Skip to content
ThuthiThuthiThuthi
Leviticus · chapter 4 · verse 16

Leviticus 4:16 in Kannada

ಅಭಿಷಿಕ್ತ ನಾದ ನಿಮ್ಮ ಯಾಜಕನು ಆ ಹೋರಿಯ ರಕ್ತವನ್ನು ಸಭೆಯ ಗುಡಾರಕ್ಕೆ ತರಬೇಕು.

Abhishikta naada nimma yaajakanu aa horiya raktavannu sabheya gudaarakke tarabeku.

Leviticus 4:16 in English

King James Version (KJV)
And the priest that is anointed shall bring of the bullock’s blood to the tabernacle of the congregation:
World English Bible (WEB)
The anointed priest shall bring some of the blood of the bull to the Tent of Meeting.
American Standard Version (ASV)
And the anointed priest shall bring of the blood of the bullock to the tent of meeting:
Bible in Basic English (BBE)
And the priest is to take some of its blood to the Tent of meeting;
Darby Translation (DBY)
And the priest that is anointed shall bring of the bullock's blood into the tent of meeting;
Webster's Bible (WBS)
And the priest that is anointed shall bring of the bullock's blood to the tabernacle of the congregation:
Young's Literal Translation (YLT)
'And the priest who is anointed hath brought in of the blood of the bullock unto the tent of meeting,

Read in context

  1. 14ಅವರು ಮಾಡಿದ ಪಾಪವು ಗೊತ್ತಾದಾಗ ಆ ಪಾಪಕ್ಕಾಗಿ ಸಭೆಯು ಒಂದು ಎಳೇ ಹೋರಿಯನ್ನು ಸಭೆಯ ಗುಡಾರದ ಮುಂದೆ ತರಬೇಕು.
  2. 15ಸಭೆಯ ಹಿರಿಯರು ಕರ್ತನ ಮುಂದೆ ಆ ಹೋರಿಯ ತಲೆಯ ಮೇಲೆ ತಮ್ಮ ಕೈಗಳನ್ನಿಟ್ಟು ಅದನ್ನು ಕರ್ತನ ಮುಂದೆ ವಧಿಸಬೇಕು.
  3. 16ಅಭಿಷಿಕ್ತ ನಾದ ನಿಮ್ಮ ಯಾಜಕನು ಆ ಹೋರಿಯ ರಕ್ತವನ್ನು ಸಭೆಯ ಗುಡಾರಕ್ಕೆ ತರಬೇಕು.
  4. 17ಆ ಯಾಜಕನು ತನ್ನ ಬೆರಳನ್ನು ಸ್ವಲ್ಪ ರಕ್ತದಲ್ಲಿ ಅದ್ದಿ ಅದನ್ನು ಕರ್ತನ ಮುಂದೆ, ಅಂದರೆ ಪರದೆಯ ಮುಂದೆ ಏಳುಸಾರಿ ಚಿಮುಕಿಸಬೇಕು.
  5. 18ಇದಲ್ಲದೆ ಅವನು ಸ್ವಲ್ಪ ರಕ್ತ ವನ್ನು ಸಭೆಯ ಗುಡಾರದೊಳಗಿರುವ ಯಜ್ಞವೇದಿಯ ಕೊಂಬುಗಳಿಗೆ ಕರ್ತನ ಎದುರಿನಲ್ಲಿ ಹಚ್ಚಿ ಉಳಿದ ಎಲ್ಲಾ ರಕ್ತವನ್ನು ಸಭೆಯ ಗುಡಾರದೊಳಗಿರುವ ದಹನ ಬಲಿ ಯಜ್ಞವೇದಿಯ ಅಡಿಯಲ್ಲಿ ಹೊಯ್ಯಬೇಕು.
Read all of Leviticus 4

Cross references

Original words (Hebrew)

Leviticus 4:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.