Skip to content
ThuthiThuthiThuthi
Leviticus · chapter 27 · verse 23

Leviticus 27:23 in Kannada

ಯಾಜಕನು ಅವನಿಗೆ ನೀನು ನೇಮಿಸಿದ ಕ್ರಯದ ಹಣವನ್ನು ಜೂಬಿಲಿ ಸಂವತ್ಸರದ ವರೆಗೂ ಎಣಿಸಬೇಕು; ಅವರು ಆ ದಿವಸದಲ್ಲಿ ನೀನು ಕಟ್ಟಿದ ಕ್ರಯವನ್ನು ಕರ್ತನಿಗೆ ಪರಿಶುದ್ಧವಾದದ್ದಾಗಿ ಅವನು ಕೊಡಬೇಕು.

Yaajakanu avanige neenu nemisida krayada hanavannu joobili sanvatsarada varegoo enisabeku; avaru aa divasadalli neenu kattida krayavannu kartanige parishuddhavaadaddaagi avanu kodabeku.

Leviticus 27:23 in English

King James Version (KJV)
Then the priest shall reckon unto him the worth of thy estimation, [even] unto the year of the jubile: and he shall give thine estimation in that day, [as] a holy thing unto the LORD.
World English Bible (WEB)
then the priest shall reckon to him the worth of your valuation up to the Year of Jubilee; and he shall give your valuation on that day, as a holy thing to the LORD.
American Standard Version (ASV)
then the priest shall reckon unto him the worth of thy estimation unto the year of jubilee: and he shall give thine estimation in that day, as a holy thing unto Jehovah.
Bible in Basic English (BBE)
Then the value fixed by you up to the year of Jubilee will be worked out for him by the priest, and in that day he will give the amount of your value as holy to the Lord.
Darby Translation (DBY)
the priest shall reckon unto him the amount of thy valuation, unto the year of the jubilee; and he shall give thy valuation on that day, [as] holy to Jehovah.
Webster's Bible (WBS)
Then the priest shall reckon to him the worth of thy estimation, [even] to the year of the jubilee, and he shall give thy estimation in that day, [as] a holy thing to the LORD.
Young's Literal Translation (YLT)
then hath the priest reckoned to him the amount of thy valuation unto the year of jubilee, and he hath given thy valuation in that day — a holy thing to Jehovah;

Read in context

  1. 21ಆ ಹೊಲವು ಜೂಬಿಲಿ ಸಂವತ್ಸರದಲ್ಲಿ ಬಿಡುಗಡೆಯಾಗುವಾಗ ಪ್ರತ್ಯೇಕಿಸಲ್ಪಟ್ಟು ಒಪ್ಪಿಸಲ್ಪಟ್ಟ ಹೊಲದ ಹಾಗೆ ಕರ್ತನಿಗೆ ಅದು ಪರಿಶುದ್ಧವಾಗಿರಬೇಕು; ಅದರ ಸ್ವಾಸ್ತ್ಯವು ಯಾಜಕ ನಿಗೆ ಸಲ್ಲಬೇಕು.
  2. 22ತನ್ನ ಸ್ವಾಸ್ತ್ಯದ ಹೊಲಗಳಲ್ಲಿ ಸೇರದಂಥ, ತಾನು ಕೊಂಡುಕೊಂಡ ಹೊಲವನ್ನು ಒಬ್ಬನು ಕರ್ತನಿಗೆ ಪರಿಶುದ್ಧ ಮಾಡಿದರೆ
  3. 23ಯಾಜಕನು ಅವನಿಗೆ ನೀನು ನೇಮಿಸಿದ ಕ್ರಯದ ಹಣವನ್ನು ಜೂಬಿಲಿ ಸಂವತ್ಸರದ ವರೆಗೂ ಎಣಿಸಬೇಕು; ಅವರು ಆ ದಿವಸದಲ್ಲಿ ನೀನು ಕಟ್ಟಿದ ಕ್ರಯವನ್ನು ಕರ್ತನಿಗೆ ಪರಿಶುದ್ಧವಾದದ್ದಾಗಿ ಅವನು ಕೊಡಬೇಕು.
  4. 24ಜೂಬಿಲಿ ಸಂವತ್ಸರದಲ್ಲಿ ಆ ಹೊಲದ ಭೂಮಿಯ ಸ್ವಾಸ್ತ್ಯವುಂಟಾದವನಿಗೆ ಅಂದರೆ ಇವನು ಯಾವನಿಂದ ಕೊಂಡುಕೊಂಡನೋ ಅವನಿಗೆ ತಿರುಗಿ ಹಿಂದಕ್ಕೆ ಕೊಡಬೇಕು.
  5. 25ನೀನು ನೇಮಿಸಿದ ಕ್ರಯಗಳೆಲ್ಲಾ ಪರಿಶುದ್ಧ ಶೇಕೆಲಿನ ಮೇರೆಗೆ ಇರಬೇಕು; ಶೇಕೆಲಿಗೆ ಇಪ್ಪತ್ತು ಗೇರಗಳಿರಬೇಕು.
Read all of Leviticus 27

Cross references

Original words (Hebrew)

Leviticus 27:23 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.