Leviticus · chapter 4 · verse 10
Leviticus 4:10 in Kannada
ಸಮಾಧಾನದ ಯಜ್ಞಸಮರ್ಪಣೆಯನ್ನು ಹೋರಿ ಯಿಂದ ತೆಗೆಯಲ್ಪಟ್ಟಂತೆಯೇ ತೆಗೆಯಬೇಕು; ಯಾಜಕನು ದಹನಬಲಿ ಯಜ್ಞವೇದಿಯ ಮೇಲೆ ಅವುಗಳನ್ನು ಸುಡಬೇಕು.
Samaadhaanada yajnyasamarpaneyannu hori yinda tegeyalpattanteye tegeyabeku; yaajakanu dahanabali yajnyavediya mele avugalannu sudabeku.
Leviticus 4:10 in English
- King James Version (KJV)
- As it was taken off from the bullock of the sacrifice of peace offerings: and the priest shall burn them upon the altar of the burnt offering.
- World English Bible (WEB)
- as it is removed from the bull of the sacrifice of peace offerings. The priest shall burn them on the altar of burnt offering.
- American Standard Version (ASV)
- as it is taken off from the ox of the sacrifice of peace-offerings: and the priest shall burn them upon the altar of burnt-offering.
- Bible in Basic English (BBE)
- As it is taken from the ox of the peace-offering; and it is to be burned by the priest on the altar of burned offerings.
- Darby Translation (DBY)
- as it is taken off from the ox of the sacrifice of peace-offering; and the priest shall burn them on the altar of burnt-offering.
- Webster's Bible (WBS)
- As it was taken off from the bullock of the sacrifice of peace-offerings: and the priest shall burn them upon the altar of the burnt-offering.
- Young's Literal Translation (YLT)
- as it is lifted up from the ox of the sacrifice of the peace-offerings; and the priest hath made them a perfume on the altar of the burnt-offering.
Read in context
- 8ಅವನು ಪಾಪದ ಬಲಿಗಾಗಿರುವ ಹೋರಿಯ ಎಲ್ಲಾ ಕೊಬ್ಬನ್ನು ಅದರಿಂದ ತೆಗೆಯಬೇಕು; ಕರುಳುಗಳನ್ನು ಮುಚ್ಚುವ ಕೊಬ್ಬನ್ನೂ ಕರುಳುಗಳ ಮೇಲಿರುವ ಎಲ್ಲಾ ಕೊಬ್ಬನ್ನೂ
- 9ಎರಡು ಮೂತ್ರಜನಕಾಂಗಗಳನ್ನೂ ಪಕ್ಕೆಯ ಬದಿಯಲ್ಲಿರುವ ಕೊಬ್ಬನ್ನೂ ಮೂತ್ರಜನಕಾಂಗಗಳೊಂದಿಗೆ ಕಲಿಜದ ಮೇಲಿರುವ ಪೊರೆಯನ್ನೂ ಅವನು ತೆಗೆಯಬೇಕು.
- 10ಸಮಾಧಾನದ ಯಜ್ಞಸಮರ್ಪಣೆಯನ್ನು ಹೋರಿ ಯಿಂದ ತೆಗೆಯಲ್ಪಟ್ಟಂತೆಯೇ ತೆಗೆಯಬೇಕು; ಯಾಜಕನು ದಹನಬಲಿ ಯಜ್ಞವೇದಿಯ ಮೇಲೆ ಅವುಗಳನ್ನು ಸುಡಬೇಕು.
- 11ಆ ಹೋರಿಯ ಚರ್ಮ ವನ್ನು, ಅದರ ಎಲ್ಲಾ ಮಾಂಸವನ್ನು, ತಲೆ, ಕಾಲುಗಳು, ಕರುಳುಗಳು, ಅದರ ಸಗಣಿಯೊಂದಿಗೆ
- 12ಇಡೀ ಹೋರಿಯನ್ನು ಪಾಳೆಯದ ಆಚೆಗಿರುವ ಶುದ್ಧವಾದ ಸ್ಥಳಕ್ಕೆ ಅಂದರೆ ಬೂದಿ ಚೆಲ್ಲುವ ಸ್ಥಳಕ್ಕೆ ತಂದು ಅದನ್ನು ಕಟ್ಟಿಗೆಯ ಮೇಲೆ ಬೆಂಕಿಯಿಂದ ಸುಡ ಬೇಕು. ಅದನ್ನು ಬೂದಿ ಚೆಲ್ಲುವ ಸ್ಥಳದಲ್ಲಿ ಸುಡಬೇಕು.