Leviticus · chapter 4 · verse 27
Leviticus 4:27 in Kannada
ಸಾಮಾನ್ಯ ಜನರಲ್ಲಿ ಯಾವನಾದರೂ ಮಾಡ ಬಾರದವುಗಳನ್ನು ಕರ್ತನ ಆಜ್ಞೆಗಳಿಗೆ ವಿರೋಧವಾಗಿ ತಿಳಿಯದೆ ಪಾಪಮಾಡಿ ಅಪರಾಧಿಯಾಗಿದ್ದರೆ
Saamaanya janaralli yaavanaadaroo maada baaradavugalannu kartana aajnyegalige virodhavaagi tiliyade paapamaadi aparaadhiyaagiddare
Leviticus 4:27 in English
- King James Version (KJV)
- And if any one of the common people sin through ignorance, while he doeth [somewhat against] any of the commandments of the LORD [concerning things] which ought not to be done, and be guilty;
- World English Bible (WEB)
- “‘If anyone of the common people sins unwittingly, in doing any of the things which the LORD has commanded not to be done, and is guilty,
- American Standard Version (ASV)
- And if any one of the common people sin unwittingly, in doing any of the things which Jehovah hath commanded not to be done, and be guilty;
- Bible in Basic English (BBE)
- And if any one of the common people does wrong in error, doing any of the things which the Lord has given orders are not to be done, causing sin to come on him;
- Darby Translation (DBY)
- And if any one of the people of the land sin through inadvertence, that he do [somewhat against] any of the commandments of Jehovah [in things] which should not be done, and be guilty;
- Webster's Bible (WBS)
- And if any one of the common people shall sin through ignorance, while he doeth [somewhat against] any of the commandments of the LORD [concerning things] which ought not to be done, and be guilty;
- Young's Literal Translation (YLT)
- 'And if any person of the people of the land sin through ignorance, by his doing [something against] one of the commands of Jehovah [regarding things] which are not to be done, and hath been guilty —
Read in context
- 25ಯಾಜಕನು ಪಾಪದ ಬಲಿಯ ರಕ್ತವನ್ನು ತನ್ನ ಬೆರಳಿನಿಂದ ತೆಗೆದುಕೊಂಡು ದಹನಬಲಿ ಯಜ್ಞವೇದಿಯ ಕೊಂಬುಗಳ ಮೇಲೆ ಹಚ್ಚಿ ಅದರ ರಕ್ತವನ್ನು ದಹನಬಲಿ ಯಜ್ಞವೇದಿಯ ಅಡಿಯಲ್ಲಿ ಹೊಯ್ಯಬೇಕು.
- 26ಅವರು ಸಮಾಧಾನದ ಯಜ್ಞ ಸಮರ್ಪಣೆಯ ಕೊಬ್ಬಿನಂತೆಯೇ ಅದರ ಎಲ್ಲಾ ಕೊಬ್ಬನ್ನು ಯಜ್ಞವೇದಿಯ ಮೇಲೆ ಸುಡಬೇಕು. ಯಾಜ ಕನು ಅವನ ಪಾಪದ ವಿಷಯದಲ್ಲಿ ಅವನಿಗೆ ಪ್ರಾಯಶ್ಚಿತ್ತ ಮಾಡಬೇಕು; ಆಗ ಅದು ಅವನಿಗೆ ಕ್ಷಮಿಸಲ್ಪಡುವದು.
- 27ಸಾಮಾನ್ಯ ಜನರಲ್ಲಿ ಯಾವನಾದರೂ ಮಾಡ ಬಾರದವುಗಳನ್ನು ಕರ್ತನ ಆಜ್ಞೆಗಳಿಗೆ ವಿರೋಧವಾಗಿ ತಿಳಿಯದೆ ಪಾಪಮಾಡಿ ಅಪರಾಧಿಯಾಗಿದ್ದರೆ
- 28ಇಲ್ಲವೆ ಅವನು ಮಾಡಿದ ಪಾಪವು ಅವನಿಗೆ ತಿಳಿದುಬಂದರೆ ಅವನು ಬಲಿಗಾಗಿ ಮೇಕೆಗಳಲ್ಲಿ ದೋಷವಿಲ್ಲದ ಒಂದು ಹೆಣ್ಣು ಮರಿಯನ್ನು ತಾನು ಮಾಡಿದ ಪಾಪಕ್ಕಾಗಿ ತರಬೇಕು.
- 29ಅವನು ತನ್ನ ಕೈಯನ್ನು ಪಾಪದ ಬಲಿಯ ಮೇಲಿಟ್ಟು ಆ ಪಾಪದ ಬಲಿಯನ್ನು ದಹನಬಲಿಯ ಸ್ಥಳದಲ್ಲಿ ವಧಿಸಬೇಕು.
Cross references
- Leviticus 4:2 ಯಾಜಕಕಾಂಡ 4:2ಇಸ್ರಾ ಯೇಲನ ಮಕ್ಕಳಿಗೆ ಹೇಳಬೇಕಾದದ್ದೇನಂದರೆ--ಒಬ್ಬನು ಕರ್ತನ ಆಜ್ಞೆಗಳಿಗೆ ವಿರೋಧವಾಗಿ ತಿಳಿಯದೆ ಮಾಡಬಾರದವುಗಳನ್ನು ಮಾಡಿ ಪಾಪಿಯಾದರೆ,
- Numbers 15:27 ಅರಣ್ಯಕಾಂಡ 15:27ಆದರೆ ಯಾವನಾದರೂ ತಿಳಿಯದೆ ಪಾಪ ಮಾಡಿದರೆ ಪಾಪದ ಬಲಿಗಾಗಿ ಒಂದು ವರುಷದ ಮೇಕೆಯನ್ನು ತರಬೇಕು.
- Leviticus 4:13 ಯಾಜಕಕಾಂಡ 4:13ಮಾಡಬಾರದ ಕೆಲಸಗಳನ್ನು ಕರ್ತನ ಆಜ್ಞೆಗಳಿಗೆ ವಿರೋಧವಾಗಿ ಯಾವದನ್ನಾದರೂ ಇಸ್ರಾಯೇಲಿನ ಸಭೆಯವರು ಅರಿಯದೆ ಮಾಡಿ ಅಪರಾಧಿಗಳಾಗಿದ್ದರೆ ಅದು ಸಭೆಗೆ ಕಣ್ಮರೆಯಾಗಿದ್ದರೆ
- Numbers 15:29 ಅರಣ್ಯಕಾಂಡ 15:29ಇಸ್ರಾಯೇಲ್ ಮಕ್ಕಳಲ್ಲಿ ಹುಟ್ಟಿದವ ರಿಗೂ ಅವರಲ್ಲಿ ಪ್ರವಾಸಿಯಾಗಿರುವ ಪರಕೀಯನಿಗೂ ನಿಮ್ಮೆಲ್ಲರಿಗೂ ತಿಳಿಯದೆ ಪಾಪಮಾಡಿದವನಿಗೂ ಒಂದೇ ಆಜ್ಞೆ ಇರಬೇಕು.
- Numbers 5:6 ಅರಣ್ಯಕಾಂಡ 5:6ಇಸ್ರಾಯೇಲ್ ಮಕ್ಕಳ ಸಂಗಡ ಮಾತನಾಡಬೇಕಾದದ್ದೇನಂದರೆ--ಪುರುಷನಾದರೂ ಸ್ರ್ತೀಯಾದರೂ ಮನುಷ್ಯರು ಮಾಡುವ ಯಾವ ದೊಂದು ಪಾಪಮಾಡಿ ಕರ್ತನಿಗೆ ವಿರೋಧವಾಗಿ ಆಜ್ಞೆವಿಾರಿದರೆ ಆ ಮನುಷ್ಯನು ಅಪರಾಧಿಯಾಗಿದ್ದಾನೆ;
- Exodus 12:49 ವಿಮೋಚನಕಾಂಡ 12:49ಮನೆಯಲ್ಲಿ ಹುಟ್ಟಿದವನಿಗೂ ನಿಮ್ಮಲ್ಲಿ ಪ್ರವಾಸಿ ಯಾಗಿರುವ ಅನ್ಯನಿಗೂ ಒಂದೇ ನ್ಯಾಯಪ್ರಮಾಣ ವಿರಬೇಕು ಎಂದು ಹೇಳಿದನು.
- Numbers 15:16 ಅರಣ್ಯಕಾಂಡ 15:16ನಿಮಗೂ ನಿಮ್ಮ ಕೂಡ ಪ್ರಯಾಣಮಾಡುವ ಪರಕೀಯನಿಗೂ ಒಂದೇ ಪ್ರಮಾಣವೂ ಒಂದೇ ನ್ಯಾಯವೂ ಇರಬೇಕು ಎಂದು ಹೇಳಿದನು.