Leviticus · chapter 4 · verse 3
Leviticus 4:3 in Kannada
ಜನರು ಪಾಪಮಾಡುವ ಹಾಗೆ ಅಭಿಷಿಕ್ತನಾದ ಯಾಜಕನು ಪಾಪಮಾಡಿದರೆ ಅವನು ತನ್ನ ಪಾಪಕ್ಕಾಗಿ ದೋಷವಿಲ್ಲದ ಒಂದು ಎಳೇ ಹೋರಿಯನ್ನು ಪಾಪದ ಬಲಿಗಾಗಿ ಕರ್ತನಿಗೆ ತರಬೇಕು.
Janaru paapamaaduva haage abhishiktanaada yaajakanu paapamaadidare avanu tanna paapakkaagi doshavillada ondu ele horiyannu paapada baligaagi kartanige tarabeku.
Leviticus 4:3 in English
- King James Version (KJV)
- If the priest that is anointed do sin according to the sin of the people; then let him bring for his sin, which he hath sinned, a young bullock without blemish unto the LORD for a sin offering.
- World English Bible (WEB)
- if the anointed priest sins so as to bring guilt on the people, then let him offer for his sin which he has sinned a young bull without defect to the LORD for a sin offering.
- American Standard Version (ASV)
- if the anointed priest shall sin so as to bring guilt on the people, then let him offer for his sin, which he hath sinned, a young bullock without blemish unto Jehovah for a sin-offering.
- Bible in Basic English (BBE)
- If the chief priest by doing wrong becomes a cause of sin to the people, then let him give to the Lord for the sin which he has done, an ox, without any mark, for a sin-offering.
- Darby Translation (DBY)
- if the priest that is anointed sin according to the trespass of the people; then for his sin which he hath sinned shall he present a young bullock without blemish to Jehovah for a sin-offering.
- Webster's Bible (WBS)
- If the priest that is anointed shall sin according to the sin of the people; then let him bring, for his sin which he hath sinned, a young bullock without blemish to the LORD for a sin-offering.
- Young's Literal Translation (YLT)
- 'If the priest who is anointed doth sin according to the guilt of the people, then he hath brought near for his sin which he hath sinned a bullock, a son of the herd, a perfect one, to Jehovah, for a sin-offering,
Read in context
- 1ಇದಲ್ಲದೆ ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನಂದರೆ--
- 2ಇಸ್ರಾ ಯೇಲನ ಮಕ್ಕಳಿಗೆ ಹೇಳಬೇಕಾದದ್ದೇನಂದರೆ--ಒಬ್ಬನು ಕರ್ತನ ಆಜ್ಞೆಗಳಿಗೆ ವಿರೋಧವಾಗಿ ತಿಳಿಯದೆ ಮಾಡಬಾರದವುಗಳನ್ನು ಮಾಡಿ ಪಾಪಿಯಾದರೆ,
- 3ಜನರು ಪಾಪಮಾಡುವ ಹಾಗೆ ಅಭಿಷಿಕ್ತನಾದ ಯಾಜಕನು ಪಾಪಮಾಡಿದರೆ ಅವನು ತನ್ನ ಪಾಪಕ್ಕಾಗಿ ದೋಷವಿಲ್ಲದ ಒಂದು ಎಳೇ ಹೋರಿಯನ್ನು ಪಾಪದ ಬಲಿಗಾಗಿ ಕರ್ತನಿಗೆ ತರಬೇಕು.
- 4ಅವನು ಆ ಹೋರಿ ಯನ್ನು ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಕರ್ತನ ಎದುರಿಗೆ ತಂದು ತನ್ನ ಕೈಯನ್ನು ಅದರ ತಲೆಯ ಮೇಲಿಟ್ಟು ಆ ಹೋರಿಯನ್ನು ಕರ್ತನ ಮುಂದೆ ವಧಿಸ ಬೇಕು.
- 5ಆಗ ಅಭಿಷಿಕ್ತನಾದ ಯಾಜಕನು ಆ ಹೋರಿ ಯ ರಕ್ತವನ್ನು ತೆಗೆದುಕೊಂಡು ಸಭೆಯ ಗುಡಾರದ ಬಳಿಗೆ ತರಬೇಕು.
Cross references
- Hebrews 7:27–28 ಇಬ್ರಿಯರಿಗೆ 7:27–28ಮೊದಲು ತನ್ನ ಸ್ವಂತ ಪಾಪಪರಿಹಾರಕ್ಕಾಗಿ ಆಮೇಲೆ ಜನರ ಪಾಪ ಪರಿಹಾರಕ್ಕಾಗಿ ಯಜ್ಞಾರ್ಪಣೆ ಮಾಡುವ ಮಹಾ ಯಾಜಕರಂತೆ ಈತನು ಪ್ರತಿನಿತ್ಯವೂ ಸಮರ್ಪಿಸ ಬೇಕಾದ ಅವಶ್ಯವಿಲ್ಲ. ಯಾಕಂದರೆ ಈತನು ತನ್ನನ್ನೇ ಸಮರ್ಪಿಸಿಕೊಂಡು ಒಂದೇ ಸಾರಿ ಆ ಕೆಲಸವನ್ನು ಮಾಡಿ ಮುಗಿಸಿದನು.ನ್ಯಾಯಪ್ರಮಾಣವು ನಿರ್ಬಲರಾದ ಮನುಷ್ಯರನ್ನು ಮಹಾಯಾಜಕರನ್ನಾಗಿ ಮಾಡುತ್ತದೆ; ಆದರೆ ನ್ಯಾಯಪ್ರಮಾಣದ ತರುವಾಯ ಆಣೆಯೊಡನೆ ಉಂಟಾದ ವಾಕ್ಯವು ಸದಾಕಾಲಕ್ಕೂ ಪ್ರತಿಷ್ಠೆ ಮಾಡಿಕೊಂಡ ಮಗನನ್ನೇ ಮಹಾಯಾಜಕ ನನ್ನಾಗಿ ಮಾಡುತ್ತದೆ. ನ್ಯಾಯಪ್ರಮಾಣವು ನಿರ್ಬಲರಾದ ಮನುಷ್ಯರನ್ನು ಮಹಾಯಾಜಕರನ್ನಾಗಿ ಮಾಡುತ್ತದೆ; ಆದರೆ ನ್ಯಾಯಪ್ರಮಾಣದ ತರುವಾಯ ಆಣೆಯೊಡನೆ ಉಂಟಾದ ವಾಕ್ಯವು ಸದಾಕಾಲಕ್ಕೂ ಪ್ರತಿಷ್ಠೆ ಮಾಡಿಕೊಂಡ ಮಗನನ್ನೇ ಮಹಾಯಾಜಕ ನನ್ನಾಗಿ ಮಾಡುತ್ತದೆ.
- Leviticus 9:2 ಯಾಜಕಕಾಂಡ 9:2ಅವನು ಆರೋನನಿಗೆ ಹೇಳಿದ್ದೇನಂದರೆ--ಪಾಪದ ಬಲಿಗಾಗಿ ಒಂದು ಎಳೆಯ ಕರುವನ್ನೂ ದಹನ ಬಲಿಗಾಗಿ ದೋಷವಿಲ್ಲದ ಟಗರನ್ನೂ ನೀನು ತೆಗೆದು ಕೊಂಡು ಅವುಗಳನ್ನು ಕರ್ತನ ಸನ್ನಿಧಿಯಲ್ಲಿ ಸಮರ್ಪಿಸು.
- 2 Corinthians 5:21 2 ಕೊರಿಂಥದವರಿಗೆ 5:21ನಾವು ಆತನಲ್ಲಿ ದೇವರ ನೀತಿಯಾಗುವಂತೆ ದೇವರು ಪಾಪವನ್ನರಿಯ ಆತನನ್ನು ನಮಗೋಸ್ಕರ ಪಾಪವಾಗ ಮಾಡಿದನು.
- Leviticus 4:14 ಯಾಜಕಕಾಂಡ 4:14ಅವರು ಮಾಡಿದ ಪಾಪವು ಗೊತ್ತಾದಾಗ ಆ ಪಾಪಕ್ಕಾಗಿ ಸಭೆಯು ಒಂದು ಎಳೇ ಹೋರಿಯನ್ನು ಸಭೆಯ ಗುಡಾರದ ಮುಂದೆ ತರಬೇಕು.
- Ezra 8:35 ಎಜ್ರನು 8:35ಸೆರೆಯಿಂದ ಬಂದು ಸೆರೆಯಾಗಿ ಒಯ್ಯಲ್ಪಟ್ಟಿದ್ದ ಅವರ ಮಕ್ಕಳು ಇಸ್ರಾಯೇಲ್ ದೇವರಿಗೆ ದಹನ ಬಲಿಗಳನ್ನು ಅರ್ಪಿಸಿದರು. ಸಮಸ್ತ ಇಸ್ರಾಯೇಲ್ಯರಿ ಗೋಸ್ಕರ ಹನ್ನೆರಡು ಹೋರಿಗಳನ್ನೂ ತೊಂಭತ್ತಾರು ಟಗರುಗಳನ್ನೂ ಎಪ್ಪತ್ತೇಳು ಕುರಿಮರಿಗಳನ್ನೂ ಪಾಪ ಕಳೆಯುವದಕ್ಕಾಗಿ ಹನ್ನೆರಡು ಮೇಕೆಯ ಹೋತಗ ಳನ್ನೂ ಅರ್ಪಿಸಿದರು. ಇವೆಲ್ಲಾ ಕರ್ತನಿಗೆ ದಹನಬಲಿ ಯಾಗಿತ್ತು.ಅವರು ಅರಸನ ಆಜ್ಞೆಗಳನ್ನು ನದಿಯ ಈಚೆಯಲ್ಲಿರುವ ಅರಸನ ಅಧಿಪತಿಗಳಿಗೂ ಯಜಮಾ ನರಿಗೂ ಒಪ್ಪಿಸಿದರು. ಆಗ ಅವರ ಜನರಿಗೂ ದೇವರ ಆಲಯಕ್ಕೂ ಸಹಾಯಮಾಡಿದರು.
- Hebrews 5:3 ಇಬ್ರಿಯರಿಗೆ 5:3ಆ ಬಲಹೀನತೆಯ ಕಾರಣದಿಂದ ಅವನು ಜನರಿಗೋಸ್ಕರ ಹೇಗೋ ಹಾಗೆಯೇ ತನಗೋಸ್ಕರವೂ ಪಾಪಗಳಿಗಾಗಿ ಅರ್ಪಿಸಬೇಕಾದವ ನಾಗಿದ್ದಾನೆ.
- Exodus 29:21 ವಿಮೋಚನಕಾಂಡ 29:21ಆರೋನನೂ ಅವನ ವಸ್ತ್ರಗಳೂ ಅವನೊಂದಿಗೆ ಅವನ ಕುಮಾರರೂ ಅವರ ವಸ್ತ್ರಗಳೂ ಪರಿಶುದ್ಧ ವಾಗುವ ಹಾಗೆ ಯಜ್ಞವೇದಿಯ ಮೇಲಿರುವ ರಕ್ತವನ್ನೂ ಅಭಿಷೇಕ ತೈಲವನ್ನೂ ತೆಗೆದುಕೊಂಡು ಆರೋನನ ಮೇಲೆಯೂ ಅವನ ವಸ್ತ್ರಗಳ ಮೇಲೆಯೂ ಅವನ ಕುಮಾರರ ಮೇಲೆಯೂ ಅವರ ವಸ್ತ್ರಗಳ ಮೇಲೆಯೂ ನೀನು ಚಿಮುಕಿಸಬೇಕು.
- Exodus 29:7 ವಿಮೋಚನಕಾಂಡ 29:7ಅಭಿಷೇಕಿಸುವ ಎಣ್ಣೆಯನ್ನು ತೆಗೆದು ಕೊಂಡು ಅವನ ತಲೆಯ ಮೇಲೆ ಹೊಯ್ದು ಅವನನ್ನು ಅಭಿಷೇಕಿಸಬೇಕು.
- Leviticus 8:12 ಯಾಜಕಕಾಂಡ 8:12ಅವನು ಆರೋನನ ತಲೆಯ ಮೇಲೆ ಅಭಿಷೇಕ ತೈಲವನ್ನು ಸುರಿದು ಅವನನ್ನು ಪವಿತ್ರ ಮಾಡುವದಕ್ಕಾಗಿ ಅಭಿಷೇಕಿಸಿದನು.
- Leviticus 21:10–12 ಯಾಜಕಕಾಂಡ 21:10–12ಅವನ ಸಹೋದರರೊಳಗೆ ಮಹಾಯಾಜಕ ನಾಗಿದ್ದು ಯಾವನ ತಲೆಯ ಮೇಲೆ ಅಭಿಷೇಕ ತೈಲವು ಸುರಿಯಲ್ಪಟ್ಟಿದೆಯೋ ಮತ್ತು ಯಾವನು ಉಡುಪು ಗಳನ್ನು ಧರಿಸಿಕೊಳ್ಳುವದಕ್ಕೆ ಪ್ರತಿಷ್ಠಿಸಲ್ಪಟ್ಟಿದ್ದಾನೋ ಅವನು ತನ್ನ ತಲೆಯನ್ನು ಮುಚ್ಚಿಕೊಳ್ಳಲೂಬಾರದು ಮತ್ತು ತನ್ನ ಬಟ್ಟೆಗಳನ್ನು ಹರಿದುಕೊಳ್ಳಲೂಬಾರದು; ಇಲ್ಲವೆ ಯಾವ ಮೃತ ಶರೀರದ ಬಳಿಗೂ ಹೋಗಬಾರದು; ತನ್ನ ತಂದೆಗಾಗಲಿ ತಾಯಿಗಾಗಲಿ ತನ್ನನ್ನು ಹೊಲೆಮಾಡಿಕೊಳ್ಳಬಾರದು. ಇದಲ್ಲದೆ ಪರಿಶುದ್ಧ ಸ್ಥಳದಿಂದ ಹೊರಗೆ ಹೋಗಬಾರದು ತನ್ನ ದೇವರ ಪರಿಶುದ್ಧ ಸ್ಥಳವನ್ನು ಅಪವಿತ್ರ ಮಾಡಬಾರದು; ತನ್ನ ದೇವರ ಅಭಿಷೇಕ ತೈಲದ ಕಿರೀಟವು ಅವನ ತಲೆಯ ಮೇಲೆ ಇರುತ್ತದೆ; ನಾನೇ ಕರ್ತನು.
- Exodus 29:14 ವಿಮೋಚನಕಾಂಡ 29:14ಇದಲ್ಲದೆ ಹೋರಿಯ ಮಾಂಸ ವನ್ನೂ ಅದರ ಚರ್ಮವನ್ನೂ ಸಗಣಿಯನ್ನೂ ಪಾಳೆಯದ ಹೊರಗೆ ಬೆಂಕಿಯಿಂದ ಸುಡಬೇಕು. ಅದು ಪಾಪದ ಬಲಿಯಾಗಿದೆ.
- Ezekiel 43:19 ಯೆಹೆಜ್ಕೇಲನು 43:19ದೇವರಾದ ಕರ್ತನು ಹೇಳುವದೇನಂದರೆ--ನನಗೆ ಸೇವೆಮಾಡುವದಕ್ಕಾಗಿ ನನ್ನ ಬಳಿಗೆ ಸವಿಾಪಿಸುವ ಚಾದೋಕನ ವಂಶದವರಾದ ಯಾಜಕರಿಗೂ ಲೇವಿಯವರಿಗೂ ಪಾಪದ ಬಲಿಗಾಗಿ ಎಳೇ ಹೊರಿಯನ್ನು ಕೊಡಬೇಕು.
Original words (Hebrew)
- priest · H3548כֹּהֵן kôhên
- anointed · H4899מָשִׁיחַ mâshîyach
- sin · H2398חָטָא châṭâʼ
- sin · H819אַשְׁמָה ʼashmâh
- people · H5971עַם ʻam
- bring · H7126קָרַב qârab
- sin · H2403חַטָּאָה chaṭṭâʼâh
- sinned · H2398חָטָא châṭâʼ
- young · H1241בָּקָר bâqâr
- bullock · H6499פַּר par
- blemish · H8549תָּמִים tâmîym
- offering · H2403חַטָּאָה chaṭṭâʼâh