Leviticus · chapter 27 · verse 25
Leviticus 27:25 in Kannada
ನೀನು ನೇಮಿಸಿದ ಕ್ರಯಗಳೆಲ್ಲಾ ಪರಿಶುದ್ಧ ಶೇಕೆಲಿನ ಮೇರೆಗೆ ಇರಬೇಕು; ಶೇಕೆಲಿಗೆ ಇಪ್ಪತ್ತು ಗೇರಗಳಿರಬೇಕು.
Neenu nemisida krayagalellaa parishuddha shekelina merege irabeku; shekelige ippattu geragalirabeku.
Leviticus 27:25 in English
- King James Version (KJV)
- And all thy estimations shall be according to the shekel of the sanctuary: twenty gerahs shall be the shekel.
- World English Bible (WEB)
- All your valuations shall be according to the shekel of the sanctuary: twenty gerahs to the shekel.
- American Standard Version (ASV)
- And all thy estimations shall be according to the shekel of the sanctuary: twenty gerahs shall be the shekel.
- Bible in Basic English (BBE)
- And let all your values be based on the shekel of the holy place, that is, twenty gerahs to the shekel.
- Darby Translation (DBY)
- And all thy valuation shall be according to the shekel of the sanctuary: twenty gerahs shall be the shekel.
- Webster's Bible (WBS)
- And all thy estimations shall be according to the shekel of the sanctuary: twenty gerahs shall be the shekel.
- Young's Literal Translation (YLT)
- And all thy valuation is by the shekel of the sanctuary: twenty gerahs is the shekel.
Read in context
- 23ಯಾಜಕನು ಅವನಿಗೆ ನೀನು ನೇಮಿಸಿದ ಕ್ರಯದ ಹಣವನ್ನು ಜೂಬಿಲಿ ಸಂವತ್ಸರದ ವರೆಗೂ ಎಣಿಸಬೇಕು; ಅವರು ಆ ದಿವಸದಲ್ಲಿ ನೀನು ಕಟ್ಟಿದ ಕ್ರಯವನ್ನು ಕರ್ತನಿಗೆ ಪರಿಶುದ್ಧವಾದದ್ದಾಗಿ ಅವನು ಕೊಡಬೇಕು.
- 24ಜೂಬಿಲಿ ಸಂವತ್ಸರದಲ್ಲಿ ಆ ಹೊಲದ ಭೂಮಿಯ ಸ್ವಾಸ್ತ್ಯವುಂಟಾದವನಿಗೆ ಅಂದರೆ ಇವನು ಯಾವನಿಂದ ಕೊಂಡುಕೊಂಡನೋ ಅವನಿಗೆ ತಿರುಗಿ ಹಿಂದಕ್ಕೆ ಕೊಡಬೇಕು.
- 25ನೀನು ನೇಮಿಸಿದ ಕ್ರಯಗಳೆಲ್ಲಾ ಪರಿಶುದ್ಧ ಶೇಕೆಲಿನ ಮೇರೆಗೆ ಇರಬೇಕು; ಶೇಕೆಲಿಗೆ ಇಪ್ಪತ್ತು ಗೇರಗಳಿರಬೇಕು.
- 26ಪಶುಗಳಲ್ಲಿ ಮೊದಲಾಗಿ ಹುಟ್ಟಿದ್ದು ಮಾತ್ರವೇ ಕರ್ತನ ಚೊಚ್ಚಲಾಗಿರುವದು. ಅದನ್ನು ಯಾವನೂ ಪ್ರತಿಷ್ಠೆಮಾಡಲಾರನು. ಅದು ಎತ್ತಾಗಲಿ ಇಲ್ಲವೆ ಕುರಿ ಯಾಗಲಿ ಅದು ಕರ್ತನದೇ.
- 27ಆದರೆ ಅದು ಅಶುದ್ಧ ಪಶುವಾಗಿದ್ದರೆ ನೀನು ಕ್ರಯ ಕಟ್ಟಿದ ಪ್ರಕಾರ ಅದಕ್ಕೆ ಹೆಚ್ಚಾಗಿ ಐದನೇ ಪಾಲನ್ನು ಕೊಟ್ಟು ಅವನು ಅದನ್ನು ವಿಮೋಚಿಸಬೇಕು; ವಿಮೋಚಿಸದಿದ್ದರೆ ಅದನ್ನು ನೀನು ಕ್ರಯ ಕಟ್ಟಿದ ಪ್ರಕಾರ ಮಾರಬೇಕು.
Cross references
- Exodus 30:13 ವಿಮೋಚನಕಾಂಡ 30:13ಎಣಿಸಲ್ಪಟ್ಟವರಲ್ಲಿ ಸೇರುವ ಪ್ರತಿ ಮನುಷ್ಯನು ಕೊಡಬೇಕಾದದ್ದು ಏನಂದರೆ: ಶೆಕೆಲಿಗೆ ಇಪ್ಪತ್ತು ಗೇರಾ ಪ್ರಕಾರವಾಗಿ ಪರಿಶುದ್ಧ ಆಲಯದ ಶೆಕೆಲಿನ ಮೇರೆಗೆ ಅರೆ ಶೆಕೆಲ್ ಕೊಡಬೇಕು. ಅರೆ ಶೆಕೆಲ್ ಕರ್ತನಿಗೆ ಅರ್ಪಿಸುವ ಕಾಣಿಕೆಯಾಗಿರಬೇಕು.
- Numbers 3:47 ಅರಣ್ಯಕಾಂಡ 3:47ಒಬ್ಬೊಬ್ಬ ನಿಗೆ ಐದು ಶೇಕೆಲುಗಳನ್ನು ತೆಗೆದುಕೋ. ಪರಿಶುದ್ಧ ಶೇಕೆಲಿನ ಮೇರೆಗೆ (ಶೇಕೆಲಿಗೆ ಇಪ್ಪತ್ತು ಗೇರಾ) ಈ ಪ್ರಕಾರವಾಗಿ ತೆಗೆದುಕೊಳ್ಳಬೇಕು.
- Numbers 18:16 ಅರಣ್ಯಕಾಂಡ 18:16ಬಿಡಿಸತಕ್ಕವುಗಳನ್ನು ಒಂದು ತಿಂಗಳಿನ ಪ್ರಾಯ ದಿಂದ ಇಪ್ಪತ್ತು ಗೇರಗಳು ಅಂದರೆ ಪರಿಶುದ್ಧ ಶೇಕೆಲಿನ ಮೇರೆಗೆ ನಿನ್ನ ಎಣಿಕೆಯಲ್ಲಿ ಐದು ಶೇಕೆಲುಗಳ ಬೆಳ್ಳಿ ಯಿಂದ ವಿಮೋಚಿಸಿಕೊಳ್ಳಬೇಕು.
- Ezekiel 45:12 ಯೆಹೆಜ್ಕೇಲನು 45:12ಶೇಕೆಲ್ ಇಪ್ಪತ್ತು ಗೇರಾ ಆಗಿರಬೇಕು. ನಿಮ್ಮ ಮಾನೆಯು ಇಪ್ಪತ್ತು ಶೇಕೆಲು ಇಪ್ಪತ್ತೈದು ಶೇಕೆಲು ಮತ್ತು ಹದಿನೈದು ಶೇಕೆಲು ಆಗಿರಬೇಕು.
- Leviticus 27:3 ಯಾಜಕಕಾಂಡ 27:3ನೀನು ನೇಮಿಸಬೇಕಾದ ಕ್ರಯವು ಯಾವದಂದರೆ--ಇಪ್ಪತ್ತು ವರುಷದವನು ಮೊದಲುಗೊಂಡು ಅರವತ್ತು ವರುಷ ದವನ ವರೆಗೆ ನೀನು ನೇಮಿಸುವ ಕ್ರಯವು ಪರಿಶುದ್ಧ ಶೇಕೆಲಿನ ಮೇರೆಗೆ ಐವತ್ತು ಬೆಳ್ಳಿಯ ಶೇಕೆಲುಗಳಾಗಿರ ಬೇಕು.