Leviticus · chapter 27 · verse 6
Leviticus 27:6 in Kannada
ಒಂದು ತಿಂಗಳಿನವನ ಮೊದಲುಗೊಂಡು ಐದು ವರುಷದವನ ವರೆಗೆ ಗಂಡಸಿನ ಕ್ರಯವು ಐದು ಬೆಳ್ಳಿಯ ಶೇಕೆಲುಗಳೂ ಹೆಣ್ಣಿನ ಕ್ರಯವು ಮೂರು ಬೆಳ್ಳಿಯ ಶೇಕೆಲುಗಳೂ ಆಗಿರಬೇಕು.
Ondu tingalinavana modalugondu aidu varushadavana varege gandasina krayavu aidu belliya shekelugaloo hennina krayavu mooru belliya shekelugaloo aagirabeku.
Leviticus 27:6 in English
- King James Version (KJV)
- And if [it be] from a month old even unto five years old, then thy estimation shall be of the male five shekels of silver, and for the female thy estimation [shall be] three shekels of silver.
- World English Bible (WEB)
- If the person is from a month old to five years old, then your valuation shall be for a male five shekels of silver, and for a female your valuation shall be three shekels of silver.
- American Standard Version (ASV)
- And if it be from a month old even unto five years old, then thy estimation shall be of the male five shekels of silver, and for the female thy estimation shall be three shekels of silver.
- Bible in Basic English (BBE)
- And if the person is from one month to five years old, then the value for a male will be five shekels of silver, and for a female three shekels.
- Darby Translation (DBY)
- And if it be from a month old even unto five years old, thy valuation of the male shall be five shekels of silver; and for the female thy valuation shall be three shekels of silver.
- Webster's Bible (WBS)
- And if [it shall be] from a month old even to five years old, then thy estimation shall be of the male five shekels of silver, and for the female thy estimation [shall be] three shekels of silver.
- Young's Literal Translation (YLT)
- and if from a son of a month even unto a son of five years — then hath thy valuation been of the male five shekels of silver, and for the female thy valuation [is] three shekels of silver;
Read in context
- 4ಹೆಣ್ಣಾಗಿದ್ದರೆ ನೀನು ನೇಮಿಸುವ ಕ್ರಯವು ಮೂವತ್ತು ಶೇಕೆಲುಗಳಾಗಿರಬೇಕು.
- 5ಐದು ವರುಷ ದವನು ಮೊದಲುಗೊಂಡು ಇಪ್ಪತ್ತು ವರುಷದವನ ವರೆಗೆ ಗಂಡಸಿನ ಕ್ರಯವು ಎಪ್ಪತ್ತು ಶೇಕೆಲುಗಳೂ ಹೆಂಗಸಿನ ಕ್ರಯವು ಹತ್ತು ಶೇಕೆಲುಗಳೂ ಆಗಿರಬೇಕು.
- 6ಒಂದು ತಿಂಗಳಿನವನ ಮೊದಲುಗೊಂಡು ಐದು ವರುಷದವನ ವರೆಗೆ ಗಂಡಸಿನ ಕ್ರಯವು ಐದು ಬೆಳ್ಳಿಯ ಶೇಕೆಲುಗಳೂ ಹೆಣ್ಣಿನ ಕ್ರಯವು ಮೂರು ಬೆಳ್ಳಿಯ ಶೇಕೆಲುಗಳೂ ಆಗಿರಬೇಕು.
- 7ಅರವತ್ತು ವರುಷವು ಅದಕ್ಕೆ ಹೆಚ್ಚಾದ ಪ್ರಾಯವುಳ್ಳ ಗಂಡಸಾಗಿದ್ದರೆ ನೀನು ನೇಮಿಸುವ ಕ್ರಯವು ಹದಿನೈದು ಶೇಕೆಲುಗಳೂ ಹೆಂಗಸಿಗೆ ಹತ್ತು ಶೇಕೆಲುಗಳೂ ಆಗಿರಬೇಕು.
- 8ಆದರೆ ನೀನು ನೇಮಿಸಿದ ಕ್ರಯವನ್ನು ಕೂಡ ಕೊಡದಷ್ಟು ಅವನು ಬಡವನಾಗಿದ್ದರೆ ಅವನನ್ನು ಯಾಜಕನ ಮುಂದೆ ನಿಲ್ಲಿಸಬೇಕು. ಯಾಜಕನು ಅವನಿಗೆ ಕ್ರಯವನ್ನು ನೇಮಿ ಸಬೇಕು. ಪ್ರಮಾಣಮಾಡಿದವನ ಸಂಪತ್ತಿಗೆ ಸರಿಯಾಗಿ ಯಾಜಕನು ಅವನಿಗೆ ಕ್ರಯವನ್ನು ನೇಮಿಸಬೇಕು.
Cross references
- Numbers 3:40–43 ಅರಣ್ಯಕಾಂಡ 3:40–43ಇದಲ್ಲದೆ ಕರ್ತನು ಮೋಶೆಗೆ ಹೇಳಿದ್ದೇನಂದರೆ--ಇಸ್ರಾಯೇಲ್ ಮಕ್ಕಳಲ್ಲಿರುವ ಚೊಚ್ಚಲು ಗಂಡಸರನ್ನೆಲ್ಲಾ ಅವರು ಒಂದು ತಿಂಗಳೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರ ಲೆಕ್ಕವನ್ನು ತೆಗೆದುಕೋ. ಇಸ್ರಾಯೇಲ್ ಮಕ್ಕಳಲ್ಲಿರುವ ಚೊಚ್ಚಲಾದವರೆ ಲ್ಲರಿಗೆ ಬದಲಾಗಿ ಲೇವಿಯರನ್ನೂ ಇಸ್ರಾಯೇಲ್ ಮಕ್ಕಳ ದನಗಳಲ್ಲಿರುವ ಸಕಲ ಚೊಚ್ಚಲಾದವುಗಳಿಗೆ ಬದಲಾಗಿ ಲೇವಿಯರ ದನಗಳನ್ನೂ ನನಗೋಸ್ಕರ ತೆಗೆದುಕೋ (ನಾನೇ ಕರ್ತನು) ಎಂದು ಹೇಳಿದನು. ಆಗ ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆ ಅವನು ಇಸ್ರಾಯೇಲ್ ಮಕ್ಕಳಲ್ಲಿ ಚೊಚ್ಚಲಾಗಿರುವದೆ ಲ್ಲವನ್ನು ಎಣಿಸಿದನು. ಒಂದು ತಿಂಗಳು ಮೊದಲು ಗೊಂಡು ಮೇಲ್ಪಟ್ಟ ಪ್ರಾಯವುಳ್ಳ ಗಂಡಸರಲ್ಲಿ ಚೊಚ್ಚ ಲಾದವರೆಲ್ಲರು ಅಂದರೆ ಹೆಸರುಗಳ ಲೆಕ್ಕದಲ್ಲಿ ಎಣಿಸಲ್ಪಟ್ಟವರು ಇಪ್ಪತ್ತೆರಡು ಸಾವಿರದ ಇನ್ನೂರ ಎಪ್ಪತ್ತುಮೂರು ಮಂದಿಯಾಗಿದ್ದರು.
- Numbers 18:14–16 ಅರಣ್ಯಕಾಂಡ 18:14–16ಇಸ್ರಾಯೇಲ್ಯರಲ್ಲಿ ಆಣೆಯೊಂದಿಗೆ ಒಪ್ಪಿಸಿದ್ದೆಲ್ಲಾ ನಿನ್ನದಾಗಿರಬೇಕು. ಮನುಷ್ಯರಲ್ಲಾಗಲಿ ಪಶುಗಳ ಲ್ಲಾಗಲಿ ಕರ್ತನಿಗೆ ತರುವ ಎಲ್ಲಾ ಶರೀರಗಳಲ್ಲಿ ಚೊಚ್ಚಲಾದದ್ದೆಲ್ಲಾ ನಿನ್ನದಾಗಿರಬೇಕು; ಆದರೆ ಮನುಷ್ಯರ ಚೊಚ್ಚಲಾದದ್ದನ್ನೂ ಪವಿತ್ರವಾದ ಪಶುಗಳ ಚೊಚ್ಚಲಾದದ್ದನ್ನೂ ನೀನು ವಿಮೋಚಿಸಬೇಕು. ಬಿಡಿಸತಕ್ಕವುಗಳನ್ನು ಒಂದು ತಿಂಗಳಿನ ಪ್ರಾಯ ದಿಂದ ಇಪ್ಪತ್ತು ಗೇರಗಳು ಅಂದರೆ ಪರಿಶುದ್ಧ ಶೇಕೆಲಿನ ಮೇರೆಗೆ ನಿನ್ನ ಎಣಿಕೆಯಲ್ಲಿ ಐದು ಶೇಕೆಲುಗಳ ಬೆಳ್ಳಿ ಯಿಂದ ವಿಮೋಚಿಸಿಕೊಳ್ಳಬೇಕು.
Original words (Hebrew)
- month · H2320חֹדֶשׁ chôdesh
- old · H1121בֵּן bên
- five · H2568חָמֵשׁ châmêsh
- years · H8141שָׁנֶה shâneh
- old · H1121בֵּן bên
- estimation · H6187עֵרֶךְ ʻêrek
- male · H2145זָכָר zâkâr
- five · H2568חָמֵשׁ châmêsh
- shekels · H8255שֶׁקֶל sheqel
- silver · H3701כֶּסֶף keçeph
- female · H5347נְקֵבָה nᵉqêbâh
- estimation · H6187עֵרֶךְ ʻêrek
- three · H7969שָׁלוֹשׁ shâlôwsh
- shekels · H8255שֶׁקֶל sheqel
- silver · H3701כֶּסֶף keçeph