Skip to content
ThuthiThuthiThuthi
Leviticus · chapter 4 · verse 30

Leviticus 4:30 in Kannada

ಆಗ ಯಾಜಕನು ತನ್ನ ಬೆರಳಿನಿಂದ ಅದರ ರಕ್ತವನ್ನು ತೆಗೆದುಕೊಂಡು ದಹನ ಬಲಿ ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ ಉಳಿದ ಎಲ್ಲಾ ರಕ್ತವನ್ನು ಆ ಯಜ್ಞವೇದಿಯ ಅಡಿಯಲ್ಲಿ ಹೊಯ್ಯ ಬೇಕು.

Aaga yaajakanu tanna beralininda adara raktavannu tegedukondu dahana bali yajnyavediya kombugalige hachchi ulida ellaa raktavannu aa yajnyavediya adiyalli hoyya beku.

Leviticus 4:30 in English

King James Version (KJV)
And the priest shall take of the blood thereof with his finger, and put [it] upon the horns of the altar of burnt offering, and shall pour out all the blood thereof at the bottom of the altar.
World English Bible (WEB)
The priest shall take some of its blood with his finger, and put it on the horns of the altar of burnt offering; and the rest of its blood he shall pour out at the base of the altar.
American Standard Version (ASV)
And the priest shall take of the blood thereof with his finger, and put it upon the horns of the altar of burnt-offering; and all the blood thereof shall he pour out at the base of the altar.
Bible in Basic English (BBE)
And the priest is to take some of the blood with his finger, and put it on the horns of the altar of burned offering, and all the rest of its blood is to be drained out at the base of the altar.
Darby Translation (DBY)
And the priest shall take of the blood thereof with his finger, and put [it] on the horns of the altar of burnt-offering, and shall pour out all the blood thereof at the bottom of the altar.
Webster's Bible (WBS)
And the priest shall take of the blood of it with his finger, and put [it] upon the horns of the altar of burnt-offering, and shall pour out all the blood thereof at the bottom of the altar.
Young's Literal Translation (YLT)
'And the priest hath taken of its blood with his finger, and hath put on the horns of the altar of the burnt-offering, and all its blood he doth pour out at the foundation of the altar,

Read in context

  1. 28ಇಲ್ಲವೆ ಅವನು ಮಾಡಿದ ಪಾಪವು ಅವನಿಗೆ ತಿಳಿದುಬಂದರೆ ಅವನು ಬಲಿಗಾಗಿ ಮೇಕೆಗಳಲ್ಲಿ ದೋಷವಿಲ್ಲದ ಒಂದು ಹೆಣ್ಣು ಮರಿಯನ್ನು ತಾನು ಮಾಡಿದ ಪಾಪಕ್ಕಾಗಿ ತರಬೇಕು.
  2. 29ಅವನು ತನ್ನ ಕೈಯನ್ನು ಪಾಪದ ಬಲಿಯ ಮೇಲಿಟ್ಟು ಆ ಪಾಪದ ಬಲಿಯನ್ನು ದಹನಬಲಿಯ ಸ್ಥಳದಲ್ಲಿ ವಧಿಸಬೇಕು.
  3. 30ಆಗ ಯಾಜಕನು ತನ್ನ ಬೆರಳಿನಿಂದ ಅದರ ರಕ್ತವನ್ನು ತೆಗೆದುಕೊಂಡು ದಹನ ಬಲಿ ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ ಉಳಿದ ಎಲ್ಲಾ ರಕ್ತವನ್ನು ಆ ಯಜ್ಞವೇದಿಯ ಅಡಿಯಲ್ಲಿ ಹೊಯ್ಯ ಬೇಕು.
  4. 31ಅವನು ಸಮಾಧಾನ ಯಜ್ಞ ಸಮರ್ಪಣೆಯ ಕೊಬ್ಬನ್ನು ತೆಗೆದಂತೆ ಅದರ ಎಲ್ಲಾ ಕೊಬ್ಬನ್ನು ತೆಗೆಯ ಬೇಕು; ಯಾಜಕನು ಅದನ್ನು ಯಜ್ಞವೇದಿಯ ಮೇಲೆ ಕರ್ತನಿಗೆ ಸುವಾಸನೆಯನ್ನಾಗಿ ಸುಡಬೇಕು; ಇದಲ್ಲದೆ ಯಾಜಕನು ಅವನಿಗಾಗಿ ಪ್ರಾಯಶ್ಚಿತ್ತಮಾಡ ಬೇಕು. ಆಗ ಅದು ಅವನಿಗೆ ಕ್ಷಮಿಸಲ್ಪಡುವದು.
  5. 32ಅವನು ಪಾಪದ ಬಲಿಗಾಗಿ ಒಂದು ಕುರಿಮರಿ ಯನ್ನು ತರುವದಾದರೆ ದೋಷವಿಲ್ಲದ ಒಂದು ಹೆಣ್ಣನ್ನು ತರಬೇಕು;
Read all of Leviticus 4

Cross references

Original words (Hebrew)

Leviticus 4:30 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.