Leviticus · chapter 4 · verse 13
Leviticus 4:13 in Kannada
ಮಾಡಬಾರದ ಕೆಲಸಗಳನ್ನು ಕರ್ತನ ಆಜ್ಞೆಗಳಿಗೆ ವಿರೋಧವಾಗಿ ಯಾವದನ್ನಾದರೂ ಇಸ್ರಾಯೇಲಿನ ಸಭೆಯವರು ಅರಿಯದೆ ಮಾಡಿ ಅಪರಾಧಿಗಳಾಗಿದ್ದರೆ ಅದು ಸಭೆಗೆ ಕಣ್ಮರೆಯಾಗಿದ್ದರೆ
Maadabaarada kelasagalannu kartana aajnyegalige virodhavaagi yaavadannaadaroo israayelina sabheyavaru ariyade maadi aparaadhigalaagiddare adu sabhege kanmareyaagiddare
Leviticus 4:13 in English
- King James Version (KJV)
- And if the whole congregation of Israel sin through ignorance, and the thing be hid from the eyes of the assembly, and they have done [somewhat against] any of the commandments of the LORD [concerning things] which should not be done, and are guilty;
- World English Bible (WEB)
- “‘If the whole congregation of Israel sins, and the thing is hidden from the eyes of the assembly, and they have done any of the things which the LORD has commanded not to be done, and are guilty;
- American Standard Version (ASV)
- And if the whole congregation of Israel err, and the thing be hid from the eyes of the assembly, and they have done any of the things which Jehovah hath commanded not to be done, and are guilty;
- Bible in Basic English (BBE)
- And if all the people of Israel do wrong, without anyone's knowledge; if they have done any of the things which by the Lord's order are not to be done, causing sin to come on them;
- Darby Translation (DBY)
- And if the whole assembly of Israel sin inadvertently, and the thing be hid from the eyes of the congregation, and they do [somewhat against] any of all the commandments of Jehovah [in things] which should not be done, and are guilty;
- Webster's Bible (WBS)
- And if the whole congregation of Israel shall sin through ignorance, and the thing be hid from the eyes of the assembly, and they have done [somewhat against] any of the commandments of the LORD [concerning things] which should not be done, and are guilty;
- Young's Literal Translation (YLT)
- 'And if the whole company of Israel err ignorantly, and the thing hath been hidden from the eyes of the assembly, and they have done [something against] one of all the commands of Jehovah [concerning things] which are not to be done, and have been guilty;
Read in context
- 11ಆ ಹೋರಿಯ ಚರ್ಮ ವನ್ನು, ಅದರ ಎಲ್ಲಾ ಮಾಂಸವನ್ನು, ತಲೆ, ಕಾಲುಗಳು, ಕರುಳುಗಳು, ಅದರ ಸಗಣಿಯೊಂದಿಗೆ
- 12ಇಡೀ ಹೋರಿಯನ್ನು ಪಾಳೆಯದ ಆಚೆಗಿರುವ ಶುದ್ಧವಾದ ಸ್ಥಳಕ್ಕೆ ಅಂದರೆ ಬೂದಿ ಚೆಲ್ಲುವ ಸ್ಥಳಕ್ಕೆ ತಂದು ಅದನ್ನು ಕಟ್ಟಿಗೆಯ ಮೇಲೆ ಬೆಂಕಿಯಿಂದ ಸುಡ ಬೇಕು. ಅದನ್ನು ಬೂದಿ ಚೆಲ್ಲುವ ಸ್ಥಳದಲ್ಲಿ ಸುಡಬೇಕು.
- 13ಮಾಡಬಾರದ ಕೆಲಸಗಳನ್ನು ಕರ್ತನ ಆಜ್ಞೆಗಳಿಗೆ ವಿರೋಧವಾಗಿ ಯಾವದನ್ನಾದರೂ ಇಸ್ರಾಯೇಲಿನ ಸಭೆಯವರು ಅರಿಯದೆ ಮಾಡಿ ಅಪರಾಧಿಗಳಾಗಿದ್ದರೆ ಅದು ಸಭೆಗೆ ಕಣ್ಮರೆಯಾಗಿದ್ದರೆ
- 14ಅವರು ಮಾಡಿದ ಪಾಪವು ಗೊತ್ತಾದಾಗ ಆ ಪಾಪಕ್ಕಾಗಿ ಸಭೆಯು ಒಂದು ಎಳೇ ಹೋರಿಯನ್ನು ಸಭೆಯ ಗುಡಾರದ ಮುಂದೆ ತರಬೇಕು.
- 15ಸಭೆಯ ಹಿರಿಯರು ಕರ್ತನ ಮುಂದೆ ಆ ಹೋರಿಯ ತಲೆಯ ಮೇಲೆ ತಮ್ಮ ಕೈಗಳನ್ನಿಟ್ಟು ಅದನ್ನು ಕರ್ತನ ಮುಂದೆ ವಧಿಸಬೇಕು.
Cross references
- Leviticus 5:17 ಯಾಜಕಕಾಂಡ 5:17ಯಾವನಾದರೂ ಕರ್ತನು ನಿಷೇಧಿಸಿದ ಆಜ್ಞೆ ಗಳಲ್ಲಿ ಯಾವದನ್ನಾದರೂ ಮಾಡಿ ಪಾಪಮಾಡಿದರೆ ಅದು ಅವನಿಗೆ ತಿಳಿಯದಿದ್ದಾಗ್ಯೂ ಅವನು ಅಪರಾಧಿ ಯಾಗಿರುವನು, ಅವನು ತನ್ನ ಅಪರಾಧವನ್ನು ಹೊತ್ತು ಕೊಳ್ಳುವನು.
- Leviticus 5:2–5 ಯಾಜಕಕಾಂಡ 5:2–5ಇಲ್ಲವೆ ಯಾವನಾದರೂ ಅಶುದ್ಧವಾದ ಯಾವದನ್ನಾದರೂ ಮುಟ್ಟಿದರೆ, ಅಂದರೆ ಅದು ಅಶುದ್ಧ ವಾದ ಮೃಗದ ಹೆಣವಾಗಲಿ ದನದ ಹೆಣವಾಗಲಿ ಹರಿದಾಡುವವುಗಳ ಹೆಣಗಳಾಗಲಿ ಅವನಿಗೆ ತಿಳಿಯದಿ ದ್ದರೂ ಅವನು ಅಶುದ್ಧನಾಗಿದ್ದು ಅಪರಾಧಿಯಾಗಿರುವನು. ಮನುಷ್ಯದೇಹದಿಂದುಂಟಾದ ಯಾವದಾ ದರೂ ಒಂದು ಅಶುದ್ಧವಸ್ತು ತಗಲಿದ್ದು ಅವನಿಗೆ ತಿಳಿಯದೆ ಹೋದರೂ ತಿಳಿದು ಬಂದಾಗ ಅವನು ದೋಷಿಯಾಗುವನು. ಇಲ್ಲವೆ ಒಬ್ಬನು ಆಣೆಯಿಟ್ಟು ಕೆಟ್ಟದ್ದನ್ನಾಗಲಿ ಒಳ್ಳೆಯದನ್ನಾಗಲಿ ಮಾಡುವದನ್ನು ತನ್ನ ತುಟಿಗಳಿಂದ ಉಚ್ಚರಿಸಿ ಪ್ರಮಾಣದೊಡನೆ ಉಚ್ಚರಿಸಿದ್ದು ಯಾವದೇ ಆಗಿರಲಿ ಅದು ಅವನಿಗೆ ತಿಳಿಯದೆ ಇದ್ದು ತರುವಾಯ ತಿಳಿದಾಗ ಇವುಗಳಲ್ಲೊಂದರಲ್ಲಿ ಅವನು ಅಪರಾಧಿಯಾಗಿರುವನು. ಅವನು ಇವುಗಳಲ್ಲೊಂದ ರಲ್ಲಿ ಅಪರಾಧಿಯಾಗಿದ್ದು ತಾನು ಅದರಲ್ಲಿ ಪಾಪಮಾಡಿ ದ್ದೇನೆಂದು ಅರಿಕೆ ಮಾಡುವದಾದರೆ
- Hosea 5:15 ಹೋಶೇಯ 5:15ತಾವು ತಮ್ಮ ಅಪರಾಧವನ್ನು ಅರಿಕೆಮಾಡಿ ನನ್ನ ಮುಖವನ್ನು ಹುಡುಕುವ ವರೆಗೂ ನಾನು ತಿರುಗಿ ಕೊಂಡು ನನ್ನ ಸ್ಥಳಕ್ಕೆ ಹೋಗುವೆನು, ಅವರ ಕಷ್ಟದಲ್ಲಿ ಅವರು ನನ್ನನ್ನು ಬೇಗ ಹುಡುಕುವರು.
- Leviticus 4:1–2 ಯಾಜಕಕಾಂಡ 4:1–2ಇದಲ್ಲದೆ ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನಂದರೆ-- ಇಸ್ರಾ ಯೇಲನ ಮಕ್ಕಳಿಗೆ ಹೇಳಬೇಕಾದದ್ದೇನಂದರೆ--ಒಬ್ಬನು ಕರ್ತನ ಆಜ್ಞೆಗಳಿಗೆ ವಿರೋಧವಾಗಿ ತಿಳಿಯದೆ ಮಾಡಬಾರದವುಗಳನ್ನು ಮಾಡಿ ಪಾಪಿಯಾದರೆ,
- Joshua 7:11 ಯೆಹೋಶುವ 7:11ಇಸ್ರಾಯೇಲ್ಯರು ಪಾಪಮಾಡಿ ನಾನು ನಿಮಗೆ ಆಜ್ಞಾಪಿಸಿದ ನನ್ನ ಒಡಂಬಡಿಕೆಯನ್ನು ವಿಾರಿದರು; ಅವರು ವಂಚನೆಮಾಡಿ ಶಾಪಕ್ಕೀಡಾದ ದ್ದರಲ್ಲಿ ಕಳವುಮಾಡಿ ತೆಗೆದುಕೊಂಡು ಅದನ್ನು ತಮ್ಮ ಸಾಮಾನುಗಳಲ್ಲಿ ಬಚ್ಚಿಟ್ಟುಕೊಂಡಿದ್ದಾರೆ.
- Joshua 7:24–26 ಯೆಹೋಶುವ 7:24–26ಆಗ ಯೆಹೋಶುವನೂ ಅವ ನೊಂದಿಗೆ ಇಸ್ರಾಯೇಲ್ಯರೆಲ್ಲರೂ ಜೆರಹನ ಮಗನಾದ ಆಕಾನನನ್ನೂ ಆ ಬೆಳ್ಳಿಯನ್ನೂ ವಸ್ತ್ರವನ್ನೂ ಬಂಗಾರದ ಗಟ್ಟಿಯನ್ನೂ ಅವನ ಕುಮಾರರನ್ನೂ ಕುಮಾರ್ತೆಯ ರನ್ನೂ ಅವನ ಎತ್ತುಗಳನ್ನೂ ಕತ್ತೆಗಳನ್ನೂ ಕುರಿಗಳನ್ನೂ ಅವನ ಡೇರೆಯನ್ನೂ ಅವನಿಗಿದ್ದ ಸಮಸ್ತವನ್ನೂ ತೆಗೆದುಕೊಂಡು ಆಕೋರಿನ ತಗ್ಗಿಗೆ ತಂದರು. ಆಗ ಯೆಹೋಶುವನು ಅವನಿಗೆ--ನೀನು ನಮ್ಮನ್ನು ತೊಂದರೆ ಪಡಿಸಿದ್ದೇನು? ಇಂದು ಕರ್ತನು ನಿನ್ನನ್ನು ತೊಂದರೆ ಪಡಿಸುವನು ಅಂದನು. ಆಗ ಇಸ್ರಾಯೇಲ್ಯ ರೆಲ್ಲರೂ ಅವನ ಮೇಲೆ ಕಲ್ಲೆಸೆದರು. ತರುವಾಯ ಬೆಂಕಿಯಿಂದ ಅವರನ್ನು ಸುಟ್ಟುಬಿಟ್ಟುಅವರ ಮೇಲೆ ಕಲ್ಲು ಕುಪ್ಪೆ ಕೂಡಿಸಿದರು. ಅದು ಈ ದಿನದ ವರೆಗೂ ಇದೆ. ಆಗ ಕರ್ತನು ತನ್ನ ಕೋಪದ ಉರಿಯನ್ನು ಬಿಟ್ಟು ತಿರುಗಿದನು; ಆದದರಿಂದ ಆ ಸ್ಥಳವು ಈ ವರೆಗೂ ಆಕೋರಿನ ತಗ್ಗೆಂದು ಕರೆಯಲ್ಪಡುವದು. ಅವರ ಮೇಲೆ ಕಲ್ಲು ಕುಪ್ಪೆ ಕೂಡಿಸಿದರು. ಅದು ಈ ದಿನದ ವರೆಗೂ ಇದೆ. ಆಗ ಕರ್ತನು ತನ್ನ ಕೋಪದ ಉರಿಯನ್ನು ಬಿಟ್ಟು ತಿರುಗಿದನು; ಆದದರಿಂದ ಆ ಸ್ಥಳವು ಈ ವರೆಗೂ ಆಕೋರಿನ ತಗ್ಗೆಂದು ಕರೆಯಲ್ಪಡುವದು.
- 1 Corinthians 11:27 1 ಕೊರಿಂಥದವರಿಗೆ 11:27ಹೀಗಿರುವದರಿಂದ ಯಾವನಾದರೂ ಅಯೋಗ್ಯ ವಾಗಿ ಈ ರೊಟ್ಟಿಯನ್ನು ತಿಂದು ಕರ್ತನ ಪಾತ್ರೆಯಲ್ಲಿ ಪಾನಮಾಡಿದರೆ ಅವನು ಕರ್ತನ ದೇಹಕ್ಕೂ ರಕ್ತಕ್ಕೂ ಅಪರಾಧ ಮಾಡಿದವನಾಗಿರುವನು.
- Numbers 15:24–29 ಅರಣ್ಯಕಾಂಡ 15:24–29ಅದು ಸಭೆಗೆ ತಿಳಿಯದೆ ತಪ್ಪು ಆಗಿರುವ ಪಕ್ಷದಲ್ಲಿ ಸಭೆಯು ಕರ್ತನಿಗೆ ಸುವಾಸನೆಯಾದ ದಹನ ಬಲಿಗಾಗಿ ಒಂದು ಎಳೇ ಹೋರಿಯನ್ನೂ ಕ್ರಮದ ಪ್ರಕಾರ ಅದರ ಆಹಾರದ ಅರ್ಪಣೆಯನ್ನೂ ಪಾನದ ಅರ್ಪಣೆಯನ್ನೂ ಪಾಪ ಬಲಿಯಾಗಿ ಮೇಕೆಗಳಿಂದ ಒಂದು ಹೋತವನ್ನೂ ಅರ್ಪಿಸಬೇಕು. ಯಾಜಕನು ಇಸ್ರಾಯೇಲ್ ಮಕ್ಕಳ ಸಮಸ್ತ ಸಭೆಗೋಸ್ಕರ ಅವರಿಗೆ ಕ್ಷಮೆಯಾಗುವ ಹಾಗೆ ಪ್ರಾಯಶ್ಚಿತ್ತಮಾಡಬೇಕು; ಅದು ತಿಳಿಯದೆ ಮಾಡಲಾಗಿತ್ತು. ಆದಾಗ್ಯೂ ಅವರು ಕರ್ತ ನಿಗೆ ದಹನ ಬಲಿಯಾಗಿ ತಮ್ಮ ಅರ್ಪಣೆಯನ್ನೂ ತಮ್ಮ ತಪ್ಪಿಗೋಸ್ಕರ ಪಾಪ ಬಲಿಯನ್ನೂ ಕರ್ತನ ಮುಂದೆ ತರಬೇಕು. ಆಗ ಇಸ್ರಾಯೇಲ್ ಮಕ್ಕಳ ಸಮಸ್ತ ಸಭೆಗೂ ಅವರೊಳಗೆ ಪರಕೀಯನಾಗಿ ಪ್ರವಾಸಿ ಯಾಗಿರುವವನಿಗೂ ಅದು ಪರಿಹಾರವಾಗುವದು. ಯಾಕಂದರೆ ಎಲ್ಲರೂ ತಿಳುವಳಿಕೆ ಇಲ್ಲದವರಾಗಿದ್ದರು. ಆದರೆ ಯಾವನಾದರೂ ತಿಳಿಯದೆ ಪಾಪ ಮಾಡಿದರೆ ಪಾಪದ ಬಲಿಗಾಗಿ ಒಂದು ವರುಷದ ಮೇಕೆಯನ್ನು ತರಬೇಕು. ತಿಳಿಯದೆ ಪಾಪಮಾಡಿ ದಂಥ ಆ ಪಾಪಮಾಡಿದವನಿಗೋಸ್ಕರ ಯಾಜಕನು ಕರ್ತನ ಮುಂದೆ ಪ್ರಾಯಶ್ಚಿತ್ತಮಾಡಬೇಕು. ಅದು ಪರಿಹಾರವಾಗುವ ಹಾಗೆ ಅದಕ್ಕೋಸ್ಕರ ಪ್ರಾಯಶ್ಚಿತ್ತ ಮಾಡಬೇಕು. ಇಸ್ರಾಯೇಲ್ ಮಕ್ಕಳಲ್ಲಿ ಹುಟ್ಟಿದವ ರಿಗೂ ಅವರಲ್ಲಿ ಪ್ರವಾಸಿಯಾಗಿರುವ ಪರಕೀಯನಿಗೂ ನಿಮ್ಮೆಲ್ಲರಿಗೂ ತಿಳಿಯದೆ ಪಾಪಮಾಡಿದವನಿಗೂ ಒಂದೇ ಆಜ್ಞೆ ಇರಬೇಕು.
- Ezra 10:19 ಎಜ್ರನು 10:19ಇವರು ತಮ್ಮ ಸ್ತ್ರೀಯರನ್ನು ಹೊರಡಿಸಿ ಬಿಡುವೆವೆಂದು ತಮ್ಮ ಕೈಕೊಟ್ಟು ತಾವು ಅಪರಾಧಸ್ತರಾದದರಿಂದ ಅಪರಾಧ ಕಳೆಯುವದಕ್ಕೆ ಮಂದೆಯಿಂದ ತಂದ ಒಂದು ಟಗ ರನ್ನು ಅರ್ಪಿಸಿದರು.
- Hebrews 10:26–29 ಇಬ್ರಿಯರಿಗೆ 10:26–29ನಾವು ಸತ್ಯದ ಪರಿಜ್ಞಾನವನ್ನು ಹೊಂದಿದ ಮೇಲೆ ಬೇಕೆಂದು ಪಾಪಮಾಡಿದರೆ ಪಾಪಗಳಿಗಾಗಿ ಇನ್ನಾವ ಯಜ್ಞವೂ ಉಳಿದಿರುವದಿಲ್ಲ. ಆದರೆ ಭಯದಿಂದ ಖಂಡಿತವಾಗಿ ಎದುರು ನೋಡತಕ್ಕ ತೀರ್ಪು ವಿರೋಧಿ ಗಳನ್ನು ದಹಿಸುವ ಕೋಪಾಗ್ನಿಯೂ ಇರುವವು. ಮೋಶೆಯ ನ್ಯಾಯಪ್ರಮಾಣವನ್ನು ಅಸಡ್ಡೆ ಮಾಡಿ ದವನನ್ನು ಇಬ್ಬರು ಇಲ್ಲವೆ ಮೂವರು ಸಾಕ್ಷಿಗಳಿಂದ ಕನಿಕರವಿಲ್ಲದೆ ಕೊಲ್ಲುತ್ತಿದ್ದರು. ಯಾವನು ದೇವ ಕುಮಾರನನ್ನು ತುಳಿದು ತನ್ನನ್ನು ಪವಿತ್ರಮಾಡಿದಂಥ ಒಡಂಬಡಿಕೆಯ ರಕ್ತವನ್ನು ಅಶುದ್ಧವೆಂದೆಣಿಸಿ ಕೃಪೆಯ ಆತ್ಮನನ್ನು ತಿರಸ್ಕಾರ ಮಾಡಿದ್ದಾನೋ ಅವನು ಇನ್ನೂ ಎಷ್ಟೋ ಕ್ರೂರವಾದ ದಂಡನೆಗೆ ಪಾತ್ರನಾಗಬೇಕೆಂಬ ದನ್ನು ಯೋಚಿಸಿರಿ.
- Leviticus 6:4 ಯಾಜಕಕಾಂಡ 6:4ಅವನು ಪಾಪಮಾಡಿ ಅಪರಾಧಿಯಾಗಿರುವದರಿಂದ ಅವನು ಬಲಾತ್ಕಾರವಾಗಿ ಪಡೆದುಕೊಂಡದ್ದನ್ನೂ ಮೋಸದಿಂದ ಪಡೆದ ವಸ್ತುವನ್ನೂ ಅವನ ವಶಕ್ಕೆ ಇಟ್ಟುಕೊಳ್ಳಲು ಕೊಟ್ಟದ್ದನ್ನೂ ಕಳೆದುಹೋಗಿ ಸಿಕ್ಕಿದ ವಸ್ತುವನ್ನೂ ಹಿಂದಕ್ಕೆ ಕೊಡುವಂತಾಗಬೇಕು.
- 1 Timothy 1:13 1 ತಿಮೊಥೆಯನಿಗೆ 1:13ಮೊದಲು ದೇವದೂಷಕನೂ ಹಿಂಸಕನೂ ಕೇಡು ಮಾಡುವವನೂ ಆಗಿದ್ದ ನಾನು ಅವಿಶ್ವಾಸಿಯಾಗಿ ತಿಳಿಯದೆ ಹಾಗೆ ಮಾಡಿದ್ದರಿಂದ ನನ್ನ ಮೇಲೆ ಕರುಣೆ ಉಂಟಾಯಿತು.
Original words (Hebrew)
- congregation · H5712עֵדָה ʻêdâh
- Israel · H3478יִשְׂרָאֵל Yisrâʼêl
- ignorance · H7686שָׁגָה shâgâh
- thing · H1697דָּבָר dâbâr
- hid · H5956עָלַם ʻâlam
- eyes · H5869עַיִן ʻayin
- assembly · H6951קָהָל qâhâl
- done · H6213עָשָׂה ʻâsâh
- any · H259אֶחָד ʼechâd
- commandments · H4687מִצְוָה mitsvâh
- done · H6213עָשָׂה ʻâsâh
- guilty · H816אָשַׁם ʼâsham