Skip to content
ThuthiThuthiThuthi
Leviticus · chapter 3 · verse 4

Leviticus 3:4 in Kannada

ಎರಡು ಮೂತ್ರಜನಕಾಂಗಗಳನ್ನೂ ಪಕ್ಕೆಯ ಬದಿ ಯಲ್ಲಿ ಅವುಗಳ ಮೇಲಿರುವ ಕೊಬ್ಬನ್ನೂ ಮೂತ್ರಜನ ಕಾಂಗಗಳ ಮೇಲಿರುವ ಪೊರೆಯನ್ನೂ ಮೂತ್ರಜನ ಕಾಂಗಗಳೊಂದಿಗೆ ಅದನ್ನು ತೆಗೆದುಕೊಂಡು ಕರ್ತನಿಗೆ ಬೆಂಕಿಯಿಂದ ಕಾಣಿಕೆಯಾಗಿ ಸಮರ್ಪಿಸಬೇಕು.

Eradu mootrajanakaangagalannoo pakkeya badi yalli avugala meliruva kobbannoo mootrajana kaangagala meliruva poreyannoo mootrajana kaangagalondige adannu tegedukondu kartanige benkiyinda kaanikeyaagi samarpisabeku.

Leviticus 3:4 in English

King James Version (KJV)
And the two kidneys, and the fat that [is] on them, which [is] by the flanks, and the caul above the liver, with the kidneys, it shall he take away.
World English Bible (WEB)
and the two kidneys, and the fat that is on them, which is by the loins, and the cover on the liver, with the kidneys, he shall take away.
American Standard Version (ASV)
and the two kidneys, and the fat that is on them, which is by the loins, and the caul upon the liver, with the kidneys, shall he take away.
Bible in Basic English (BBE)
And the two kidneys, and the fat on them, which is by the top part of the legs, and the fat joining the liver and the kidneys, he is to take away;
Darby Translation (DBY)
and the two kidneys, and the fat that is on them, which is by the flanks, and the net above the liver which he shall take away as far as the kidneys;
Webster's Bible (WBS)
And the two kidneys, and the fat that [is] on them, which [is] by the flanks, and the caul above the liver, with the kidneys, it shall he take away.
Young's Literal Translation (YLT)
and the two kidneys, and the fat which [is] on them, which [is] on the flanks, and the redundance above the liver, (beside the kidneys he doth turn it aside),

Read in context

  1. 2ಅವನು ಸಮರ್ಪಿ ಸುವದರ ತಲೆಯ ಮೇಲೆ ತನ್ನ ಕೈಯನ್ನು ಇಟ್ಟು ಅದನ್ನು ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ವಧಿಸ ಬೇಕು; ಯಾಜಕರಾದ ಆರೋನನ ಕುಮಾರರು ಯಜ್ಞವೇದಿಯ ಮೇಲೆ ಸುತ್ತಲೂ ರಕ್ತವನ್ನು ಚಿಮುಕಿಸ ಬೇಕು.
  2. 3ಅವನು ಸಮಾಧಾನದ ಕಾಣಿಕೆಯ ಯಜ್ಞಾ ರ್ಪಣೆಯನ್ನು ಅಂದರೆ ಕರುಳುಗಳನ್ನು ಮುಚ್ಚುವ ಕೊಬ್ಬನ್ನೂ ಕರುಳುಗಳ ಮೇಲಿರುವ ಎಲ್ಲಾ ಕೊಬ್ಬನ್ನೂ
  3. 4ಎರಡು ಮೂತ್ರಜನಕಾಂಗಗಳನ್ನೂ ಪಕ್ಕೆಯ ಬದಿ ಯಲ್ಲಿ ಅವುಗಳ ಮೇಲಿರುವ ಕೊಬ್ಬನ್ನೂ ಮೂತ್ರಜನ ಕಾಂಗಗಳ ಮೇಲಿರುವ ಪೊರೆಯನ್ನೂ ಮೂತ್ರಜನ ಕಾಂಗಗಳೊಂದಿಗೆ ಅದನ್ನು ತೆಗೆದುಕೊಂಡು ಕರ್ತನಿಗೆ ಬೆಂಕಿಯಿಂದ ಕಾಣಿಕೆಯಾಗಿ ಸಮರ್ಪಿಸಬೇಕು.
  4. 5ಆರೋನನ ಕುಮಾರರು ಅದನ್ನು ಯಜ್ಞವೇದಿಯಲ್ಲಿ ಬೆಂಕಿಯ ಮೇಲಿರುವ ಕಟ್ಟಿಗೆಯ ಮೇಲೆ ದಹನ ಬಲಿಯಾಗಿ ಸುಡಬೇಕು; ಅದು ಬೆಂಕಿಯಿಂದ ಮಾಡಿದ ಕಾಣಿಕೆಯಾಗಿದ್ದು ಕರ್ತನಿಗೆ ಸುವಾಸನೆಯಾಗಿರುವದು.
  5. 6ಅವನ ಕಾಣಿಕೆಯು ಸಮಾಧಾನದ ಸಮರ್ಪಣೆಯ ಯಜ್ಞವಾಗಿ ಅದು ತನ್ನ ಹಿಂಡಿನಿಂದಾದ ಕಾಣಿಕೆ ಯಾಗಿದ್ದರೆ ಗಂಡಾಗಲಿ ಇಲ್ಲವೆ ಹೆಣ್ಣಾಗಲಿ ದೋಷ ವಿಲ್ಲದ್ದಾಗಿ ಅದನ್ನು ಅವನು ಕರ್ತನಿಗೆ ಸಮರ್ಪಿಸಬೇಕು.
Read all of Leviticus 3

Cross references

Original words (Hebrew)

Leviticus 3:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.