Leviticus · chapter 3 · verse 17
Leviticus 3:17 in Kannada
ನೀವು ಕೊಬ್ಬನ್ನಾಗಲಿ ರಕ್ತವನ್ನಾಗಲಿ ತಿನ್ನದಂತೆ ಇದು ನಿಮ್ಮ ಸಂತತಿಯ ವರಿಗೆಲ್ಲಾ ಎಲ್ಲಾ ನಿವಾಸಗಳಲ್ಲಿ ನಿರಂತರವಾದ ಕಟ್ಟಳೆಯಾಗಿರುವದು.
Neevu kobbannaagali raktavannaagali tinnadante idu nimma santatiya varigellaa ellaa nivaasagalalli nirantaravaada kattaleyaagiruvadu.
Leviticus 3:17 in English
- King James Version (KJV)
- [It shall be] a perpetual statute for your generations throughout all your dwellings, that ye eat neither fat nor blood.
- World English Bible (WEB)
- “‘It shall be a perpetual statute throughout your generations in all your dwellings, that you shall eat neither fat nor blood.’”
- American Standard Version (ASV)
- It shall be a perpetual statute throughout your generations in all your dwellings, that ye shall eat neither fat nor blood.
- Bible in Basic English (BBE)
- Let it be an order for ever, through all your generations, in all your houses, that you are not to take fat or blood for food.
- Darby Translation (DBY)
- [It is] an everlasting statute for your generations throughout all your dwellings: no fat and no blood shall ye eat.
- Webster's Bible (WBS)
- [It shall be] a perpetual statute for your generations throughout all your dwellings, that ye eat neither fat nor blood.
- Young's Literal Translation (YLT)
- 'A statute age-during to your generations in all your dwellings: any fat or any blood ye do not eat.'
Read in context
- 15ಎರಡು ಮೂತ್ರಜನಕಾಂಗ ಗಳನ್ನೂ ಪಕ್ಕೆಯ ಬದಿಗಳಲ್ಲಿ ಅವುಗಳ ಮೇಲಿರುವ ಕೊಬ್ಬನ್ನೂ ಮೂತ್ರಜನಕಾಂಗಗಳೊಂದಿಗೆ ಕಲಿಜದ ಮೇಲಿರುವ ಪೊರೆಯನ್ನೂ ಅವನು ತೆಗೆದುಕೊಂಡು ಅರ್ಪಿಸುವ ಸಮರ್ಪಣೆಯನ್ನು ಬೆಂಕಿಯಿಂದ ಮಾಡಿದ ಸಮರ್ಪಣೆಯನ್ನಾಗಿ ಕರ್ತನಿಗೆ ಅರ್ಪಿಸಬೇಕು.
- 16ಯಾಜಕನು ಅವುಗಳನ್ನು ಯಜ್ಞವೇದಿಯ ಮೇಲೆ ಸುಡಬೇಕು; ಅದು ಬೆಂಕಿಯಿಂದ ಮಾಡಿದ ಯಜ್ಞಾ ರ್ಪಣೆಯು ಸುವಾಸನೆಯ ಆಹಾರವಾಗಿರುವದು. ಎಲ್ಲಾ ಕೊಬ್ಬು ಕರ್ತನದೇ.ನೀವು ಕೊಬ್ಬನ್ನಾಗಲಿ ರಕ್ತವನ್ನಾಗಲಿ ತಿನ್ನದಂತೆ ಇದು ನಿಮ್ಮ ಸಂತತಿಯ ವರಿಗೆಲ್ಲಾ ಎಲ್ಲಾ ನಿವಾಸಗಳಲ್ಲಿ ನಿರಂತರವಾದ ಕಟ್ಟಳೆಯಾಗಿರುವದು.
- 17ನೀವು ಕೊಬ್ಬನ್ನಾಗಲಿ ರಕ್ತವನ್ನಾಗಲಿ ತಿನ್ನದಂತೆ ಇದು ನಿಮ್ಮ ಸಂತತಿಯ ವರಿಗೆಲ್ಲಾ ಎಲ್ಲಾ ನಿವಾಸಗಳಲ್ಲಿ ನಿರಂತರವಾದ ಕಟ್ಟಳೆಯಾಗಿರುವದು.
Cross references
- Genesis 9:4 ಆದಿಕಾಂಡ 9:4ಆದರೆ ಮಾಂಸವನ್ನು ಜೀವವಿರುವ ರಕ್ತದೊಂದಿಗೆ ನೀವು ತಿನ್ನಬಾರದು.
- Matthew 26:28 ಮತ್ತಾಯನು 26:28ಯಾಕಂದರೆ ಇದು ಬಹು ಜನರ ಪಾಪಗಳ ಪರಿಹಾರಕ್ಕೋಸ್ಕರ ಸುರಿಸಲ್ಪಡುವ ಹೊಸಒಡಂಬಡಿಕೆ ಯ ನನ್ನ ರಕ್ತವಾಗಿದೆ ಅಂದನು.
- Deuteronomy 15:23 ಧರ್ಮೋಪದೇಶಕಾಂಡ 15:23ಅದರ ರಕ್ತವನ್ನು ಮಾತ್ರ ತಿನ್ನದೆ ನೀರಿನಂತೆ ಭೂಮಿಯಲ್ಲಿ ಹೊಯ್ಯಬೇಕು.
- Deuteronomy 12:23 ಧರ್ಮೋಪದೇಶಕಾಂಡ 12:23ರಕ್ತವನ್ನು ಮಾತ್ರ ತಿನ್ನದ ಹಾಗೆ ಜಾಗ್ರತೆ ಯಾಗಿರು; ಯಾಕಂದರೆ ರಕ್ತವು ಪ್ರಾಣವೇ, ಮತ್ತು ಪ್ರಾಣವನ್ನು ಮಾಂಸದ ಸಂಗಡ ತಿನ್ನಬೇಡ.
- Leviticus 7:23 ಯಾಜಕಕಾಂಡ 7:23ಇಸ್ರಾಯೇಲನ ಮಕ್ಕಳೊಂದಿಗೆ ಮಾತನಾಡಿ ಹೇಳ ಬೇಕಾದದ್ದೇನಂದರೆ--ನೀವು ಎತ್ತು ಕುರಿ ಆಡು ಇವು ಗಳ ಕೊಬ್ಬನ್ನು ತಿನ್ನಬಾರದು.
- Deuteronomy 12:16 ಧರ್ಮೋಪದೇಶಕಾಂಡ 12:16ರಕ್ತವನ್ನು ಮಾತ್ರ ತಿನ್ನಬೇಡಿರಿ, ಅದನ್ನು ನೀರಿನಂತೆ ನೆಲಕ್ಕೆ ಚೆಲ್ಲಬೇಕು.
- Leviticus 6:18 ಯಾಜಕಕಾಂಡ 6:18ಆರೋನನ ಮಕ್ಕಳಲ್ಲಿ ಎಲ್ಲಾ ಗಂಡು ಮಕ್ಕಳು ಅದನ್ನು ತಿನ್ನಬೇಕು, ಕರ್ತನಿಗೆ ಬೆಂಕಿಯಿಂದ ಮಾಡಿದ ಸಮರ್ಪಣೆಗಳ ವಿಷಯದಲ್ಲಿ ನಿಮ್ಮ ಸಂತತಿಗಳಿಗೆ ಇದು ಒಂದು ಶಾಶ್ವತ ಕಟ್ಟಳೆಯಾಗಿರುವದು; ಅವುಗಳನ್ನು ಮುಟ್ಟುವ ಪ್ರತಿ ಯೊಬ್ಬನು ಪರಿಶುದ್ಧನಾಗಿರಬೇಕು ಅಂದನು.
- Leviticus 17:7 ಯಾಜಕಕಾಂಡ 17:7ಅವರು ಜಾರತ್ವ ಮಾಡುವಂತೆ ಯಾರ ಹಿಂದೆ ಹೋದರೋ ಆ ದೆವ್ವ ಗಳಿಗೆ ಇನ್ನೆಂದಿಗೂ ಅವರು ತಮ್ಮ ಯಜ್ಞಗಳನ್ನು ಸಮರ್ಪಿಸಬಾರದು. ಇದು ಅವರಿಗೆ ಅವರ ತಲ ತಲಾಂತರಗಳ ವರೆಗೆ ಶಾಶ್ವತವಾದ ನಿಯಮವಾಗಿ ರುವದು.
- Leviticus 3:16 ಯಾಜಕಕಾಂಡ 3:16ಯಾಜಕನು ಅವುಗಳನ್ನು ಯಜ್ಞವೇದಿಯ ಮೇಲೆ ಸುಡಬೇಕು; ಅದು ಬೆಂಕಿಯಿಂದ ಮಾಡಿದ ಯಜ್ಞಾ ರ್ಪಣೆಯು ಸುವಾಸನೆಯ ಆಹಾರವಾಗಿರುವದು. ಎಲ್ಲಾ ಕೊಬ್ಬು ಕರ್ತನದೇ.ನೀವು ಕೊಬ್ಬನ್ನಾಗಲಿ ರಕ್ತವನ್ನಾಗಲಿ ತಿನ್ನದಂತೆ ಇದು ನಿಮ್ಮ ಸಂತತಿಯ ವರಿಗೆಲ್ಲಾ ಎಲ್ಲಾ ನಿವಾಸಗಳಲ್ಲಿ ನಿರಂತರವಾದ ಕಟ್ಟಳೆಯಾಗಿರುವದು.
- Acts 15:29 ಅಪೊಸ್ತಲರ ಕೃತ್ಯಗಳು 15:29ಏನಂದರೆ ವಿಗ್ರಹಗಳಿಗೆ ಅರ್ಪಿಸಿದ ಭೋಜನ ಪದಾರ್ಥಗಳನ್ನೂ ರಕ್ತವನ್ನೂ ಕುತ್ತಿಗೆ ಹಿಸುಕಿ ಕೊಂದವುಗಳನ್ನೂ ಜಾರತ್ವವನ್ನೂ ನೀವು ವಿಸರ್ಜಿಸಬೇಕೆಂಬದೇ. ಇವುಗಳಿಂದ ನಿಮ್ಮನ್ನು ನೀವು ಕಾಪಾಡಿಕೊಂಡರೆ ನಿಮಗೆ ಒಳ್ಳೇದಾಗುವದು. ನಿಮಗೆ ಶುಭವಾಗಲಿ.
- Deuteronomy 32:14 ಧರ್ಮೋಪದೇಶಕಾಂಡ 32:14ಹಸುಗಳ ಬೆಣ್ಣೆಯನ್ನೂ ಕುರಿಗಳ ಹಾಲನ್ನೂ ಕುರಿಮರಿಗಳ ಕೊಬ್ಬಿನೊಂದಿಗೆ ಬಾಷಾನಿನ ಟಗರು ಗಳನ್ನೂ ಹೋತಗಳನ್ನೂ ಉತ್ತಮ ಗೋಧಿಯ ಸಂಗಡ ಕೊಟ್ಟನು. ನೀನು ಶುದ್ಧ ದ್ರಾಕ್ಷಾರಸವನ್ನು ಕುಡಿದಿ.
- Ezekiel 33:25 ಯೆಹೆಜ್ಕೇಲನು 33:25ಆದದರಿಂದ ನೀನು ಅವರಿಗೆ ಹೇಳಬೇಕಾದದ್ದೇ ನಂದರೆ--ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನೀವು ರಕ್ತದಿಂದ ಕೂಡಿದ ಮಾಂಸವನ್ನು ತಿನ್ನುವರ ಲ್ಲವೇ? ನಿಮ್ಮ ಕಣ್ಣುಗಳು ವಿಗ್ರಹಗಳ ಕಡೆಗೆ ಎತ್ತಿ ರಕ್ತವನ್ನು ಚೆಲ್ಲುವ ನೀವು ದೇಶವನ್ನು ಸ್ವಾಧೀನಪಡಿಸಿ ಕೊಳ್ಳುವಿರೋ?