Skip to content
ThuthiThuthiThuthi
Leviticus · chapter 4 · verse 32

Leviticus 4:32 in Kannada

ಅವನು ಪಾಪದ ಬಲಿಗಾಗಿ ಒಂದು ಕುರಿಮರಿ ಯನ್ನು ತರುವದಾದರೆ ದೋಷವಿಲ್ಲದ ಒಂದು ಹೆಣ್ಣನ್ನು ತರಬೇಕು;

Avanu paapada baligaagi ondu kurimari yannu taruvadaadare doshavillada ondu hennannu tarabeku;

Leviticus 4:32 in English

King James Version (KJV)
And if he bring a lamb for a sin offering, he shall bring it a female without blemish.
World English Bible (WEB)
“‘If he brings a lamb as his offering for a sin offering, he shall bring a female without defect.
American Standard Version (ASV)
And if he bring a lamb as his oblation for a sin-offering, he shall bring it a female without blemish.
Bible in Basic English (BBE)
And if he gives a lamb as his sin-offering, let it be a female without any mark;
Darby Translation (DBY)
And if he bring a sheep for his offering for sin, a female without blemish shall he bring it.
Webster's Bible (WBS)
And if he shall bring a lamb for a sin-offering, he shall bring it a female without blemish.
Young's Literal Translation (YLT)
'And if he bring in a sheep [for] his offering, for a sin-offering, a female, a perfect one, he doth bring in,

Read in context

  1. 30ಆಗ ಯಾಜಕನು ತನ್ನ ಬೆರಳಿನಿಂದ ಅದರ ರಕ್ತವನ್ನು ತೆಗೆದುಕೊಂಡು ದಹನ ಬಲಿ ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ ಉಳಿದ ಎಲ್ಲಾ ರಕ್ತವನ್ನು ಆ ಯಜ್ಞವೇದಿಯ ಅಡಿಯಲ್ಲಿ ಹೊಯ್ಯ ಬೇಕು.
  2. 31ಅವನು ಸಮಾಧಾನ ಯಜ್ಞ ಸಮರ್ಪಣೆಯ ಕೊಬ್ಬನ್ನು ತೆಗೆದಂತೆ ಅದರ ಎಲ್ಲಾ ಕೊಬ್ಬನ್ನು ತೆಗೆಯ ಬೇಕು; ಯಾಜಕನು ಅದನ್ನು ಯಜ್ಞವೇದಿಯ ಮೇಲೆ ಕರ್ತನಿಗೆ ಸುವಾಸನೆಯನ್ನಾಗಿ ಸುಡಬೇಕು; ಇದಲ್ಲದೆ ಯಾಜಕನು ಅವನಿಗಾಗಿ ಪ್ರಾಯಶ್ಚಿತ್ತಮಾಡ ಬೇಕು. ಆಗ ಅದು ಅವನಿಗೆ ಕ್ಷಮಿಸಲ್ಪಡುವದು.
  3. 32ಅವನು ಪಾಪದ ಬಲಿಗಾಗಿ ಒಂದು ಕುರಿಮರಿ ಯನ್ನು ತರುವದಾದರೆ ದೋಷವಿಲ್ಲದ ಒಂದು ಹೆಣ್ಣನ್ನು ತರಬೇಕು;
  4. 33ಅವನು ಅದರ ತಲೆಯ ಮೇಲೆ ತನ್ನ ಕೈಯನ್ನಿಟ್ಟು ಪಾಪದ ಬಲಿಗಾಗಿ ದಹನಬಲಿಯನ್ನು ವಧಿಸುವ ಸ್ಥಳದಲ್ಲಿ ವಧಿಸಬೇಕು.
  5. 34ಯಾಜಕನು ಅದರ ರಕ್ತವನ್ನು ತನ್ನ ಬೆರಳಿನಿಂದ ತೆಗೆದುಕೊಂಡು ದಹನಬಲಿ ಯಜ್ಞವೇದಿಯ ಕೊಂಬುಗಳಿಗೆ ಹಚ್ಚ ಬೇಕು. ಉಳಿದ ಎಲ್ಲಾ ರಕ್ತವನ್ನು ಯಜ್ಞವೇದಿಯ ಅಡಿಯಲ್ಲಿ ಹೊಯ್ಯಬೇಕು.ಇದಲ್ಲದೆ ಸಮಾಧಾನ ಯಜ್ಞ ಸಮರ್ಪಣೆಗಳ ಕುರಿಮರಿಯ ಕೊಬ್ಬಿನಂತೆಯೇ ಅದರ ಎಲ್ಲಾ ಕೊಬ್ಬನ್ನೂ ತೆಗೆಯಬೇಕು; ಯಾಜಕನು ಬೆಂಕಿಯ ಸಮರ್ಪಣೆಗಳನ್ನು ಕರ್ತನಿಗೆ ಮಾಡಿ ದಂತೆಯೇ ಯಜ್ಞವೇದಿಯ ಮೇಲೆ ಅವುಗಳನ್ನು ಸುಡ ಬೇಕು; ಅವನು ಮಾಡಿದ ಪಾಪಕ್ಕೆ ಯಾಜಕನು ಪ್ರಾಯಶ್ಚಿತ್ತ ಮಾಡಬೇಕು, ಆಗ ಅದು ಅವನಿಗೆ ಕ್ಷಮಿಸಲ್ಪಡುವದು.
Read all of Leviticus 4

Cross references

Original words (Hebrew)

Leviticus 4:32 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.