Skip to content
ThuthiThuthiThuthi
Leviticus · chapter 27 · verse 24

Leviticus 27:24 in Kannada

ಜೂಬಿಲಿ ಸಂವತ್ಸರದಲ್ಲಿ ಆ ಹೊಲದ ಭೂಮಿಯ ಸ್ವಾಸ್ತ್ಯವುಂಟಾದವನಿಗೆ ಅಂದರೆ ಇವನು ಯಾವನಿಂದ ಕೊಂಡುಕೊಂಡನೋ ಅವನಿಗೆ ತಿರುಗಿ ಹಿಂದಕ್ಕೆ ಕೊಡಬೇಕು.

Joobili sanvatsaradalli aa holada bhoomiya svaastyavuntaadavanige andare ivanu yaavaninda kondukondano avanige tirugi hindakke kodabeku.

Leviticus 27:24 in English

King James Version (KJV)
In the year of the jubile the field shall return unto him of whom it was bought, [even] to him to whom the possession of the land [did belong].
World English Bible (WEB)
In the Year of Jubilee the field shall return to him from whom it was bought, even to him to whom the possession of the land belongs.
American Standard Version (ASV)
In the year of jubilee the field shall return unto him of whom it was bought, even to him to whom the possession of the land belongeth.
Bible in Basic English (BBE)
In the year of Jubilee the field will go back to him from whom he got it, that is, to him whose heritage it was.
Darby Translation (DBY)
In the year of the jubilee the field shall return unto him of whom it was bought — to him to whom the land belonged.
Webster's Bible (WBS)
In the year of the jubilee, the field shall return to him of whom it was bought, [even] to him to whom the possession of the land [belonged] .
Young's Literal Translation (YLT)
in the year of the jubilee the field returneth to him from whom he bought it, to him whose [is] the possession of the land.

Read in context

  1. 22ತನ್ನ ಸ್ವಾಸ್ತ್ಯದ ಹೊಲಗಳಲ್ಲಿ ಸೇರದಂಥ, ತಾನು ಕೊಂಡುಕೊಂಡ ಹೊಲವನ್ನು ಒಬ್ಬನು ಕರ್ತನಿಗೆ ಪರಿಶುದ್ಧ ಮಾಡಿದರೆ
  2. 23ಯಾಜಕನು ಅವನಿಗೆ ನೀನು ನೇಮಿಸಿದ ಕ್ರಯದ ಹಣವನ್ನು ಜೂಬಿಲಿ ಸಂವತ್ಸರದ ವರೆಗೂ ಎಣಿಸಬೇಕು; ಅವರು ಆ ದಿವಸದಲ್ಲಿ ನೀನು ಕಟ್ಟಿದ ಕ್ರಯವನ್ನು ಕರ್ತನಿಗೆ ಪರಿಶುದ್ಧವಾದದ್ದಾಗಿ ಅವನು ಕೊಡಬೇಕು.
  3. 24ಜೂಬಿಲಿ ಸಂವತ್ಸರದಲ್ಲಿ ಆ ಹೊಲದ ಭೂಮಿಯ ಸ್ವಾಸ್ತ್ಯವುಂಟಾದವನಿಗೆ ಅಂದರೆ ಇವನು ಯಾವನಿಂದ ಕೊಂಡುಕೊಂಡನೋ ಅವನಿಗೆ ತಿರುಗಿ ಹಿಂದಕ್ಕೆ ಕೊಡಬೇಕು.
  4. 25ನೀನು ನೇಮಿಸಿದ ಕ್ರಯಗಳೆಲ್ಲಾ ಪರಿಶುದ್ಧ ಶೇಕೆಲಿನ ಮೇರೆಗೆ ಇರಬೇಕು; ಶೇಕೆಲಿಗೆ ಇಪ್ಪತ್ತು ಗೇರಗಳಿರಬೇಕು.
  5. 26ಪಶುಗಳಲ್ಲಿ ಮೊದಲಾಗಿ ಹುಟ್ಟಿದ್ದು ಮಾತ್ರವೇ ಕರ್ತನ ಚೊಚ್ಚಲಾಗಿರುವದು. ಅದನ್ನು ಯಾವನೂ ಪ್ರತಿಷ್ಠೆಮಾಡಲಾರನು. ಅದು ಎತ್ತಾಗಲಿ ಇಲ್ಲವೆ ಕುರಿ ಯಾಗಲಿ ಅದು ಕರ್ತನದೇ.
Read all of Leviticus 27

Cross references

Original words (Hebrew)

Leviticus 27:24 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.