Skip to content
ThuthiThuthiThuthi
Leviticus · chapter 4 · verse 34

Leviticus 4:34 in Kannada

ಯಾಜಕನು ಅದರ ರಕ್ತವನ್ನು ತನ್ನ ಬೆರಳಿನಿಂದ ತೆಗೆದುಕೊಂಡು ದಹನಬಲಿ ಯಜ್ಞವೇದಿಯ ಕೊಂಬುಗಳಿಗೆ ಹಚ್ಚ ಬೇಕು. ಉಳಿದ ಎಲ್ಲಾ ರಕ್ತವನ್ನು ಯಜ್ಞವೇದಿಯ ಅಡಿಯಲ್ಲಿ ಹೊಯ್ಯಬೇಕು.ಇದಲ್ಲದೆ ಸಮಾಧಾನ ಯಜ್ಞ ಸಮರ್ಪಣೆಗಳ ಕುರಿಮರಿಯ ಕೊಬ್ಬಿನಂತೆಯೇ ಅದರ ಎಲ್ಲಾ ಕೊಬ್ಬನ್ನೂ ತೆಗೆಯಬೇಕು; ಯಾಜಕನು ಬೆಂಕಿಯ ಸಮರ್ಪಣೆಗಳನ್ನು ಕರ್ತನಿಗೆ ಮಾಡಿ ದಂತೆಯೇ ಯಜ್ಞವೇದಿಯ ಮೇಲೆ ಅವುಗಳನ್ನು ಸುಡ ಬೇಕು; ಅವನು ಮಾಡಿದ ಪಾಪಕ್ಕೆ ಯಾಜಕನು ಪ್ರಾಯಶ್ಚಿತ್ತ ಮಾಡಬೇಕು, ಆಗ ಅದು ಅವನಿಗೆ ಕ್ಷಮಿಸಲ್ಪಡುವದು.

Yaajakanu adara raktavannu tanna beralininda tegedukondu dahanabali yajnyavediya kombugalige hachcha beku. Ulida ellaa raktavannu yajnyavediya adiyalli hoyyabeku.idallade samaadhaana yajnya samarpanegala kurimariya kobbinanteye adara ellaa kobbannoo tegeyabeku; yaajakanu benkiya samarpanegalannu kartanige maadi danteye yajnyavediya mele avugalannu suda beku; avanu maadida paapakke yaajakanu praayashchitta maadabeku, aaga adu avanige kshamisalpaduvadu.

Leviticus 4:34 in English

King James Version (KJV)
And the priest shall take of the blood of the sin offering with his finger, and put [it] upon the horns of the altar of burnt offering, and shall pour out all the blood thereof at the bottom of the altar:
World English Bible (WEB)
The priest shall take some of the blood of the sin offering with his finger, and put it on the horns of the altar of burnt offering; and all the rest of its blood he shall pour out at the base of the altar.
American Standard Version (ASV)
And the priest shall take of the blood of the sin-offering with his finger, and put it upon the horns of the altar of burnt-offering; and all the blood thereof shall he pour out at the base of the altar.
Bible in Basic English (BBE)
And the priest is to take some of the blood of the offering with his finger and put it on the horns of the altar of burned offering, and all the rest of the blood is to be drained out at the base of the altar;
Darby Translation (DBY)
And the priest shall take of the blood of the sin-offering with his finger, and put [it] on the horns of the altar of burnt-offering, and shall pour out all the blood thereof at the bottom of the altar.
Webster's Bible (WBS)
And the priest shall take of the blood of the sin-offering with his finger, and put [it] upon the horns of the altar of burnt-offering, and shall pour out all the blood of it at the bottom of the altar:
Young's Literal Translation (YLT)
'And the priest hath taken of the blood of the sin-offering with his finger, and hath put on the horns of the altar of the burnt-offering, and all its blood he poureth out at the foundation of the altar,

Read in context

  1. 32ಅವನು ಪಾಪದ ಬಲಿಗಾಗಿ ಒಂದು ಕುರಿಮರಿ ಯನ್ನು ತರುವದಾದರೆ ದೋಷವಿಲ್ಲದ ಒಂದು ಹೆಣ್ಣನ್ನು ತರಬೇಕು;
  2. 33ಅವನು ಅದರ ತಲೆಯ ಮೇಲೆ ತನ್ನ ಕೈಯನ್ನಿಟ್ಟು ಪಾಪದ ಬಲಿಗಾಗಿ ದಹನಬಲಿಯನ್ನು ವಧಿಸುವ ಸ್ಥಳದಲ್ಲಿ ವಧಿಸಬೇಕು.
  3. 34ಯಾಜಕನು ಅದರ ರಕ್ತವನ್ನು ತನ್ನ ಬೆರಳಿನಿಂದ ತೆಗೆದುಕೊಂಡು ದಹನಬಲಿ ಯಜ್ಞವೇದಿಯ ಕೊಂಬುಗಳಿಗೆ ಹಚ್ಚ ಬೇಕು. ಉಳಿದ ಎಲ್ಲಾ ರಕ್ತವನ್ನು ಯಜ್ಞವೇದಿಯ ಅಡಿಯಲ್ಲಿ ಹೊಯ್ಯಬೇಕು.ಇದಲ್ಲದೆ ಸಮಾಧಾನ ಯಜ್ಞ ಸಮರ್ಪಣೆಗಳ ಕುರಿಮರಿಯ ಕೊಬ್ಬಿನಂತೆಯೇ ಅದರ ಎಲ್ಲಾ ಕೊಬ್ಬನ್ನೂ ತೆಗೆಯಬೇಕು; ಯಾಜಕನು ಬೆಂಕಿಯ ಸಮರ್ಪಣೆಗಳನ್ನು ಕರ್ತನಿಗೆ ಮಾಡಿ ದಂತೆಯೇ ಯಜ್ಞವೇದಿಯ ಮೇಲೆ ಅವುಗಳನ್ನು ಸುಡ ಬೇಕು; ಅವನು ಮಾಡಿದ ಪಾಪಕ್ಕೆ ಯಾಜಕನು ಪ್ರಾಯಶ್ಚಿತ್ತ ಮಾಡಬೇಕು, ಆಗ ಅದು ಅವನಿಗೆ ಕ್ಷಮಿಸಲ್ಪಡುವದು.
  4. 35ಇದಲ್ಲದೆ ಸಮಾಧಾನ ಯಜ್ಞ ಸಮರ್ಪಣೆಗಳ ಕುರಿಮರಿಯ ಕೊಬ್ಬಿನಂತೆಯೇ ಅದರ ಎಲ್ಲಾ ಕೊಬ್ಬನ್ನೂ ತೆಗೆಯಬೇಕು; ಯಾಜಕನು ಬೆಂಕಿಯ ಸಮರ್ಪಣೆಗಳನ್ನು ಕರ್ತನಿಗೆ ಮಾಡಿ ದಂತೆಯೇ ಯಜ್ಞವೇದಿಯ ಮೇಲೆ ಅವುಗಳನ್ನು ಸುಡ ಬೇಕು; ಅವನು ಮಾಡಿದ ಪಾಪಕ್ಕೆ ಯಾಜಕನು ಪ್ರಾಯಶ್ಚಿತ್ತ ಮಾಡಬೇಕು, ಆಗ ಅದು ಅವನಿಗೆ ಕ್ಷಮಿಸಲ್ಪಡುವದು.
Read all of Leviticus 4

Cross references

Original words (Hebrew)

Leviticus 4:34 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.