Leviticus · chapter 4 · verse 12
Leviticus 4:12 in Kannada
ಇಡೀ ಹೋರಿಯನ್ನು ಪಾಳೆಯದ ಆಚೆಗಿರುವ ಶುದ್ಧವಾದ ಸ್ಥಳಕ್ಕೆ ಅಂದರೆ ಬೂದಿ ಚೆಲ್ಲುವ ಸ್ಥಳಕ್ಕೆ ತಂದು ಅದನ್ನು ಕಟ್ಟಿಗೆಯ ಮೇಲೆ ಬೆಂಕಿಯಿಂದ ಸುಡ ಬೇಕು. ಅದನ್ನು ಬೂದಿ ಚೆಲ್ಲುವ ಸ್ಥಳದಲ್ಲಿ ಸುಡಬೇಕು.
Idee horiyannu paaleyada aachegiruva shuddhavaada sthalakke andare boodi chelluva sthalakke tandu adannu kattigeya mele benkiyinda suda beku. Adannu boodi chelluva sthaladalli sudabeku.
Leviticus 4:12 in English
- King James Version (KJV)
- Even the whole bullock shall he carry forth without the camp unto a clean place, where the ashes are poured out, and burn him on the wood with fire: where the ashes are poured out shall he be burnt.
- World English Bible (WEB)
- —all the rest of the bull—outside of the camp to a clean place where the ashes are poured out, and burn it on wood with fire. It shall be burned where the ashes are poured out.
- American Standard Version (ASV)
- even the whole bullock shall he carry forth without the camp unto a clean place, where the ashes are poured out, and burn it on wood with fire: where the ashes are poured out shall it be burnt.
- Bible in Basic English (BBE)
- All the ox, he is to take away outside the circle of the tents into a clean place where the burned waste is put, and there it is to be burned on wood with fire.
- Darby Translation (DBY)
- even the whole bullock shall he carry forth outside the camp unto a clean place, where the ashes are poured out, and burn it on wood with fire; where the ashes are poured out shall it be burnt.
- Webster's Bible (WBS)
- Even the whole bullock shall he carry forth without the camp to a clean place, where the ashes are poured out, and burn him on the wood with fire: where the ashes are poured out shall he be burnt.
- Young's Literal Translation (YLT)
- he hath even brought out the whole bullock unto the outside of the camp, unto a clean place, unto the place of the pouring out of the ashes, and he hath burnt it on the wood with fire; beside the place of the pouring out of the ashes it is burnt.
Read in context
- 10ಸಮಾಧಾನದ ಯಜ್ಞಸಮರ್ಪಣೆಯನ್ನು ಹೋರಿ ಯಿಂದ ತೆಗೆಯಲ್ಪಟ್ಟಂತೆಯೇ ತೆಗೆಯಬೇಕು; ಯಾಜಕನು ದಹನಬಲಿ ಯಜ್ಞವೇದಿಯ ಮೇಲೆ ಅವುಗಳನ್ನು ಸುಡಬೇಕು.
- 11ಆ ಹೋರಿಯ ಚರ್ಮ ವನ್ನು, ಅದರ ಎಲ್ಲಾ ಮಾಂಸವನ್ನು, ತಲೆ, ಕಾಲುಗಳು, ಕರುಳುಗಳು, ಅದರ ಸಗಣಿಯೊಂದಿಗೆ
- 12ಇಡೀ ಹೋರಿಯನ್ನು ಪಾಳೆಯದ ಆಚೆಗಿರುವ ಶುದ್ಧವಾದ ಸ್ಥಳಕ್ಕೆ ಅಂದರೆ ಬೂದಿ ಚೆಲ್ಲುವ ಸ್ಥಳಕ್ಕೆ ತಂದು ಅದನ್ನು ಕಟ್ಟಿಗೆಯ ಮೇಲೆ ಬೆಂಕಿಯಿಂದ ಸುಡ ಬೇಕು. ಅದನ್ನು ಬೂದಿ ಚೆಲ್ಲುವ ಸ್ಥಳದಲ್ಲಿ ಸುಡಬೇಕು.
- 13ಮಾಡಬಾರದ ಕೆಲಸಗಳನ್ನು ಕರ್ತನ ಆಜ್ಞೆಗಳಿಗೆ ವಿರೋಧವಾಗಿ ಯಾವದನ್ನಾದರೂ ಇಸ್ರಾಯೇಲಿನ ಸಭೆಯವರು ಅರಿಯದೆ ಮಾಡಿ ಅಪರಾಧಿಗಳಾಗಿದ್ದರೆ ಅದು ಸಭೆಗೆ ಕಣ್ಮರೆಯಾಗಿದ್ದರೆ
- 14ಅವರು ಮಾಡಿದ ಪಾಪವು ಗೊತ್ತಾದಾಗ ಆ ಪಾಪಕ್ಕಾಗಿ ಸಭೆಯು ಒಂದು ಎಳೇ ಹೋರಿಯನ್ನು ಸಭೆಯ ಗುಡಾರದ ಮುಂದೆ ತರಬೇಕು.
Cross references
- Hebrews 13:11 ಇಬ್ರಿಯರಿಗೆ 13:11ಮಹಾಯಾಜಕನು ಪಾಪದ ನಿಮಿತ್ತವಾಗಿ ಪಶುಗಳ ರಕ್ತವನ್ನು ತೆಗೆದುಕೊಂಡು ಪವಿತ್ರ ಸ್ಥಾನದೊಳಗೆ ಹೋಗಲು ಆ ಪಶುಗಳ ದೇಹಗಳು ಪಾಳೆಯದ ಆಚೆ ಸುಡಲ್ಪಡುತ್ತವಲ್ಲಾ;
- Leviticus 6:10–11 ಯಾಜಕಕಾಂಡ 6:10–11ಯಾಜಕನು ತನ್ನ ನಾರು ಮಡಿಯ ಉಡುಪನ್ನೂ ತನ್ನ ಶರೀರದ ಮೇಲೆ ನಾರು ಮಡಿಯ ಇಜಾರುಗಳನ್ನೂ ಹಾಕಿಕೊಂಡು ಯಜ್ಞ ವೇದಿಯ ಮೇಲೆ ದಹನಬಲಿಯೊಂದಿಗೆ ಬೆಂಕಿಯಲ್ಲಿ ಸುಟ್ಟು ಬೂದಿಯನ್ನು ತೆಗೆದುಕೊಂಡು ಅದನ್ನು ಯಜ್ಞ ವೇದಿಯ ಬಳಿಯಲ್ಲಿ ಹಾಕಬೇಕು. ಅವನು ತನ್ನ ಉಡುಪುಗಳನ್ನು ತೆಗೆದುಹಾಕಿ ಬೇರೆ ಉಡುಪುಗಳನ್ನು ಧರಿಸಿಕೊಂಡು ಆ ಬೂದಿಯನ್ನು ಪಾಳೆಯದ ಆಚೆಗೆ ಶುದ್ಧವಾದ ಸ್ಥಳಕ್ಕೆ ತೆಗೆದುಕೊಂಡು ಹೋಗಬೇಕು.
- Exodus 29:14 ವಿಮೋಚನಕಾಂಡ 29:14ಇದಲ್ಲದೆ ಹೋರಿಯ ಮಾಂಸ ವನ್ನೂ ಅದರ ಚರ್ಮವನ್ನೂ ಸಗಣಿಯನ್ನೂ ಪಾಳೆಯದ ಹೊರಗೆ ಬೆಂಕಿಯಿಂದ ಸುಡಬೇಕು. ಅದು ಪಾಪದ ಬಲಿಯಾಗಿದೆ.
- Leviticus 16:27 ಯಾಜಕಕಾಂಡ 16:27ಇದಲ್ಲದೆ ಪರಿಶುದ್ಧ ಸ್ಥಳದಲ್ಲಿ ಪ್ರಾಯಶ್ಚಿತ್ತ ಮಾಡುವದಕ್ಕಾಗಿ ಯಾವದರ ರಕ್ತವು ತರಲ್ಪಟ್ಟಿತೋ ಆ ಪಾಪಬಲಿಯ ಹೋರಿಯನ್ನು ಮತ್ತು ಪಾಪಬಲಿಯ ಆಡನ್ನು ಪಾಳೆಯದ ಆಚೆಗೆ ತೆಗೆದುಕೊಂಡು ಹೋಗಿ ಅವುಗಳ ಚರ್ಮವನ್ನೂ ಮಾಂಸವನ್ನೂ ಸಗಣಿಯನ್ನೂ ಸುಡಬೇಕು.
- Numbers 19:3 ಅರಣ್ಯಕಾಂಡ 19:3ನೀವು ಅದನ್ನು ಯಾಜಕನಾದ ಎಲ್ಲಾಜಾರನಿಗೆ ಕೊಡಬೇಕು. ಅವನು ಅದನ್ನು ಪಾಳೆಯದ ಹೊರಗೆ ತಕ್ಕೊಂಡು ಹೋಗಿ ತನ್ನ ಮುಂದೆ ವಧೆಮಾಡಿಸಬೇಕು.
- Numbers 15:35 ಅರಣ್ಯಕಾಂಡ 15:35ಆಗ ಕರ್ತನು ಮೋಶೆಗೆ--ಆ ಮನುಷ್ಯನು ಖಂಡಿತವಾ ಗಿಯೂ ಸಾಯಲೇಬೇಕು; ಸಭೆಯೆಲ್ಲಾ ಪಾಳೆಯದ ಹೊರಗೆ ಅವನನ್ನು ಕಲ್ಲೆಸೆಯಬೇಕು ಎಂದು ಹೇಳಿದನು.
- Numbers 5:3 ಅರಣ್ಯಕಾಂಡ 5:3ಗಂಡಸನ್ನಾಗಲಿ ಹೆಂಗಸನ್ನಾಗಲಿ ನೀವು ಹೊರಗೆ ಕಳುಹಿಸಬೇಕು. ನಾನು ಅವರ ಮಧ್ಯದಲ್ಲಿ ವಾಸ ಮಾಡುವ ಪಾಳೆಯವನ್ನು ಅವರು ಅಶುದ್ಧ ಮಾಡದ ಹಾಗೆ ನೀವು ಅವರನ್ನು ಹೊರಗೆ ಕಳುಹಿಸಬೇಕು ಎಂಬದೇ.
- Leviticus 13:46 ಯಾಜಕಕಾಂಡ 13:46ಆ ವ್ಯಾಧಿಯು ಅವನಲ್ಲಿ ಇರುವಷ್ಟು ದಿನಗಳು ಹೊಲೆಯಾಗಿರುವನು; ಅವನು ಅಶುದ್ಧನು; ಪಾಳೆಯದ ಹೊರಗೆ ಒಂಟಿಯಾಗಿ ವಾಸಿಸಬೇಕು.
- Numbers 19:5 ಅರಣ್ಯಕಾಂಡ 19:5ಹಸುವನ್ನು ಅದರ ಚರ್ಮ ಮಾಂಸ ರಕ್ತ ಸಗಣಿಯ ಸಹಿತವಾಗಿ ಅವನ ಕಣ್ಣುಗಳಿಗೆದುರಾಗಿ ಸುಡಿಸಬೇಕು.
Original words (Hebrew)
- bullock · H6499פַּר par
- forth · H3318יָצָא yâtsâʼ
- without · H2351חוּץ chûwts
- camp · H4264מַחֲנֶה machăneh
- clean · H2889טָהוֹר ṭâhôwr
- place · H4725מָקוֹם mâqôwm
- ashes · H1880דֶּשֶׁן deshen
- out · H8211שֶׁפֶךְ shephek
- burn · H8313שָׂרַף sâraph
- wood · H6086עֵץ ʻêts
- fire · H784אֵשׁ ʼêsh
- where · H413אֵל ʼêl
- ashes · H1880דֶּשֶׁן deshen
- out · H8211שֶׁפֶךְ shephek
- burnt · H8313שָׂרַף sâraph