Leviticus · chapter 4 · verse 35
Leviticus 4:35 in Kannada
ಇದಲ್ಲದೆ ಸಮಾಧಾನ ಯಜ್ಞ ಸಮರ್ಪಣೆಗಳ ಕುರಿಮರಿಯ ಕೊಬ್ಬಿನಂತೆಯೇ ಅದರ ಎಲ್ಲಾ ಕೊಬ್ಬನ್ನೂ ತೆಗೆಯಬೇಕು; ಯಾಜಕನು ಬೆಂಕಿಯ ಸಮರ್ಪಣೆಗಳನ್ನು ಕರ್ತನಿಗೆ ಮಾಡಿ ದಂತೆಯೇ ಯಜ್ಞವೇದಿಯ ಮೇಲೆ ಅವುಗಳನ್ನು ಸುಡ ಬೇಕು; ಅವನು ಮಾಡಿದ ಪಾಪಕ್ಕೆ ಯಾಜಕನು ಪ್ರಾಯಶ್ಚಿತ್ತ ಮಾಡಬೇಕು, ಆಗ ಅದು ಅವನಿಗೆ ಕ್ಷಮಿಸಲ್ಪಡುವದು.
Idallade samaadhaana yajnya samarpanegala kurimariya kobbinanteye adara ellaa kobbannoo tegeyabeku; yaajakanu benkiya samarpanegalannu kartanige maadi danteye yajnyavediya mele avugalannu suda beku; avanu maadida paapakke yaajakanu praayashchitta maadabeku, aaga adu avanige kshamisalpaduvadu.
Leviticus 4:35 in English
- King James Version (KJV)
- And he shall take away all the fat thereof, as the fat of the lamb is taken away from the sacrifice of the peace offerings; and the priest shall burn them upon the altar, according to the offerings made by fire unto the LORD: and the priest shall make an atonement for his sin that he hath committed, and it shall be forgiven him.
- World English Bible (WEB)
- He shall remove all its fat, like the fat of the lamb is removed from the sacrifice of peace offerings. The priest shall burn them on the altar, on the offerings of the LORD made by fire. The priest shall make atonement for him concerning his sin that he has sinned, and he will be forgiven.
- American Standard Version (ASV)
- And all the fat thereof shall he take away, as the fat of the lamb is taken away from the sacrifice of peace-offerings; and the priest shall burn them on the altar, upon the offerings of Jehovah made by fire; and the priest shall make atonement for him as touching his sin that he hath sinned, and he shall be forgiven.
- Bible in Basic English (BBE)
- And let him take away all its fat, as the fat is taken away from the lamb of the peace-offerings; and let it be burned by the priest on the altar among the offerings made by fire to the Lord: and the priest will take away his sin and he will have forgiveness.
- Darby Translation (DBY)
- And he shall take away all the fat thereof, as the fat of the lamb is taken away from the sacrifice of peace-offering; and the priest shall burn them on the altar, with Jehovah's offerings by fire; and the priest shall make atonement for him concerning his sin which he hath sinned, and it shall be forgiven him.
- Webster's Bible (WBS)
- And he shall take away all its fat, as the fat of the lamb is taken away from the sacrifice of the peace-offerings; and the priest shall burn them upon the altar, according to the offerings made by fire to the LORD: and the priest shall make an atonement for his sin that he hath committed, and it shall be forgiven him.
- Young's Literal Translation (YLT)
- and all its fat he turneth aside, as the fat of the sheep is turned aside from the sacrifice of the peace-offerings, and the priest hath made them a perfume on the altar, according to the fire-offerings of Jehovah, and the priest hath made atonement for him, for his sin which he hath sinned, and it hath been forgiven him.
Read in context
- 33ಅವನು ಅದರ ತಲೆಯ ಮೇಲೆ ತನ್ನ ಕೈಯನ್ನಿಟ್ಟು ಪಾಪದ ಬಲಿಗಾಗಿ ದಹನಬಲಿಯನ್ನು ವಧಿಸುವ ಸ್ಥಳದಲ್ಲಿ ವಧಿಸಬೇಕು.
- 34ಯಾಜಕನು ಅದರ ರಕ್ತವನ್ನು ತನ್ನ ಬೆರಳಿನಿಂದ ತೆಗೆದುಕೊಂಡು ದಹನಬಲಿ ಯಜ್ಞವೇದಿಯ ಕೊಂಬುಗಳಿಗೆ ಹಚ್ಚ ಬೇಕು. ಉಳಿದ ಎಲ್ಲಾ ರಕ್ತವನ್ನು ಯಜ್ಞವೇದಿಯ ಅಡಿಯಲ್ಲಿ ಹೊಯ್ಯಬೇಕು.ಇದಲ್ಲದೆ ಸಮಾಧಾನ ಯಜ್ಞ ಸಮರ್ಪಣೆಗಳ ಕುರಿಮರಿಯ ಕೊಬ್ಬಿನಂತೆಯೇ ಅದರ ಎಲ್ಲಾ ಕೊಬ್ಬನ್ನೂ ತೆಗೆಯಬೇಕು; ಯಾಜಕನು ಬೆಂಕಿಯ ಸಮರ್ಪಣೆಗಳನ್ನು ಕರ್ತನಿಗೆ ಮಾಡಿ ದಂತೆಯೇ ಯಜ್ಞವೇದಿಯ ಮೇಲೆ ಅವುಗಳನ್ನು ಸುಡ ಬೇಕು; ಅವನು ಮಾಡಿದ ಪಾಪಕ್ಕೆ ಯಾಜಕನು ಪ್ರಾಯಶ್ಚಿತ್ತ ಮಾಡಬೇಕು, ಆಗ ಅದು ಅವನಿಗೆ ಕ್ಷಮಿಸಲ್ಪಡುವದು.
- 35ಇದಲ್ಲದೆ ಸಮಾಧಾನ ಯಜ್ಞ ಸಮರ್ಪಣೆಗಳ ಕುರಿಮರಿಯ ಕೊಬ್ಬಿನಂತೆಯೇ ಅದರ ಎಲ್ಲಾ ಕೊಬ್ಬನ್ನೂ ತೆಗೆಯಬೇಕು; ಯಾಜಕನು ಬೆಂಕಿಯ ಸಮರ್ಪಣೆಗಳನ್ನು ಕರ್ತನಿಗೆ ಮಾಡಿ ದಂತೆಯೇ ಯಜ್ಞವೇದಿಯ ಮೇಲೆ ಅವುಗಳನ್ನು ಸುಡ ಬೇಕು; ಅವನು ಮಾಡಿದ ಪಾಪಕ್ಕೆ ಯಾಜಕನು ಪ್ರಾಯಶ್ಚಿತ್ತ ಮಾಡಬೇಕು, ಆಗ ಅದು ಅವನಿಗೆ ಕ್ಷಮಿಸಲ್ಪಡುವದು.
Cross references
- Leviticus 4:26 ಯಾಜಕಕಾಂಡ 4:26ಅವರು ಸಮಾಧಾನದ ಯಜ್ಞ ಸಮರ್ಪಣೆಯ ಕೊಬ್ಬಿನಂತೆಯೇ ಅದರ ಎಲ್ಲಾ ಕೊಬ್ಬನ್ನು ಯಜ್ಞವೇದಿಯ ಮೇಲೆ ಸುಡಬೇಕು. ಯಾಜ ಕನು ಅವನ ಪಾಪದ ವಿಷಯದಲ್ಲಿ ಅವನಿಗೆ ಪ್ರಾಯಶ್ಚಿತ್ತ ಮಾಡಬೇಕು; ಆಗ ಅದು ಅವನಿಗೆ ಕ್ಷಮಿಸಲ್ಪಡುವದು.
- Leviticus 4:30–31 ಯಾಜಕಕಾಂಡ 4:30–31ಆಗ ಯಾಜಕನು ತನ್ನ ಬೆರಳಿನಿಂದ ಅದರ ರಕ್ತವನ್ನು ತೆಗೆದುಕೊಂಡು ದಹನ ಬಲಿ ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ ಉಳಿದ ಎಲ್ಲಾ ರಕ್ತವನ್ನು ಆ ಯಜ್ಞವೇದಿಯ ಅಡಿಯಲ್ಲಿ ಹೊಯ್ಯ ಬೇಕು. ಅವನು ಸಮಾಧಾನ ಯಜ್ಞ ಸಮರ್ಪಣೆಯ ಕೊಬ್ಬನ್ನು ತೆಗೆದಂತೆ ಅದರ ಎಲ್ಲಾ ಕೊಬ್ಬನ್ನು ತೆಗೆಯ ಬೇಕು; ಯಾಜಕನು ಅದನ್ನು ಯಜ್ಞವೇದಿಯ ಮೇಲೆ ಕರ್ತನಿಗೆ ಸುವಾಸನೆಯನ್ನಾಗಿ ಸುಡಬೇಕು; ಇದಲ್ಲದೆ ಯಾಜಕನು ಅವನಿಗಾಗಿ ಪ್ರಾಯಶ್ಚಿತ್ತಮಾಡ ಬೇಕು. ಆಗ ಅದು ಅವನಿಗೆ ಕ್ಷಮಿಸಲ್ಪಡುವದು.
- Leviticus 4:20 ಯಾಜಕಕಾಂಡ 4:20ಪಾಪದ ಬಲಿ ಗಾಗಿ ಇರುವ ಆ ಹೋರಿಗೆ ಮಾಡಿದಂತೆಯೇ ಈ ಹೋರಿಗೂ ಮಾಡಬೇಕು; ಇದಲ್ಲದೆ ಯಾಜಕನು ಅವರಿಗಾಗಿ ಪ್ರಾಯಶ್ಚಿತ್ತಮಾಡಬೇಕು. ಆಗ ಅದು ಅವರಿಗೆ ಕ್ಷಮಿಸಲ್ಪಡುವದು.
- Leviticus 14:18 ಯಾಜಕಕಾಂಡ 14:18ಯಾಜಕನ ಕೈಯಲ್ಲಿ ಮಿಕ್ಕಿದ್ದ ಆ ಎಣ್ಣೆಯನ್ನು ಶುದ್ಧಪಡಿಸಿಕೊಳ್ಳುವವನ ತಲೆಯ ಮೇಲೆ ಹೊಯ್ಯ ಬೇಕು. ಯಾಜಕನು ಅವನಿಗಾಗಿ ಕರ್ತನ ಎದುರಿನಲ್ಲಿ ಪ್ರಾಯಶ್ಚಿತ್ತಮಾಡಬೇಕು.
- Leviticus 6:7 ಯಾಜಕಕಾಂಡ 6:7ಯಾಜಕನು ಅವನಿಗಾಗಿ ಕರ್ತನ ಮುಂದೆ ಪ್ರಾಯಶ್ಚಿತ್ತಮಾಡಬೇಕು. ಅತಿ ಕ್ರಮವಾಗಿ ಅವನು ಏನನ್ನಾದರೂ ಮಾಡಿದ್ದರೆ ಅದು ಅವನಿಗೆ ಕ್ಷಮಿಸಲ್ಪಡುವದು ಅಂದನು.
- Leviticus 16:1–34 ಯಾಜಕಕಾಂಡ 16:1–34ಆರೋನನ ಇಬ್ಬರು ಗಂಡುಮಕ್ಕಳು ಕರ್ತನ ಸನ್ನಿಧಿಯಲ್ಲಿ ಅರ್ಪಣೆಮಾಡಿ ಸತ್ತ ನಂತರ ಕರ್ತನು ಮೋಶೆಯೊಂದಿಗೆ ಮಾತನಾಡಿದನು. ಆಗ ಕರ್ತನು ಮೋಶೆಗೆ--ಅವನು ಸಾಯದಂತೆ ಮಂಜೂಷದ ಮೇಲಿರುವ ಕರುಣಾಸನದ ಮುಂದಿ ರುವ ಪರದೆಯ ಒಳಗೆ ಪರಿಶುದ್ಧವಾದ ಸ್ಥಳಕ್ಕೆ ಎಲ್ಲಾ ಸಮಯಗಳಲ್ಲಿ ಬಾರದಿರಲಿ; ಕರುಣಾಸನದ ಮೇಲೆ ಮೇಘದೊಳಗೆ ನಾನು ಪ್ರತ್ಯಕ್ಷನಾಗುವೆನು. ಆರೋನನು ಪಾಪಬಲಿಗಾಗಿ ಒಂದು ಹೋರಿಯನ್ನು ದಹನಬಲಿಗಾಗಿ ಒಂದು ಟಗರನ್ನು ತೆಗೆದುಕೊಂಡು ಪರಿಶುದ್ಧವಾದ ಸ್ಥಳಕ್ಕೆ ಬರಬೇಕು. ಅವನು ಪರಿ ಶುದ್ಧವಾದ ನಾರುಬಟ್ಟೆಯ ಮೇಲಂಗಿಯನ್ನು ತೊಟ್ಟು ಕೊಂಡು ತನ್ನ ಶರೀರದ ಮೇಲೆ ನಾರುಬಟ್ಟೆಯ ಇಜಾರುಗಳನ್ನು ಹಾಕಿಕೊಳ್ಳಬೇಕು ಮತ್ತು ನಾರಿನ ನಡುಕಟ್ಟನ್ನು ಕಟ್ಟಿಕೊಂಡು ನಾರಿನ ಮುಂಡಾಸವನ್ನು ಧರಿಸಬೇಕು. ಇವು ಪವಿತ್ರವಾದ ಉಡುಪುಗಳು; ಆದಕಾರಣ ಅವನು ತನ್ನ ಶರೀರವನ್ನು ನೀರಿನಿಂದ ತೊಳೆದುಕೊಂಡು ಅವುಗಳನ್ನು ಧರಿಸಿಕೊಳ್ಳಬೇಕು. ಅವನು ಪರಿ ಶುದ್ಧವಾದ ನಾರುಬಟ್ಟೆಯ ಮೇಲಂಗಿಯನ್ನು ತೊಟ್ಟು ಕೊಂಡು ತನ್ನ ಶರೀರದ ಮೇಲೆ ನಾರುಬಟ್ಟೆಯ ಇಜಾರುಗಳನ್ನು ಹಾಕಿಕೊಳ್ಳಬೇಕು ಮತ್ತು ನಾರಿನ ನಡುಕಟ್ಟನ್ನು ಕಟ್ಟಿಕೊಂಡು ನಾರಿನ ಮುಂಡಾಸವನ್ನು ಧರಿಸಬೇಕು. ಇವು ಪವಿತ್ರವಾದ ಉಡುಪುಗಳು; ಆದಕಾರಣ ಅವನು ತನ್ನ ಶರೀರವನ್ನು ನೀರಿನಿಂದ ತೊಳೆದುಕೊಂಡು ಅವುಗಳನ್ನು ಧರಿಸಿಕೊಳ್ಳಬೇಕು. ಇದಲ್ಲದೆ ಆರೋನನು ತನಗೋಸ್ಕರ ಪಾಪಬಲಿ ಗಾಗಿ ತನ್ನ ಹೋರಿಯನ್ನು ಸಮರ್ಪಿಸಿ ತನ್ನ ಮನೆಯ ವರಿಗೋಸ್ಕರವೂ ಪ್ರಾಯಶ್ಚಿತ್ತಮಾಡಬೇಕು. ಅವನು ಎರಡು ಮೇಕೆಗಳನ್ನು ತೆಗೆದುಕೊಂಡು ಸಭೆಯ ಗುಡಾರದ ಬಾಗಿಲ ಬಳಿಗೆ ತಂದು ಅವುಗಳನ್ನು ಕರ್ತನ ಎದುರಿನಲ್ಲಿ ನಿಲ್ಲಿಸಬೇಕು. ಆರೋನನು ಆ ಎರಡು ಆಡುಗಳಿಗಾಗಿ ಚೀಟು ಹಾಕಬೇಕು; ಒಂದು ಚೀಟು ಕರ್ತನಿಗೋಸ್ಕರ ಮತ್ತೊಂದು ಚೀಟು ಪಾಪ ಪಶುವಿ ಗೋಸ್ಕರ. ಆರೋನನು ಕರ್ತನ ಚೀಟು ಬಿದ್ದ ಆಡನ್ನು ತಂದು ಅದನ್ನು ಪಾಪಬಲಿಗಾಗಿ ಸಮರ್ಪಿಸ ಬೇಕು. ಆದರೆ ಪಾಪ ಪಶುವಿಗಾಗಿ ಚೀಟು ಬಿದ್ದ ಆ ಆಡನ್ನು ತನ್ನೊಂದಿಗೆ ಪ್ರಾಯಶ್ಚಿತ್ತಮಾಡುವದ ಕ್ಕಾಗಿ ಕರ್ತನ ಸನ್ನಿಧಿಯಲ್ಲಿ ಸಜೀವವಾಗಿ ನಿಲ್ಲಿಸಿ ಅದನ್ನು ಪಾಪ ಪಶುವಾಗಿ ಕಾಡಿನಲ್ಲಿ ಹೋಗುವಂತೆ ಬಿಟ್ಟುಬಿಡಬೇಕು. ಇದಲ್ಲದೆ ಆರೋನನು ಪಾಪಬಲಿಗಾಗಿರುವ ಹೋರಿಯನ್ನು ತನಗೋಸ್ಕರವೂ ತನ್ನ ಮನೆತನದವರಿ ಗೋಸ್ಕರವೂ ಪ್ರಾಯಶ್ಚಿತ್ತಮಾಡಿ, ಪಾಪಬಲಿಗಾಗಿ ಆ ಹೋರಿಯನ್ನು ವಧಿಸಬೇಕು. ಅವನು ಕರ್ತನ ಸನ್ನಿಧಿಯಲ್ಲಿರುವ ಯಜ್ಞವೇದಿಯಿಂದ ಧೂಪ ಸುಡುವ ಪಾತ್ರೆಯ ತುಂಬ ಬೆಂಕಿಯಿಂದ ಉರಿಯುವ ಕೆಂಡ ಗಳನ್ನು ಮತ್ತು ತನ್ನ ಕೈಗಳ ತುಂಬ ಸಣ್ಣದಾಗುವಂತೆ ಕಟ್ಟಿದ ಧೂಪವನ್ನು ತೆಗೆದುಕೊಂಡು ಅದನ್ನು ತೆರೆಯ ಒಳಗಡೆ ತರಬೇಕು. ಅವನು ಸಾಯದ ಹಾಗೆ ಆ ಧೂಪದ ಹೊಗೆಯು ಸಾಕ್ಷಿಯ ಮೇಲಿರುವ ಕೃಪಾಸನವು ಮುಚ್ಚಿಕೊಳ್ಳುವಂತೆ ಆ ಧೂಪವನ್ನು ಕರ್ತನ ಎದುರಿನಲ್ಲಿ ಉರಿಯುವ ಕೆಂಡಗಳ ಮೇಲೆ ಹಾಕಬೇಕು. ಆ ಹೋರಿಯ ರಕ್ತದಿಂದ ತೆಗೆದು ಕೊಂಡು ಕೃಪಾಸನದ ಮೇಲೆ ಪೂರ್ವಕ್ಕೆ ತನ್ನ ಬೆರಳಿನಿಂದ ಚಿಮುಕಿಸಬೇಕು; ಕೃಪಾಸನದ ಮುಂದೆ ಆ ರಕ್ತವನ್ನು ತನ್ನ ಬೆರಳಿನಿಂದ ಏಳು ಸಾರಿ ಚಿಮುಕಿಸಬೆಕು. ತರುವಾಯ ಅವನು ಜನರಿಗೋಸ್ಕರ ಪಾಪಬಲಿ ಯಾಗಿರುವ ಆಡನ್ನು ವಧಿಸಿ ಅದರ ರಕ್ತವನ್ನು ತೆರೆಯ ಒಳಗಡೆ ತಂದು ಹೋರಿಯ ರಕ್ತದಿಂದ ಮಾಡಿ ದಂತೆಯೇ ಕೃಪಾಸನದ ಮೇಲೆಯೂ ಮುಂದೆಯೂ ಚಿಮುಕಿಸಬೇಕು. ಇಸ್ರಾಯೇಲಿನ ಮಕ್ಕಳ ಅಶುದ್ಧ ತ್ವದ ನಿಮಿತ್ತವಾಗಿಯೂ ಅವರ ಪಾಪಗಳಲ್ಲಿರುವ ಎಲ್ಲಾ ಅಪರಾಧಗಳಿಗಾಗಿಯೂ ಅವನು ಪರಿಶುದ್ಧ ಸ್ಥಳಕ್ಕಾಗಿ ಪ್ರಾಯಶ್ಚಿತ್ತಮಾಡಬೇಕು. ಅವರ ಅಶುದ್ಧ ತ್ವದ ಮಧ್ಯದಲ್ಲಿ ಉಳಿದವರಿಗೋಸ್ಕರ ಸಭೆಯಗುಡಾರಕ್ಕೂ ಅದರಂತೆಯೇ ಮಾಡಬೇಕು. ಅವನು ಪ್ರಾಯಶ್ಚಿತ್ತಮಾಡುವದಕ್ಕಾಗಿ ಪರಿಶುದ್ಧ ಸ್ಥಳಕ್ಕೆ ಹೋಗಿರುವಾಗ ತನಗೋಸ್ಕರವೂ ತನ್ನ ಮನೆಯ ವರೆಲ್ಲರಿಗೋಸ್ಕರವೂ ಇಸ್ರಾಯೇಲ್ಯರ ಸಭೆ ಯವರೆಲ್ಲರಿಗೋಸ್ಕರವೂ ಪ್ರಾಯಶ್ಚಿತ್ತಮಾಡಿ ಹೊರಗೆ ಬರುವ ತನಕ ಸಭೆಯ ಗುಡಾರದಲ್ಲಿ ಒಬ್ಬ ಮನುಷ್ಯನಾದರೂ ಇರಬಾರದು. ಇದಲ್ಲದೆ ಅವನು ಕರ್ತನ ಎದುರಿನಲ್ಲಿರುವ ಯಜ್ಞವೇದಿಯ ಬಳಿಗೆ ಬಂದು ಅದಕ್ಕೋಸ್ಕರ ಪ್ರಾಯಶ್ಚಿತ್ತವನ್ನುಮಾಡಬೇಕು; ಹೋರಿಯ ರಕ್ತವನ್ನೂ ಆಡಿನ ರಕ್ತವನ್ನೂ ತೆಗೆದು ಕೊಂಡು ಯಜ್ಞವೇದಿಯ ಸುತ್ತಲೂ ಇರುವ ಕೊಂಬು ಗಳಿಗೆ ಹಚ್ಚಬೇಕು. ಇದಲ್ಲದೆ ಅವನು ಏಳು ಸಾರಿ ಅದರ ಮೇಲೆ ಬೆರಳಿನಿಂದ ರಕ್ತವನ್ನು ಚಿಮುಕಿಸಿ ಅದನ್ನು ಶುದ್ಧಮಾಡಬೇಕು ಇಸ್ರಾಯೇಲ್ ಮಕ್ಕಳ ಅಶುದ್ಧತೆಯಿಂದ ಅದನ್ನು ಶುದ್ಧಮಾಡಬೇಕು. ಹೀಗೆ ಪರಿಶುದ್ಧ ಸ್ಥಳದಲ್ಲಿಯೂ ಸಭೆಯ ಗುಡಾರದಲ್ಲಿಯೂ ಯಜ್ಞವೇದಿಗೂ ಪ್ರಾಯಶ್ಚಿತ್ತವನ್ನು ಮಾಡಿ ಮುಗಿಸಿದ ಮೇಲೆ ಅವನು ಒಂದು ಜೀವವುಳ್ಳ ಆಡನ್ನು ತರಬೇಕು. ಆರೋನನು ಆ ಜೀವವುಳ್ಳ ಆಡಿನ ತಲೆಯ ಮೇಲೆ ತನ್ನ ಎರಡೂ ಕೈಗಳನ್ನು ಇಟ್ಟು ಇಸ್ರಾಯೇಲ್ ಮಕ್ಕಳ ಎಲ್ಲಾ ಅಕ್ರಮಗಳನ್ನೂ ಎಲ್ಲಾ ಪಾಪಗಳಲ್ಲಿರುವ ದ್ರೋಹಗಳನ್ನೂ ಅರಿಕೆ ಮಾಡಿ ಅವುಗಳನ್ನು ಆಡಿನ ತಲೆಯ ಮೇಲೆ ಇರಿಸಿ ಯೋಗ್ಯನಾದ ಒಬ್ಬ ಮನುಷ್ಯನ ಕೈಯಿಂದ ಅದನ್ನು ಅಡವಿಯೊಳಗೆ ಕಳುಹಿಸಿಬಿಡಬೇಕು. ಆ ಆಡು ಅವರ ಎಲ್ಲಾ ಅಕ್ರಮಗಳನ್ನು ನಿರ್ಜನವಾದ ಸ್ಥಳಕ್ಕೆ ತೆಗೆದುಕೊಂಡು ಹೋಗುವಂತೆ ಆ ಆಡನ್ನು ಅಡವಿಗೆ ಬಿಟ್ಟುಬಿಡಬೇಕು. ಆರೋನನು ಸಭೆಯ ಗುಡಾರದೊಳಗೆ ಬಂದು ತಾನು ಪರಿಶುದ್ಧ ಸ್ಥಳದೊಳಕ್ಕೆ ಹೋಗುವಾಗ ತೊಟ್ಟು ಕೊಂಡಿದ್ದ ನಾರಿನ ಬಟ್ಟೆಗಳನ್ನು ತೆಗೆದುಹಾಕಿ ಅವುಗ ಳನ್ನು ಅಲ್ಲಿಯೇ ಬಿಡಬೇಕು. ಅವನು ಪರಿಶುದ್ಧ ಸ್ಥಳದಲ್ಲಿ ತನ್ನ ಶರೀರವನ್ನು ನೀರಿನಿಂದ ತೊಳೆದು ತನ್ನ ಬಟ್ಟೆಗಳನ್ನು ಧರಿಸಿಕೊಂಡು ಹೊರಗೆ ಬಂದು ತನ್ನ ದಹನಬಲಿಯನ್ನೂ ಜನರ ದಹನಬಲಿಯನ್ನೂ ಸಮ ರ್ಪಿಸಿ ತನಗೋಸ್ಕರವೂ ಜನರಿಗೋಸ್ಕರವೂ ಪ್ರಾಯ ಶ್ಚಿತ್ತಮಾಡಬೇಕು. ಪಾಪಬಲಿಯ ಕೊಬ್ಬು ಯಜ್ಞ ವೇದಿಯ ಮೇಲೆ ಸುಡಲ್ಪಡಬೇಕು. ಪಾಪ ಪಶುವಿಗಾಗಿ ಆಡನ್ನು ಹೋಗಲು ಬಿಟ್ಟ ವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ತನ್ನ ಶರೀರ ವನ್ನು ನೀರಿನಲ್ಲಿ ತೊಳೆದುಕೊಂಡ ಮೇಲೆ ಅವನು ಪಾಳೆಯದೊಳಕ್ಕೆ ಬರಬೇಕು. ಇದಲ್ಲದೆ ಪರಿಶುದ್ಧ ಸ್ಥಳದಲ್ಲಿ ಪ್ರಾಯಶ್ಚಿತ್ತ ಮಾಡುವದಕ್ಕಾಗಿ ಯಾವದರ ರಕ್ತವು ತರಲ್ಪಟ್ಟಿತೋ ಆ ಪಾಪಬಲಿಯ ಹೋರಿಯನ್ನು ಮತ್ತು ಪಾಪಬಲಿಯ ಆಡನ್ನು ಪಾಳೆಯದ ಆಚೆಗೆ ತೆಗೆದುಕೊಂಡು ಹೋಗಿ ಅವುಗಳ ಚರ್ಮವನ್ನೂ ಮಾಂಸವನ್ನೂ ಸಗಣಿಯನ್ನೂ ಸುಡಬೇಕು. ಅವು ಗಳನ್ನು ಸುಡುವವನು ತನ್ನ ಬಟ್ಟೆಗಳನ್ನು ಒಗೆದು ಕೊಂಡು ಶರೀರವನ್ನು ನೀರಿನಲ್ಲಿ ತೊಳೆದುಕೊಂಡ ನಂತರ ಪಾಳೆಯದೊಳಕ್ಕೆ ಬರಬೇಕು. ನೀವು ಏಳನೆಯ ತಿಂಗಳಿನ ಹತ್ತನೆಯ ದಿನದಲ್ಲಿ ನಿಮ್ಮಲ್ಲಿ ಒಬ್ಬ ಸ್ವದೇಶದವನಾಗಲಿ ಪ್ರವಾಸಿಯಾಗಿರುವ ಪರಕೀಯನಾಗಲಿ ನಿಮ್ಮ ಆತ್ಮಗಳನ್ನು ಕುಂದಿಸಿ ಯಾವ ಕೆಲಸವನ್ನೂ ಮಾಡದಂತೆ ಇದು ನಿಮಗೆ ಶಾಶ್ವತವಾದ ಒಂದು ನಿಯಮವಾಗಿರುವದು. ಯಾಕಂದರೆ ನೀವು ಕರ್ತನ ಸನ್ನಿಧಿಯಲ್ಲಿ ನಿಮ್ಮ ಎಲ್ಲಾ ಪಾಪಗಳಿಂದ ಶುದ್ಧರಾಗಿರುವಂತೆ ನಿಮ್ಮನ್ನು ಶುದ್ಧೀಕರಿಸುವ ಹಾಗೆ ಆ ದಿನದಲ್ಲಿ ಯಾಜಕನು ನಿಮಗೋಸ್ಕರ ಪ್ರಾಯಶ್ಚಿತ್ತ ವನ್ನು ಮಾಡುವನು. ಇದೇ ನಿಮಗೆ ವಿಶ್ರಾಂತಿಯ ಸಬ್ಬತ್ತಾಗಿರುವದು. ನಿಮಗೆ ನಿತ್ಯವಾದ ನಿಯಮ ವಿರುವಂತೆ ನಿಮ್ಮ ಪ್ರಾಣಗಳನ್ನು ಕುಂದಿಸಬೇಕು. ಯಾವನು ತನ್ನ ತಂದೆಯ ಬದಲಾಗಿ ಯಾಜಕ ಉದ್ಯೋಗಕ್ಕೋಸ್ಕರ ಅಭಿಷೇಕಿಸಲ್ಪಟ್ಟವನಾಗಿ ಪ್ರತಿಷ್ಠಿಸ ಲ್ಪಟ್ಟಿದ್ದಾನೋ ಆ ಯಾಜಕನು ಪ್ರಾಯಶ್ಚಿತ್ತವನ್ನು ಮಾಡಬೇಕು. ಅವನು ಪರಿಶುದ್ಧ ಉಡುಪುಗಳಾದ ನಾರು ಬಟ್ಟೆಗಳನ್ನು ಧರಿಸಿಕೊಳ್ಳಬೇಕು. ಹೀಗೆ ಅವನು ಪರಿಶುದ್ಧ ಸ್ಥಳಕ್ಕಾಗಿ ಪ್ರಾಯಶ್ಚಿತ್ತಮಾಡಬೇಕು. ಇದ ಲ್ಲದೆ ಸಭೆಯ ಗುಡಾರಕ್ಕಾಗಿಯೂ ಯಜ್ಞವೇದಿ ಗಾಗಿಯೂ ಪ್ರಾಯಶ್ಚಿತ್ತಮಾಡಬೇಕು. ಯಾಜಕರಿ ಗಾಗಿಯೂ ಸಭೆಯ ಎಲ್ಲಾ ಜನರಿಗೋಸ್ಕರವೂ ಪ್ರಾಯಶ್ಚಿತ್ತಮಾಡಬೇಕು.ಹೀಗೆ ಇಸ್ರಾಯೇಲಿನ ಮಕ್ಕಳ ಎಲ್ಲಾ ಪಾಪಗಳಿಗಾಗಿ ವರ್ಷಕ್ಕೊಂದಾವರ್ತಿ ಪ್ರಾಯಶ್ಚಿತ್ತಮಾಡುವಂತೆ ಇದು ನಿಮಗೆ ನಿರಂತರ ವಾದ ನಿಯಮವಾಗಿರುವದು ಎಂದು ಹೇಳಿದನು. ಕರ್ತನು ಮೋಶೆಗೆ ಆಜ್ಞಾಪಿಸಿದಂತೆಯೇ ಆರೋನನು ಮಾಡಿದನು. ಹೀಗೆ ಇಸ್ರಾಯೇಲಿನ ಮಕ್ಕಳ ಎಲ್ಲಾ ಪಾಪಗಳಿಗಾಗಿ ವರ್ಷಕ್ಕೊಂದಾವರ್ತಿ ಪ್ರಾಯಶ್ಚಿತ್ತಮಾಡುವಂತೆ ಇದು ನಿಮಗೆ ನಿರಂತರ ವಾದ ನಿಯಮವಾಗಿರುವದು ಎಂದು ಹೇಳಿದನು. ಕರ್ತನು ಮೋಶೆಗೆ ಆಜ್ಞಾಪಿಸಿದಂತೆಯೇ ಆರೋನನು ಮಾಡಿದನು.
- 1 John 4:9–10 1 ಯೋಹಾನನು 4:9–10ನಾವು ಆತನ ಮೂಲಕ ಜೀವಿಸು ವದಕ್ಕಾಗಿ ದೇವರು ತನ್ನ ಒಬ್ಬನೇ ಮಗನನ್ನು ಲೋಕಕ್ಕೆ ಕಳುಹಿಸಿಕೊಟ್ಟದ್ದರಲ್ಲಿಯೇ ದೇವರ ಪ್ರೀತಿಯು ನಮ್ಮ ಕಡೆಗೆ ಪ್ರತ್ಯಕ್ಷವಾಗಿದೆ. ನಾವು ದೇವರನ್ನು ಪ್ರೀತಿಸಿ ದ್ದರಲ್ಲಿಯಲ್ಲ, ಆತನು ನಮ್ಮನ್ನು ಪ್ರೀತಿಸಿ ನಮ್ಮ ಪಾಪಗಳಿಗೆ ಪ್ರಾಯಶ್ಚಿತ್ತವಾಗಿ ತನ್ನ ಮಗನನ್ನು ಕಳುಹಿಸಿ ಕೊಟ್ಟದ್ದರಲ್ಲಿಯೇ ಆತನ ಪ್ರೀತಿಯು ಇರುತ್ತದೆ.
- Leviticus 9:7 ಯಾಜಕಕಾಂಡ 9:7ಮೋಶೆಯು ಆರೋನನಿಗೆ--ಯಜ್ಞವೇದಿಯ ಹತ್ತಿರಕ್ಕೆ ಹೋಗಿ ಕರ್ತನು ಆಜ್ಞಾಪಿಸಿದಂತೆಯೇ ನಿನ್ನ ಪಾಪದಬಲಿಯನ್ನೂ ದಹನಬಲಿಯನ್ನೂ ಅರ್ಪಿಸಿ, ನಿನಗಾಗಿಯೂ ಜನರಿಗಾಗಿಯೂ ಪ್ರಾಯಶ್ಚಿತ್ತವನ್ನು ಮಾಡು; ಜನರ ಸಮರ್ಪಣೆಗಳನ್ನು ಸಮರ್ಪಿಸಿ ಅವರಿ ಗಾಗಿಯೂ ಪ್ರಾಯಶ್ಚಿತ್ತವನ್ನು ಮಾಡು ಅಂದನು.
- Romans 8:3–4 ರೋಮಾಪುರದವರಿಗೆ 8:3–4ನ್ಯಾಯಪ್ರಮಾಣವು ಶರೀರದ ಮೂಲಕ ನಿರ್ಬಲವಾಗಿ ಯಾವದನ್ನು ಮಾಡಲಾರದೆ ಇತ್ತೋ ಅದನ್ನು ದೇವರೇ ಮಾಡಿದನು; ಹೇಗಂದರೆ ಆತನು ತನ್ನ ಸ್ವಂತ ಮಗನನ್ನು ಪಾಪಶರೀರದ ಹೋಲಿಕೆ ಯಲ್ಲಿ ಕಳುಹಿಸಿ ಪಾಪಕ್ಕಾಗಿ ಆ ಶರೀರದಲ್ಲಿಯೇ ಪಾಪವನ್ನು ದಂಡಿಸಿದನು. ಹೀಗೆ ಶರೀರಕ್ಕನುಸಾರ ವಾಗಿ ನಡೆಯದೆ ಆತ್ಮನಿಗನುಸಾರವಾಗಿ ನಡೆಯುವವ ರಾದ ನಮ್ಮಲ್ಲಿ ನ್ಯಾಯಪ್ರಮಾಣದ ನೀತಿಯು ನೆರ ವೇರುವದು.
- Numbers 15:25 ಅರಣ್ಯಕಾಂಡ 15:25ಯಾಜಕನು ಇಸ್ರಾಯೇಲ್ ಮಕ್ಕಳ ಸಮಸ್ತ ಸಭೆಗೋಸ್ಕರ ಅವರಿಗೆ ಕ್ಷಮೆಯಾಗುವ ಹಾಗೆ ಪ್ರಾಯಶ್ಚಿತ್ತಮಾಡಬೇಕು; ಅದು ತಿಳಿಯದೆ ಮಾಡಲಾಗಿತ್ತು. ಆದಾಗ್ಯೂ ಅವರು ಕರ್ತ ನಿಗೆ ದಹನ ಬಲಿಯಾಗಿ ತಮ್ಮ ಅರ್ಪಣೆಯನ್ನೂ ತಮ್ಮ ತಪ್ಪಿಗೋಸ್ಕರ ಪಾಪ ಬಲಿಯನ್ನೂ ಕರ್ತನ ಮುಂದೆ ತರಬೇಕು.
- 2 Corinthians 5:21 2 ಕೊರಿಂಥದವರಿಗೆ 5:21ನಾವು ಆತನಲ್ಲಿ ದೇವರ ನೀತಿಯಾಗುವಂತೆ ದೇವರು ಪಾಪವನ್ನರಿಯ ಆತನನ್ನು ನಮಗೋಸ್ಕರ ಪಾಪವಾಗ ಮಾಡಿದನು.
- Leviticus 5:13 ಯಾಜಕಕಾಂಡ 5:13ಇವು ಗಳಲ್ಲಿ ಒಂದನ್ನು ಪಾಪದ ವಿಷಯವಾಗಿ ಯಾಜಕನು ಅವನಿಗೋಸ್ಕರ ಪ್ರಾಯಶ್ಚಿತ್ತಮಾಡಬೇಕು. ಆಗ ಅದು ಅವನಿಗೆ ಕ್ಷಮಿಸಲ್ಪಡುವದು ಮತ್ತು ಉಳಿದದ್ದು ಯಾಜಕನಿಗೋಸ್ಕರ ಆಹಾರಬಲಿಯಾಗಿ ಇರುವದು ಅಂದನು.
Original words (Hebrew)
- away · H5493סוּר çûwr
- fat · H2459חֶלֶב cheleb
- fat · H2459חֶלֶב cheleb
- lamb · H3775כֶּשֶׂב keseb
- away · H5493סוּר çûwr
- sacrifice · H2077זֶבַח zebach
- offerings · H8002שֶׁלֶם shelem
- priest · H3548כֹּהֵן kôhên
- burn · H6999קָטַר qâṭar
- altar · H4196מִזְבֵּחַ mizbêach
- fire · H801אִשָּׁה ʼishshâh
- priest · H3548כֹּהֵן kôhên
- atonement · H3722כָּפַר kâphar
- sin · H2403חַטָּאָה chaṭṭâʼâh
- committed · H2398חָטָא châṭâʼ
- forgiven · H5545סָלַח çâlach