Leviticus · chapter 3 · verse 7
Leviticus 3:7 in Kannada
ಅವನು ಕುರಿಮರಿಯನ್ನು ಅರ್ಪಣೆಗೋಸ್ಕರ ಅರ್ಪಿಸುವದಾದರೆ ಅದನ್ನು ಅವನು ಕರ್ತನ ಎದುರಿ ನಲ್ಲಿ ಸಮರ್ಪಿಸಬೇಕು.
Avanu kurimariyannu arpanegoskara arpisuvadaadare adannu avanu kartana eduri nalli samarpisabeku.
Leviticus 3:7 in English
- King James Version (KJV)
- If he offer a lamb for his offering, then shall he offer it before the LORD.
- World English Bible (WEB)
- If he offers a lamb for his offering, then he shall offer it before the LORD;
- American Standard Version (ASV)
- If he offer a lamb for his oblation, then shall he offer it before Jehovah;
- Bible in Basic English (BBE)
- If his offering is a lamb, then let it be placed before the Lord:
- Darby Translation (DBY)
- If he present a sheep for his offering, then shall he present it before Jehovah,
- Webster's Bible (WBS)
- If he shall offer a lamb for his offering, then shall he offer it before the LORD.
- Young's Literal Translation (YLT)
- if a sheep he is bringing near [for] his offering, then he hath brought it near before Jehovah,
Read in context
- 5ಆರೋನನ ಕುಮಾರರು ಅದನ್ನು ಯಜ್ಞವೇದಿಯಲ್ಲಿ ಬೆಂಕಿಯ ಮೇಲಿರುವ ಕಟ್ಟಿಗೆಯ ಮೇಲೆ ದಹನ ಬಲಿಯಾಗಿ ಸುಡಬೇಕು; ಅದು ಬೆಂಕಿಯಿಂದ ಮಾಡಿದ ಕಾಣಿಕೆಯಾಗಿದ್ದು ಕರ್ತನಿಗೆ ಸುವಾಸನೆಯಾಗಿರುವದು.
- 6ಅವನ ಕಾಣಿಕೆಯು ಸಮಾಧಾನದ ಸಮರ್ಪಣೆಯ ಯಜ್ಞವಾಗಿ ಅದು ತನ್ನ ಹಿಂಡಿನಿಂದಾದ ಕಾಣಿಕೆ ಯಾಗಿದ್ದರೆ ಗಂಡಾಗಲಿ ಇಲ್ಲವೆ ಹೆಣ್ಣಾಗಲಿ ದೋಷ ವಿಲ್ಲದ್ದಾಗಿ ಅದನ್ನು ಅವನು ಕರ್ತನಿಗೆ ಸಮರ್ಪಿಸಬೇಕು.
- 7ಅವನು ಕುರಿಮರಿಯನ್ನು ಅರ್ಪಣೆಗೋಸ್ಕರ ಅರ್ಪಿಸುವದಾದರೆ ಅದನ್ನು ಅವನು ಕರ್ತನ ಎದುರಿ ನಲ್ಲಿ ಸಮರ್ಪಿಸಬೇಕು.
- 8ಅವನು ತನ್ನ ಅರ್ಪಣೆಯ ತಲೆಯ ಮೇಲೆ ತನ್ನ ಕೈಯನ್ನು ಇಟ್ಟು ಅದನ್ನು ಸಭೆಯ ಗುಡಾರದ ಎದುರಿನಲ್ಲಿ ವಧಿಸಬೇಕು. ಇದಲ್ಲದೆ ಆರೋನನ ಕುಮಾರರು ಯಜ್ಞವೇದಿಯ ಮೇಲೆ ಸುತ್ತಲೂ ರಕ್ತವನ್ನು ಚಿಮುಕಿಸಬೇಕು.
- 9ಅದರ ಇಡೀ ಹಿಂಭಾಗವನ್ನೂ ಕೊಬ್ಬನ್ನೂ ಅವನು ಬೆನ್ನೆಲುಬಿನಿಂದ ತೆಗೆದು ಕರುಳುಗಳನ್ನು ಮುಚ್ಚುವ ಕೊಬ್ಬನ್ನೂ ಕರುಳು ಗಳ ಮೇಲಿರುವ ಎಲ್ಲಾ ಕೊಬ್ಬನ್ನೂ
Cross references
- 1 Kings 8:62 1 ಅರಸುಗಳು 8:62ಆಗ ಅರಸನೂ ಅವನ ಸಂಗಡ ಇಸ್ರಾಯೇಲ್ಯ ರೆಲ್ಲರೂ ಕರ್ತನ ಮುಂದೆ ಬಲಿಗಳನ್ನು ಅರ್ಪಿಸಿದರು.
- Hebrews 9:14 ಇಬ್ರಿಯರಿಗೆ 9:14ನಿತ್ಯಾತ್ಮನಿಂದ ತನ್ನನ್ನು ತಾನೇ ನಿರ್ದೋಷಿಯನ್ನಾಗಿ ದೇವರಿಗೆ ಸಮರ್ಪಿಸಿ ಕೊಂಡ ಕ್ರಿಸ್ತನ ರಕ್ತವು ಎಷ್ಟೋ ಹೆಚ್ಚಾಗಿ ನಿರ್ಜೀವ ಕ್ರಿಯೆಗಳಿಂದ ಬಿಡಿಸಿ ಜೀವವುಳ್ಳ ದೇವರನ್ನು ಸೇವಿಸುವಂತೆ ನಿಮ್ಮ ಮನ ಸ್ಸಾಕ್ಷಿಯನ್ನು ಶುದ್ಧೀಕರಿಸು ವದಲ್ಲವೇ.
- Ephesians 5:12 ಎಫೆಸದವರಿಗೆ 5:12ಅವರು ರಹಸ್ಯವಾಗಿ ನಡಿಸುವ ಕೆಲಸ ಗಳನ್ನು ಕುರಿತು ಮಾತನಾಡುವದಾದರೂ ನಾಚಿಕೆಗೆ ಕಾರಣವಾಗಿದೆ.
- Ephesians 5:2 ಎಫೆಸದವರಿಗೆ 5:2ಕ್ರಿಸ್ತನು ನಮ್ಮನ್ನು ಪ್ರೀತಿಸಿ ನಮಗೋಸ್ಕರ ತನ್ನನ್ನೇ ದೇವರಿಗೆ ಸುಗಂಧವಾಸನೆಯಾದ ಕಾಣಿಕೆ ಯಾಗಿಯೂ ಯಜ್ಞವಾಗಿಯೂ ಸಮರ್ಪಿಸಿಕೊಂಡ ಪ್ರಕಾರ ನೀವೂ ಪ್ರೀತಿಯಲ್ಲಿ ನಡೆದುಕೊಳ್ಳಿರಿ.
- Leviticus 3:1 ಯಾಜಕಕಾಂಡ 3:1ಅವನ ಕಾಣಿಕೆಯು ಸಮಾಧಾನದ ಬಲಿಯ ಅರ್ಪಣೆಯಾಗಿದ್ದು ಅದನ್ನು ಮಂದೆಯಿಂದ ಅರ್ಪಿಸುವದಾದರೆ ಅದು ಗಂಡಾಗಲಿ ಇಲ್ಲವೆ ಹೆಣ್ಣಾಗಲಿ ಅದನ್ನು ಅವನು ಕರ್ತನ ಮುಂದೆ ದೋಷವಿಲ್ಲದ್ದಾಗಿ ಸಮರ್ಪಿಸಲಿ.
- Leviticus 17:8–9 ಯಾಜಕಕಾಂಡ 17:8–9ಇದಲ್ಲದೆ ನೀನು ಅವರಿಗೆ ಹೇಳಬೇಕಾದದ್ದೇ ನಂದರೆ--ಇಸ್ರಾಯೇಲಿನ ಮನೆತನದವರಲ್ಲಿ ಯಾವ ಮನುಷ್ಯನಾದರೂ ನಿಮ್ಮೊಳಗೆ ಪ್ರವಾಸಿಯರಾಗಿದ್ದ ಪರಕೀಯರು ದಹನಬಲಿಯನ್ನಾಗಲಿ ಯಜ್ಞಸಮ ರ್ಪಣೆಯನ್ನಾಗಲಿ ಅರ್ಪಿಸಿದರೆ ಅದನ್ನು ಕರ್ತನಿಗೆ ಸಮರ್ಪಿಸುವಂತೆ ಸಭೆಯ ಗುಡಾರದ ಬಾಗಿಲ ಬಳಿಗೆ ತಾರದಿದ್ದರೆ ಆ ಮನುಷ್ಯನು ತನ್ನ ಜನಗಳ ಮಧ್ಯ ದೊಳಗಿಂದ ತೆಗೆದುಹಾಕಲ್ಪಡಬೇಕು.