Leviticus · chapter 3 · verse 8
Leviticus 3:8 in Kannada
ಅವನು ತನ್ನ ಅರ್ಪಣೆಯ ತಲೆಯ ಮೇಲೆ ತನ್ನ ಕೈಯನ್ನು ಇಟ್ಟು ಅದನ್ನು ಸಭೆಯ ಗುಡಾರದ ಎದುರಿನಲ್ಲಿ ವಧಿಸಬೇಕು. ಇದಲ್ಲದೆ ಆರೋನನ ಕುಮಾರರು ಯಜ್ಞವೇದಿಯ ಮೇಲೆ ಸುತ್ತಲೂ ರಕ್ತವನ್ನು ಚಿಮುಕಿಸಬೇಕು.
Avanu tanna arpaneya taleya mele tanna kaiyannu ittu adannu sabheya gudaarada edurinalli vadhisabeku. Idallade aaronana kumaararu yajnyavediya mele suttaloo raktavannu chimukisabeku.
Leviticus 3:8 in English
- King James Version (KJV)
- And he shall lay his hand upon the head of his offering, and kill it before the tabernacle of the congregation: and Aaron’s sons shall sprinkle the blood thereof round about upon the altar.
- World English Bible (WEB)
- and he shall lay his hand on the head of his offering, and kill it before the Tent of Meeting. Aaron’s sons shall sprinkle its blood around on the altar.
- American Standard Version (ASV)
- and he shall lay his hand upon the head of his oblation, and kill it before the tent of meeting: and Aaron’s sons shall sprinkle the blood thereof upon the altar round about.
- Bible in Basic English (BBE)
- And he is to put his hand on the head of his offering and put it to death before the Tent of meeting; and Aaron's sons are to put some of its blood on and round the altar.
- Darby Translation (DBY)
- and shall lay his hand on the head of his offering, and slaughter it before the tent of meeting; and Aaron's sons shall sprinkle the blood thereof upon the altar round about.
- Webster's Bible (WBS)
- And he shall lay his hand upon the head of his offering, and kill it before the tabernacle of the congregation: and Aaron's sons shall sprinkle the blood of it around upon the altar.
- Young's Literal Translation (YLT)
- and hath laid his hand on the head of his offering, and hath slaughtered it before the tent of meeting, and sons of Aaron have sprinkled its blood on the altar round about.
Read in context
- 6ಅವನ ಕಾಣಿಕೆಯು ಸಮಾಧಾನದ ಸಮರ್ಪಣೆಯ ಯಜ್ಞವಾಗಿ ಅದು ತನ್ನ ಹಿಂಡಿನಿಂದಾದ ಕಾಣಿಕೆ ಯಾಗಿದ್ದರೆ ಗಂಡಾಗಲಿ ಇಲ್ಲವೆ ಹೆಣ್ಣಾಗಲಿ ದೋಷ ವಿಲ್ಲದ್ದಾಗಿ ಅದನ್ನು ಅವನು ಕರ್ತನಿಗೆ ಸಮರ್ಪಿಸಬೇಕು.
- 7ಅವನು ಕುರಿಮರಿಯನ್ನು ಅರ್ಪಣೆಗೋಸ್ಕರ ಅರ್ಪಿಸುವದಾದರೆ ಅದನ್ನು ಅವನು ಕರ್ತನ ಎದುರಿ ನಲ್ಲಿ ಸಮರ್ಪಿಸಬೇಕು.
- 8ಅವನು ತನ್ನ ಅರ್ಪಣೆಯ ತಲೆಯ ಮೇಲೆ ತನ್ನ ಕೈಯನ್ನು ಇಟ್ಟು ಅದನ್ನು ಸಭೆಯ ಗುಡಾರದ ಎದುರಿನಲ್ಲಿ ವಧಿಸಬೇಕು. ಇದಲ್ಲದೆ ಆರೋನನ ಕುಮಾರರು ಯಜ್ಞವೇದಿಯ ಮೇಲೆ ಸುತ್ತಲೂ ರಕ್ತವನ್ನು ಚಿಮುಕಿಸಬೇಕು.
- 9ಅದರ ಇಡೀ ಹಿಂಭಾಗವನ್ನೂ ಕೊಬ್ಬನ್ನೂ ಅವನು ಬೆನ್ನೆಲುಬಿನಿಂದ ತೆಗೆದು ಕರುಳುಗಳನ್ನು ಮುಚ್ಚುವ ಕೊಬ್ಬನ್ನೂ ಕರುಳು ಗಳ ಮೇಲಿರುವ ಎಲ್ಲಾ ಕೊಬ್ಬನ್ನೂ
- 10ಎರಡು ಮೂತ್ರ ಜನಕಾಂಗಗಳನ್ನೂ ಪಕ್ಕೆಯ ಬದಿಗಳಲ್ಲಿರುವವುಗಳ ಮೇಲಿರುವ ಕೊಬ್ಬನ್ನೂ ಪೊರೆಯನ್ನೂ ಮೂತ್ರಜನ ಕಾಂಗಗಳೊಂದಿಗೆ ತೆಗೆದುಕೊಂಡು ಸಮಾಧಾನದ ಕಾಣಿಕೆಯ ಯಜ್ಞಾರ್ಪಣೆಯನ್ನು ಬೆಂಕಿಯಿಂದ ಮಾಡಿದ ಕಾಣಿಕೆಯಾಗಿ ಕರ್ತನಿಗೆ ಸಮರ್ಪಿಸಬೇಕು.
Cross references
- Leviticus 1:5 ಯಾಜಕಕಾಂಡ 1:5ಅವನು ಆ ಹೋರಿಯನ್ನು ಕರ್ತನ ಮುಂದೆ ವಧಿಸಬೇಕು; ಆಗ ಆರೋನನ ಕುಮಾರರಾದ ಯಾಜಕರು ರಕ್ತವನ್ನು ತಂದು ಸಭೆಯ ಗುಡಾರದ ಬಾಗಿಲ ಬಳಿಯಲ್ಲಿರುವ ಯಜ್ಞವೇದಿಯ ಸುತ್ತಲೂ ಚಿಮುಕಿಸಬೇಕು.
- Matthew 3:17 ಮತ್ತಾಯನು 3:17ಆಗ--ಇಗೋ, ಈತನು ಪ್ರಿಯ ನಾಗಿರುವ ನನ್ನ ಮಗನು; ಈತನನ್ನು ನಾನು ಬಹಳ ವಾಗಿ ಮೆಚ್ಚಿದ್ದೇನೆ ಎಂದು ಪರಲೋಕದಿಂದ ಹೇಳುವ ಧ್ವನಿಯಾಯಿತು.
- Ephesians 2:18 ಎಫೆಸದವರಿಗೆ 2:18ಆತನ ಮೂಲಕ ನಾವೂ ನೀವೂ ಒಬ್ಬ ಆತ್ಮನನ್ನೇ ಹೊಂದಿದವರಾಗಿ ತಂದೆಯ ಬಳಿಗೆ ಪ್ರವೇಶಿಸುವದಕ್ಕೆ ಮಾರ್ಗವಾಯಿತು.
- Hebrews 10:19–22 ಇಬ್ರಿಯರಿಗೆ 10:19–22ಹೀಗಿರುವಲ್ಲಿ ಸಹೋದರರೇ, ಯೇಸುವಿನ ರಕ್ತದ ಮೂಲಕ ಅತಿಪರಿಶುದ್ಧ ಸ್ಥಳದಲ್ಲಿ ಪ್ರವೇಶಿಸುವದಕ್ಕೆ ನಮಗೆ ಧೈರ್ಯವುಂಟಾಯಿತು. ಹೇಗೆಂದರೆ, ಆತನು ನಮಗೋಸ್ಕರ ಪ್ರತಿಷ್ಠಿಸಿದ ಮತ್ತು ಹೊಸ ಜೀವವುಳ್ಳ ದಾರಿಯಲ್ಲಿ ಆತನ ಶರೀರವೆಂಬ ತೆರೆಯ ಮುಖಾಂತರವೇ ಇದಾಯಿತು. ದೇವರ ಮನೆಯ ಮೇಲೆ ಮಹಾಯಾಜಕನು ನಮಗಿರುವದರಿಂದ ನಾವು ಸತ್ಯವಾದ ಹೃದಯದಿಂದಲೂ ವಿಶ್ವಾಸದ ಪೂರ್ಣ ನಿಶ್ಚಯತ್ವದಿಂದಲೂ ಕೆಟ್ಟ ಮನಸ್ಸಾಕ್ಷಿಯ ಪರಿಹಾರಕ್ಕಾಗಿ ಚಿಮುಕಿಸಲ್ಪಟ್ಟ ಹೃದಯಗಳುಳ್ಳವ ರಾಗಿಯೂ ನಮ್ಮ ಶರೀರಗಳನ್ನು ನಿರ್ಮೂಲವಾದ ನೀರಿನಿಂದ ತೊಳೆದು ಕೊಂಡವರಾಗಿಯೂ ಆತನ ಸವಿಾಪಕ್ಕೆ ಬರೋಣ.
- Leviticus 3:13 ಯಾಜಕಕಾಂಡ 3:13ಅವನು ಅದರ ತಲೆಯ ಮೇಲೆ ತನ್ನ ಕೈಯನ್ನಿಟ್ಟು ಸಭೆಯ ಗುಡಾರದ ಮುಂದೆ ಅದನ್ನು ವಧಿಸಬೇಕು; ಆಗ ಆರೋನನ ಕುಮಾರರು ಅದರ ರಕ್ತವನ್ನು ಯಜ್ಞ ವೇದಿಯ ಸುತ್ತಲೂ ಚಿಮುಕಿಸಬೇಕು.
- 1 Peter 2:24 1 ಪೇತ್ರನು 2:24ನಾವು ಪಾಪಗಳ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಆತನು ಮರದ ಮೇಲೆ ನಮ್ಮ ಪಾಪ ಗಳನ್ನು ತಾನೇ ತನ್ನ ದೇಹದಲ್ಲಿ ಹೊತ್ತನು; ಆತನ ಬಾಸುಂಡೆಗಳಿಂದ ನಿಮಗೆ ಗುಣವಾಯಿತು.ನೀವು ಕುರಿಗಳಂತೆ ದಾರಿ ತಪ್ಪಿದವರಾಗಿದ್ದೀರಿ; ಆದರೆ ಈಗ ನೀವು ತಿರಿಗಿ ನಿಮ್ಮ ಆತ್ಮಗಳ ಕುರುಬನೂ ಅಧ್ಯಕ್ಷನೂ ಆಗಿರುವಾತನ ಬಳಿಗೆ ಬಂದಿದ್ದೀರಿ.
- Leviticus 4:15 ಯಾಜಕಕಾಂಡ 4:15ಸಭೆಯ ಹಿರಿಯರು ಕರ್ತನ ಮುಂದೆ ಆ ಹೋರಿಯ ತಲೆಯ ಮೇಲೆ ತಮ್ಮ ಕೈಗಳನ್ನಿಟ್ಟು ಅದನ್ನು ಕರ್ತನ ಮುಂದೆ ವಧಿಸಬೇಕು.
- Isaiah 53:11–12 ಯೆಶಾಯ 53:11–12ಆತನು ತನ್ನ ಆತ್ಮದ ವೇದನೆಯನ್ನು ಕಂಡು ತೃಪ್ತನಾಗುವನು; ತನ್ನ ತಿಳುವ ಳಿಕೆಯಿಂದ ನೀತಿವಂತನಾದ ನನ್ನ ಸೇವಕನು ಅನೇಕ ರಿಗೆ ನೀತಿಯನು ಉಂಟುಮಾಡುವನು; ಯಾಕಂದರೆ ಆತನು ಅವರ ದುಷ್ಕೃತ್ಯಗಳನ್ನು ಹೊತ್ತುಕೊಳ್ಳುವನು.ಆದದರಿಂದ ನಾನು ಆತನಿಗೋಸ್ಕರ ದೊಡ್ಡ ವರೊಂದಿಗೆ ಭಾಗಮಾಡುವೆನು ಆತನು ಬಲಿಷ್ಠರ ಸಂಗಡ ಕೊಳ್ಳೆಯಲ್ಲಿ ಪಾಲುಮಾಡುವನು; ಆತನು ತನ್ನ ಪ್ರಾಣವನ್ನು ಮರಣದ ವರೆಗೆ ಹೊಯ್ದು ಬಿಟ್ಟು ದ್ರೋಹಿಗಳೊಂದಿಗೆ ಎಣಿಸಲ್ಪಟ್ಟನು; ಅನೇಕರ ಪಾಪ ವನ್ನು ಹೊತ್ತುಕೊಂಡು ದ್ರೋಹಿಗಳಿಗೋಸ್ಕರ ವಿಜ್ಞಾ ಪನೆ ಮಾಡಿದನು. ಆದದರಿಂದ ನಾನು ಆತನಿಗೋಸ್ಕರ ದೊಡ್ಡ ವರೊಂದಿಗೆ ಭಾಗಮಾಡುವೆನು ಆತನು ಬಲಿಷ್ಠರ ಸಂಗಡ ಕೊಳ್ಳೆಯಲ್ಲಿ ಪಾಲುಮಾಡುವನು; ಆತನು ತನ್ನ ಪ್ರಾಣವನ್ನು ಮರಣದ ವರೆಗೆ ಹೊಯ್ದು ಬಿಟ್ಟು ದ್ರೋಹಿಗಳೊಂದಿಗೆ ಎಣಿಸಲ್ಪಟ್ಟನು; ಅನೇಕರ ಪಾಪ ವನ್ನು ಹೊತ್ತುಕೊಂಡು ದ್ರೋಹಿಗಳಿಗೋಸ್ಕರ ವಿಜ್ಞಾ ಪನೆ ಮಾಡಿದನು.
- Ephesians 3:12 ಎಫೆಸದವರಿಗೆ 3:12ಆತನಿಂದಾದ ನಂಬಿಕೆಯ ಮೂಲಕ ನಮಗೆ ಧೈರ್ಯವೂ ಭರವಸವುಳ್ಳ ಪ್ರವೇಶವೂ ಉಂಟಾಯಿತು.
- Leviticus 4:4 ಯಾಜಕಕಾಂಡ 4:4ಅವನು ಆ ಹೋರಿ ಯನ್ನು ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಕರ್ತನ ಎದುರಿಗೆ ತಂದು ತನ್ನ ಕೈಯನ್ನು ಅದರ ತಲೆಯ ಮೇಲಿಟ್ಟು ಆ ಹೋರಿಯನ್ನು ಕರ್ತನ ಮುಂದೆ ವಧಿಸ ಬೇಕು.
- Leviticus 3:2–5 ಯಾಜಕಕಾಂಡ 3:2–5ಅವನು ಸಮರ್ಪಿ ಸುವದರ ತಲೆಯ ಮೇಲೆ ತನ್ನ ಕೈಯನ್ನು ಇಟ್ಟು ಅದನ್ನು ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ವಧಿಸ ಬೇಕು; ಯಾಜಕರಾದ ಆರೋನನ ಕುಮಾರರು ಯಜ್ಞವೇದಿಯ ಮೇಲೆ ಸುತ್ತಲೂ ರಕ್ತವನ್ನು ಚಿಮುಕಿಸ ಬೇಕು. ಅವನು ಸಮಾಧಾನದ ಕಾಣಿಕೆಯ ಯಜ್ಞಾ ರ್ಪಣೆಯನ್ನು ಅಂದರೆ ಕರುಳುಗಳನ್ನು ಮುಚ್ಚುವ ಕೊಬ್ಬನ್ನೂ ಕರುಳುಗಳ ಮೇಲಿರುವ ಎಲ್ಲಾ ಕೊಬ್ಬನ್ನೂ ಎರಡು ಮೂತ್ರಜನಕಾಂಗಗಳನ್ನೂ ಪಕ್ಕೆಯ ಬದಿ ಯಲ್ಲಿ ಅವುಗಳ ಮೇಲಿರುವ ಕೊಬ್ಬನ್ನೂ ಮೂತ್ರಜನ ಕಾಂಗಗಳ ಮೇಲಿರುವ ಪೊರೆಯನ್ನೂ ಮೂತ್ರಜನ ಕಾಂಗಗಳೊಂದಿಗೆ ಅದನ್ನು ತೆಗೆದುಕೊಂಡು ಕರ್ತನಿಗೆ ಬೆಂಕಿಯಿಂದ ಕಾಣಿಕೆಯಾಗಿ ಸಮರ್ಪಿಸಬೇಕು. ಆರೋನನ ಕುಮಾರರು ಅದನ್ನು ಯಜ್ಞವೇದಿಯಲ್ಲಿ ಬೆಂಕಿಯ ಮೇಲಿರುವ ಕಟ್ಟಿಗೆಯ ಮೇಲೆ ದಹನ ಬಲಿಯಾಗಿ ಸುಡಬೇಕು; ಅದು ಬೆಂಕಿಯಿಂದ ಮಾಡಿದ ಕಾಣಿಕೆಯಾಗಿದ್ದು ಕರ್ತನಿಗೆ ಸುವಾಸನೆಯಾಗಿರುವದು.
- 2 Corinthians 5:21 2 ಕೊರಿಂಥದವರಿಗೆ 5:21ನಾವು ಆತನಲ್ಲಿ ದೇವರ ನೀತಿಯಾಗುವಂತೆ ದೇವರು ಪಾಪವನ್ನರಿಯ ಆತನನ್ನು ನಮಗೋಸ್ಕರ ಪಾಪವಾಗ ಮಾಡಿದನು.
Original words (Hebrew)
- lay · H5564סָמַךְ çâmak
- hand · H3027יָד yâd
- head · H7218רֹאשׁ rôʼsh
- offering · H7133קׇרְבָּן qorbân
- kill · H7819שָׁחַט shâchaṭ
- before · H6440פָּנִים pânîym
- tabernacle · H168אֹהֶל ʼôhel
- congregation · H4150מוֹעֵד môwʻêd
- Aaron’s · H175אַהֲרוֹן ʼAhărôwn
- sons · H1121בֵּן bên
- sprinkle · H2236זָרַק zâraq
- blood · H1818דָּם dâm
- about · H5439סָבִיב çâbîyb
- altar · H4196מִזְבֵּחַ mizbêach