Leviticus · chapter 3 · verse 11
Leviticus 3:11 in Kannada
ಯಾಜಕನು ಅದನ್ನು ಯಜ್ಞವೇದಿಯ ಮೇಲೆ ಸುಡಬೇಕು; ಅದು ಕರ್ತನಿಗೆ ಬೆಂಕಿಯಿಂದ ಮಾಡಿದ ಸಮರ್ಪಣೆಯ ಆಹಾರವಾಗಿರುತ್ತದೆ.
Yaajakanu adannu yajnyavediya mele sudabeku; adu kartanige benkiyinda maadida samarpaneya aahaaravaagiruttade.
Leviticus 3:11 in English
- King James Version (KJV)
- And the priest shall burn it upon the altar: [it is] the food of the offering made by fire unto the LORD.
- World English Bible (WEB)
- The priest shall burn it on the altar: it is the food of the offering made by fire to the LORD.
- American Standard Version (ASV)
- And the priest shall burn it upon the altar: it is the food of the offering made by fire unto Jehovah.
- Bible in Basic English (BBE)
- That it may be burned by the priest on the altar; it is the food of the offering made by fire to the Lord.
- Darby Translation (DBY)
- and the priest shall burn it on the altar: [it is] the food of the offering by fire to Jehovah.
- Webster's Bible (WBS)
- And the priest shall burn it upon the altar: [it is] the food of the offering made by fire to the LORD.
- Young's Literal Translation (YLT)
- and the priest hath made it a perfume on the altar — bread of a fire-offering to Jehovah.
Read in context
- 9ಅದರ ಇಡೀ ಹಿಂಭಾಗವನ್ನೂ ಕೊಬ್ಬನ್ನೂ ಅವನು ಬೆನ್ನೆಲುಬಿನಿಂದ ತೆಗೆದು ಕರುಳುಗಳನ್ನು ಮುಚ್ಚುವ ಕೊಬ್ಬನ್ನೂ ಕರುಳು ಗಳ ಮೇಲಿರುವ ಎಲ್ಲಾ ಕೊಬ್ಬನ್ನೂ
- 10ಎರಡು ಮೂತ್ರ ಜನಕಾಂಗಗಳನ್ನೂ ಪಕ್ಕೆಯ ಬದಿಗಳಲ್ಲಿರುವವುಗಳ ಮೇಲಿರುವ ಕೊಬ್ಬನ್ನೂ ಪೊರೆಯನ್ನೂ ಮೂತ್ರಜನ ಕಾಂಗಗಳೊಂದಿಗೆ ತೆಗೆದುಕೊಂಡು ಸಮಾಧಾನದ ಕಾಣಿಕೆಯ ಯಜ್ಞಾರ್ಪಣೆಯನ್ನು ಬೆಂಕಿಯಿಂದ ಮಾಡಿದ ಕಾಣಿಕೆಯಾಗಿ ಕರ್ತನಿಗೆ ಸಮರ್ಪಿಸಬೇಕು.
- 11ಯಾಜಕನು ಅದನ್ನು ಯಜ್ಞವೇದಿಯ ಮೇಲೆ ಸುಡಬೇಕು; ಅದು ಕರ್ತನಿಗೆ ಬೆಂಕಿಯಿಂದ ಮಾಡಿದ ಸಮರ್ಪಣೆಯ ಆಹಾರವಾಗಿರುತ್ತದೆ.
- 12ಅವನ ಸಮರ್ಪಣೆಯು ಮೇಕೆಯಾಗಿದ್ದರೆ ಅದನ್ನು ಅವನು ಕರ್ತನ ಎದುರಿನಲ್ಲಿ ಸಮರ್ಪಿಸಬೇಕು.
- 13ಅವನು ಅದರ ತಲೆಯ ಮೇಲೆ ತನ್ನ ಕೈಯನ್ನಿಟ್ಟು ಸಭೆಯ ಗುಡಾರದ ಮುಂದೆ ಅದನ್ನು ವಧಿಸಬೇಕು; ಆಗ ಆರೋನನ ಕುಮಾರರು ಅದರ ರಕ್ತವನ್ನು ಯಜ್ಞ ವೇದಿಯ ಸುತ್ತಲೂ ಚಿಮುಕಿಸಬೇಕು.
Cross references
- Leviticus 21:17 ಯಾಜಕಕಾಂಡ 21:17ಆರೋನನೊಂದಿಗೆ ಮಾತ ನಾಡಿ ಹೇಳಬೇಕಾದದ್ದೇನಂದರೆ--ನಿನ್ನ ಸಂತತಿಯು ಅವರ ವಂಶಾವಳಿಗಳಲ್ಲಿ ಯಾವನಿಗೆ ಯಾವದಾದರೂ ಕಳಂಕವಿರುವದಾದರೆ ಅವನು ತನ್ನ ದೇವರ ರೊಟ್ಟಿಯನ್ನು ಸಮರ್ಪಿಸುವದಕ್ಕಾಗಿ ಬರಬಾರದು.
- Leviticus 21:6 ಯಾಜಕಕಾಂಡ 21:6ಅವರು ತಮ್ಮ ಕರ್ತನಿಗೆ ಅಗ್ನಿಯಿಂದ ಮಾಡಿದ ಸಮರ್ಪಣೆಗಳನ್ನು ಮತ್ತು ತಮ್ಮ ದೇವರ ರೊಟ್ಟಿಯನ್ನು ಅರ್ಪಿಸುವದರಿಂದ ಅವರು ತಮ್ಮ ದೇವರ ಹೆಸರನ್ನು ಅಪವಿತ್ರಪಡಿಸದೆ ತಮ್ಮ ದೇವರಿಗೆ ಪರಿಶುದ್ಧರಾಗಿರಬೇಕು; ಆದಕಾರಣ ಅವರು ಪರಿಶುದ್ಧ ರಾಗಿರುವರು.
- Leviticus 3:16 ಯಾಜಕಕಾಂಡ 3:16ಯಾಜಕನು ಅವುಗಳನ್ನು ಯಜ್ಞವೇದಿಯ ಮೇಲೆ ಸುಡಬೇಕು; ಅದು ಬೆಂಕಿಯಿಂದ ಮಾಡಿದ ಯಜ್ಞಾ ರ್ಪಣೆಯು ಸುವಾಸನೆಯ ಆಹಾರವಾಗಿರುವದು. ಎಲ್ಲಾ ಕೊಬ್ಬು ಕರ್ತನದೇ.ನೀವು ಕೊಬ್ಬನ್ನಾಗಲಿ ರಕ್ತವನ್ನಾಗಲಿ ತಿನ್ನದಂತೆ ಇದು ನಿಮ್ಮ ಸಂತತಿಯ ವರಿಗೆಲ್ಲಾ ಎಲ್ಲಾ ನಿವಾಸಗಳಲ್ಲಿ ನಿರಂತರವಾದ ಕಟ್ಟಳೆಯಾಗಿರುವದು.
- Leviticus 21:8 ಯಾಜಕಕಾಂಡ 21:8ಅವನು ನಿನ್ನ ದೇವರಿಗೆ ರೊಟ್ಟಿಯನ್ನು ಸಮರ್ಪಿಸುವ ಕಾರಣ ನೀನು ಅವನನ್ನು ಶುದ್ಧೀಕರಿಸ ಬೇಕು, ಅವನು ನನಗೆ ಪರಿಶುದ್ಧನಾಗಿರುವನು. ನಿನ್ನನ್ನು ಶುದ್ಧೀಕರಿಸುವ ಕರ್ತನಾದ ನಾನು ಪರಿಶುದ್ಧನು.
- Leviticus 3:5 ಯಾಜಕಕಾಂಡ 3:5ಆರೋನನ ಕುಮಾರರು ಅದನ್ನು ಯಜ್ಞವೇದಿಯಲ್ಲಿ ಬೆಂಕಿಯ ಮೇಲಿರುವ ಕಟ್ಟಿಗೆಯ ಮೇಲೆ ದಹನ ಬಲಿಯಾಗಿ ಸುಡಬೇಕು; ಅದು ಬೆಂಕಿಯಿಂದ ಮಾಡಿದ ಕಾಣಿಕೆಯಾಗಿದ್ದು ಕರ್ತನಿಗೆ ಸುವಾಸನೆಯಾಗಿರುವದು.
- Leviticus 22:25 ಯಾಜಕಕಾಂಡ 22:25ಇದಲ್ಲದೆ ಪರಕೀಯನ ಕೈಯೊಳಗಿಂದಲೂ ಅಂಥವುಗಳಲ್ಲಿ ಯಾವದನ್ನಾದರೂ ನಿಮ್ಮ ದೇವರಿಗೆ ರೊಟ್ಟಿಯಾಗಿ ಅರ್ಪಿಸಬಾರದು. ಅವರ ನೀತಿಭ್ರಷ್ಠತೆಯೂ ದೋಷ ಗಳೂ ಅವುಗಳಲ್ಲಿ ಇರುತ್ತವೆ. ಅವು ನಿಮಗೋಸ್ಕರ ವಾಗಿ ಅಂಗೀಕಾರವಾಗುವದಿಲ್ಲ.
- Ezekiel 44:7 ಯೆಹೆಜ್ಕೇಲನು 44:7ಅವು ಗಳಲ್ಲಿ ನೀವು ನನ್ನ ರೊಟ್ಟಿಯನ್ನೂ ಕೊಬ್ಬನ್ನೂ ರಕ್ತವನ್ನೂ ಅರ್ಪಿಸುವಾಗ ನಿಮ್ಮ ಎಲ್ಲಾ ಅಸಹ್ಯಗಳಿ ಗೋಸ್ಕರ ನನ್ನ ಒಡಂಬಡಿಕೆಯನ್ನು ವಿಾರುವಂಥ ಹೃದಯದಲ್ಲಿಯೂ ಶರೀರದಲ್ಲಿಯೂ ಸುನ್ನತಿ ಯಿಲ್ಲದಂಥ ಪರಕೀಯರನ್ನು ನನ್ನ ಪರಿಶುದ್ಧಸ್ಥಳಕ್ಕೆ ಕರೆತಂದು ನನ್ನ ಆಲಯವನ್ನು ಅಪವಿತ್ರಪಡಿಸಿದಿರಿ;
- Leviticus 21:21–22 ಯಾಜಕಕಾಂಡ 21:21–22ಯಾಜಕನಾದ ಆರೋನನ ಸಂತತಿಯಲ್ಲಿ ಕಳಂಕವುಳ್ಳ ಯಾವ ಮನುಷ್ಯನೂ ಅಗ್ನಿ ಸಮರ್ಪಣೆಗಳನ್ನು ಅರ್ಪಿಸು ವದಕ್ಕಾಗಿ ಕರ್ತನ ಸನ್ನಿಧಿಯಲ್ಲಿ ಬರಬಾರದು; ಕಳಂಕವುಳ್ಳವನು ತನ್ನ ದೇವರ ರೊಟ್ಟಿಯನ್ನು ಅರ್ಪಿಸುವದಕ್ಕಾಗಿ ಸವಿಾಪಬರಬಾರದು. ಅವನು ಅತಿ ಪರಿಶುದ್ಧವಾದ ಮತ್ತು ಪರಿಶುದ್ಧವಾದ ತನ್ನ ದೇವರ ರೊಟ್ಟಿಯನ್ನು ತಿನ್ನಬೇಕು.
- Malachi 1:7 ಮಲಾಕಿಯ 1:7ನನ್ನ ಬಲಿಪೀಠದ ಮೇಲೆ ಅಪವಿತ್ರವಾದ ರೊಟ್ಟಿಯನ್ನು ಅರ್ಪಿಸಿ--ಯಾವದರಲ್ಲಿ ನಿನ್ನನ್ನು ನಾವು ಅಪವಿತ್ರ ಮಾಡಿದ್ದೇವೆಂದು ಹೇಳುತ್ತೀರಿ. ಕರ್ತನ ಮೇಜು ಹೀನವಾದದ್ದೆಂದು ನೀವು ಹೇಳುವದರಿಂದಲೇ.
- Numbers 28:2 ಅರಣ್ಯಕಾಂಡ 28:2ನೀನು ಇಸ್ರಾಯೇಲ್ ಮಕ್ಕಳಿಗೆ ಆಜ್ಞಾಪಿಸಿ ಅವರಿಗೆ--ನನ್ನ ಸುವಾಸನೆಗೋಸ್ಕರ ಬೆಂಕಿ ಯಿಂದ ಮಾಡಿದ ಬಲಿಗಳಿಗೋಸ್ಕರವಾಗಿರುವ ನನ್ನ ರೊಟ್ಟಿಯ ಅರ್ಪಣೆಯನ್ನು ಅದರ ನೇಮಕವಾದ ಸಮಯದಲ್ಲಿ ನನಗೆ ಅರ್ಪಿಸುವದಕ್ಕೆ ನೀವು ನೋಡಿ ಕೊಳ್ಳಿರಿ.
- Revelation 3:20 ಪ್ರಕಟನೆ 3:20ಇಗೋ, ನಾನು ಬಾಗಿಲ ಬಳಿಯಲ್ಲಿ ನಿಂತುಕೊಂಡು ತಟ್ಟುತ್ತಾ ಇದ್ದೇನೆ; ಯಾವನಾದರೂ ನನ್ನ ಸ್ವರವನ್ನು ಕೇಳಿ ಬಾಗಿಲನ್ನು ತೆರೆದರೆ ನಾನು ಒಳಗೆ ಬಂದು ಅವನ ಸಂಗಡ ಊಟ ಮಾಡುವೆನು, ಅವನು ನನ್ನ ಸಂಗಡ ಊಟ ಮಾಡುವನು.
- 1 Corinthians 10:21 1 ಕೊರಿಂಥದವರಿಗೆ 10:21ನೀವು ಕರ್ತನಪಾತ್ರೆ ಯಲ್ಲಿಯೂ ದೆವ್ವಗಳ ಪಾತ್ರೆಯಲ್ಲಿಯೂ ಕುಡಿಯ ಲಾರಿರಿ; ನೀವು ಕರ್ತನ ಮೇಜಿನಲ್ಲಿಯೂ ದೆವ್ವಗಳ ಮೇಜಿನಲ್ಲಿಯೂ ಪಾಲುಗಾರರಾಗಲಾರಿರಿ.