Skip to content
ThuthiThuthiThuthi
Leviticus · chapter 27 · verse 32

Leviticus 27:32 in Kannada

ಇದಲ್ಲದೆ ದನಕುರಿಗಳಲ್ಲಿಯೂ ಕೋಲಿನ ಕೆಳಗೆ ದಾಟುವ ಎಲ್ಲಾದರಲ್ಲಿಯೂ ಹತ್ತರಲ್ಲಿ ಒಂದು ಭಾಗ ಕರ್ತನಿಗೆ ಪರಿಶುದ್ಧವಾಗಿರುವದು.

Idallade danakurigalalliyoo kolina kelage daatuva ellaadaralliyoo hattaralli ondu bhaaga kartanige parishuddhavaagiruvadu.

Leviticus 27:32 in English

King James Version (KJV)
And concerning the tithe of the herd, or of the flock, [even] of whatsoever passeth under the rod, the tenth shall be holy unto the LORD.
World English Bible (WEB)
All the tithe of the herds or the flocks, whatever passes under the rod, the tenth shall be holy to the LORD.
American Standard Version (ASV)
And all the tithe of the herd or the flock, whatsoever passeth under the rod, the tenth shall be holy unto Jehovah.
Bible in Basic English (BBE)
And a tenth part of the herd and of the flock, whatever goes under the rod of the valuer, will be holy to the Lord.
Darby Translation (DBY)
And as to every tithe of the herd, or of the flock, of whatever passeth under the rod, the tenth shall be holy to Jehovah.
Webster's Bible (WBS)
And concerning the tithe of the herd, or of the flock, [even] of whatever passeth under the rod, the tenth shall be holy to the LORD.
Young's Literal Translation (YLT)
'And all the tithe of the herd and of the flock — all that passeth by under the rod — the tenth is holy to Jehovah;

Read in context

  1. 30ಭೂಮಿಯ ಬೀಜದಲ್ಲಾಗಲಿ ಮರದ ಫಲದ ಲ್ಲಾಗಲಿ ಹತ್ತನೇ ಪಾಲೆಲ್ಲಾ ಕರ್ತನದೇ. ಅದು ಕರ್ತನಿಗೆ ಪರಿಶುದ್ಧವಾದದ್ದು.
  2. 31ಯಾವನಾದರೂ ತನ್ನ ಹತ್ತನೇ ಪಾಲುಗಳನ್ನು ವಿಮೋಚಿಸಬೇಕೆಂದಿದ್ದರೆ ಅದಕ್ಕಿಂತ ಹೆಚ್ಚಾಗಿ ಅದರ ಐದನೇ ಪಾಲನ್ನು ಕೊಡಬೇಕು.
  3. 32ಇದಲ್ಲದೆ ದನಕುರಿಗಳಲ್ಲಿಯೂ ಕೋಲಿನ ಕೆಳಗೆ ದಾಟುವ ಎಲ್ಲಾದರಲ್ಲಿಯೂ ಹತ್ತರಲ್ಲಿ ಒಂದು ಭಾಗ ಕರ್ತನಿಗೆ ಪರಿಶುದ್ಧವಾಗಿರುವದು.
  4. 33ಅದು ಒಳ್ಳೆ ಯದೋ ಕೆಟ್ಟದ್ದೋ ಎಂದು ಅವನು ವಿಚಾರಿಸ ಬಾರದು, ಅದನ್ನು ಬದಲು ಮಾಡಬಾರದು. ಹೇಗಾ ದರೂ ಅದನ್ನು ಬದಲು ಮಾಡಿದರೆ ಅದೂ ಬದಲು ಮಾಡಿದ್ದೂ ಪರಿಶುದ್ಧವಾಗಿರಬೇಕು. ಅದನ್ನು ವಿಮೋಚಿಸಬಾರದು.ಕರ್ತನು ಸೀನಾಯಿ ಬೆಟ್ಟದಲ್ಲಿ ಮೋಶೆಗೆ ಇಸ್ರಾಯೇಲ್‌ ಮಕ್ಕಳಿಗಾಗಿ ಕೊಟ್ಟ ಆಜ್ಞೆಗಳು ಇವೇ.
  5. 34ಕರ್ತನು ಸೀನಾಯಿ ಬೆಟ್ಟದಲ್ಲಿ ಮೋಶೆಗೆ ಇಸ್ರಾಯೇಲ್‌ ಮಕ್ಕಳಿಗಾಗಿ ಕೊಟ್ಟ ಆಜ್ಞೆಗಳು ಇವೇ.
Read all of Leviticus 27

Cross references

Original words (Hebrew)

Leviticus 27:32 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.