Leviticus · chapter 27 · verse 31
Leviticus 27:31 in Kannada
ಯಾವನಾದರೂ ತನ್ನ ಹತ್ತನೇ ಪಾಲುಗಳನ್ನು ವಿಮೋಚಿಸಬೇಕೆಂದಿದ್ದರೆ ಅದಕ್ಕಿಂತ ಹೆಚ್ಚಾಗಿ ಅದರ ಐದನೇ ಪಾಲನ್ನು ಕೊಡಬೇಕು.
Yaavanaadaroo tanna hattane paalugalannu vimochisabekendiddare adakkinta hechchaagi adara aidane paalannu kodabeku.
Leviticus 27:31 in English
- King James Version (KJV)
- And if a man will at all redeem [ought] of his tithes, he shall add thereto the fifth [part] thereof.
- World English Bible (WEB)
- If a man redeems anything of his tithe, he shall add a fifth part to it.
- American Standard Version (ASV)
- And if a man will redeem aught of his tithe, he shall add unto it the fifth part thereof.
- Bible in Basic English (BBE)
- And if a man has a desire to get back any of the tenth part which he has given, let him give a fifth more.
- Darby Translation (DBY)
- And if any one will at all redeem of his tithes, he shall add thereto the fifth thereof.
- Webster's Bible (WBS)
- And if a man will at all redeem [aught] of his tithes, he shall add to it the fifth [part] of it.
- Young's Literal Translation (YLT)
- 'And if a man really redeem [any] of his tithe, its fifth he addeth to it.
Read in context
- 29ಮನುಷ್ಯರಲ್ಲಿ ಪ್ರತ್ಯೇಕಿಸಲ್ಪಟ್ಟವನು ಯಾವನಾದರು ಪ್ರತ್ಯೇಕಿಸಲ್ಪಡದೆ ಹೋದರೆ ಅವನನ್ನು (ಕ್ರಯಕೊಟ್ಟು) ವಿಮೋಚಿಸಬಾರದು. ಖಂಡಿತವಾಗಿ ಅವನನ್ನು ಕೊಲ್ಲಬೇಕು.
- 30ಭೂಮಿಯ ಬೀಜದಲ್ಲಾಗಲಿ ಮರದ ಫಲದ ಲ್ಲಾಗಲಿ ಹತ್ತನೇ ಪಾಲೆಲ್ಲಾ ಕರ್ತನದೇ. ಅದು ಕರ್ತನಿಗೆ ಪರಿಶುದ್ಧವಾದದ್ದು.
- 31ಯಾವನಾದರೂ ತನ್ನ ಹತ್ತನೇ ಪಾಲುಗಳನ್ನು ವಿಮೋಚಿಸಬೇಕೆಂದಿದ್ದರೆ ಅದಕ್ಕಿಂತ ಹೆಚ್ಚಾಗಿ ಅದರ ಐದನೇ ಪಾಲನ್ನು ಕೊಡಬೇಕು.
- 32ಇದಲ್ಲದೆ ದನಕುರಿಗಳಲ್ಲಿಯೂ ಕೋಲಿನ ಕೆಳಗೆ ದಾಟುವ ಎಲ್ಲಾದರಲ್ಲಿಯೂ ಹತ್ತರಲ್ಲಿ ಒಂದು ಭಾಗ ಕರ್ತನಿಗೆ ಪರಿಶುದ್ಧವಾಗಿರುವದು.
- 33ಅದು ಒಳ್ಳೆ ಯದೋ ಕೆಟ್ಟದ್ದೋ ಎಂದು ಅವನು ವಿಚಾರಿಸ ಬಾರದು, ಅದನ್ನು ಬದಲು ಮಾಡಬಾರದು. ಹೇಗಾ ದರೂ ಅದನ್ನು ಬದಲು ಮಾಡಿದರೆ ಅದೂ ಬದಲು ಮಾಡಿದ್ದೂ ಪರಿಶುದ್ಧವಾಗಿರಬೇಕು. ಅದನ್ನು ವಿಮೋಚಿಸಬಾರದು.ಕರ್ತನು ಸೀನಾಯಿ ಬೆಟ್ಟದಲ್ಲಿ ಮೋಶೆಗೆ ಇಸ್ರಾಯೇಲ್ ಮಕ್ಕಳಿಗಾಗಿ ಕೊಟ್ಟ ಆಜ್ಞೆಗಳು ಇವೇ.