Skip to content
ThuthiThuthiThuthi
Leviticus · chapter 4 · verse 11

Leviticus 4:11 in Kannada

ಆ ಹೋರಿಯ ಚರ್ಮ ವನ್ನು, ಅದರ ಎಲ್ಲಾ ಮಾಂಸವನ್ನು, ತಲೆ, ಕಾಲುಗಳು, ಕರುಳುಗಳು, ಅದರ ಸಗಣಿಯೊಂದಿಗೆ

Aa horiya charma vannu, adara ellaa maansavannu, tale, kaalugalu, karulugalu, adara saganiyondige

Leviticus 4:11 in English

King James Version (KJV)
And the skin of the bullock, and all his flesh, with his head, and with his legs, and his inwards, and his dung,
World English Bible (WEB)
He shall carry the bull’s skin, all its meat, with its head, and with its legs, its innards, and its dung
American Standard Version (ASV)
And the skin of the bullock, and all its flesh, with its head, and with its legs, and its inwards, and its dung,
Bible in Basic English (BBE)
And the skin of the ox and all its flesh, with its head and its legs and its inside parts and its waste,
Darby Translation (DBY)
And the skin of the bullock, and all its flesh, with its head, and with its legs, and its inwards, and its dung,
Webster's Bible (WBS)
And the skin of the bullock, and all his flesh, with his head, and with his legs, and his inwards, and his dung,
Young's Literal Translation (YLT)
'And the skin of the bullock, and all its flesh, besides its head, and besides its legs, and its inwards, and its dung —

Read in context

  1. 9ಎರಡು ಮೂತ್ರಜನಕಾಂಗಗಳನ್ನೂ ಪಕ್ಕೆಯ ಬದಿಯಲ್ಲಿರುವ ಕೊಬ್ಬನ್ನೂ ಮೂತ್ರಜನಕಾಂಗಗಳೊಂದಿಗೆ ಕಲಿಜದ ಮೇಲಿರುವ ಪೊರೆಯನ್ನೂ ಅವನು ತೆಗೆಯಬೇಕು.
  2. 10ಸಮಾಧಾನದ ಯಜ್ಞಸಮರ್ಪಣೆಯನ್ನು ಹೋರಿ ಯಿಂದ ತೆಗೆಯಲ್ಪಟ್ಟಂತೆಯೇ ತೆಗೆಯಬೇಕು; ಯಾಜಕನು ದಹನಬಲಿ ಯಜ್ಞವೇದಿಯ ಮೇಲೆ ಅವುಗಳನ್ನು ಸುಡಬೇಕು.
  3. 11ಆ ಹೋರಿಯ ಚರ್ಮ ವನ್ನು, ಅದರ ಎಲ್ಲಾ ಮಾಂಸವನ್ನು, ತಲೆ, ಕಾಲುಗಳು, ಕರುಳುಗಳು, ಅದರ ಸಗಣಿಯೊಂದಿಗೆ
  4. 12ಇಡೀ ಹೋರಿಯನ್ನು ಪಾಳೆಯದ ಆಚೆಗಿರುವ ಶುದ್ಧವಾದ ಸ್ಥಳಕ್ಕೆ ಅಂದರೆ ಬೂದಿ ಚೆಲ್ಲುವ ಸ್ಥಳಕ್ಕೆ ತಂದು ಅದನ್ನು ಕಟ್ಟಿಗೆಯ ಮೇಲೆ ಬೆಂಕಿಯಿಂದ ಸುಡ ಬೇಕು. ಅದನ್ನು ಬೂದಿ ಚೆಲ್ಲುವ ಸ್ಥಳದಲ್ಲಿ ಸುಡಬೇಕು.
  5. 13ಮಾಡಬಾರದ ಕೆಲಸಗಳನ್ನು ಕರ್ತನ ಆಜ್ಞೆಗಳಿಗೆ ವಿರೋಧವಾಗಿ ಯಾವದನ್ನಾದರೂ ಇಸ್ರಾಯೇಲಿನ ಸಭೆಯವರು ಅರಿಯದೆ ಮಾಡಿ ಅಪರಾಧಿಗಳಾಗಿದ್ದರೆ ಅದು ಸಭೆಗೆ ಕಣ್ಮರೆಯಾಗಿದ್ದರೆ
Read all of Leviticus 4

Cross references

Original words (Hebrew)

Leviticus 4:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.