Leviticus · chapter 4 · verse 23
Leviticus 4:23 in Kannada
ಇಲ್ಲವೆ ಅವನು ಮಾಡಿದ ಆ ಪಾಪವು ಅವನಿಗೆ ತಿಳಿದು ಬಂದರೆ, ಅವನು ಬಲಿಗಾಗಿ ಮೇಕೆಗಳಲ್ಲಿ ದೋಷವಿಲ್ಲದ ಒಂದು ಗಂಡು ಮರಿಯನ್ನು ತರಬೇಕು.
Illave avanu maadida aa paapavu avanige tilidu bandare, avanu baligaagi mekegalalli doshavillada ondu gandu mariyannu tarabeku.
Leviticus 4:23 in English
- King James Version (KJV)
- Or if his sin, wherein he hath sinned, come to his knowledge; he shall bring his offering, a kid of the goats, a male without blemish:
- World English Bible (WEB)
- if his sin in which he has sinned is made known to him, he shall bring as his offering a goat, a male without defect.
- American Standard Version (ASV)
- if his sin, wherein he hath sinned, be made known to him, he shall bring for his oblation a goat, a male without blemish.
- Bible in Basic English (BBE)
- When the sin which he has done is made clear to him, let him give for his offering a goat, a male without any mark.
- Darby Translation (DBY)
- if his sin, wherein he hath sinned, come to his knowledge, he shall bring his offering, a buck of the goats, a male without blemish.
- Webster's Bible (WBS)
- Or if his sin, in which he hath sinned, shall come to his knowledge; he shall bring his offering, a kid of the goats, a male without blemish:
- Young's Literal Translation (YLT)
- or his sin wherein he hath sinned hath been made known unto him, then he hath brought in his offering, a kid of the goats, a male, a perfect one,
Read in context
- 21ಅವನು ಮೊದಲನೆಯ ಹೋರಿಯನ್ನು ಸುಟ್ಟಂತೆಯೇ ಈ ಹೋರಿಯನ್ನು ಪಾಳೆಯದ ಆಚೆಗೆ ತೆಗೆದುಕೊಂಡುಹೋಗಿ ಸುಡ ಬೇಕು. ಅದು ಸಭೆಗೆ ಪಾಪದ ಬಲಿಯಾಗಿ ಇರುವದು.
- 22ಒಬ್ಬ ಅಧಿಪತಿಯು ಪಾಪಮಾಡಿ ತನ್ನ ದೇವ ರಾದ ಕರ್ತನ ಆಜ್ಞೆಗಳಿಗೆ ವಿರೋಧವಾಗಿ ತಿಳಿಯದೆ ಮಾಡಬಾರದವುಗಳನ್ನು ಮಾಡಿ ಅಪರಾಧಿಯಾಗಿದ್ದರೆ,
- 23ಇಲ್ಲವೆ ಅವನು ಮಾಡಿದ ಆ ಪಾಪವು ಅವನಿಗೆ ತಿಳಿದು ಬಂದರೆ, ಅವನು ಬಲಿಗಾಗಿ ಮೇಕೆಗಳಲ್ಲಿ ದೋಷವಿಲ್ಲದ ಒಂದು ಗಂಡು ಮರಿಯನ್ನು ತರಬೇಕು.
- 24ಅವನು ತನ್ನ ಕೈಯನ್ನು ಆ ಮೇಕೆ ತಲೆಯ ಮೇಲೆ ಇಟ್ಟು ಕರ್ತನ ಮುಂದೆ ದಹನಬಲಿಯನ್ನು ವಧಿಸುವ ಸ್ಥಳದಲ್ಲಿ ಅದನ್ನು ವಧಿಸಬೇಕು; ಅದು ಪಾಪದ ಬಲಿಯಾಗಿರುವದು.
- 25ಯಾಜಕನು ಪಾಪದ ಬಲಿಯ ರಕ್ತವನ್ನು ತನ್ನ ಬೆರಳಿನಿಂದ ತೆಗೆದುಕೊಂಡು ದಹನಬಲಿ ಯಜ್ಞವೇದಿಯ ಕೊಂಬುಗಳ ಮೇಲೆ ಹಚ್ಚಿ ಅದರ ರಕ್ತವನ್ನು ದಹನಬಲಿ ಯಜ್ಞವೇದಿಯ ಅಡಿಯಲ್ಲಿ ಹೊಯ್ಯಬೇಕು.
Cross references
- Leviticus 4:14 ಯಾಜಕಕಾಂಡ 4:14ಅವರು ಮಾಡಿದ ಪಾಪವು ಗೊತ್ತಾದಾಗ ಆ ಪಾಪಕ್ಕಾಗಿ ಸಭೆಯು ಒಂದು ಎಳೇ ಹೋರಿಯನ್ನು ಸಭೆಯ ಗುಡಾರದ ಮುಂದೆ ತರಬೇಕು.
- Romans 8:3 ರೋಮಾಪುರದವರಿಗೆ 8:3ನ್ಯಾಯಪ್ರಮಾಣವು ಶರೀರದ ಮೂಲಕ ನಿರ್ಬಲವಾಗಿ ಯಾವದನ್ನು ಮಾಡಲಾರದೆ ಇತ್ತೋ ಅದನ್ನು ದೇವರೇ ಮಾಡಿದನು; ಹೇಗಂದರೆ ಆತನು ತನ್ನ ಸ್ವಂತ ಮಗನನ್ನು ಪಾಪಶರೀರದ ಹೋಲಿಕೆ ಯಲ್ಲಿ ಕಳುಹಿಸಿ ಪಾಪಕ್ಕಾಗಿ ಆ ಶರೀರದಲ್ಲಿಯೇ ಪಾಪವನ್ನು ದಂಡಿಸಿದನು.
- Leviticus 5:4 ಯಾಜಕಕಾಂಡ 5:4ಇಲ್ಲವೆ ಒಬ್ಬನು ಆಣೆಯಿಟ್ಟು ಕೆಟ್ಟದ್ದನ್ನಾಗಲಿ ಒಳ್ಳೆಯದನ್ನಾಗಲಿ ಮಾಡುವದನ್ನು ತನ್ನ ತುಟಿಗಳಿಂದ ಉಚ್ಚರಿಸಿ ಪ್ರಮಾಣದೊಡನೆ ಉಚ್ಚರಿಸಿದ್ದು ಯಾವದೇ ಆಗಿರಲಿ ಅದು ಅವನಿಗೆ ತಿಳಿಯದೆ ಇದ್ದು ತರುವಾಯ ತಿಳಿದಾಗ ಇವುಗಳಲ್ಲೊಂದರಲ್ಲಿ ಅವನು ಅಪರಾಧಿಯಾಗಿರುವನು.
- Numbers 7:16 ಅರಣ್ಯಕಾಂಡ 7:16ಪಾಪದ ಬಲಿಗಾಗಿ ಆಡುಗಳಲ್ಲಿ ಒಂದು ಮರಿಯೂ
- Numbers 29:5 ಅರಣ್ಯಕಾಂಡ 29:5ನಿಮಗೋಸ್ಕರ ಪ್ರಾಯಶ್ಚಿತ್ತ ಮಾಡುವದಕ್ಕೆ ಪಾಪಬಲಿಗಾಗಿ ಒಂದು ಮೇಕೆಮರಿ.
- Numbers 29:19 ಅರಣ್ಯಕಾಂಡ 29:19ಪಾಪಬಲಿಯಾಗಿ ಒಂದು ಮೇಕೆ ಮರಿಯನ್ನಲ್ಲದೆ ನಿತ್ಯ ದಹನಬಲಿಯನ್ನೂ ಅದರ ಆಹಾರ ಪಾನದ ಅರ್ಪಣೆಗಳನ್ನೂ ಅರ್ಪಿಸಬೇಕು.
- Numbers 7:22 ಅರಣ್ಯಕಾಂಡ 7:22ಪಾಪದ ಬಲಿಗಾಗಿ ಆಡುಗಳಲ್ಲಿ ಒಂದು ಮರಿಯನ್ನೂ
- Leviticus 23:19 ಯಾಜಕಕಾಂಡ 23:19ತರುವಾಯ ಆಡುಗಳೊ ಳಗೆ ಒಂದು ಮರಿಯನ್ನು ಪಾಪಬಲಿಯಾಗಿಯೂ ಮತ್ತು ಒಂದು ವರುಷದ ಎರಡು ಕುರಿಮರಿಗಳನ್ನು ಸಮಾಧಾನ ಯಜ್ಞಬಲಿಗಳಾಗಿಯೂ ಅರ್ಪಿಸಬೇಕು.
- Numbers 28:15 ಅರಣ್ಯಕಾಂಡ 28:15ಇದಲ್ಲದೆ ನಿತ್ಯ ದಹನ ಬಲಿಯ ಹೊರತು ಕರ್ತನಿಗೆ ಪಾಪ ಬಲಿಗಾಗಿ ಒಂದು ಮೇಕೆಮರಿಯನ್ನೂ ಅದಕ್ಕೆ ತಕ್ಕ ಪಾನದ ಅರ್ಪಣೆ ಯನ್ನೂ ಅರ್ಪಿಸಬೇಕು.
- Leviticus 9:3 ಯಾಜಕಕಾಂಡ 9:3ನೀನು ಇಸ್ರಾಯೇಲ್ ಮಕ್ಕಳಿಗೆ ಹೇಳಬೇಕಾದದ್ದೇ ನಂದರೆ--ಪಾಪದ ಬಲಿಗಾಗಿ ಮೇಕೆಗಳಲ್ಲಿ ಮರಿ ಯನ್ನೂ ದಹನಬಲಿಗಾಗಿ ದೋಷವಿಲ್ಲದ ಒಂದು ವರ್ಷದ ಕರುವನ್ನೂ ಒಂದು ವರ್ಷದ ಕುರಿಮರಿ ಯನ್ನೂ ತೆಗೆದುಕೊಳ್ಳಬೇಕು.
- Leviticus 4:3 ಯಾಜಕಕಾಂಡ 4:3ಜನರು ಪಾಪಮಾಡುವ ಹಾಗೆ ಅಭಿಷಿಕ್ತನಾದ ಯಾಜಕನು ಪಾಪಮಾಡಿದರೆ ಅವನು ತನ್ನ ಪಾಪಕ್ಕಾಗಿ ದೋಷವಿಲ್ಲದ ಒಂದು ಎಳೇ ಹೋರಿಯನ್ನು ಪಾಪದ ಬಲಿಗಾಗಿ ಕರ್ತನಿಗೆ ತರಬೇಕು.
- Numbers 7:34 ಅರಣ್ಯಕಾಂಡ 7:34ಪಾಪದ ಬಲಿಗಾಗಿ ಆಡುಗಳಲ್ಲಿ ಒಂದು ಮರಿಯೂ