Skip to content
ThuthiThuthiThuthi
Leviticus · chapter 3 · verse 15

Leviticus 3:15 in Kannada

ಎರಡು ಮೂತ್ರಜನಕಾಂಗ ಗಳನ್ನೂ ಪಕ್ಕೆಯ ಬದಿಗಳಲ್ಲಿ ಅವುಗಳ ಮೇಲಿರುವ ಕೊಬ್ಬನ್ನೂ ಮೂತ್ರಜನಕಾಂಗಗಳೊಂದಿಗೆ ಕಲಿಜದ ಮೇಲಿರುವ ಪೊರೆಯನ್ನೂ ಅವನು ತೆಗೆದುಕೊಂಡು ಅರ್ಪಿಸುವ ಸಮರ್ಪಣೆಯನ್ನು ಬೆಂಕಿಯಿಂದ ಮಾಡಿದ ಸಮರ್ಪಣೆಯನ್ನಾಗಿ ಕರ್ತನಿಗೆ ಅರ್ಪಿಸಬೇಕು.

Eradu mootrajanakaanga galannoo pakkeya badigalalli avugala meliruva kobbannoo mootrajanakaangagalondige kalijada meliruva poreyannoo avanu tegedukondu arpisuva samarpaneyannu benkiyinda maadida samarpaneyannaagi kartanige arpisabeku.

Leviticus 3:15 in English

King James Version (KJV)
And the two kidneys, and the fat that [is] upon them, which [is] by the flanks, and the caul above the liver, with the kidneys, it shall he take away.
World English Bible (WEB)
and the two kidneys, and the fat that is on them, which is by the loins, and the cover on the liver, with the kidneys, he shall take away.
American Standard Version (ASV)
and the two kidneys, and the fat that is upon them, which is by the loins, and the caul upon the liver, with the kidneys, shall he take away.
Bible in Basic English (BBE)
And the two kidneys, with the fat on them, which is by the top part of the legs, and the fat joining the liver and the kidneys, let him take away;
Darby Translation (DBY)
and the two kidneys, and the fat that is on them, which is by the flanks, and the net above the liver which he shall take away as far as the kidneys;
Webster's Bible (WBS)
And the two kidneys, and the fat that [is] upon them, which [is] by the flanks, and the caul above the liver, with the kidneys, that shall he take away.
Young's Literal Translation (YLT)
and the two kidneys, and the fat which [is] upon them, which [is] on the flanks, and the redundance above the liver, (beside the kidneys he doth turn it aside),

Read in context

  1. 13ಅವನು ಅದರ ತಲೆಯ ಮೇಲೆ ತನ್ನ ಕೈಯನ್ನಿಟ್ಟು ಸಭೆಯ ಗುಡಾರದ ಮುಂದೆ ಅದನ್ನು ವಧಿಸಬೇಕು; ಆಗ ಆರೋನನ ಕುಮಾರರು ಅದರ ರಕ್ತವನ್ನು ಯಜ್ಞ ವೇದಿಯ ಸುತ್ತಲೂ ಚಿಮುಕಿಸಬೇಕು.
  2. 14ಕರುಳುಗಳನ್ನು ಮುಚ್ಚುವ ಕೊಬ್ಬನ್ನೂ ಕರುಳುಗಳ ಮೇಲಿರುವ ಎಲ್ಲಾ ಕೊಬ್ಬನ್ನೂ
  3. 15ಎರಡು ಮೂತ್ರಜನಕಾಂಗ ಗಳನ್ನೂ ಪಕ್ಕೆಯ ಬದಿಗಳಲ್ಲಿ ಅವುಗಳ ಮೇಲಿರುವ ಕೊಬ್ಬನ್ನೂ ಮೂತ್ರಜನಕಾಂಗಗಳೊಂದಿಗೆ ಕಲಿಜದ ಮೇಲಿರುವ ಪೊರೆಯನ್ನೂ ಅವನು ತೆಗೆದುಕೊಂಡು ಅರ್ಪಿಸುವ ಸಮರ್ಪಣೆಯನ್ನು ಬೆಂಕಿಯಿಂದ ಮಾಡಿದ ಸಮರ್ಪಣೆಯನ್ನಾಗಿ ಕರ್ತನಿಗೆ ಅರ್ಪಿಸಬೇಕು.
  4. 16ಯಾಜಕನು ಅವುಗಳನ್ನು ಯಜ್ಞವೇದಿಯ ಮೇಲೆ ಸುಡಬೇಕು; ಅದು ಬೆಂಕಿಯಿಂದ ಮಾಡಿದ ಯಜ್ಞಾ ರ್ಪಣೆಯು ಸುವಾಸನೆಯ ಆಹಾರವಾಗಿರುವದು. ಎಲ್ಲಾ ಕೊಬ್ಬು ಕರ್ತನದೇ.ನೀವು ಕೊಬ್ಬನ್ನಾಗಲಿ ರಕ್ತವನ್ನಾಗಲಿ ತಿನ್ನದಂತೆ ಇದು ನಿಮ್ಮ ಸಂತತಿಯ ವರಿಗೆಲ್ಲಾ ಎಲ್ಲಾ ನಿವಾಸಗಳಲ್ಲಿ ನಿರಂತರವಾದ ಕಟ್ಟಳೆಯಾಗಿರುವದು.
  5. 17ನೀವು ಕೊಬ್ಬನ್ನಾಗಲಿ ರಕ್ತವನ್ನಾಗಲಿ ತಿನ್ನದಂತೆ ಇದು ನಿಮ್ಮ ಸಂತತಿಯ ವರಿಗೆಲ್ಲಾ ಎಲ್ಲಾ ನಿವಾಸಗಳಲ್ಲಿ ನಿರಂತರವಾದ ಕಟ್ಟಳೆಯಾಗಿರುವದು.
Read all of Leviticus 3

Original words (Hebrew)

Leviticus 3:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.