Leviticus · chapter 4 · verse 8
Leviticus 4:8 in Kannada
ಅವನು ಪಾಪದ ಬಲಿಗಾಗಿರುವ ಹೋರಿಯ ಎಲ್ಲಾ ಕೊಬ್ಬನ್ನು ಅದರಿಂದ ತೆಗೆಯಬೇಕು; ಕರುಳುಗಳನ್ನು ಮುಚ್ಚುವ ಕೊಬ್ಬನ್ನೂ ಕರುಳುಗಳ ಮೇಲಿರುವ ಎಲ್ಲಾ ಕೊಬ್ಬನ್ನೂ
Avanu paapada baligaagiruva horiya ellaa kobbannu adarinda tegeyabeku; karulugalannu muchchuva kobbannoo karulugala meliruva ellaa kobbannoo
Leviticus 4:8 in English
- King James Version (KJV)
- And he shall take off from it all the fat of the bullock for the sin offering; the fat that covereth the inwards, and all the fat that [is] upon the inwards,
- World English Bible (WEB)
- He shall take all the fat of the bull of the sin offering from it: the fat that covers the innards, and all the fat that is on the innards,
- American Standard Version (ASV)
- And all the fat of the bullock of the sin-offering he shall take off from it; the fat that covereth the inwards, and all the fat that is upon the inwards,
- Bible in Basic English (BBE)
- And he is to take away all the fat of the ox of the sin-offering; the fat covering the inside parts and all the fat of the inside parts,
- Darby Translation (DBY)
- And all the fat of the bullock of the sin-offering shall he take off from it; the fat that covereth the inwards, and all the fat that is on the inwards,
- Webster's Bible (WBS)
- And he shall take off from it all the fat of the bullock for the sin-offering; the fat that covereth the inwards, and all the fat that [is] upon the inwards,
- Young's Literal Translation (YLT)
- 'And all the fat of the bullock of the sin-offering he doth lift up from it, the fat which is covering over the inwards, and all the fat which [is] on the inwards,
Read in context
- 6ಯಾಜಕನು ತನ್ನ ಬೆರಳನ್ನು ರಕ್ತದಲ್ಲಿ ಅದ್ದಿ ಕರ್ತನ ಮುಂದೆಯೂ ಪವಿತ್ರ ಸ್ಥಳದ ಪರದೆಯ ಮುಂದೆಯೂ ಆ ರಕ್ತವನ್ನು ಏಳು ಸಾರಿ ಚಿಮುಕಿಸಬೇಕು.
- 7ಯಾಜಕನು ಸ್ವಲ್ಪ ರಕ್ತವನ್ನು ಸಭೆಯ ಗುಡಾರ ದೊಳಗಿರುವ ಸುವಾಸನೆಯುಳ್ಳ ಧೂಪ ಯಜ್ಞವೇದಿಯ ಕೊಂಬುಗಳಿಗೆ ಕರ್ತನ ಮುಂದೆ ಹಚ್ಚಬೇಕು; ಅಲ್ಲದೆ ಆ ಹೋರಿಯ ಎಲ್ಲಾ ರಕ್ತವನ್ನು ಸಭೆಯ ಗುಡಾರದ ಬಾಗಿಲ ಬಳಿಯಲ್ಲಿರುವ ದಹನಬಲಿ ಯಜ್ಞವೇದಿಯ ಅಡಿಯಲ್ಲಿ ಹೊಯ್ಯಬೇಕು.
- 8ಅವನು ಪಾಪದ ಬಲಿಗಾಗಿರುವ ಹೋರಿಯ ಎಲ್ಲಾ ಕೊಬ್ಬನ್ನು ಅದರಿಂದ ತೆಗೆಯಬೇಕು; ಕರುಳುಗಳನ್ನು ಮುಚ್ಚುವ ಕೊಬ್ಬನ್ನೂ ಕರುಳುಗಳ ಮೇಲಿರುವ ಎಲ್ಲಾ ಕೊಬ್ಬನ್ನೂ
- 9ಎರಡು ಮೂತ್ರಜನಕಾಂಗಗಳನ್ನೂ ಪಕ್ಕೆಯ ಬದಿಯಲ್ಲಿರುವ ಕೊಬ್ಬನ್ನೂ ಮೂತ್ರಜನಕಾಂಗಗಳೊಂದಿಗೆ ಕಲಿಜದ ಮೇಲಿರುವ ಪೊರೆಯನ್ನೂ ಅವನು ತೆಗೆಯಬೇಕು.
- 10ಸಮಾಧಾನದ ಯಜ್ಞಸಮರ್ಪಣೆಯನ್ನು ಹೋರಿ ಯಿಂದ ತೆಗೆಯಲ್ಪಟ್ಟಂತೆಯೇ ತೆಗೆಯಬೇಕು; ಯಾಜಕನು ದಹನಬಲಿ ಯಜ್ಞವೇದಿಯ ಮೇಲೆ ಅವುಗಳನ್ನು ಸುಡಬೇಕು.
Cross references
- Leviticus 4:26 ಯಾಜಕಕಾಂಡ 4:26ಅವರು ಸಮಾಧಾನದ ಯಜ್ಞ ಸಮರ್ಪಣೆಯ ಕೊಬ್ಬಿನಂತೆಯೇ ಅದರ ಎಲ್ಲಾ ಕೊಬ್ಬನ್ನು ಯಜ್ಞವೇದಿಯ ಮೇಲೆ ಸುಡಬೇಕು. ಯಾಜ ಕನು ಅವನ ಪಾಪದ ವಿಷಯದಲ್ಲಿ ಅವನಿಗೆ ಪ್ರಾಯಶ್ಚಿತ್ತ ಮಾಡಬೇಕು; ಆಗ ಅದು ಅವನಿಗೆ ಕ್ಷಮಿಸಲ್ಪಡುವದು.
- Leviticus 3:3–5 ಯಾಜಕಕಾಂಡ 3:3–5ಅವನು ಸಮಾಧಾನದ ಕಾಣಿಕೆಯ ಯಜ್ಞಾ ರ್ಪಣೆಯನ್ನು ಅಂದರೆ ಕರುಳುಗಳನ್ನು ಮುಚ್ಚುವ ಕೊಬ್ಬನ್ನೂ ಕರುಳುಗಳ ಮೇಲಿರುವ ಎಲ್ಲಾ ಕೊಬ್ಬನ್ನೂ ಎರಡು ಮೂತ್ರಜನಕಾಂಗಗಳನ್ನೂ ಪಕ್ಕೆಯ ಬದಿ ಯಲ್ಲಿ ಅವುಗಳ ಮೇಲಿರುವ ಕೊಬ್ಬನ್ನೂ ಮೂತ್ರಜನ ಕಾಂಗಗಳ ಮೇಲಿರುವ ಪೊರೆಯನ್ನೂ ಮೂತ್ರಜನ ಕಾಂಗಗಳೊಂದಿಗೆ ಅದನ್ನು ತೆಗೆದುಕೊಂಡು ಕರ್ತನಿಗೆ ಬೆಂಕಿಯಿಂದ ಕಾಣಿಕೆಯಾಗಿ ಸಮರ್ಪಿಸಬೇಕು. ಆರೋನನ ಕುಮಾರರು ಅದನ್ನು ಯಜ್ಞವೇದಿಯಲ್ಲಿ ಬೆಂಕಿಯ ಮೇಲಿರುವ ಕಟ್ಟಿಗೆಯ ಮೇಲೆ ದಹನ ಬಲಿಯಾಗಿ ಸುಡಬೇಕು; ಅದು ಬೆಂಕಿಯಿಂದ ಮಾಡಿದ ಕಾಣಿಕೆಯಾಗಿದ್ದು ಕರ್ತನಿಗೆ ಸುವಾಸನೆಯಾಗಿರುವದು.
- Isaiah 53:10 ಯೆಶಾಯ 53:10ಆದಾಗ್ಯೂ ಆತನನ್ನು ಜಜ್ಜುವದು ಕರ್ತನಿಗೆ ಮೆಚ್ಚಿಕೆ ಯಾಗಿತ್ತು. ಆತನು (ದೇವರು) ಆತನನ್ನು ಸಂಕಟಕ್ಕೆ ಒಳಪಡಿಸಿದನು; ನೀನು ಆತನ ಪ್ರಾಣವನ್ನು ಪಾಪ ಕ್ಕೋಸ್ಕರ ಬಲಿಯನ್ನಾಗಿ ಮಾಡುವಾಗ ಆತನು ತನ್ನ ಸಂತಾನವನ್ನು ನೋಡುವನು. ಆತನು ತನ್ನ ದಿವಸ ಗಳನ್ನು ಹೆಚ್ಚಿಸುವನು, ಕರ್ತನ ಸಂತೋಷವು ಆತನ ಕೈಯಲ್ಲಿ ಸಫಲವಾಗುವದು.
- Leviticus 16:25 ಯಾಜಕಕಾಂಡ 16:25ಪಾಪಬಲಿಯ ಕೊಬ್ಬು ಯಜ್ಞ ವೇದಿಯ ಮೇಲೆ ಸುಡಲ್ಪಡಬೇಕು.
- Leviticus 4:19 ಯಾಜಕಕಾಂಡ 4:19ಅವನು ಅದರ ಎಲ್ಲಾ ಕೊಬ್ಬನ್ನು ತೆಗೆದುಕೊಂಡು ಯಜ್ಞವೇದಿಯ ಮೇಲೆ ಸುಡಬೇಕು.
- Leviticus 7:3–5 ಯಾಜಕಕಾಂಡ 7:3–5ಅವನು ಅದರ ಎಲ್ಲಾ ಕೊಬ್ಬನ್ನೂ ಹಿಂಭಾಗ ವನ್ನೂ ಕರುಳುಗಳ ಮೇಲಿರುವ ಕೊಬ್ಬನ್ನೂ ಬದಿಯ ಲ್ಲಿರುವ ಎರಡು ಮೂತ್ರಜನಕಾಂಗಗಳನ್ನೂ ಅವು ಗಳ ಮೇಲಿರುವ ಕೊಬ್ಬನ್ನೂ ಕಲಿಜದ ಮೇಲಿರುವ ಪೊರೆ ಯನ್ನೂ ಮೂತ್ರಜನಕಾಂಗಗಳೊಂದಿಗೆ ತೆಗೆದು ಕೊಂಡು ಅರ್ಪಿಸಬೇಕು. ಆಗ ಯಾಜಕನು ಅವು ಗಳನ್ನು ಬೆಂಕಿಯಿಂದ ಕರ್ತನಿಗೆ ಸಮರ್ಪಿಸುವ ಯಜ್ಞ ವೇದಿಯ ಮೇಲೆ ಸುಡಬೇಕು. ಇದು ಅತಿಕ್ರಮದ ಬಲಿಯಾಗಿದೆ.
- Leviticus 4:35 ಯಾಜಕಕಾಂಡ 4:35ಇದಲ್ಲದೆ ಸಮಾಧಾನ ಯಜ್ಞ ಸಮರ್ಪಣೆಗಳ ಕುರಿಮರಿಯ ಕೊಬ್ಬಿನಂತೆಯೇ ಅದರ ಎಲ್ಲಾ ಕೊಬ್ಬನ್ನೂ ತೆಗೆಯಬೇಕು; ಯಾಜಕನು ಬೆಂಕಿಯ ಸಮರ್ಪಣೆಗಳನ್ನು ಕರ್ತನಿಗೆ ಮಾಡಿ ದಂತೆಯೇ ಯಜ್ಞವೇದಿಯ ಮೇಲೆ ಅವುಗಳನ್ನು ಸುಡ ಬೇಕು; ಅವನು ಮಾಡಿದ ಪಾಪಕ್ಕೆ ಯಾಜಕನು ಪ್ರಾಯಶ್ಚಿತ್ತ ಮಾಡಬೇಕು, ಆಗ ಅದು ಅವನಿಗೆ ಕ್ಷಮಿಸಲ್ಪಡುವದು.
- Leviticus 4:31 ಯಾಜಕಕಾಂಡ 4:31ಅವನು ಸಮಾಧಾನ ಯಜ್ಞ ಸಮರ್ಪಣೆಯ ಕೊಬ್ಬನ್ನು ತೆಗೆದಂತೆ ಅದರ ಎಲ್ಲಾ ಕೊಬ್ಬನ್ನು ತೆಗೆಯ ಬೇಕು; ಯಾಜಕನು ಅದನ್ನು ಯಜ್ಞವೇದಿಯ ಮೇಲೆ ಕರ್ತನಿಗೆ ಸುವಾಸನೆಯನ್ನಾಗಿ ಸುಡಬೇಕು; ಇದಲ್ಲದೆ ಯಾಜಕನು ಅವನಿಗಾಗಿ ಪ್ರಾಯಶ್ಚಿತ್ತಮಾಡ ಬೇಕು. ಆಗ ಅದು ಅವನಿಗೆ ಕ್ಷಮಿಸಲ್ಪಡುವದು.
- Leviticus 3:9–11 ಯಾಜಕಕಾಂಡ 3:9–11ಅದರ ಇಡೀ ಹಿಂಭಾಗವನ್ನೂ ಕೊಬ್ಬನ್ನೂ ಅವನು ಬೆನ್ನೆಲುಬಿನಿಂದ ತೆಗೆದು ಕರುಳುಗಳನ್ನು ಮುಚ್ಚುವ ಕೊಬ್ಬನ್ನೂ ಕರುಳು ಗಳ ಮೇಲಿರುವ ಎಲ್ಲಾ ಕೊಬ್ಬನ್ನೂ ಎರಡು ಮೂತ್ರ ಜನಕಾಂಗಗಳನ್ನೂ ಪಕ್ಕೆಯ ಬದಿಗಳಲ್ಲಿರುವವುಗಳ ಮೇಲಿರುವ ಕೊಬ್ಬನ್ನೂ ಪೊರೆಯನ್ನೂ ಮೂತ್ರಜನ ಕಾಂಗಗಳೊಂದಿಗೆ ತೆಗೆದುಕೊಂಡು ಸಮಾಧಾನದ ಕಾಣಿಕೆಯ ಯಜ್ಞಾರ್ಪಣೆಯನ್ನು ಬೆಂಕಿಯಿಂದ ಮಾಡಿದ ಕಾಣಿಕೆಯಾಗಿ ಕರ್ತನಿಗೆ ಸಮರ್ಪಿಸಬೇಕು. ಯಾಜಕನು ಅದನ್ನು ಯಜ್ಞವೇದಿಯ ಮೇಲೆ ಸುಡಬೇಕು; ಅದು ಕರ್ತನಿಗೆ ಬೆಂಕಿಯಿಂದ ಮಾಡಿದ ಸಮರ್ಪಣೆಯ ಆಹಾರವಾಗಿರುತ್ತದೆ.
- Leviticus 3:14–16 ಯಾಜಕಕಾಂಡ 3:14–16ಕರುಳುಗಳನ್ನು ಮುಚ್ಚುವ ಕೊಬ್ಬನ್ನೂ ಕರುಳುಗಳ ಮೇಲಿರುವ ಎಲ್ಲಾ ಕೊಬ್ಬನ್ನೂ ಎರಡು ಮೂತ್ರಜನಕಾಂಗ ಗಳನ್ನೂ ಪಕ್ಕೆಯ ಬದಿಗಳಲ್ಲಿ ಅವುಗಳ ಮೇಲಿರುವ ಕೊಬ್ಬನ್ನೂ ಮೂತ್ರಜನಕಾಂಗಗಳೊಂದಿಗೆ ಕಲಿಜದ ಮೇಲಿರುವ ಪೊರೆಯನ್ನೂ ಅವನು ತೆಗೆದುಕೊಂಡು ಅರ್ಪಿಸುವ ಸಮರ್ಪಣೆಯನ್ನು ಬೆಂಕಿಯಿಂದ ಮಾಡಿದ ಸಮರ್ಪಣೆಯನ್ನಾಗಿ ಕರ್ತನಿಗೆ ಅರ್ಪಿಸಬೇಕು. ಯಾಜಕನು ಅವುಗಳನ್ನು ಯಜ್ಞವೇದಿಯ ಮೇಲೆ ಸುಡಬೇಕು; ಅದು ಬೆಂಕಿಯಿಂದ ಮಾಡಿದ ಯಜ್ಞಾ ರ್ಪಣೆಯು ಸುವಾಸನೆಯ ಆಹಾರವಾಗಿರುವದು. ಎಲ್ಲಾ ಕೊಬ್ಬು ಕರ್ತನದೇ.ನೀವು ಕೊಬ್ಬನ್ನಾಗಲಿ ರಕ್ತವನ್ನಾಗಲಿ ತಿನ್ನದಂತೆ ಇದು ನಿಮ್ಮ ಸಂತತಿಯ ವರಿಗೆಲ್ಲಾ ಎಲ್ಲಾ ನಿವಾಸಗಳಲ್ಲಿ ನಿರಂತರವಾದ ಕಟ್ಟಳೆಯಾಗಿರುವದು.
- John 12:27 ಯೋಹಾನನು 12:27ಈಗ ನನ್ನ ಪ್ರಾಣವು ತತ್ತರಿಸುತ್ತದೆ. ನಾನು ಏನು ಹೇಳಲಿ? ತಂದೆಯೇ, ಈ ಗಳಿಗೆಯಿಂದ ನನ್ನನ್ನು ತಪ್ಪಿಸು; ಆದರೆ ಇದಕ್ಕಾಗಿಯೇ ನಾನು ಈ ಗಳಿಗೆಗೆ ಬಂದೆನು.