Leviticus · chapter 4 · verse 5
Leviticus 4:5 in Kannada
ಆಗ ಅಭಿಷಿಕ್ತನಾದ ಯಾಜಕನು ಆ ಹೋರಿ ಯ ರಕ್ತವನ್ನು ತೆಗೆದುಕೊಂಡು ಸಭೆಯ ಗುಡಾರದ ಬಳಿಗೆ ತರಬೇಕು.
Aaga abhishiktanaada yaajakanu aa hori ya raktavannu tegedukondu sabheya gudaarada balige tarabeku.
Leviticus 4:5 in English
- King James Version (KJV)
- And the priest that is anointed shall take of the bullock’s blood, and bring it to the tabernacle of the congregation:
- World English Bible (WEB)
- The anointed priest shall take some of the blood of the bull, and bring it to the Tent of Meeting.
- American Standard Version (ASV)
- And the anointed priest shall take of the blood of the bullock, and bring it to the tent of meeting:
- Bible in Basic English (BBE)
- And the chief priest is to take some of its blood and take it to the Tent of meeting;
- Darby Translation (DBY)
- And the priest that is anointed shall take of the bullock's blood, and bring it into the tent of meeting;
- Webster's Bible (WBS)
- And the priest that is anointed shall take of the bullock's blood, and bring it to the tabernacle of the congregation:
- Young's Literal Translation (YLT)
- 'And the priest who is anointed hath taken of the blood of the bullock, and hath brought it in unto the tent of meeting,
Read in context
- 3ಜನರು ಪಾಪಮಾಡುವ ಹಾಗೆ ಅಭಿಷಿಕ್ತನಾದ ಯಾಜಕನು ಪಾಪಮಾಡಿದರೆ ಅವನು ತನ್ನ ಪಾಪಕ್ಕಾಗಿ ದೋಷವಿಲ್ಲದ ಒಂದು ಎಳೇ ಹೋರಿಯನ್ನು ಪಾಪದ ಬಲಿಗಾಗಿ ಕರ್ತನಿಗೆ ತರಬೇಕು.
- 4ಅವನು ಆ ಹೋರಿ ಯನ್ನು ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಕರ್ತನ ಎದುರಿಗೆ ತಂದು ತನ್ನ ಕೈಯನ್ನು ಅದರ ತಲೆಯ ಮೇಲಿಟ್ಟು ಆ ಹೋರಿಯನ್ನು ಕರ್ತನ ಮುಂದೆ ವಧಿಸ ಬೇಕು.
- 5ಆಗ ಅಭಿಷಿಕ್ತನಾದ ಯಾಜಕನು ಆ ಹೋರಿ ಯ ರಕ್ತವನ್ನು ತೆಗೆದುಕೊಂಡು ಸಭೆಯ ಗುಡಾರದ ಬಳಿಗೆ ತರಬೇಕು.
- 6ಯಾಜಕನು ತನ್ನ ಬೆರಳನ್ನು ರಕ್ತದಲ್ಲಿ ಅದ್ದಿ ಕರ್ತನ ಮುಂದೆಯೂ ಪವಿತ್ರ ಸ್ಥಳದ ಪರದೆಯ ಮುಂದೆಯೂ ಆ ರಕ್ತವನ್ನು ಏಳು ಸಾರಿ ಚಿಮುಕಿಸಬೇಕು.
- 7ಯಾಜಕನು ಸ್ವಲ್ಪ ರಕ್ತವನ್ನು ಸಭೆಯ ಗುಡಾರ ದೊಳಗಿರುವ ಸುವಾಸನೆಯುಳ್ಳ ಧೂಪ ಯಜ್ಞವೇದಿಯ ಕೊಂಬುಗಳಿಗೆ ಕರ್ತನ ಮುಂದೆ ಹಚ್ಚಬೇಕು; ಅಲ್ಲದೆ ಆ ಹೋರಿಯ ಎಲ್ಲಾ ರಕ್ತವನ್ನು ಸಭೆಯ ಗುಡಾರದ ಬಾಗಿಲ ಬಳಿಯಲ್ಲಿರುವ ದಹನಬಲಿ ಯಜ್ಞವೇದಿಯ ಅಡಿಯಲ್ಲಿ ಹೊಯ್ಯಬೇಕು.
Cross references
- Leviticus 16:14 ಯಾಜಕಕಾಂಡ 16:14ಆ ಹೋರಿಯ ರಕ್ತದಿಂದ ತೆಗೆದು ಕೊಂಡು ಕೃಪಾಸನದ ಮೇಲೆ ಪೂರ್ವಕ್ಕೆ ತನ್ನ ಬೆರಳಿನಿಂದ ಚಿಮುಕಿಸಬೇಕು; ಕೃಪಾಸನದ ಮುಂದೆ ಆ ರಕ್ತವನ್ನು ತನ್ನ ಬೆರಳಿನಿಂದ ಏಳು ಸಾರಿ ಚಿಮುಕಿಸಬೆಕು.
- Numbers 19:4 ಅರಣ್ಯಕಾಂಡ 19:4ಯಾಜಕ ನಾದ ಎಲ್ಲಾಜಾರನು ತನ್ನ ಬೆರಳಿನಿಂದ ಅದರ ರಕ್ತವನ್ನು ತೆಗೆದುಕೊಂಡು ಅದನ್ನು ಏಳುಸಾರಿ ಸಭೆಯ ಗುಡಾರದ ಮುಂಭಾಗಕ್ಕೆ ನೇರವಾಗಿ ಚಿಮುಕಿಸಬೇಕು.
- Leviticus 4:16–17 ಯಾಜಕಕಾಂಡ 4:16–17ಅಭಿಷಿಕ್ತ ನಾದ ನಿಮ್ಮ ಯಾಜಕನು ಆ ಹೋರಿಯ ರಕ್ತವನ್ನು ಸಭೆಯ ಗುಡಾರಕ್ಕೆ ತರಬೇಕು. ಆ ಯಾಜಕನು ತನ್ನ ಬೆರಳನ್ನು ಸ್ವಲ್ಪ ರಕ್ತದಲ್ಲಿ ಅದ್ದಿ ಅದನ್ನು ಕರ್ತನ ಮುಂದೆ, ಅಂದರೆ ಪರದೆಯ ಮುಂದೆ ಏಳುಸಾರಿ ಚಿಮುಕಿಸಬೇಕು.
- Leviticus 16:19 ಯಾಜಕಕಾಂಡ 16:19ಇದಲ್ಲದೆ ಅವನು ಏಳು ಸಾರಿ ಅದರ ಮೇಲೆ ಬೆರಳಿನಿಂದ ರಕ್ತವನ್ನು ಚಿಮುಕಿಸಿ ಅದನ್ನು ಶುದ್ಧಮಾಡಬೇಕು ಇಸ್ರಾಯೇಲ್ ಮಕ್ಕಳ ಅಶುದ್ಧತೆಯಿಂದ ಅದನ್ನು ಶುದ್ಧಮಾಡಬೇಕು.
- 1 John 1:7 1 ಯೋಹಾನನು 1:7ಆತನು ಬೆಳಕಿನಲ್ಲಿರು ವಂತೆಯೇ ನಾವೂ ಬೆಳಕಿನಲ್ಲಿ ನಡೆದರೆ ನಾವು ಒಬ್ಬರ ಸಂಗಡಲೊಬ್ಬರು ಅನ್ಯೋನ್ಯತೆಯಲ್ಲಿದ್ದೇವೆ; ಆತನ ಮಗನಾದ ಯೇಸುಕ್ರಿಸ್ತನ ರಕ್ತವು ನಮ್ಮನ್ನು ಸಕಲ ಪಾಪದಿಂದ ಶುದ್ಧಿಮಾಡುತ್ತದೆ.