Leviticus · chapter 4 · verse 6
Leviticus 4:6 in Kannada
ಯಾಜಕನು ತನ್ನ ಬೆರಳನ್ನು ರಕ್ತದಲ್ಲಿ ಅದ್ದಿ ಕರ್ತನ ಮುಂದೆಯೂ ಪವಿತ್ರ ಸ್ಥಳದ ಪರದೆಯ ಮುಂದೆಯೂ ಆ ರಕ್ತವನ್ನು ಏಳು ಸಾರಿ ಚಿಮುಕಿಸಬೇಕು.
Yaajakanu tanna beralannu raktadalli addi kartana mundeyoo pavitra sthalada paradeya mundeyoo aa raktavannu elu saari chimukisabeku.
Leviticus 4:6 in English
- King James Version (KJV)
- And the priest shall dip his finger in the blood, and sprinkle of the blood seven times before the LORD, before the vail of the sanctuary.
- World English Bible (WEB)
- The priest shall dip his finger in the blood, and sprinkle some of the blood seven times before the LORD, before the veil of the sanctuary.
- American Standard Version (ASV)
- and the priest shall dip his finger in the blood, and sprinkle of the blood seven times before Jehovah, before the veil of the sanctuary.
- Bible in Basic English (BBE)
- And the priest is to put his finger in the blood, shaking drops of it before the Lord seven times, in front of the veil of the holy place.
- Darby Translation (DBY)
- and the priest shall dip his finger in the blood, and sprinkle of the blood seven times before Jehovah before the veil of the sanctuary;
- Webster's Bible (WBS)
- And the priest shall dip his finger in the blood, and sprinkle of the blood seven times before the LORD, before the vail of the sanctuary.
- Young's Literal Translation (YLT)
- and the priest hath dipped his finger in the blood, and sprinkled of the blood seven times before Jehovah, at the front of the vail of the sanctuary;
Read in context
- 4ಅವನು ಆ ಹೋರಿ ಯನ್ನು ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಕರ್ತನ ಎದುರಿಗೆ ತಂದು ತನ್ನ ಕೈಯನ್ನು ಅದರ ತಲೆಯ ಮೇಲಿಟ್ಟು ಆ ಹೋರಿಯನ್ನು ಕರ್ತನ ಮುಂದೆ ವಧಿಸ ಬೇಕು.
- 5ಆಗ ಅಭಿಷಿಕ್ತನಾದ ಯಾಜಕನು ಆ ಹೋರಿ ಯ ರಕ್ತವನ್ನು ತೆಗೆದುಕೊಂಡು ಸಭೆಯ ಗುಡಾರದ ಬಳಿಗೆ ತರಬೇಕು.
- 6ಯಾಜಕನು ತನ್ನ ಬೆರಳನ್ನು ರಕ್ತದಲ್ಲಿ ಅದ್ದಿ ಕರ್ತನ ಮುಂದೆಯೂ ಪವಿತ್ರ ಸ್ಥಳದ ಪರದೆಯ ಮುಂದೆಯೂ ಆ ರಕ್ತವನ್ನು ಏಳು ಸಾರಿ ಚಿಮುಕಿಸಬೇಕು.
- 7ಯಾಜಕನು ಸ್ವಲ್ಪ ರಕ್ತವನ್ನು ಸಭೆಯ ಗುಡಾರ ದೊಳಗಿರುವ ಸುವಾಸನೆಯುಳ್ಳ ಧೂಪ ಯಜ್ಞವೇದಿಯ ಕೊಂಬುಗಳಿಗೆ ಕರ್ತನ ಮುಂದೆ ಹಚ್ಚಬೇಕು; ಅಲ್ಲದೆ ಆ ಹೋರಿಯ ಎಲ್ಲಾ ರಕ್ತವನ್ನು ಸಭೆಯ ಗುಡಾರದ ಬಾಗಿಲ ಬಳಿಯಲ್ಲಿರುವ ದಹನಬಲಿ ಯಜ್ಞವೇದಿಯ ಅಡಿಯಲ್ಲಿ ಹೊಯ್ಯಬೇಕು.
- 8ಅವನು ಪಾಪದ ಬಲಿಗಾಗಿರುವ ಹೋರಿಯ ಎಲ್ಲಾ ಕೊಬ್ಬನ್ನು ಅದರಿಂದ ತೆಗೆಯಬೇಕು; ಕರುಳುಗಳನ್ನು ಮುಚ್ಚುವ ಕೊಬ್ಬನ್ನೂ ಕರುಳುಗಳ ಮೇಲಿರುವ ಎಲ್ಲಾ ಕೊಬ್ಬನ್ನೂ
Cross references
- Joshua 6:8 ಯೆಹೋಶುವ 6:8ಯೆಹೋಶುವನು ಜನರ ಸಂಗಡ ಮಾತನಾಡಿದ ತರುವಾಯ ಆದದ್ದೇನಂದರೆ, ಟಗರಿನ ಕೊಂಬುಗಳ ಏಳು ತುತೂರಿಗಳನ್ನು ಹಿಡುಕೊಂಡ ಏಳು ಮಂದಿ ಯಾಜಕರು ತುತೂರಿಗಳನ್ನು ಊದುತ್ತಾ ಕರ್ತನ ಮುಂದೆ ನಡೆದರು. ಕರ್ತನ ಒಡಂಬಡಿಕೆಯ ಮಂಜೂ ಷವು ಅವರನ್ನು ಹಿಂಬಾಲಿಸಿತು.
- Leviticus 16:14 ಯಾಜಕಕಾಂಡ 16:14ಆ ಹೋರಿಯ ರಕ್ತದಿಂದ ತೆಗೆದು ಕೊಂಡು ಕೃಪಾಸನದ ಮೇಲೆ ಪೂರ್ವಕ್ಕೆ ತನ್ನ ಬೆರಳಿನಿಂದ ಚಿಮುಕಿಸಬೇಕು; ಕೃಪಾಸನದ ಮುಂದೆ ಆ ರಕ್ತವನ್ನು ತನ್ನ ಬೆರಳಿನಿಂದ ಏಳು ಸಾರಿ ಚಿಮುಕಿಸಬೆಕು.
- Leviticus 26:24 ಯಾಜಕಕಾಂಡ 26:24ನಾನು ಸಹ ನಿಮಗೆ ವಿರೋಧವಾಗಿ ನಡೆದು ಇನ್ನೂ ಹೆಚ್ಚಾಗಿ ನಿಮ್ಮ ಪಾಪಗಳ ನಿಮಿತ್ತ ಏಳರಷ್ಟು ನಿಮ್ಮನ್ನು ಶಿಕ್ಷಿಸುವೆನು.
- Joshua 6:4 ಯೆಹೋಶುವ 6:4ಏಳು ಮಂದಿ ಯಾಜಕರು ಟಗರಿನ ಕೊಂಬುಗಳ ಏಳು ತುತೂರಿಗಳನ್ನು ಹಿಡುಕೊಂಡು ಮಂಜೂಷದ ಮುಂದೆ ಹೋಗಬೇಕು. ಆದರೆ ಅವರು ಏಳನೇ ದಿನ ಪಟ್ಟಣವನ್ನು ಏಳುಸಾರಿ ಸುತ್ತಬೇಕು. ಯಾಜಕರು ತುತೂರಿಗಳನ್ನು ಊದಬೇಕು.
- Leviticus 26:28 ಯಾಜಕಕಾಂಡ 26:28ನಾನು ಕೋಪದಿಂದ ನಿಮಗೆ ವಿರೋಧವಾಗಿ ನಡೆದು ನಿಮ್ಮ ಪಾಪಗಳ ನಿಮಿತ್ತ ನಾನೇ ನಿಮ್ಮನ್ನು ಏಳರಷ್ಟಾಗಿ ಶಿಕ್ಷಿಸುವೆನು.
- Leviticus 14:18 ಯಾಜಕಕಾಂಡ 14:18ಯಾಜಕನ ಕೈಯಲ್ಲಿ ಮಿಕ್ಕಿದ್ದ ಆ ಎಣ್ಣೆಯನ್ನು ಶುದ್ಧಪಡಿಸಿಕೊಳ್ಳುವವನ ತಲೆಯ ಮೇಲೆ ಹೊಯ್ಯ ಬೇಕು. ಯಾಜಕನು ಅವನಿಗಾಗಿ ಕರ್ತನ ಎದುರಿನಲ್ಲಿ ಪ್ರಾಯಶ್ಚಿತ್ತಮಾಡಬೇಕು.
- Leviticus 26:18 ಯಾಜಕಕಾಂಡ 26:18ಇಷ್ಟಾದರು ನನ್ನ ಮಾತನ್ನು ಕೇಳದೆಹೋದರೆ ನಾನು ನಿಮ್ಮ ಪಾಪಗಳ ನಿಮಿತ್ತ ಏಳರಷ್ಟು ಹೆಚ್ಚಾಗಿ ನಿಮ್ಮನ್ನು ಶಿಕ್ಷಿಸುವೆನು.
- Leviticus 16:19 ಯಾಜಕಕಾಂಡ 16:19ಇದಲ್ಲದೆ ಅವನು ಏಳು ಸಾರಿ ಅದರ ಮೇಲೆ ಬೆರಳಿನಿಂದ ರಕ್ತವನ್ನು ಚಿಮುಕಿಸಿ ಅದನ್ನು ಶುದ್ಧಮಾಡಬೇಕು ಇಸ್ರಾಯೇಲ್ ಮಕ್ಕಳ ಅಶುದ್ಧತೆಯಿಂದ ಅದನ್ನು ಶುದ್ಧಮಾಡಬೇಕು.
- Leviticus 4:17 ಯಾಜಕಕಾಂಡ 4:17ಆ ಯಾಜಕನು ತನ್ನ ಬೆರಳನ್ನು ಸ್ವಲ್ಪ ರಕ್ತದಲ್ಲಿ ಅದ್ದಿ ಅದನ್ನು ಕರ್ತನ ಮುಂದೆ, ಅಂದರೆ ಪರದೆಯ ಮುಂದೆ ಏಳುಸಾರಿ ಚಿಮುಕಿಸಬೇಕು.
- Leviticus 9:9 ಯಾಜಕಕಾಂಡ 9:9ಆಗ ಆರೋನನ ಕುಮಾರರು ಅವನ ಬಳಿಗೆ ರಕ್ತವನ್ನು ತಂದರು; ಅವನು ಆ ರಕ್ತದಲ್ಲಿ ತನ್ನ ಬೆರಳನ್ನು ಅದ್ದಿ ಅದನ್ನು ಯಜ್ಞವೇದಿಯ ಕೊಂಬು ಗಳಿಗೆ ಹಚ್ಚಿದನು; ಉಳಿದ ರಕ್ತವನ್ನು ಯಜ್ಞವೇದಿಯ ಅಡಿಯಲ್ಲಿ ಹೊಯ್ದನು.
- Leviticus 4:34 ಯಾಜಕಕಾಂಡ 4:34ಯಾಜಕನು ಅದರ ರಕ್ತವನ್ನು ತನ್ನ ಬೆರಳಿನಿಂದ ತೆಗೆದುಕೊಂಡು ದಹನಬಲಿ ಯಜ್ಞವೇದಿಯ ಕೊಂಬುಗಳಿಗೆ ಹಚ್ಚ ಬೇಕು. ಉಳಿದ ಎಲ್ಲಾ ರಕ್ತವನ್ನು ಯಜ್ಞವೇದಿಯ ಅಡಿಯಲ್ಲಿ ಹೊಯ್ಯಬೇಕು.ಇದಲ್ಲದೆ ಸಮಾಧಾನ ಯಜ್ಞ ಸಮರ್ಪಣೆಗಳ ಕುರಿಮರಿಯ ಕೊಬ್ಬಿನಂತೆಯೇ ಅದರ ಎಲ್ಲಾ ಕೊಬ್ಬನ್ನೂ ತೆಗೆಯಬೇಕು; ಯಾಜಕನು ಬೆಂಕಿಯ ಸಮರ್ಪಣೆಗಳನ್ನು ಕರ್ತನಿಗೆ ಮಾಡಿ ದಂತೆಯೇ ಯಜ್ಞವೇದಿಯ ಮೇಲೆ ಅವುಗಳನ್ನು ಸುಡ ಬೇಕು; ಅವನು ಮಾಡಿದ ಪಾಪಕ್ಕೆ ಯಾಜಕನು ಪ್ರಾಯಶ್ಚಿತ್ತ ಮಾಡಬೇಕು, ಆಗ ಅದು ಅವನಿಗೆ ಕ್ಷಮಿಸಲ್ಪಡುವದು.
- Leviticus 14:27 ಯಾಜಕಕಾಂಡ 14:27ತನ್ನ ಬಲಗೈ ಬೆರಳಿನಿಂದ ತನ್ನ ಎಡಗೈಯಲ್ಲಿರುವ ಸ್ವಲ್ಪ ಎಣ್ಣೆಯನ್ನು ಏಳುಸಾರಿ ಕರ್ತನ ಎದುರಿನಲ್ಲಿ ಚಿಮುಕಿಸಬೇಕು.
Original words (Hebrew)
- priest · H3548כֹּהֵן kôhên
- dip · H2881טָבַל ṭâbal
- finger · H676אֶצְבַּע ʼetsbaʻ
- blood · H1818דָּם dâm
- sprinkle · H5137נָזָה nâzâh
- blood · H1818דָּם dâm
- seven · H7651שֶׁבַע shebaʻ
- times · H6471פַּעַם paʻam
- before · H6440פָּנִים pânîym
- before · H6440פָּנִים pânîym
- vail · H6532פֹּרֶכֶת pôreketh
- sanctuary · H6944קֹדֶשׁ qôdesh