Leviticus · chapter 27 · verse 4
Leviticus 27:4 in Kannada
ಹೆಣ್ಣಾಗಿದ್ದರೆ ನೀನು ನೇಮಿಸುವ ಕ್ರಯವು ಮೂವತ್ತು ಶೇಕೆಲುಗಳಾಗಿರಬೇಕು.
Hennaagiddare neenu nemisuva krayavu moovattu shekelugalaagirabeku.
Leviticus 27:4 in English
- King James Version (KJV)
- And if it [be] a female, then thy estimation shall be thirty shekels.
- World English Bible (WEB)
- If she is a female, then your valuation shall be thirty shekels.
- American Standard Version (ASV)
- And if it be a female, then thy estimation shall be thirty shekels.
- Bible in Basic English (BBE)
- And if it is a female, the value will be thirty shekels.
- Darby Translation (DBY)
- and if it be of a female, thy valuation shall be thirty shekels.
- Webster's Bible (WBS)
- And if it [shall be] a female, then thy estimation shall be thirty shekels.
- Young's Literal Translation (YLT)
- And if it [is] a female — then hath thy valuation been thirty shekels;
Read in context
- 2ಇಸ್ರಾಯೇಲ್ ಮಕ್ಕಳ ಸಂಗಡ ನೀನು ಮಾತನಾಡಿ ಅವರಿಗೆ ಹೇಳ ಬೇಕಾದದ್ದೇನಂದರೆ--ಒಬ್ಬನು ಪ್ರತ್ಯೇಕವಾದ ಪ್ರಮಾ ಣವನ್ನು ಮಾಡಿಕೊಂಡರೆ ನೀನು ನೇಮಿಸಿದ ಕ್ರಯದ ಪ್ರಕಾರ ಜನರು ಕರ್ತನಿಗೆ ಮಾಡಬೇಕು.
- 3ನೀನು ನೇಮಿಸಬೇಕಾದ ಕ್ರಯವು ಯಾವದಂದರೆ--ಇಪ್ಪತ್ತು ವರುಷದವನು ಮೊದಲುಗೊಂಡು ಅರವತ್ತು ವರುಷ ದವನ ವರೆಗೆ ನೀನು ನೇಮಿಸುವ ಕ್ರಯವು ಪರಿಶುದ್ಧ ಶೇಕೆಲಿನ ಮೇರೆಗೆ ಐವತ್ತು ಬೆಳ್ಳಿಯ ಶೇಕೆಲುಗಳಾಗಿರ ಬೇಕು.
- 4ಹೆಣ್ಣಾಗಿದ್ದರೆ ನೀನು ನೇಮಿಸುವ ಕ್ರಯವು ಮೂವತ್ತು ಶೇಕೆಲುಗಳಾಗಿರಬೇಕು.
- 5ಐದು ವರುಷ ದವನು ಮೊದಲುಗೊಂಡು ಇಪ್ಪತ್ತು ವರುಷದವನ ವರೆಗೆ ಗಂಡಸಿನ ಕ್ರಯವು ಎಪ್ಪತ್ತು ಶೇಕೆಲುಗಳೂ ಹೆಂಗಸಿನ ಕ್ರಯವು ಹತ್ತು ಶೇಕೆಲುಗಳೂ ಆಗಿರಬೇಕು.
- 6ಒಂದು ತಿಂಗಳಿನವನ ಮೊದಲುಗೊಂಡು ಐದು ವರುಷದವನ ವರೆಗೆ ಗಂಡಸಿನ ಕ್ರಯವು ಐದು ಬೆಳ್ಳಿಯ ಶೇಕೆಲುಗಳೂ ಹೆಣ್ಣಿನ ಕ್ರಯವು ಮೂರು ಬೆಳ್ಳಿಯ ಶೇಕೆಲುಗಳೂ ಆಗಿರಬೇಕು.
Cross references
- Zechariah 11:12–13 ಜೆಕರ್ಯ 11:12–13ಆಗ ನಾನು ಅವರಿಗೆ--ನಿಮ್ಮ ಕಣ್ಣುಗಳಲ್ಲಿ ಒಳ್ಳೇದಾಗಿ ತೋರಿದರೆ ನನ್ನ ಸಂಬಳವನ್ನು ಕೊಡಿರಿ, ಇಲ್ಲದಿದ್ದರೆ ಬಿಡಿರಿ ಅಂದೆನು. ಆಗ ಅವರು ನನ್ನ ಸಂಬಳಕ್ಕಾಗಿ ಮೂವತ್ತು ರೂಪಾಯಿಗಳನ್ನು ತೂಕಮಾಡಿದರು. ಆಗ ಕರ್ತನು ನನಗೆ--ಅದನ್ನು ಕುಂಬಾರನಿಗೆ ಹಾಕು; ನಾನು ಅವರಿಂದ ಬೆಲೆ ಮಾಡಲ್ಪಟ್ಟದ್ದು ಸರಿಯಾದ ಬೆಲೆ ಅಲ್ಲವೋ ಅಂದನು; ಆಗ ನಾನು ಆ ಮೂವತ್ತು ರೂಪಾಯಿಗಳನ್ನು ತಕ್ಕೊಂಡು ಕರ್ತನ ಆಲಯದಲ್ಲಿ ಅವುಗಳನ್ನು ಕುಂಬಾರನಿಗೆ ಹಾಕಿದೆನು.
- Matthew 27:9–10 ಮತ್ತಾಯನು 27:9–10ಆಗ ಪ್ರವಾದಿಯಾದ ಯೆರೆವಿಾಯನು ಹೇಳಿದ ಮಾತು ನೆರವೇರಿತು; ಅದೇನಂದರೆ--ಇಸ್ರಾಯೇಲಿನ ಮಕ್ಕಳಲ್ಲಿ ಅವರು ಬೆಲೆ ಕಟ್ಟಿದವನ ಬೆಲೆಯಾದ ಮೂವತ್ತು ಬೆಳ್ಳಿಯ ನಾಣ್ಯಗಳನ್ನು ತಕ್ಕೊಂಡು ಕರ್ತನು ನನಗಾಗಿ ನೇಮಿಸಿದ ಹಾಗೆ ಅವುಗಳನ್ನು ಕುಂಬಾರನ ಹೊಲಕ್ಕಾಗಿ ಕೊಟ್ಟರು ಎಂಬದು.
- Matthew 26:15 ಮತ್ತಾಯನು 26:15ನಾನು ಆತನನ್ನು ನಿಮಗೆ ಒಪ್ಪಿಸಿಕೊಟ್ಟರೆ ನೀವು ನನಗೆ ಏನು ಕೊಡುತ್ತೀರಿ ಅಂದನು. ಆಗ ಅವರು ಅವನೊಂದಿಗೆ ಮೂವತ್ತು ಬೆಳ್ಳಿಯ ನಾಣ್ಯಗಳಿಗೆ ಒಪ್ಪಂದ ಮಾಡಿಕೊಂಡರು.