Leviticus · chapter 27 · verse 7
Leviticus 27:7 in Kannada
ಅರವತ್ತು ವರುಷವು ಅದಕ್ಕೆ ಹೆಚ್ಚಾದ ಪ್ರಾಯವುಳ್ಳ ಗಂಡಸಾಗಿದ್ದರೆ ನೀನು ನೇಮಿಸುವ ಕ್ರಯವು ಹದಿನೈದು ಶೇಕೆಲುಗಳೂ ಹೆಂಗಸಿಗೆ ಹತ್ತು ಶೇಕೆಲುಗಳೂ ಆಗಿರಬೇಕು.
Aravattu varushavu adakke hechchaada praayavulla gandasaagiddare neenu nemisuva krayavu hadinaidu shekelugaloo hengasige hattu shekelugaloo aagirabeku.
Leviticus 27:7 in English
- King James Version (KJV)
- And if [it be] from sixty years old and above; if [it be] a male, then thy estimation shall be fifteen shekels, and for the female ten shekels.
- World English Bible (WEB)
- If the person is from sixty years old and upward; if he is a male, then your valuation shall be fifteen shekels, and for a female ten shekels.
- American Standard Version (ASV)
- And if it be from sixty years old and upward; if it be a male, then thy estimation shall be fifteen shekels, and for the female ten shekels.
- Bible in Basic English (BBE)
- And for sixty years old and over, for a male the value will be fifteen shekels, and for a female, ten.
- Darby Translation (DBY)
- And if it be from sixty years old and above, if it be a male, thy valuation shall be fifteen shekels; and for the female ten shekels.
- Webster's Bible (WBS)
- And if [it shall be] from sixty years old and above; if a male, then thy estimation shall be fifteen shekels, and for the female ten shekels.
- Young's Literal Translation (YLT)
- and if from a son of sixty years and above — if a male, then hath thy valuation been fifteen shekels, and for a female, ten shekels.
Read in context
- 5ಐದು ವರುಷ ದವನು ಮೊದಲುಗೊಂಡು ಇಪ್ಪತ್ತು ವರುಷದವನ ವರೆಗೆ ಗಂಡಸಿನ ಕ್ರಯವು ಎಪ್ಪತ್ತು ಶೇಕೆಲುಗಳೂ ಹೆಂಗಸಿನ ಕ್ರಯವು ಹತ್ತು ಶೇಕೆಲುಗಳೂ ಆಗಿರಬೇಕು.
- 6ಒಂದು ತಿಂಗಳಿನವನ ಮೊದಲುಗೊಂಡು ಐದು ವರುಷದವನ ವರೆಗೆ ಗಂಡಸಿನ ಕ್ರಯವು ಐದು ಬೆಳ್ಳಿಯ ಶೇಕೆಲುಗಳೂ ಹೆಣ್ಣಿನ ಕ್ರಯವು ಮೂರು ಬೆಳ್ಳಿಯ ಶೇಕೆಲುಗಳೂ ಆಗಿರಬೇಕು.
- 7ಅರವತ್ತು ವರುಷವು ಅದಕ್ಕೆ ಹೆಚ್ಚಾದ ಪ್ರಾಯವುಳ್ಳ ಗಂಡಸಾಗಿದ್ದರೆ ನೀನು ನೇಮಿಸುವ ಕ್ರಯವು ಹದಿನೈದು ಶೇಕೆಲುಗಳೂ ಹೆಂಗಸಿಗೆ ಹತ್ತು ಶೇಕೆಲುಗಳೂ ಆಗಿರಬೇಕು.
- 8ಆದರೆ ನೀನು ನೇಮಿಸಿದ ಕ್ರಯವನ್ನು ಕೂಡ ಕೊಡದಷ್ಟು ಅವನು ಬಡವನಾಗಿದ್ದರೆ ಅವನನ್ನು ಯಾಜಕನ ಮುಂದೆ ನಿಲ್ಲಿಸಬೇಕು. ಯಾಜಕನು ಅವನಿಗೆ ಕ್ರಯವನ್ನು ನೇಮಿ ಸಬೇಕು. ಪ್ರಮಾಣಮಾಡಿದವನ ಸಂಪತ್ತಿಗೆ ಸರಿಯಾಗಿ ಯಾಜಕನು ಅವನಿಗೆ ಕ್ರಯವನ್ನು ನೇಮಿಸಬೇಕು.
- 9ಮನುಷ್ಯನು ಕರ್ತನಿಗೆ ಅರ್ಪಣೆಗಾಗಿ ತರುವವುಗ ಳಲ್ಲಿ ಅದು ಪಶುವಾಗಿದ್ದರೆ ಅವನು ಕೊಡುವಂತವು ಗಳೆಲ್ಲಾ ಕರ್ತನಿಗೆ ಶುದ್ಧವಾಗಿರುವದು.