Leviticus · chapter 3 · verse 9
Leviticus 3:9 in Kannada
ಅದರ ಇಡೀ ಹಿಂಭಾಗವನ್ನೂ ಕೊಬ್ಬನ್ನೂ ಅವನು ಬೆನ್ನೆಲುಬಿನಿಂದ ತೆಗೆದು ಕರುಳುಗಳನ್ನು ಮುಚ್ಚುವ ಕೊಬ್ಬನ್ನೂ ಕರುಳು ಗಳ ಮೇಲಿರುವ ಎಲ್ಲಾ ಕೊಬ್ಬನ್ನೂ
Adara idee himbhaagavannoo kobbannoo avanu bennelubininda tegedu karulugalannu muchchuva kobbannoo karulu gala meliruva ellaa kobbannoo
Leviticus 3:9 in English
- King James Version (KJV)
- And he shall offer of the sacrifice of the peace offering an offering made by fire unto the LORD; the fat thereof, [and] the whole rump, it shall he take off hard by the backbone; and the fat that covereth the inwards, and all the fat that [is] upon the inwards,
- World English Bible (WEB)
- He shall offer from the sacrifice of peace offerings an offering made by fire to the LORD; its fat, the entire tail fat, he shall take away close to the backbone; and the fat that covers the entrails, and all the fat that is on the entrails,
- American Standard Version (ASV)
- And he shall offer of the sacrifice of peace-offerings an offering made by fire unto Jehovah; the fat thereof, the fat tail entire, he shall take away hard by the backbone; and the fat that covereth the inwards, and all the fat that is upon the inwards,
- Bible in Basic English (BBE)
- And of the peace-offering, let him give an offering made by fire to the Lord; the fat of it, all the fat tail, he is to take away near the backbone; and the fat covering the inside parts and all the fat on the inside parts,
- Darby Translation (DBY)
- And he shall present of the sacrifice of peace-offering an offering by fire to Jehovah; the fat thereof, the whole fat tail, which he shall take off close by the backbone, and the fat that covereth the inwards, and all the fat that is on the inwards,
- Webster's Bible (WBS)
- And he shall offer of the sacrifice of the peace-offering an offering made by fire to the LORD: its fat, [and] the whole rump, that shall he take off hard by the back-bone; and the fat that covereth the inwards, and all the fat that [is] upon the inwards,
- Young's Literal Translation (YLT)
- 'And he hath brought near from the sacrifice of the peace-offerings a fire-offering to Jehovah, its fat, the whole fat tail (over-against the bone he doth turn it aside), and the fat which is covering the inwards, and all the fat which [is] on the inwards,
Read in context
- 7ಅವನು ಕುರಿಮರಿಯನ್ನು ಅರ್ಪಣೆಗೋಸ್ಕರ ಅರ್ಪಿಸುವದಾದರೆ ಅದನ್ನು ಅವನು ಕರ್ತನ ಎದುರಿ ನಲ್ಲಿ ಸಮರ್ಪಿಸಬೇಕು.
- 8ಅವನು ತನ್ನ ಅರ್ಪಣೆಯ ತಲೆಯ ಮೇಲೆ ತನ್ನ ಕೈಯನ್ನು ಇಟ್ಟು ಅದನ್ನು ಸಭೆಯ ಗುಡಾರದ ಎದುರಿನಲ್ಲಿ ವಧಿಸಬೇಕು. ಇದಲ್ಲದೆ ಆರೋನನ ಕುಮಾರರು ಯಜ್ಞವೇದಿಯ ಮೇಲೆ ಸುತ್ತಲೂ ರಕ್ತವನ್ನು ಚಿಮುಕಿಸಬೇಕು.
- 9ಅದರ ಇಡೀ ಹಿಂಭಾಗವನ್ನೂ ಕೊಬ್ಬನ್ನೂ ಅವನು ಬೆನ್ನೆಲುಬಿನಿಂದ ತೆಗೆದು ಕರುಳುಗಳನ್ನು ಮುಚ್ಚುವ ಕೊಬ್ಬನ್ನೂ ಕರುಳು ಗಳ ಮೇಲಿರುವ ಎಲ್ಲಾ ಕೊಬ್ಬನ್ನೂ
- 10ಎರಡು ಮೂತ್ರ ಜನಕಾಂಗಗಳನ್ನೂ ಪಕ್ಕೆಯ ಬದಿಗಳಲ್ಲಿರುವವುಗಳ ಮೇಲಿರುವ ಕೊಬ್ಬನ್ನೂ ಪೊರೆಯನ್ನೂ ಮೂತ್ರಜನ ಕಾಂಗಗಳೊಂದಿಗೆ ತೆಗೆದುಕೊಂಡು ಸಮಾಧಾನದ ಕಾಣಿಕೆಯ ಯಜ್ಞಾರ್ಪಣೆಯನ್ನು ಬೆಂಕಿಯಿಂದ ಮಾಡಿದ ಕಾಣಿಕೆಯಾಗಿ ಕರ್ತನಿಗೆ ಸಮರ್ಪಿಸಬೇಕು.
- 11ಯಾಜಕನು ಅದನ್ನು ಯಜ್ಞವೇದಿಯ ಮೇಲೆ ಸುಡಬೇಕು; ಅದು ಕರ್ತನಿಗೆ ಬೆಂಕಿಯಿಂದ ಮಾಡಿದ ಸಮರ್ಪಣೆಯ ಆಹಾರವಾಗಿರುತ್ತದೆ.
Cross references
- Leviticus 9:19 ಯಾಜಕಕಾಂಡ 9:19ಹೋರಿ ಟಗರಿನ ಕೊಬ್ಬನ್ನೂ ಹಿಂಭಾಗವನ್ನೂ ಕರುಳುಗಳನ್ನು ಮುಚ್ಚುವ ಮೂತ್ರಜನಕಾಂಗಗಳನ್ನೂ ಕಲಿಜದ ಮೇಲಿರುವ ಪೊರೆಯನ್ನೂ
- Exodus 29:22 ವಿಮೋಚನಕಾಂಡ 29:22ಇದಲ್ಲದೆ ಆ ಟಗರಿನ ಕೊಬ್ಬನ್ನೂ ಬಾಲವನ್ನೂ ಕರುಳುಗಳ ಮೇಲಿರುವ ಕೊಬ್ಬನ್ನೂ ಕಲಿಜದ ಮೇಲಿ ರುವ ಪರೆಯನ್ನೂ ಮೂತ್ರಜನಕಾಂಗಗಳನ್ನೂ ಅವು ಗಳ ಮೇಲಿರುವ ಕೊಬ್ಬನ್ನೂ ಬಲ ತೊಡೆಯನ್ನೂ ತೆಗೆದುಕೊಳ್ಳಬೇಕು. ಯಾಕಂದರೆ ಅದು ಪ್ರತಿಷ್ಠೆಯ ಟಗರು.
- Isaiah 53:10 ಯೆಶಾಯ 53:10ಆದಾಗ್ಯೂ ಆತನನ್ನು ಜಜ್ಜುವದು ಕರ್ತನಿಗೆ ಮೆಚ್ಚಿಕೆ ಯಾಗಿತ್ತು. ಆತನು (ದೇವರು) ಆತನನ್ನು ಸಂಕಟಕ್ಕೆ ಒಳಪಡಿಸಿದನು; ನೀನು ಆತನ ಪ್ರಾಣವನ್ನು ಪಾಪ ಕ್ಕೋಸ್ಕರ ಬಲಿಯನ್ನಾಗಿ ಮಾಡುವಾಗ ಆತನು ತನ್ನ ಸಂತಾನವನ್ನು ನೋಡುವನು. ಆತನು ತನ್ನ ದಿವಸ ಗಳನ್ನು ಹೆಚ್ಚಿಸುವನು, ಕರ್ತನ ಸಂತೋಷವು ಆತನ ಕೈಯಲ್ಲಿ ಸಫಲವಾಗುವದು.
- Leviticus 8:25 ಯಾಜಕಕಾಂಡ 8:25ಅವನು ಕೊಬ್ಬನ್ನೂ ಹಿಂಭಾಗವನ್ನೂ ಕರುಳುಗಳ ಮೇಲಿರುವ ಎಲ್ಲಾ ಕೊಬ್ಬನ್ನೂ ಕಲಿಜದ ಮೇಲಿರುವ ಕೊಬ್ಬನ್ನೂ ಎರಡು ಮೂತ್ರಜನಕಾಂಗಗಳನ್ನೂ ಅವುಗಳ ಕೊಬ್ಬನ್ನೂ ಬಲಭುಜವನ್ನೂ ತೆಗೆದುಕೊಂಡನು.
- Leviticus 3:3–4 ಯಾಜಕಕಾಂಡ 3:3–4ಅವನು ಸಮಾಧಾನದ ಕಾಣಿಕೆಯ ಯಜ್ಞಾ ರ್ಪಣೆಯನ್ನು ಅಂದರೆ ಕರುಳುಗಳನ್ನು ಮುಚ್ಚುವ ಕೊಬ್ಬನ್ನೂ ಕರುಳುಗಳ ಮೇಲಿರುವ ಎಲ್ಲಾ ಕೊಬ್ಬನ್ನೂ ಎರಡು ಮೂತ್ರಜನಕಾಂಗಗಳನ್ನೂ ಪಕ್ಕೆಯ ಬದಿ ಯಲ್ಲಿ ಅವುಗಳ ಮೇಲಿರುವ ಕೊಬ್ಬನ್ನೂ ಮೂತ್ರಜನ ಕಾಂಗಗಳ ಮೇಲಿರುವ ಪೊರೆಯನ್ನೂ ಮೂತ್ರಜನ ಕಾಂಗಗಳೊಂದಿಗೆ ಅದನ್ನು ತೆಗೆದುಕೊಂಡು ಕರ್ತನಿಗೆ ಬೆಂಕಿಯಿಂದ ಕಾಣಿಕೆಯಾಗಿ ಸಮರ್ಪಿಸಬೇಕು.
- Leviticus 7:3 ಯಾಜಕಕಾಂಡ 7:3ಅವನು ಅದರ ಎಲ್ಲಾ ಕೊಬ್ಬನ್ನೂ ಹಿಂಭಾಗ ವನ್ನೂ ಕರುಳುಗಳ ಮೇಲಿರುವ ಕೊಬ್ಬನ್ನೂ
- Proverbs 23:26 ಜ್ಞಾನೋಕ್ತಿಗಳು 23:26ನನ್ನ ಮಗನೇ, ನಿನ್ನ ಹೃದಯ ವನ್ನು ನನಗೆ ಕೊಡು; ನನ್ನ ಮಾರ್ಗಗಳನ್ನು ನಿನ್ನ ಕಣ್ಣುಗಳು ದೃಷ್ಟಿಯಿಟ್ಟು ನೋಡಲಿ.
Original words (Hebrew)
- offer · H7126קָרַב qârab
- sacrifice · H2077זֶבַח zebach
- offering · H8002שֶׁלֶם shelem
- fire · H801אִשָּׁה ʼishshâh
- fat · H2459חֶלֶב cheleb
- whole · H8549תָּמִים tâmîym
- rump · H451אַלְיָה ʼalyâh
- off · H5493סוּר çûwr
- hard · H5980עֻמָּה ʻummâh
- backbone · H6096עָצֶה ʻâtseh
- fat · H2459חֶלֶב cheleb
- covereth · H3680כָּסָה kâçâh
- inwards · H7130קֶרֶב qereb
- fat · H2459חֶלֶב cheleb
- inwards · H7130קֶרֶב qereb