Leviticus · chapter 27 · verse 34
Leviticus 27:34 in Kannada
ಕರ್ತನು ಸೀನಾಯಿ ಬೆಟ್ಟದಲ್ಲಿ ಮೋಶೆಗೆ ಇಸ್ರಾಯೇಲ್ ಮಕ್ಕಳಿಗಾಗಿ ಕೊಟ್ಟ ಆಜ್ಞೆಗಳು ಇವೇ.
Kartanu seenaayi bettadalli moshege israayel makkaligaagi kotta aajnyegalu ive.
Leviticus 27:34 in English
- King James Version (KJV)
- These [are] the commandments, which the LORD commanded Moses for the children of Israel in mount Sinai.
- World English Bible (WEB)
- These are the commandments which the LORD commanded Moses for the children of Israel on Mount Sinai.
- American Standard Version (ASV)
- These are the commandments, which Jehovah commanded Moses for the children of Israel in mount Sinai.
- Bible in Basic English (BBE)
- These are the orders which the Lord gave to Moses for the children of Israel in Mount Sinai.
- Darby Translation (DBY)
- These are the commandments which Jehovah commanded Moses for the children of Israel upon mount Sinai.
- Webster's Bible (WBS)
- These [are] the commandments which the LORD commanded Moses for the children of Israel in mount Sinai.
- Young's Literal Translation (YLT)
- These [are] the commands which Jehovah hath commanded Moses for the sons of Israel, in mount Sinai.
Read in context
- 32ಇದಲ್ಲದೆ ದನಕುರಿಗಳಲ್ಲಿಯೂ ಕೋಲಿನ ಕೆಳಗೆ ದಾಟುವ ಎಲ್ಲಾದರಲ್ಲಿಯೂ ಹತ್ತರಲ್ಲಿ ಒಂದು ಭಾಗ ಕರ್ತನಿಗೆ ಪರಿಶುದ್ಧವಾಗಿರುವದು.
- 33ಅದು ಒಳ್ಳೆ ಯದೋ ಕೆಟ್ಟದ್ದೋ ಎಂದು ಅವನು ವಿಚಾರಿಸ ಬಾರದು, ಅದನ್ನು ಬದಲು ಮಾಡಬಾರದು. ಹೇಗಾ ದರೂ ಅದನ್ನು ಬದಲು ಮಾಡಿದರೆ ಅದೂ ಬದಲು ಮಾಡಿದ್ದೂ ಪರಿಶುದ್ಧವಾಗಿರಬೇಕು. ಅದನ್ನು ವಿಮೋಚಿಸಬಾರದು.ಕರ್ತನು ಸೀನಾಯಿ ಬೆಟ್ಟದಲ್ಲಿ ಮೋಶೆಗೆ ಇಸ್ರಾಯೇಲ್ ಮಕ್ಕಳಿಗಾಗಿ ಕೊಟ್ಟ ಆಜ್ಞೆಗಳು ಇವೇ.
- 34ಕರ್ತನು ಸೀನಾಯಿ ಬೆಟ್ಟದಲ್ಲಿ ಮೋಶೆಗೆ ಇಸ್ರಾಯೇಲ್ ಮಕ್ಕಳಿಗಾಗಿ ಕೊಟ್ಟ ಆಜ್ಞೆಗಳು ಇವೇ.
Cross references
- Leviticus 26:46 ಯಾಜಕಕಾಂಡ 26:46ಕರ್ತನು ಸೀನಾಯಿ ಬೆಟ್ಟದಲ್ಲಿ ಮೋಶೆಯ ಮೂಲಕ ತನಗೂ ಇಸ್ರಾಯೇಲ್ ಮಕ್ಕಳಿಗೂ ಮಧ್ಯದಲ್ಲಿ ಕೊಟ್ಟ ನಿಯಮ ಗಳೂ ನ್ಯಾಯಗಳೂ ನ್ಯಾಯಪ್ರಮಾಣಗಳೂ ಇವೇ.
- Numbers 1:1 ಅರಣ್ಯಕಾಂಡ 1:1ಅವರು ಐಗುಪ್ತದೇಶದಿಂದ ಹೊರಟ ಎರಡನೆಯ ವರುಷದ ಎರಡನೆಯ ತಿಂಗಳಿನ ಮೊದಲನೆಯ ದಿವಸದಲ್ಲಿ ಕರ್ತನು ಸೀನಾಯಿ ಅರಣ್ಯದಲ್ಲಿ ಸಭೆಯ ಗುಡಾರದೊಳಗೆ ಮೋಶೆಯ ಸಂಗಡ ಮಾತನಾಡಿ--
- Hebrews 12:18–25 ಇಬ್ರಿಯರಿಗೆ 12:18–25ಮುಟ್ಟಬಹುದಾದ ಮತ್ತು ಬೆಂಕಿ ಹತ್ತಿದಂಥ ಬೆಟ್ಟಕ್ಕೂ ಮೊಬ್ಬಿಗೂ ಕತ್ತಲೆಗೂ ಬಿರುಗಾಳಿಗೂ ತುತೂರಿಯ ಧ್ವನಿಗೂ ಮಾತುಗಳ ಶಬ್ದಕ್ಕೂ ಬಂದವರಲ್ಲ. ಆ ಶಬ್ದವನ್ನು ಕೇಳಿದವರು ತಮಗೆ ಇನ್ನು ಒಂದು ಮಾತನ್ನಾದರೂ ಹೇಳಬಾರದೆಂದು ಬೇಡಿಕೊಂಡರು; (ಯಾಕಂದರೆ ಯಾವ ಮೃಗವಾ ದರೂ ಬೆಟ್ಟವನ್ನು ಮುಟ್ಟಿದರೆ ಅದನ್ನು ಕಲ್ಲೆಸೆದು ಕೊಲ್ಲ ಬೇಕು, ಇಲ್ಲವೆ ಈಟಿಯಿಂದ ತಿವಿಯಬೇಕೆಂದು ಅವರು ಆಜ್ಞಾಪಿಸಿದ್ದನ್ನು ತಾಳಲಾರದೆ ಇದ್ದರು. ಇದಲ್ಲದೆ ಅಲ್ಲಿ ತೋರಿದ್ದು ಅಷ್ಟು ಭಯಂಕರವಾಗಿದ್ದದರಿಂದ ಮೋಶೆಯು--ನನಗೆ ಬಹು ಭಯವಾಗುತ್ತದೆ, ನಡು ಗುತ್ತೇನೆ ಎಂದು ಹೇಳಿದನು). ಆದರೆ ನೀವು ಚೀಯೋನ್ ಪರ್ವತಕ್ಕೂ ಜೀವಸ್ವರೂಪನಾದ ದೇವರ ಪಟ್ಟಣವಾಗಿರುವ ಪರಲೋಕದ ಯೆರೂಸಲೇಮಿಗೂ ಎಣಿಸಲಸಾಧ್ಯವಾದ ದೂತ ಗಣಗಳ ಬಳಿಗೂ ಪರ ಲೋಕದಲ್ಲಿ ಹೆಸರು ಬರೆಸಿಕೊಂಡಿರುವ ಸಾರ್ವತ್ರಿಕ ಸಂಘಕ್ಕೂ ಚೊಚ್ಚಲ ಮಕ್ಕಳ ಸಭೆಗೂ ಎಲ್ಲರಿಗೆ ನ್ಯಾಯಾ ಧಿಪತಿಯಾಗಿರುವ ದೇವರ ಬಳಿಗೂ ಸಿದ್ದಿಗೆ ಬಂದಿರುವ ನೀತಿವಂತರ ಆತ್ಮಗಳ ಬಳಿಗೂ ಹೊಸಒಡಂಬಡಿಕೆಗೆ ಮಧ್ಯಸ್ಥನಾಗಿರುವ ಯೇಸುವಿನ ಬಳಿಗೂ ಹೇಬೆಲನ ರಕ್ತಕ್ಕಿಂತ ಹಿತಕರವಾಗಿ ಮಾತನಾಡುವ ಪ್ರೋಕ್ಷಣ ರಕ್ತದ ಬಳಿಗೂ ಬಂದಿದ್ದೀರಿ. ನೀವು ಮಾತನಾಡು ತ್ತಿರುವಾತನನ್ನು ಅಸಡ್ಡೆ ಮಾಡದಂತೆ ನೋಡಿಕೊಳ್ಳಿರಿ. ಯಾಕಂದರೆ ಭೂಮಿಯ ಮೇಲೆ ಮಾತನಾಡಿದವನನ್ನು ಅಸಡ್ಡೆ ಮಾಡಿದ್ದಕ್ಕೆ ಅವರು ತಪ್ಪಿಸಿಕೊಳ್ಳದಿದ್ದರೆ ಪರ ಲೋಕದಿಂದ ಮಾತನಾಡುವಾತನಿಂದ ನಾವು ತೊಲಗಿ ದರೆ ಎಷ್ಟೋ ಹೆಚ್ಚಾಗಿ ನಾವು ತಪ್ಪಿಸಿಕೊಳ್ಳಲಾರೆವು.
- Galatians 4:24–25 ಗಲಾತ್ಯದವರಿಗೆ 4:24–25ಈ ಸಂಗತಿಗಳು ಉಪಮಾನವಾಗಿವೆ; ಹೇಗಂದರೆ, ಇವರು ಎರಡು ಒಡಂಬಡಿಕೆಗಳೆ, ಒಂದು ಒಡಂಬಡಿಕೆ ಸೀನಾಯಿ ಪರ್ವತದಿಂದ ಉತ್ಪನ್ನವಾಗಿ ದಾಸತ್ವದಲ್ಲಿರಬೇಕಾದ ಮಕ್ಕಳನ್ನು ಹೆರುವಂಥದ್ದು; ಅದೇ ಹಾಗರ್. ಹಾಗರ್ ಅಂದರೆ ಅರಬಸ್ಥಾನದಲ್ಲಿ ಸೀನಾಯಿ ಪರ್ವತ. ಆಕೆಯು ಈಗಿನ ಯೆರೂಸಲೇಮ್ ಎಂಬವಳಿಗೆ ಸರಿಬೀಳುತ್ತಾಳೆ; ಹೇಗಂದರೆ, ಈಕೆಯು ತನ್ನ ಮಕ್ಕಳ ಸಹಿತ ದಾಸತ್ವದಲ್ಲಿದ್ದಾಳೆ.
- John 1:17 ಯೋಹಾನನು 1:17ನ್ಯಾಯಪ್ರಮಾಣವು ಮೋಶೆಯ ಮುಖಾಂತರ ವಾಗಿ ಕೊಡಲ್ಪಟ್ಟಿತು; ಆದರೆ ಕೃಪೆಯೂ ಸತ್ಯವೂ ಯೇಸು ಕ್ರಿಸ್ತನ ಮುಖಾಂತರವಾಗಿ ಬಂದವು.
- Deuteronomy 4:45 ಧರ್ಮೋಪದೇಶಕಾಂಡ 4:45ಇಸ್ರಾಯೇಲ್ ಮಕ್ಕಳು ಐಗುಪ್ತದೊಳಗಿಂದ ಹೊರಟ ಮೇಲೆ
- Deuteronomy 4:5 ಧರ್ಮೋಪದೇಶಕಾಂಡ 4:5ಇಗೋ, ನೀವು ಹೋಗಿ ಸ್ವತಂತ್ರಿಸಿಕೊಳ್ಳುವ ದೇಶದಲ್ಲಿ ನೀವು ಮಾಡಬೇಕೆಂದು ನನ್ನ ದೇವರಾದ ಕರ್ತನು ನನಗೆ ಆಜ್ಞಾಪಿಸಿದಂತೆ ನಿಯಮಗಳನ್ನೂ ನ್ಯಾಯಗಳನ್ನೂ ನಿಮಗೆ ಬೋಧಿಸಿದ್ದೇನೆ.