Leviticus · chapter 27 · verse 26
Leviticus 27:26 in Kannada
ಪಶುಗಳಲ್ಲಿ ಮೊದಲಾಗಿ ಹುಟ್ಟಿದ್ದು ಮಾತ್ರವೇ ಕರ್ತನ ಚೊಚ್ಚಲಾಗಿರುವದು. ಅದನ್ನು ಯಾವನೂ ಪ್ರತಿಷ್ಠೆಮಾಡಲಾರನು. ಅದು ಎತ್ತಾಗಲಿ ಇಲ್ಲವೆ ಕುರಿ ಯಾಗಲಿ ಅದು ಕರ್ತನದೇ.
Pashugalalli modalaagi huttiddu maatrave kartana chochchalaagiruvadu. Adannu yaavanoo pratishthemaadalaaranu. Adu ettaagali illave kuri yaagali adu kartanade.
Leviticus 27:26 in English
- King James Version (KJV)
- Only the firstling of the beasts, which should be the LORD’s firstling, no man shall sanctify it; whether [it be] ox, or sheep: it [is] the LORD’s.
- World English Bible (WEB)
- “‘However the firstborn among animals, which belongs to the LORD as a firstborn, no man may dedicate, whether an ox or a sheep. It is the LORD’s.
- American Standard Version (ASV)
- Only the firstling among beasts, which is made a firstling to Jehovah, no man shall sanctify it; whether it be ox or sheep, it is Jehovah’s.
- Bible in Basic English (BBE)
- But a man may not give by oath to the Lord the first-fruits of cattle which are offered to the Lord: if it is an ox or a sheep it is the Lord's.
- Darby Translation (DBY)
- Only the firstling which is offered as firstling to Jehovah among the cattle, that shall no man hallow, whether it be ox or sheep; it is Jehovah's.
- Webster's Bible (WBS)
- Only the firstling of the beasts, which should be the LORD'S firstling, no man shall sanctify it; whether ox, or sheep: it [is] the LORD'S.
- Young's Literal Translation (YLT)
- 'Only, a firstling which is Jehovah's firstling among beasts — no man doth sanctify it, whether ox or sheep; it [is] Jehovah's.
Read in context
- 24ಜೂಬಿಲಿ ಸಂವತ್ಸರದಲ್ಲಿ ಆ ಹೊಲದ ಭೂಮಿಯ ಸ್ವಾಸ್ತ್ಯವುಂಟಾದವನಿಗೆ ಅಂದರೆ ಇವನು ಯಾವನಿಂದ ಕೊಂಡುಕೊಂಡನೋ ಅವನಿಗೆ ತಿರುಗಿ ಹಿಂದಕ್ಕೆ ಕೊಡಬೇಕು.
- 25ನೀನು ನೇಮಿಸಿದ ಕ್ರಯಗಳೆಲ್ಲಾ ಪರಿಶುದ್ಧ ಶೇಕೆಲಿನ ಮೇರೆಗೆ ಇರಬೇಕು; ಶೇಕೆಲಿಗೆ ಇಪ್ಪತ್ತು ಗೇರಗಳಿರಬೇಕು.
- 26ಪಶುಗಳಲ್ಲಿ ಮೊದಲಾಗಿ ಹುಟ್ಟಿದ್ದು ಮಾತ್ರವೇ ಕರ್ತನ ಚೊಚ್ಚಲಾಗಿರುವದು. ಅದನ್ನು ಯಾವನೂ ಪ್ರತಿಷ್ಠೆಮಾಡಲಾರನು. ಅದು ಎತ್ತಾಗಲಿ ಇಲ್ಲವೆ ಕುರಿ ಯಾಗಲಿ ಅದು ಕರ್ತನದೇ.
- 27ಆದರೆ ಅದು ಅಶುದ್ಧ ಪಶುವಾಗಿದ್ದರೆ ನೀನು ಕ್ರಯ ಕಟ್ಟಿದ ಪ್ರಕಾರ ಅದಕ್ಕೆ ಹೆಚ್ಚಾಗಿ ಐದನೇ ಪಾಲನ್ನು ಕೊಟ್ಟು ಅವನು ಅದನ್ನು ವಿಮೋಚಿಸಬೇಕು; ವಿಮೋಚಿಸದಿದ್ದರೆ ಅದನ್ನು ನೀನು ಕ್ರಯ ಕಟ್ಟಿದ ಪ್ರಕಾರ ಮಾರಬೇಕು.
- 28ಆದಾಗ್ಯೂ ಪ್ರತ್ಯೇಕಿಸಲ್ಪಟ್ಟ ಯಾವದಾದರೂ ಅಂದರೆ ಮನುಷ್ಯನನ್ನಾಗಲಿ ಪಶುವನ್ನಾಗಲಿ ತನ್ನ ಸ್ವಾಸ್ತ್ಯದ ಹೊಲವನ್ನಾಗಲಿ ತನಗಿದ್ದದ್ದನ್ನೆಲ್ಲಾ ಒಬ್ಬ ಮನುಷ್ಯನು ಕರ್ತನಿಗಾಗಿ ಪ್ರತ್ಯೇಕಿಸಿದರೆ ಅದನ್ನು ಮಾರಬಾರದು ಇಲ್ಲವೆ ವಿಮೋಚಿಸಬಾರದು; ಪ್ರತ್ಯೇಕಿ ಸಲ್ಪಟ್ಟ ಪ್ರತಿಯೊಂದು ಕರ್ತನಿಗೆ ಅತೀ ಪರಿಶುದ್ಧ ವಾದದ್ದೇ.
Cross references
- Exodus 13:2 ವಿಮೋಚನಕಾಂಡ 13:2ಇಸ್ರಾಯೇಲ್ ಮಕ್ಕಳಲ್ಲಿ ಗಂಡಸರಲ್ಲಿಯೂ ಪಶುಗಳಲ್ಲಿಯೂ ಗರ್ಭ ತೆರೆಯುವ ಚೊಚ್ಚಲಾದದ್ದನ್ನೆಲ್ಲಾ ನನಗಾಗಿ ಪರಿಶುದ್ಧ ಮಾಡು; ಅದು ನನ್ನದೇ ಅಂದನು.
- Numbers 18:17 ಅರಣ್ಯಕಾಂಡ 18:17ಆದರೆ ಪಶು ಕುರಿ ಮೇಕೆ ಇವುಗಳ ಚೊಚ್ಚಲನ್ನಾದರೂ ನೀನು ವಿಮೋಚಿಸಿಕೊಳ್ಳಬಾರದು; ಅವು ಪರಿಶುದ್ಧವಾಗಿವೆ; ಅವುಗಳ ರಕ್ತವನ್ನು ಬಲಿಪೀಠದ ಮೇಲೆ ಚಿಮುಕಿಸ ಬೇಕು; ಅವುಗಳ ಕೊಬ್ಬನ್ನು ಕರ್ತನಿಗೆ ದಹನ ವಾಗಿಯೂ ಸುವಾಸನೆಗಾಗಿಯೂ ಸುಡಬೇಕು.
- Deuteronomy 15:19 ಧರ್ಮೋಪದೇಶಕಾಂಡ 15:19ನಿನ್ನ ಪಶು ಕುರಿಗಳಲ್ಲಿ ಹುಟ್ಟುವ ಚೊಚ್ಚಲು ಗಂಡುಗಳನ್ನೆಲ್ಲಾ ನಿನ್ನ ದೇವರಾದ ಕರ್ತನಿಗೆ ಪರಿಶುದ್ಧ ಮಾಡಬೇಕು; ನಿನ್ನ ಹೋರಿಯ ಚೊಚ್ಚಲಿನಿಂದ ನೀನು ಕೆಲಸಮಾಡಿಸಬಾರದು.
- Exodus 13:12–13 ವಿಮೋಚನಕಾಂಡ 13:12–13ಗರ್ಭ ತೆರೆಯುವದೆಲ್ಲಾ ಅಂದರೆ ನಿನಗಿರುವ ಪಶುಗಳಲ್ಲಿ ಮೊದಲು ಹುಟ್ಟಿದ್ದನ್ನೆಲ್ಲಾ ಪ್ರತ್ಯೇಕಿಸಬೇಕು. ಗಂಡಾದವುಗಳು ಕರ್ತನವುಗಳೇ. ಮೊದಲು ಹುಟ್ಟಿದ ಕತ್ತೆಗಳನ್ನೆಲ್ಲಾ ಕುರಿಮರಿ ಯಿಂದ ವಿಮೋಚಿಸಬೇಕು. ಹಾಗೆ ವಿಮೋಚನೆ ಮಾಡದೆಹೋದರೆ ಅದರ ಕುತ್ತಿಗೆ ಮುರಿಯಬೇಕು. ಮನುಷ್ಯರ ಚೊಚ್ಚಲ ಗಂಡುಮಕ್ಕಳನ್ನು ನೀನು ವಿಮೋಚಿಸಬೇಕು.
- Exodus 22:30 ವಿಮೋಚನಕಾಂಡ 22:30ಅದರಂತೆಯೇ ನಿನ್ನ ಎತ್ತುಗಳ ಲ್ಲಿಯೂ ಕುರಿಗಳಲ್ಲಿಯೂ ಮಾಡಬೇಕು. ಅದು ಏಳು ದಿನ ತಾಯಿಯ ಬಳಿಯಲ್ಲಿರಲಿ, ಎಂಟನೆಯ ದಿನ ಅದನ್ನು ನನಗೆ ಕೊಡಬೇಕು.ನೀವು ನನಗೆ ಪರಿಶುದ್ಧ ಜನರಾಗಿರಬೇಕು. ಹೊಲದಲ್ಲಿ (ಮೃಗದಿಂದ) ಕೊಲ್ಲಲ್ಪಟ್ಟದ್ದನ್ನು ನೀವು ತಿನ್ನದೆ ಅದನ್ನು ನಾಯಿಗಳಿಗೆ ಹಾಕಬೇಕು.