Skip to content
ThuthiThuthiThuthi
Leviticus · chapter 27 · verse 9

Leviticus 27:9 in Kannada

ಮನುಷ್ಯನು ಕರ್ತನಿಗೆ ಅರ್ಪಣೆಗಾಗಿ ತರುವವುಗ ಳಲ್ಲಿ ಅದು ಪಶುವಾಗಿದ್ದರೆ ಅವನು ಕೊಡುವಂತವು ಗಳೆಲ್ಲಾ ಕರ್ತನಿಗೆ ಶುದ್ಧವಾಗಿರುವದು.

Manushyanu kartanige arpanegaagi taruvavuga lalli adu pashuvaagiddare avanu koduvantavu galellaa kartanige shuddhavaagiruvadu.

Leviticus 27:9 in English

King James Version (KJV)
And if [it be] a beast, whereof men bring an offering unto the LORD, all that [any man] giveth of such unto the LORD shall be holy.
World English Bible (WEB)
“‘If it is an animal of which men offer an offering to the LORD, all that any man gives of such to the LORD becomes holy.
American Standard Version (ASV)
And if it be a beast, whereof men offer an oblation unto Jehovah, all that any man giveth of such unto Jehovah shall be holy.
Bible in Basic English (BBE)
And if it is a beast of which men make offerings to the Lord, whatever any man gives of such to the Lord will be holy.
Darby Translation (DBY)
And if it be a beast whereof men bring an offering unto Jehovah, all that they give of such unto Jehovah shall be holy.
Webster's Bible (WBS)
And if [it shall be] a beast of which men bring an offering to the LORD, all that [any man] giveth of such to the LORD shall be holy.
Young's Literal Translation (YLT)
'And if [it is] a beast of which they bring near an offering to Jehovah, all that [one] giveth of it to Jehovah is holy;

Read in context

  1. 7ಅರವತ್ತು ವರುಷವು ಅದಕ್ಕೆ ಹೆಚ್ಚಾದ ಪ್ರಾಯವುಳ್ಳ ಗಂಡಸಾಗಿದ್ದರೆ ನೀನು ನೇಮಿಸುವ ಕ್ರಯವು ಹದಿನೈದು ಶೇಕೆಲುಗಳೂ ಹೆಂಗಸಿಗೆ ಹತ್ತು ಶೇಕೆಲುಗಳೂ ಆಗಿರಬೇಕು.
  2. 8ಆದರೆ ನೀನು ನೇಮಿಸಿದ ಕ್ರಯವನ್ನು ಕೂಡ ಕೊಡದಷ್ಟು ಅವನು ಬಡವನಾಗಿದ್ದರೆ ಅವನನ್ನು ಯಾಜಕನ ಮುಂದೆ ನಿಲ್ಲಿಸಬೇಕು. ಯಾಜಕನು ಅವನಿಗೆ ಕ್ರಯವನ್ನು ನೇಮಿ ಸಬೇಕು. ಪ್ರಮಾಣಮಾಡಿದವನ ಸಂಪತ್ತಿಗೆ ಸರಿಯಾಗಿ ಯಾಜಕನು ಅವನಿಗೆ ಕ್ರಯವನ್ನು ನೇಮಿಸಬೇಕು.
  3. 9ಮನುಷ್ಯನು ಕರ್ತನಿಗೆ ಅರ್ಪಣೆಗಾಗಿ ತರುವವುಗ ಳಲ್ಲಿ ಅದು ಪಶುವಾಗಿದ್ದರೆ ಅವನು ಕೊಡುವಂತವು ಗಳೆಲ್ಲಾ ಕರ್ತನಿಗೆ ಶುದ್ಧವಾಗಿರುವದು.
  4. 10ಅದನ್ನು ಒಳ್ಳೇದಕ್ಕೆ ಕೆಟ್ಟದ್ದನ್ನಾಗಲಿ ಕೆಟ್ಟದ್ದಕ್ಕೆ ಒಳ್ಳೇದನ್ನಾಗಲಿ ಬದಲು ಮಾಡಬಾರದು ಮತ್ತು ಮಾರ್ಪಡಿ ಸಲೂಬಾರದು; ಹೇಗಾದರೂ ಒಂದು ಪಶುವಿಗೆ ಮತ್ತೊಂದನ್ನು ಬದಲು ಮಾಡಿದರೆ ಅದು ಅದರ ಬದಲೂ ಪರಿಶುದ್ಧವಾಗಿರಬೇಕು.
  5. 11ಅದು ಕರ್ತನಿಗೆ ಅರ್ಪಣೆಯಾಗಿ ತಾರದ ಯಾವದಾದರೂ ಅಶುದ್ಧ ಪಶುವಾಗಿದ್ದರೆ ಆ ಪಶುವನ್ನು ಅವನು ಯಾಜಕನ ಮುಂದೆ ನಿಲ್ಲಿಸಬೇಕು.
Read all of Leviticus 27

Original words (Hebrew)

Leviticus 27:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.