Skip to content
ThuthiThuthiThuthi
Leviticus · chapter 4 · verse 33

Leviticus 4:33 in Kannada

ಅವನು ಅದರ ತಲೆಯ ಮೇಲೆ ತನ್ನ ಕೈಯನ್ನಿಟ್ಟು ಪಾಪದ ಬಲಿಗಾಗಿ ದಹನಬಲಿಯನ್ನು ವಧಿಸುವ ಸ್ಥಳದಲ್ಲಿ ವಧಿಸಬೇಕು.

Avanu adara taleya mele tanna kaiyannittu paapada baligaagi dahanabaliyannu vadhisuva sthaladalli vadhisabeku.

Leviticus 4:33 in English

King James Version (KJV)
And he shall lay his hand upon the head of the sin offering, and slay it for a sin offering in the place where they kill the burnt offering.
World English Bible (WEB)
He shall lay his hand on the head of the sin offering, and kill it for a sin offering in the place where they kill the burnt offering.
American Standard Version (ASV)
And he shall lay his hand upon the head of the sin-offering, and kill it for a sin-offering in the place where they kill the burnt-offering.
Bible in Basic English (BBE)
And he is to put his hand on the head of the offering and put it to death for a sin-offering in the place where they put to death the burned offering.
Darby Translation (DBY)
And he shall lay his hand on the head of the sin-offering, and slaughter it for a sin-offering at the place where they slaughter the burnt-offering.
Webster's Bible (WBS)
And he shall lay his hand upon the head of the sin-offering, and slay it for a sin-offering in the place where they kill the burnt-offering.
Young's Literal Translation (YLT)
and he hath laid his hand on the head of the sin-offering, and hath slaughtered it for a sin-offering in the place where he slaughtereth the burnt-offering.

Read in context

  1. 31ಅವನು ಸಮಾಧಾನ ಯಜ್ಞ ಸಮರ್ಪಣೆಯ ಕೊಬ್ಬನ್ನು ತೆಗೆದಂತೆ ಅದರ ಎಲ್ಲಾ ಕೊಬ್ಬನ್ನು ತೆಗೆಯ ಬೇಕು; ಯಾಜಕನು ಅದನ್ನು ಯಜ್ಞವೇದಿಯ ಮೇಲೆ ಕರ್ತನಿಗೆ ಸುವಾಸನೆಯನ್ನಾಗಿ ಸುಡಬೇಕು; ಇದಲ್ಲದೆ ಯಾಜಕನು ಅವನಿಗಾಗಿ ಪ್ರಾಯಶ್ಚಿತ್ತಮಾಡ ಬೇಕು. ಆಗ ಅದು ಅವನಿಗೆ ಕ್ಷಮಿಸಲ್ಪಡುವದು.
  2. 32ಅವನು ಪಾಪದ ಬಲಿಗಾಗಿ ಒಂದು ಕುರಿಮರಿ ಯನ್ನು ತರುವದಾದರೆ ದೋಷವಿಲ್ಲದ ಒಂದು ಹೆಣ್ಣನ್ನು ತರಬೇಕು;
  3. 33ಅವನು ಅದರ ತಲೆಯ ಮೇಲೆ ತನ್ನ ಕೈಯನ್ನಿಟ್ಟು ಪಾಪದ ಬಲಿಗಾಗಿ ದಹನಬಲಿಯನ್ನು ವಧಿಸುವ ಸ್ಥಳದಲ್ಲಿ ವಧಿಸಬೇಕು.
  4. 34ಯಾಜಕನು ಅದರ ರಕ್ತವನ್ನು ತನ್ನ ಬೆರಳಿನಿಂದ ತೆಗೆದುಕೊಂಡು ದಹನಬಲಿ ಯಜ್ಞವೇದಿಯ ಕೊಂಬುಗಳಿಗೆ ಹಚ್ಚ ಬೇಕು. ಉಳಿದ ಎಲ್ಲಾ ರಕ್ತವನ್ನು ಯಜ್ಞವೇದಿಯ ಅಡಿಯಲ್ಲಿ ಹೊಯ್ಯಬೇಕು.ಇದಲ್ಲದೆ ಸಮಾಧಾನ ಯಜ್ಞ ಸಮರ್ಪಣೆಗಳ ಕುರಿಮರಿಯ ಕೊಬ್ಬಿನಂತೆಯೇ ಅದರ ಎಲ್ಲಾ ಕೊಬ್ಬನ್ನೂ ತೆಗೆಯಬೇಕು; ಯಾಜಕನು ಬೆಂಕಿಯ ಸಮರ್ಪಣೆಗಳನ್ನು ಕರ್ತನಿಗೆ ಮಾಡಿ ದಂತೆಯೇ ಯಜ್ಞವೇದಿಯ ಮೇಲೆ ಅವುಗಳನ್ನು ಸುಡ ಬೇಕು; ಅವನು ಮಾಡಿದ ಪಾಪಕ್ಕೆ ಯಾಜಕನು ಪ್ರಾಯಶ್ಚಿತ್ತ ಮಾಡಬೇಕು, ಆಗ ಅದು ಅವನಿಗೆ ಕ್ಷಮಿಸಲ್ಪಡುವದು.
  5. 35ಇದಲ್ಲದೆ ಸಮಾಧಾನ ಯಜ್ಞ ಸಮರ್ಪಣೆಗಳ ಕುರಿಮರಿಯ ಕೊಬ್ಬಿನಂತೆಯೇ ಅದರ ಎಲ್ಲಾ ಕೊಬ್ಬನ್ನೂ ತೆಗೆಯಬೇಕು; ಯಾಜಕನು ಬೆಂಕಿಯ ಸಮರ್ಪಣೆಗಳನ್ನು ಕರ್ತನಿಗೆ ಮಾಡಿ ದಂತೆಯೇ ಯಜ್ಞವೇದಿಯ ಮೇಲೆ ಅವುಗಳನ್ನು ಸುಡ ಬೇಕು; ಅವನು ಮಾಡಿದ ಪಾಪಕ್ಕೆ ಯಾಜಕನು ಪ್ರಾಯಶ್ಚಿತ್ತ ಮಾಡಬೇಕು, ಆಗ ಅದು ಅವನಿಗೆ ಕ್ಷಮಿಸಲ್ಪಡುವದು.
Read all of Leviticus 4

Cross references

Original words (Hebrew)

Leviticus 4:33 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.