Leviticus · chapter 4 · verse 2
Leviticus 4:2 in Kannada
ಇಸ್ರಾ ಯೇಲನ ಮಕ್ಕಳಿಗೆ ಹೇಳಬೇಕಾದದ್ದೇನಂದರೆ--ಒಬ್ಬನು ಕರ್ತನ ಆಜ್ಞೆಗಳಿಗೆ ವಿರೋಧವಾಗಿ ತಿಳಿಯದೆ ಮಾಡಬಾರದವುಗಳನ್ನು ಮಾಡಿ ಪಾಪಿಯಾದರೆ,
Israa yelana makkalige helabekaadaddenandare--obbanu kartana aajnyegalige virodhavaagi tiliyade maadabaaradavugalannu maadi paapiyaadare,
Leviticus 4:2 in English
- King James Version (KJV)
- Speak unto the children of Israel, saying, If a soul shall sin through ignorance against any of the commandments of the LORD [concerning things] which ought not to be done, and shall do against any of them:
- World English Bible (WEB)
- “Speak to the children of Israel, saying, ‘If anyone sins unintentionally, in any of the things which the LORD has commanded not to be done, and does any one of them,
- American Standard Version (ASV)
- Speak unto the children of Israel, saying, If any one shall sin unwittingly, in any of the things which Jehovah hath commanded not to be done, and shall do any one of them:
- Bible in Basic English (BBE)
- Say to the children of Israel: These are the offerings of anyone who does wrong through error, doing any of the things which by the Lord's order are not to be done:
- Darby Translation (DBY)
- Speak unto the children of Israel, saying, If a soul shall sin through inadvertence against any of the commandments of Jehovah [in things] that ought not to be done, and do any of them;
- Webster's Bible (WBS)
- Speak to the children of Israel, saying, If a soul shall sin through ignorance against any of the commandments of the LORD [concerning things] which ought not to be done, and shall violate any of them:
- Young's Literal Translation (YLT)
- 'Speak unto the sons of Israel, saying, When a person doth sin through ignorance against any of the commands of Jehovah [regarding things] which are not to be done, and hath done [something] against one of these —
Read in context
- 1ಇದಲ್ಲದೆ ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನಂದರೆ--
- 2ಇಸ್ರಾ ಯೇಲನ ಮಕ್ಕಳಿಗೆ ಹೇಳಬೇಕಾದದ್ದೇನಂದರೆ--ಒಬ್ಬನು ಕರ್ತನ ಆಜ್ಞೆಗಳಿಗೆ ವಿರೋಧವಾಗಿ ತಿಳಿಯದೆ ಮಾಡಬಾರದವುಗಳನ್ನು ಮಾಡಿ ಪಾಪಿಯಾದರೆ,
- 3ಜನರು ಪಾಪಮಾಡುವ ಹಾಗೆ ಅಭಿಷಿಕ್ತನಾದ ಯಾಜಕನು ಪಾಪಮಾಡಿದರೆ ಅವನು ತನ್ನ ಪಾಪಕ್ಕಾಗಿ ದೋಷವಿಲ್ಲದ ಒಂದು ಎಳೇ ಹೋರಿಯನ್ನು ಪಾಪದ ಬಲಿಗಾಗಿ ಕರ್ತನಿಗೆ ತರಬೇಕು.
- 4ಅವನು ಆ ಹೋರಿ ಯನ್ನು ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಕರ್ತನ ಎದುರಿಗೆ ತಂದು ತನ್ನ ಕೈಯನ್ನು ಅದರ ತಲೆಯ ಮೇಲಿಟ್ಟು ಆ ಹೋರಿಯನ್ನು ಕರ್ತನ ಮುಂದೆ ವಧಿಸ ಬೇಕು.
Cross references
- Psalm 19:12 ಕೀರ್ತನೆಗಳು 19:12ತನ್ನ ತಪ್ಪುಗಳನ್ನು ತಿಳಿದುಕೊಳ್ಳುವವನಾರು? ಗುಪ್ತವಾದ ಪಾಪಗಳಿಂದ ನನ್ನನ್ನು ನಿರ್ಮಲಮಾಡು.
- Leviticus 4:27 ಯಾಜಕಕಾಂಡ 4:27ಸಾಮಾನ್ಯ ಜನರಲ್ಲಿ ಯಾವನಾದರೂ ಮಾಡ ಬಾರದವುಗಳನ್ನು ಕರ್ತನ ಆಜ್ಞೆಗಳಿಗೆ ವಿರೋಧವಾಗಿ ತಿಳಿಯದೆ ಪಾಪಮಾಡಿ ಅಪರಾಧಿಯಾಗಿದ್ದರೆ
- Numbers 15:22–29 ಅರಣ್ಯಕಾಂಡ 15:22–29ನೀವು ತಪ್ಪಿ ಕರ್ತನು ಮೋಶೆಗೆ ಹೇಳಿದ ಈ ಸಕಲ ಆಜ್ಞೆಗಳ ಪ್ರಕಾರ ಮಾಡದಿದ್ದರೆ ಆತನು ನಿಮಗೆ ಆಜ್ಞೆಗಳನ್ನು ಕೊಟ್ಟ ದಿವಸ ಮೊದಲುಗೊಂಡು ನಿಮ್ಮ ಸಂತತಿಗಳವರೆಗೂ ಕರ್ತನು ಮೋಶೆಯ ಕೈಯಿಂದ ನಿಮಗೆ ಆಜ್ಞಾಪಿಸಿದ ಪ್ರಕಾರ ನೀವು ಮಾಡದೆ ಹೋದರೆ ಅದು ಸಭೆಗೆ ತಿಳಿಯದೆ ತಪ್ಪು ಆಗಿರುವ ಪಕ್ಷದಲ್ಲಿ ಸಭೆಯು ಕರ್ತನಿಗೆ ಸುವಾಸನೆಯಾದ ದಹನ ಬಲಿಗಾಗಿ ಒಂದು ಎಳೇ ಹೋರಿಯನ್ನೂ ಕ್ರಮದ ಪ್ರಕಾರ ಅದರ ಆಹಾರದ ಅರ್ಪಣೆಯನ್ನೂ ಪಾನದ ಅರ್ಪಣೆಯನ್ನೂ ಪಾಪ ಬಲಿಯಾಗಿ ಮೇಕೆಗಳಿಂದ ಒಂದು ಹೋತವನ್ನೂ ಅರ್ಪಿಸಬೇಕು. ಯಾಜಕನು ಇಸ್ರಾಯೇಲ್ ಮಕ್ಕಳ ಸಮಸ್ತ ಸಭೆಗೋಸ್ಕರ ಅವರಿಗೆ ಕ್ಷಮೆಯಾಗುವ ಹಾಗೆ ಪ್ರಾಯಶ್ಚಿತ್ತಮಾಡಬೇಕು; ಅದು ತಿಳಿಯದೆ ಮಾಡಲಾಗಿತ್ತು. ಆದಾಗ್ಯೂ ಅವರು ಕರ್ತ ನಿಗೆ ದಹನ ಬಲಿಯಾಗಿ ತಮ್ಮ ಅರ್ಪಣೆಯನ್ನೂ ತಮ್ಮ ತಪ್ಪಿಗೋಸ್ಕರ ಪಾಪ ಬಲಿಯನ್ನೂ ಕರ್ತನ ಮುಂದೆ ತರಬೇಕು. ಆಗ ಇಸ್ರಾಯೇಲ್ ಮಕ್ಕಳ ಸಮಸ್ತ ಸಭೆಗೂ ಅವರೊಳಗೆ ಪರಕೀಯನಾಗಿ ಪ್ರವಾಸಿ ಯಾಗಿರುವವನಿಗೂ ಅದು ಪರಿಹಾರವಾಗುವದು. ಯಾಕಂದರೆ ಎಲ್ಲರೂ ತಿಳುವಳಿಕೆ ಇಲ್ಲದವರಾಗಿದ್ದರು. ಆದರೆ ಯಾವನಾದರೂ ತಿಳಿಯದೆ ಪಾಪ ಮಾಡಿದರೆ ಪಾಪದ ಬಲಿಗಾಗಿ ಒಂದು ವರುಷದ ಮೇಕೆಯನ್ನು ತರಬೇಕು. ತಿಳಿಯದೆ ಪಾಪಮಾಡಿ ದಂಥ ಆ ಪಾಪಮಾಡಿದವನಿಗೋಸ್ಕರ ಯಾಜಕನು ಕರ್ತನ ಮುಂದೆ ಪ್ರಾಯಶ್ಚಿತ್ತಮಾಡಬೇಕು. ಅದು ಪರಿಹಾರವಾಗುವ ಹಾಗೆ ಅದಕ್ಕೋಸ್ಕರ ಪ್ರಾಯಶ್ಚಿತ್ತ ಮಾಡಬೇಕು. ಇಸ್ರಾಯೇಲ್ ಮಕ್ಕಳಲ್ಲಿ ಹುಟ್ಟಿದವ ರಿಗೂ ಅವರಲ್ಲಿ ಪ್ರವಾಸಿಯಾಗಿರುವ ಪರಕೀಯನಿಗೂ ನಿಮ್ಮೆಲ್ಲರಿಗೂ ತಿಳಿಯದೆ ಪಾಪಮಾಡಿದವನಿಗೂ ಒಂದೇ ಆಜ್ಞೆ ಇರಬೇಕು.
- Hebrews 9:7 ಇಬ್ರಿಯರಿಗೆ 9:7ಆದರೆ ಎರಡನೆಯ ಭಾಗದೊಳಗೆ ಮಹಾಯಾಜಕನೊಬ್ಬನೇ ವರುಷಕ್ಕೆ ಒಂದೇ ಸಾರಿ ಹೋಗುತ್ತಾನೆ. ಅವನು ರಕ್ತವನ್ನು ತಕ್ಕೊಳ್ಳದೆ ಹೋಗುವದಿಲ್ಲ; ಆ ರಕ್ತವನ್ನು ತನ ಗೋಸ್ಕರವೂ ಜನರ ತಪ್ಪುಗಳಿಗೋಸ್ಕರವೂ ಸಮರ್ಪಿಸುತ್ತಾನೆ.
- 1 Samuel 14:27 1 ಸಮುವೇಲನು 14:27ಆದರೆ ತನ್ನ ತಂದೆಯು ಜನರಿಗೆ ಆಣೆ ಇಟ್ಟದ್ದನ್ನು ಯೋನಾತಾನನು ಕೇಳದೆ ಇದ್ದ ಕಾರಣ ತನ್ನ ಕೈಯಲ್ಲಿದ್ದ ಕೋಲನ್ನು ಚಾಚಿ ಅದನ್ನು ಜೇನು ತೊಟ್ಟಿ ಯಲ್ಲಿ ಅದ್ದಿ ತನ್ನ ಬಾಯಿಗೆ ಹಾಕಿಕೊಂಡನು. ಅವನ ಕಣ್ಣುಗಳು ಕಳೆಯನ್ನು ಹೊಂದಿದವು.
- James 3:10 ಯಾಕೋಬನು 3:10ಅದೇ ಬಾಯಿಂದ ಆಶೀರ್ವಾದ ಮತ್ತು ಶಾಪ ಬರುತ್ತವೆ; ನನ್ನ ಸಹೋದರರೇ, ಇವುಗಳು ಹೀಗಿರಬಾರದು.
- Leviticus 5:15–18 ಯಾಜಕಕಾಂಡ 5:15–18ಯಾವನಾದರೂ ಅತಿಕ್ರಮಿಸಿ ಕರ್ತನ ಪರಿಶುದ್ಧ ವಾದವುಗಳನ್ನು ಅರಿಯದೆ ಪಾಪಮಾಡಿದ್ದರೆ ಅವನು ತನ್ನ ಅತಿಕ್ರಮಕ್ಕಾಗಿ ತನ್ನ ಹಿಂಡುಗಳಿಂದ ದೋಷವಿಲ್ಲದ ಟಗರನ್ನು ನಿನ್ನ ಅಂದಾಜಿನ ಪ್ರಕಾರ ಪವಿತ್ರ ಸ್ಥಳದ ಶೆಕೆಲುಗಳಿಗನುಸಾರವಾಗಿ ಬೆಳ್ಳಿಯ ಶೆಕೆಲುಗಳನ್ನು ಅತಿ ಕ್ರಮದ ಬಲಿಗಾಗಿ ಕರ್ತನಿಗೆ ತರಬೇಕು. ಪರಿಶುದ್ಧ ವಾದದ್ದಲ್ಲದೆ ಮಾಡಿದ ಕೇಡಿಗೆ ಬದಲು ಕೊಟ್ಟು ಅದಕ್ಕೆ ಐದನೇ ಪಾಲನ್ನು ಕೂಡಿಸಿ ಅದನ್ನು ಯಾಜಕನಿಗೆ ಕೊಡಬೇಕು, ಯಾಜಕನು ಅವನಿಗಾಗಿ ಅತಿಕ್ರಮದ ಬಲಿಯಾದ ಟಗರಿನಿಂದ ಪ್ರಾಯಶ್ಚಿತ್ತಮಾಡಬೇಕು, ಆಗ ಅದು ಅವನಿಗೆ ಕ್ಷಮಿಸಲ್ಪಡುವದು. ಯಾವನಾದರೂ ಕರ್ತನು ನಿಷೇಧಿಸಿದ ಆಜ್ಞೆ ಗಳಲ್ಲಿ ಯಾವದನ್ನಾದರೂ ಮಾಡಿ ಪಾಪಮಾಡಿದರೆ ಅದು ಅವನಿಗೆ ತಿಳಿಯದಿದ್ದಾಗ್ಯೂ ಅವನು ಅಪರಾಧಿ ಯಾಗಿರುವನು, ಅವನು ತನ್ನ ಅಪರಾಧವನ್ನು ಹೊತ್ತು ಕೊಳ್ಳುವನು. ಅಲ್ಲದೆ ಅವನು ಹಿಂಡಿನೊಳಗಿಂದ ದೋಷವಿಲ್ಲದ ಒಂದು ಟಗರನ್ನು ನಿನ್ನ ಅಂದಾಜಿ ಗನುಸಾರ ಅತಿಕ್ರಮದ ಬಲಿಗಾಗಿ ಯಾಜಕನ ಬಳಿಗೆ ತರಬೇಕು; ತನ್ನ ಅಜ್ಞಾನದಲ್ಲಿ ಅವನು ಉದ್ದೇಶವಿಲ್ಲದೆ ಮಾಡಿದ ತಪ್ಪಿಗಾಗಿ ಯಾಜಕನು ಪ್ರಾಯಶ್ಚಿತ್ತವನ್ನು ಮಾಡಬೇಕು. ಅದು ಅವನಿಗೆ ಕ್ಷಮಿಸಲ್ಪಡುವದು.ಇದು ಅತಿಕ್ರಮದ ಬಲಿಯಾಗಿದೆ; ಅವನು ನಿಶ್ಚಯ ವಾಗಿಯೂ ಕರ್ತನಿಗೆ ವಿರುದ್ಧವಾಗಿ ಅತಿಕ್ರಮಿಸಿದ್ದಾನೆ ಅಂದನು.
- Leviticus 4:22 ಯಾಜಕಕಾಂಡ 4:22ಒಬ್ಬ ಅಧಿಪತಿಯು ಪಾಪಮಾಡಿ ತನ್ನ ದೇವ ರಾದ ಕರ್ತನ ಆಜ್ಞೆಗಳಿಗೆ ವಿರೋಧವಾಗಿ ತಿಳಿಯದೆ ಮಾಡಬಾರದವುಗಳನ್ನು ಮಾಡಿ ಅಪರಾಧಿಯಾಗಿದ್ದರೆ,
- Genesis 20:9 ಆದಿಕಾಂಡ 20:9ಅಬೀಮೆಲೆಕನು ಅಬ್ರಹಾ ಮನನ್ನು ಕರೆದು ಅವನಿಗೆ--ನೀನು ನಮಗೆ ಮಾಡಿ ದ್ದೇನು? ನೀನು ನನ್ನ ಮೇಲೆಯೂ ನನ್ನ ರಾಜ್ಯದ ಮೇಲೆಯೂ ದೊಡ್ಡ ಪಾಪವನ್ನು ಬರಮಾಡುವಂತೆ ನಾನು ನಿನಗೆ ಏನು ಅಪರಾಧ ಮಾಡಿದ್ದೇನೆ? ನನಗೆ ನೀನು ಮಾಡಬಾರದ ಕಾರ್ಯಗಳನ್ನು ಮಾಡಿದ್ದೀ ಅಂದನು.
- Hebrews 5:2 ಇಬ್ರಿಯರಿಗೆ 5:2ತಾನೂ ಬಲಹೀನನಾಗಿರುವದರಿಂದ ಅವನು ಜ್ಞಾನವಿಲ್ಲದವರ ಮೇಲೆಯೂ ಮಾರ್ಗ ತಪ್ಪಿದವರ ಮೇಲೆಯೂ ಕರುಣೆ ತೋರಿಸಬಲ್ಲನು.
- 1 Timothy 1:13 1 ತಿಮೊಥೆಯನಿಗೆ 1:13ಮೊದಲು ದೇವದೂಷಕನೂ ಹಿಂಸಕನೂ ಕೇಡು ಮಾಡುವವನೂ ಆಗಿದ್ದ ನಾನು ಅವಿಶ್ವಾಸಿಯಾಗಿ ತಿಳಿಯದೆ ಹಾಗೆ ಮಾಡಿದ್ದರಿಂದ ನನ್ನ ಮೇಲೆ ಕರುಣೆ ಉಂಟಾಯಿತು.
- Deuteronomy 19:4 ಧರ್ಮೋಪದೇಶಕಾಂಡ 19:4ಬದುಕುವ ಹಾಗೆ ಅಲ್ಲಿಗೆ ಓಡಿಹೋಗತಕ್ಕ ಕೊಲೆ ಪಾತಕನ ವಿವರವೇನಂದರೆ -- ತಿಳಿಯದೆ ಇಲ್ಲವೆ ಪೂರ್ವಕಾಲದಲ್ಲಿ ಹಗೆಮಾಡದೆ ತನ್ನ ನೆರೆಯವನನ್ನು ಹೊಡೆದವನೇ.
Original words (Hebrew)
- Speak · H1696דָבַר dâbar
- children · H1121בֵּן bên
- Israel · H3478יִשְׂרָאֵל Yisrâʼêl
- saying · H559אָמַר ʼâmar
- soul · H5315נֶפֶשׁ nephesh
- sin · H2398חָטָא châṭâʼ
- ignorance · H7684שְׁגָגָה shᵉgâgâh
- commandments · H4687מִצְוָה mitsvâh
- done · H6213עָשָׂה ʻâsâh
- do · H6213עָשָׂה ʻâsâh
- any · H259אֶחָד ʼechâd
- them · H2007הֵנָּה hênnâh