Skip to content
ThuthiThuthiThuthi
Leviticus · chapter 27 · verse 29

Leviticus 27:29 in Kannada

ಮನುಷ್ಯರಲ್ಲಿ ಪ್ರತ್ಯೇಕಿಸಲ್ಪಟ್ಟವನು ಯಾವನಾದರು ಪ್ರತ್ಯೇಕಿಸಲ್ಪಡದೆ ಹೋದರೆ ಅವನನ್ನು (ಕ್ರಯಕೊಟ್ಟು) ವಿಮೋಚಿಸಬಾರದು. ಖಂಡಿತವಾಗಿ ಅವನನ್ನು ಕೊಲ್ಲಬೇಕು.

Manushyaralli pratyekisalpattavanu yaavanaadaru pratyekisalpadade hodare avanannu (krayakottu) vimochisabaaradu. Khanditavaagi avanannu kollabeku.

Leviticus 27:29 in English

King James Version (KJV)
None devoted, which shall be devoted of men, shall be redeemed; [but] shall surely be put to death.
World English Bible (WEB)
“‘No one devoted to destruction, who shall be devoted from among men, shall be ransomed. He shall surely be put to death.
American Standard Version (ASV)
No one devoted, that shall be devoted from among men, shall be ransomed; he shall surely be put to death.
Bible in Basic English (BBE)
Any man given completely to the Lord may not be got back: he is certainly to be put to death.
Darby Translation (DBY)
Nothing devoted, which shall be devoted from among men, shall be ransomed: it shall certainly be put to death.
Webster's Bible (WBS)
None devoted, which shall be devoted by men, shall be redeemed: [but] shall surely be put to death.
Young's Literal Translation (YLT)
'No devoted thing, which is devoted of man, is ransomed, it is surely put to death.

Read in context

  1. 27ಆದರೆ ಅದು ಅಶುದ್ಧ ಪಶುವಾಗಿದ್ದರೆ ನೀನು ಕ್ರಯ ಕಟ್ಟಿದ ಪ್ರಕಾರ ಅದಕ್ಕೆ ಹೆಚ್ಚಾಗಿ ಐದನೇ ಪಾಲನ್ನು ಕೊಟ್ಟು ಅವನು ಅದನ್ನು ವಿಮೋಚಿಸಬೇಕು; ವಿಮೋಚಿಸದಿದ್ದರೆ ಅದನ್ನು ನೀನು ಕ್ರಯ ಕಟ್ಟಿದ ಪ್ರಕಾರ ಮಾರಬೇಕು.
  2. 28ಆದಾಗ್ಯೂ ಪ್ರತ್ಯೇಕಿಸಲ್ಪಟ್ಟ ಯಾವದಾದರೂ ಅಂದರೆ ಮನುಷ್ಯನನ್ನಾಗಲಿ ಪಶುವನ್ನಾಗಲಿ ತನ್ನ ಸ್ವಾಸ್ತ್ಯದ ಹೊಲವನ್ನಾಗಲಿ ತನಗಿದ್ದದ್ದನ್ನೆಲ್ಲಾ ಒಬ್ಬ ಮನುಷ್ಯನು ಕರ್ತನಿಗಾಗಿ ಪ್ರತ್ಯೇಕಿಸಿದರೆ ಅದನ್ನು ಮಾರಬಾರದು ಇಲ್ಲವೆ ವಿಮೋಚಿಸಬಾರದು; ಪ್ರತ್ಯೇಕಿ ಸಲ್ಪಟ್ಟ ಪ್ರತಿಯೊಂದು ಕರ್ತನಿಗೆ ಅತೀ ಪರಿಶುದ್ಧ ವಾದದ್ದೇ.
  3. 29ಮನುಷ್ಯರಲ್ಲಿ ಪ್ರತ್ಯೇಕಿಸಲ್ಪಟ್ಟವನು ಯಾವನಾದರು ಪ್ರತ್ಯೇಕಿಸಲ್ಪಡದೆ ಹೋದರೆ ಅವನನ್ನು (ಕ್ರಯಕೊಟ್ಟು) ವಿಮೋಚಿಸಬಾರದು. ಖಂಡಿತವಾಗಿ ಅವನನ್ನು ಕೊಲ್ಲಬೇಕು.
  4. 30ಭೂಮಿಯ ಬೀಜದಲ್ಲಾಗಲಿ ಮರದ ಫಲದ ಲ್ಲಾಗಲಿ ಹತ್ತನೇ ಪಾಲೆಲ್ಲಾ ಕರ್ತನದೇ. ಅದು ಕರ್ತನಿಗೆ ಪರಿಶುದ್ಧವಾದದ್ದು.
  5. 31ಯಾವನಾದರೂ ತನ್ನ ಹತ್ತನೇ ಪಾಲುಗಳನ್ನು ವಿಮೋಚಿಸಬೇಕೆಂದಿದ್ದರೆ ಅದಕ್ಕಿಂತ ಹೆಚ್ಚಾಗಿ ಅದರ ಐದನೇ ಪಾಲನ್ನು ಕೊಡಬೇಕು.
Read all of Leviticus 27

Cross references

Original words (Hebrew)

Leviticus 27:29 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.