Leviticus · chapter 3 · verse 13
Leviticus 3:13 in Kannada
ಅವನು ಅದರ ತಲೆಯ ಮೇಲೆ ತನ್ನ ಕೈಯನ್ನಿಟ್ಟು ಸಭೆಯ ಗುಡಾರದ ಮುಂದೆ ಅದನ್ನು ವಧಿಸಬೇಕು; ಆಗ ಆರೋನನ ಕುಮಾರರು ಅದರ ರಕ್ತವನ್ನು ಯಜ್ಞ ವೇದಿಯ ಸುತ್ತಲೂ ಚಿಮುಕಿಸಬೇಕು.
Avanu adara taleya mele tanna kaiyannittu sabheya gudaarada munde adannu vadhisabeku; aaga aaronana kumaararu adara raktavannu yajnya vediya suttaloo chimukisabeku.
Leviticus 3:13 in English
- King James Version (KJV)
- And he shall lay his hand upon the head of it, and kill it before the tabernacle of the congregation: and the sons of Aaron shall sprinkle the blood thereof upon the altar round about.
- World English Bible (WEB)
- He shall lay his hand on its head, and kill it before the Tent of Meeting; and the sons of Aaron shall sprinkle its blood around on the altar.
- American Standard Version (ASV)
- and he shall lay his hand upon the head of it, and kill it before the tent of meeting; and the sons of Aaron shall sprinkle the blood thereof upon the altar round about.
- Bible in Basic English (BBE)
- And let him put his hand on the head of it and put it to death before the Tent of meeting; and the sons of Aaron are to put some of its blood on and round the altar.
- Darby Translation (DBY)
- And he shall lay his hand on the head of it, and slaughter it before the tent of meeting; and the sons of Aaron shall sprinkle the blood thereof on the altar round about.
- Webster's Bible (WBS)
- And he shall lay his hand upon the head of it, and kill it before the tabernacle of the congregation: and the sons of Aaron shall sprinkle its blood upon the altar round about.
- Young's Literal Translation (YLT)
- and hath laid his hand on its head, and hath slaughtered it before the tent of meeting, and sons of Aaron have sprinkled its blood on the altar round about;
Read in context
- 11ಯಾಜಕನು ಅದನ್ನು ಯಜ್ಞವೇದಿಯ ಮೇಲೆ ಸುಡಬೇಕು; ಅದು ಕರ್ತನಿಗೆ ಬೆಂಕಿಯಿಂದ ಮಾಡಿದ ಸಮರ್ಪಣೆಯ ಆಹಾರವಾಗಿರುತ್ತದೆ.
- 12ಅವನ ಸಮರ್ಪಣೆಯು ಮೇಕೆಯಾಗಿದ್ದರೆ ಅದನ್ನು ಅವನು ಕರ್ತನ ಎದುರಿನಲ್ಲಿ ಸಮರ್ಪಿಸಬೇಕು.
- 13ಅವನು ಅದರ ತಲೆಯ ಮೇಲೆ ತನ್ನ ಕೈಯನ್ನಿಟ್ಟು ಸಭೆಯ ಗುಡಾರದ ಮುಂದೆ ಅದನ್ನು ವಧಿಸಬೇಕು; ಆಗ ಆರೋನನ ಕುಮಾರರು ಅದರ ರಕ್ತವನ್ನು ಯಜ್ಞ ವೇದಿಯ ಸುತ್ತಲೂ ಚಿಮುಕಿಸಬೇಕು.
- 14ಕರುಳುಗಳನ್ನು ಮುಚ್ಚುವ ಕೊಬ್ಬನ್ನೂ ಕರುಳುಗಳ ಮೇಲಿರುವ ಎಲ್ಲಾ ಕೊಬ್ಬನ್ನೂ
- 15ಎರಡು ಮೂತ್ರಜನಕಾಂಗ ಗಳನ್ನೂ ಪಕ್ಕೆಯ ಬದಿಗಳಲ್ಲಿ ಅವುಗಳ ಮೇಲಿರುವ ಕೊಬ್ಬನ್ನೂ ಮೂತ್ರಜನಕಾಂಗಗಳೊಂದಿಗೆ ಕಲಿಜದ ಮೇಲಿರುವ ಪೊರೆಯನ್ನೂ ಅವನು ತೆಗೆದುಕೊಂಡು ಅರ್ಪಿಸುವ ಸಮರ್ಪಣೆಯನ್ನು ಬೆಂಕಿಯಿಂದ ಮಾಡಿದ ಸಮರ್ಪಣೆಯನ್ನಾಗಿ ಕರ್ತನಿಗೆ ಅರ್ಪಿಸಬೇಕು.
Cross references
- Leviticus 3:8 ಯಾಜಕಕಾಂಡ 3:8ಅವನು ತನ್ನ ಅರ್ಪಣೆಯ ತಲೆಯ ಮೇಲೆ ತನ್ನ ಕೈಯನ್ನು ಇಟ್ಟು ಅದನ್ನು ಸಭೆಯ ಗುಡಾರದ ಎದುರಿನಲ್ಲಿ ವಧಿಸಬೇಕು. ಇದಲ್ಲದೆ ಆರೋನನ ಕುಮಾರರು ಯಜ್ಞವೇದಿಯ ಮೇಲೆ ಸುತ್ತಲೂ ರಕ್ತವನ್ನು ಚಿಮುಕಿಸಬೇಕು.
- 1 Peter 3:18 1 ಪೇತ್ರನು 3:18ಕ್ರಿಸ್ತನು ಸಹ ನೀತಿವಂತ ನಾಗಿದ್ದು ಅನೀತಿವಂತರಾದ ನಮ್ಮನ್ನು ದೇವರ ಬಳಿಗೆ ತರುವದಕ್ಕಾಗಿ ಪಾಪನಿವಾರಣೆಗೋಸ್ಕರ ಒಂದೇ ಸಾರಿ ಬಾಧೆಪಟ್ಟು ಶರೀರದಲ್ಲಿ ಕೊಲ್ಲಲ್ಪಟ್ಟನು, ಆತ್ಮನಿಂದ ಬದುಕುವವನಾದನು.
- 1 Peter 1:2 1 ಪೇತ್ರನು 1:2ಪವಿತ್ರಾತ್ಮನಿಂದ ಪ್ರತಿಷ್ಟಿಸಲ್ಪಟ್ಟವರಾಗಿ ವಿಧೇಯರಾ ಗುವದಕ್ಕೂ ಯೇಸು ಕ್ರಿಸ್ತನ ರಕ್ತದಿಂದ ಪ್ರೋಕ್ಷಿತರಾಗು ವದಕ್ಕೂ ತಂದೆಯಾದ ದೇವರ ಭವಿಷ್ಯದ್ ಜ್ಞಾನಾನು ಸಾರವಾಗಿ ಆರಿಸಿಕೊಳ್ಳಲ್ಪಟ್ಟವರಿಗೆ ಬರೆಯುವದೇ ನಂದರೆ--ನಿಮಗೆ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ದೊರೆಯಲಿ.
- Hebrews 12:24 ಇಬ್ರಿಯರಿಗೆ 12:24ಹೊಸಒಡಂಬಡಿಕೆಗೆ ಮಧ್ಯಸ್ಥನಾಗಿರುವ ಯೇಸುವಿನ ಬಳಿಗೂ ಹೇಬೆಲನ ರಕ್ತಕ್ಕಿಂತ ಹಿತಕರವಾಗಿ ಮಾತನಾಡುವ ಪ್ರೋಕ್ಷಣ ರಕ್ತದ ಬಳಿಗೂ ಬಂದಿದ್ದೀರಿ.
- Romans 5:6–11 ರೋಮಾಪುರದವರಿಗೆ 5:6–11ನಾವು ಅಶಕ್ತರಾಗಿದ್ದಾಗಲೇ ಕ್ರಿಸ್ತನು ನೇಮಿತ ಕಾಲ ದಲ್ಲಿ ಭಕ್ತಿಹೀನರಿಗೋಸ್ಕರ ಪ್ರಾಣಕೊಟ್ಟನು. ನೀತಿ ವಂತನಿಗೋಸ್ಕರ ಯಾರಾದರೂ ಪ್ರಾಣ ಕೊಡುವದು ಅಪರೂಪ, ಒಳ್ಳೆಯವರಿಗೋಸ್ಕರ ಪ್ರಾಣಕೊಡು ವದಕ್ಕೆ ಯಾವನಾದರೂ ಧೈರ್ಯಮಾಡಿದರೂ ಮಾಡಾನು. ಆದರೆ ನಾವು ಪಾಪಿಗಳಾಗಿದ್ದಾಗಲೂ ಕ್ರಿಸ್ತನು ನಮಗೋಸ್ಕರ ಪ್ರಾಣಕೊಟ್ಟದ್ದರಲ್ಲಿ ದೇವರು ನಮ್ಮ ಮೇಲೆ ತನಗಿರುವ ಪ್ರೀತಿಯನ್ನು ತೋರ್ಪಡಿಸಿದ್ದಾನೆ. ಈಗ ನಾವು ಆತನ ರಕ್ತದಿಂದ ನೀತಿವಂತ ರಾಗಿರಲಾಗಿ ಬರುವ ಕೋಪದಿಂದ ಆತನ ಮೂಲಕ ರಕ್ಷಿಸಲ್ಪಡುವದು ಮತ್ತೂ ನಿಶ್ಚಯವಲ್ಲವೇ. ವೈರಿ ಗಳಾಗಿದ್ದ ನಾವು ದೇವರ ಮಗನ ಮರಣದ ಮೂಲಕ ಆತನೊಂದಿಗೆ ಸಮಾಧಾನವಾಗಿದ್ದರೆ ಸಮಾಧಾನವಾದ ನಮಗೆ ಆತನ ಜೀವದಿಂದ ರಕ್ಷಣೆಯಾಗುವದು ಮತ್ತೂ ನಿಶ್ಚಯವಲ್ಲವೇ. ಇಷ್ಟು ಮಾತ್ರವಲ್ಲದೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ಈಗ ಸಮಾಧಾನ ಹೊಂದಿದವರಾಗಿ ಆತನ ಮುಖಾಂತರ ನಾವು ಸಹ ದೇವರಲ್ಲಿ ಹರ್ಷಗೊಳ್ಳುತ್ತೇವೆ.
- Leviticus 3:1–5 ಯಾಜಕಕಾಂಡ 3:1–5ಅವನ ಕಾಣಿಕೆಯು ಸಮಾಧಾನದ ಬಲಿಯ ಅರ್ಪಣೆಯಾಗಿದ್ದು ಅದನ್ನು ಮಂದೆಯಿಂದ ಅರ್ಪಿಸುವದಾದರೆ ಅದು ಗಂಡಾಗಲಿ ಇಲ್ಲವೆ ಹೆಣ್ಣಾಗಲಿ ಅದನ್ನು ಅವನು ಕರ್ತನ ಮುಂದೆ ದೋಷವಿಲ್ಲದ್ದಾಗಿ ಸಮರ್ಪಿಸಲಿ. ಅವನು ಸಮರ್ಪಿ ಸುವದರ ತಲೆಯ ಮೇಲೆ ತನ್ನ ಕೈಯನ್ನು ಇಟ್ಟು ಅದನ್ನು ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ವಧಿಸ ಬೇಕು; ಯಾಜಕರಾದ ಆರೋನನ ಕುಮಾರರು ಯಜ್ಞವೇದಿಯ ಮೇಲೆ ಸುತ್ತಲೂ ರಕ್ತವನ್ನು ಚಿಮುಕಿಸ ಬೇಕು. ಅವನು ಸಮಾಧಾನದ ಕಾಣಿಕೆಯ ಯಜ್ಞಾ ರ್ಪಣೆಯನ್ನು ಅಂದರೆ ಕರುಳುಗಳನ್ನು ಮುಚ್ಚುವ ಕೊಬ್ಬನ್ನೂ ಕರುಳುಗಳ ಮೇಲಿರುವ ಎಲ್ಲಾ ಕೊಬ್ಬನ್ನೂ ಎರಡು ಮೂತ್ರಜನಕಾಂಗಗಳನ್ನೂ ಪಕ್ಕೆಯ ಬದಿ ಯಲ್ಲಿ ಅವುಗಳ ಮೇಲಿರುವ ಕೊಬ್ಬನ್ನೂ ಮೂತ್ರಜನ ಕಾಂಗಗಳ ಮೇಲಿರುವ ಪೊರೆಯನ್ನೂ ಮೂತ್ರಜನ ಕಾಂಗಗಳೊಂದಿಗೆ ಅದನ್ನು ತೆಗೆದುಕೊಂಡು ಕರ್ತನಿಗೆ ಬೆಂಕಿಯಿಂದ ಕಾಣಿಕೆಯಾಗಿ ಸಮರ್ಪಿಸಬೇಕು. ಆರೋನನ ಕುಮಾರರು ಅದನ್ನು ಯಜ್ಞವೇದಿಯಲ್ಲಿ ಬೆಂಕಿಯ ಮೇಲಿರುವ ಕಟ್ಟಿಗೆಯ ಮೇಲೆ ದಹನ ಬಲಿಯಾಗಿ ಸುಡಬೇಕು; ಅದು ಬೆಂಕಿಯಿಂದ ಮಾಡಿದ ಕಾಣಿಕೆಯಾಗಿದ್ದು ಕರ್ತನಿಗೆ ಸುವಾಸನೆಯಾಗಿರುವದು.
- Isaiah 53:11–12 ಯೆಶಾಯ 53:11–12ಆತನು ತನ್ನ ಆತ್ಮದ ವೇದನೆಯನ್ನು ಕಂಡು ತೃಪ್ತನಾಗುವನು; ತನ್ನ ತಿಳುವ ಳಿಕೆಯಿಂದ ನೀತಿವಂತನಾದ ನನ್ನ ಸೇವಕನು ಅನೇಕ ರಿಗೆ ನೀತಿಯನು ಉಂಟುಮಾಡುವನು; ಯಾಕಂದರೆ ಆತನು ಅವರ ದುಷ್ಕೃತ್ಯಗಳನ್ನು ಹೊತ್ತುಕೊಳ್ಳುವನು.ಆದದರಿಂದ ನಾನು ಆತನಿಗೋಸ್ಕರ ದೊಡ್ಡ ವರೊಂದಿಗೆ ಭಾಗಮಾಡುವೆನು ಆತನು ಬಲಿಷ್ಠರ ಸಂಗಡ ಕೊಳ್ಳೆಯಲ್ಲಿ ಪಾಲುಮಾಡುವನು; ಆತನು ತನ್ನ ಪ್ರಾಣವನ್ನು ಮರಣದ ವರೆಗೆ ಹೊಯ್ದು ಬಿಟ್ಟು ದ್ರೋಹಿಗಳೊಂದಿಗೆ ಎಣಿಸಲ್ಪಟ್ಟನು; ಅನೇಕರ ಪಾಪ ವನ್ನು ಹೊತ್ತುಕೊಂಡು ದ್ರೋಹಿಗಳಿಗೋಸ್ಕರ ವಿಜ್ಞಾ ಪನೆ ಮಾಡಿದನು. ಆದದರಿಂದ ನಾನು ಆತನಿಗೋಸ್ಕರ ದೊಡ್ಡ ವರೊಂದಿಗೆ ಭಾಗಮಾಡುವೆನು ಆತನು ಬಲಿಷ್ಠರ ಸಂಗಡ ಕೊಳ್ಳೆಯಲ್ಲಿ ಪಾಲುಮಾಡುವನು; ಆತನು ತನ್ನ ಪ್ರಾಣವನ್ನು ಮರಣದ ವರೆಗೆ ಹೊಯ್ದು ಬಿಟ್ಟು ದ್ರೋಹಿಗಳೊಂದಿಗೆ ಎಣಿಸಲ್ಪಟ್ಟನು; ಅನೇಕರ ಪಾಪ ವನ್ನು ಹೊತ್ತುಕೊಂಡು ದ್ರೋಹಿಗಳಿಗೋಸ್ಕರ ವಿಜ್ಞಾ ಪನೆ ಮಾಡಿದನು.
- 1 Peter 2:24 1 ಪೇತ್ರನು 2:24ನಾವು ಪಾಪಗಳ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಆತನು ಮರದ ಮೇಲೆ ನಮ್ಮ ಪಾಪ ಗಳನ್ನು ತಾನೇ ತನ್ನ ದೇಹದಲ್ಲಿ ಹೊತ್ತನು; ಆತನ ಬಾಸುಂಡೆಗಳಿಂದ ನಿಮಗೆ ಗುಣವಾಯಿತು.ನೀವು ಕುರಿಗಳಂತೆ ದಾರಿ ತಪ್ಪಿದವರಾಗಿದ್ದೀರಿ; ಆದರೆ ಈಗ ನೀವು ತಿರಿಗಿ ನಿಮ್ಮ ಆತ್ಮಗಳ ಕುರುಬನೂ ಅಧ್ಯಕ್ಷನೂ ಆಗಿರುವಾತನ ಬಳಿಗೆ ಬಂದಿದ್ದೀರಿ.
- 2 Corinthians 5:21 2 ಕೊರಿಂಥದವರಿಗೆ 5:21ನಾವು ಆತನಲ್ಲಿ ದೇವರ ನೀತಿಯಾಗುವಂತೆ ದೇವರು ಪಾಪವನ್ನರಿಯ ಆತನನ್ನು ನಮಗೋಸ್ಕರ ಪಾಪವಾಗ ಮಾಡಿದನು.
- Isaiah 53:6 ಯೆಶಾಯ 53:6ನಾವೆಲ್ಲರೂ ದಾರಿ ತಪ್ಪಿದ ಕುರಿಗಳಂತಿದ್ದೆವು; ನಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ಸ್ವಂತ ಮಾರ್ಗಕ್ಕೆ ತಿರುಗಿಕೊಂಡಿದ್ದನು; ಕರ್ತನು ನಮ್ಮ ದುಷ್ಕೃತ್ಯಗಳನ್ನೆಲ್ಲಾ ಆತನ ಮೇಲೆ ಹಾಕಿದನು.
- Isaiah 52:15 ಯೆಶಾಯ 52:15ಹಾಗೆಯೇ ಅನೇಕ ಜನಾಂಗ ಗಳನ್ನು ಆತನು ಚಮಕಿತ ಮಾಡುವನು; ಅರಸರು ಆತನ ನಿಮಿತ್ತ ತಮ್ಮ ಬಾಯಿಗಳನ್ನು ಮುಚ್ಚಿಕೊಳ್ಳು ವರು; ಯಾಕಂದರೆ ಅವರಿಗೆ ತಿಳಿಸಲ್ಪಡದೇ ಇರುವ ದನ್ನು ಅವರು ನೋಡುವರು; ಕೇಳದೇ ಇರುವದನ್ನು ಗ್ರಹಿಸುವರು.
- Romans 5:15–21 ರೋಮಾಪುರದವರಿಗೆ 5:15–21ಆದರೆ ಆ ಅಪರಾಧವು ಇದ್ದಂತೆ ಉಚಿತವಾದ ದಾನವು ಇರುವದಿಲ್ಲ; ಹೇಗಂದರೆ ಆ ಒಬ್ಬನ ಅಪ ರಾಧದಿಂದ ಎಲ್ಲಾ ಮನುಷ್ಯರು ಸತ್ತವರಾಗಿದ್ದರೆ ದೇವರ ಕೃಪೆಯೂ ಯೇಸು ಕ್ರಿಸ್ತನೆಂಬ ಈ ಒಬ್ಬ ಮನುಷ್ಯನ ಕೃಪೆಯಿಂದಾದ ದಾನವೂ ಅನೇಕರಿಗೆ ಹೇರಳವಾಗಿ ದೊರೆಯುವದು ಮತ್ತೂ ನಿಶ್ಚಯವಲ್ಲವೇ. ಇದಲ್ಲದೆ ಪಾಪಮಾಡಿದ ಆ ಒಬ್ಬನಿಂದಲೇ ಬಂದಂತೆ ಈ ದಾನವು ಬರಲಿಲ್ಲ; ಯಾಕಂದರೆ ಒಬ್ಬ ಮನುಷ್ಯನ ಅಪರಾಧದ ದೆಸೆಯಿಂದಲೇ ತೀರ್ಪು ಉಂಟಾಯಿತು. ಆದರೆ ಉಚಿತವಾದ ದಾನವು ಅನೇಕರ ಅಪರಾಧಗಳ ಕಾರಣದಿಂದ ಉಂಟಾಗಿ ನಿರ್ಣಯಿಸುವಂಥದ್ದಾಗಿದೆ. ಒಬ್ಬನ ಅಪರಾಧದಿಂದ ಮರಣವು ಉಂಟಾಗಿ ಆ ಒಬ್ಬನ ದೆಸೆಯಿಂದಲೇ ಆಳಿದ್ದರೆ ಕೃಪೆಯನ್ನೂ ನೀತಿಯ ದಾನವನ್ನೂ ಹೇರಳವಾಗಿ ಹೊಂದಿದವರು ಯೇಸು ಕ್ರಿಸ್ತನೆಂಬ ಈ ಒಬ್ಬನ ಮೂಲಕ ಜೀವದಲ್ಲಿ ಆಳುವದು ಮತ್ತೂ ನಿಶ್ಚಯವಲ್ಲವೇ). ಹೀಗಿರಲಾಗಿ ಒಬ್ಬನ ಅಪರಾಧದಿಂದಲೇ ಎಲ್ಲಾ ಮನುಷ್ಯರಿಗೆ ಅಪರಾಧ ನಿರ್ಣಯವು ಹೇಗೆ ಬಂತೋ ಹಾಗೆಯೇ ಒಬ್ಬನ ನೀತಿಯಿಂದಲೇ ಉಚಿತಾರ್ಥವಾದ ದಾನವು ಎಲ್ಲಾ ಮನುಷ್ಯರಿಗೆ ಜೀವದ ನೀತಿ ನಿರ್ಣಯಕ್ಕಾಗಿ ಬಂದಿತು. ಒಬ್ಬ ಮನುಷ್ಯನ ಅವಿಧೇಯತ್ವದಿಂದ ಅನೇಕರು ಹೇಗೆ ಪಾಪಿಗಳಾ ದರೋ ಹಾಗೆಯೇ ಒಬ್ಬನ ವಿಧೇಯತ್ವದಿಂದ ಅನೇಕರು ನೀತಿವಂತರಾಗುವರು. ಹೇಗಾದರೂ ಅಪರಾಧವು ಹೆಚ್ಚಾಗಿ ಕಂಡುಬರುವ ಹಾಗೆ ನ್ಯಾಯಪ್ರಮಾಣವು ಪ್ರವೇಶಿಸಿತು; ಆದರೆ ಪಾಪವು ಹೆಚ್ಚಿದಲ್ಲೇ ಕೃಪೆಯು ಎಷ್ಟೋ ಹೆಚ್ಚಾಗಿ ಪ್ರಬಲವಾಯಿತು.ಹೀಗೆ ಪಾಪವು ಮರಣವನ್ನುಂಟು ಮಾಡುವದಕ್ಕಾಗಿ ಪ್ರಭುತ್ವವನ್ನು ನಡಿಸಿದ ಹಾಗೆಯೇ ಕೃಪೆಯು ನೀತಿಯ ಮೂಲಕ ನಮ್ಮ ಕರ್ತನಾದ ಯೇಸು ಕ್ರಿಸ್ತನಿಂದಾದ ನಿತ್ಯಜೀವ ವನ್ನುಂಟು ಮಾಡುವದಕ್ಕೆ ಪ್ರಭುತ್ವ ನಡಿಸುವದು. ಹೀಗೆ ಪಾಪವು ಮರಣವನ್ನುಂಟು ಮಾಡುವದಕ್ಕಾಗಿ ಪ್ರಭುತ್ವವನ್ನು ನಡಿಸಿದ ಹಾಗೆಯೇ ಕೃಪೆಯು ನೀತಿಯ ಮೂಲಕ ನಮ್ಮ ಕರ್ತನಾದ ಯೇಸು ಕ್ರಿಸ್ತನಿಂದಾದ ನಿತ್ಯಜೀವ ವನ್ನುಂಟು ಮಾಡುವದಕ್ಕೆ ಪ್ರಭುತ್ವ ನಡಿಸುವದು.
Original words (Hebrew)
- lay · H5564סָמַךְ çâmak
- hand · H3027יָד yâd
- head · H7218רֹאשׁ rôʼsh
- kill · H7819שָׁחַט shâchaṭ
- before · H6440פָּנִים pânîym
- tabernacle · H168אֹהֶל ʼôhel
- congregation · H4150מוֹעֵד môwʻêd
- sons · H1121בֵּן bên
- Aaron · H175אַהֲרוֹן ʼAhărôwn
- sprinkle · H2236זָרַק zâraq
- blood · H1818דָּם dâm
- altar · H4196מִזְבֵּחַ mizbêach
- about · H5439סָבִיב çâbîyb