Skip to content
ThuthiThuthiThuthi
Leviticus · chapter 4 · verse 9

Leviticus 4:9 in Kannada

ಎರಡು ಮೂತ್ರಜನಕಾಂಗಗಳನ್ನೂ ಪಕ್ಕೆಯ ಬದಿಯಲ್ಲಿರುವ ಕೊಬ್ಬನ್ನೂ ಮೂತ್ರಜನಕಾಂಗಗಳೊಂದಿಗೆ ಕಲಿಜದ ಮೇಲಿರುವ ಪೊರೆಯನ್ನೂ ಅವನು ತೆಗೆಯಬೇಕು.

Eradu mootrajanakaangagalannoo pakkeya badiyalliruva kobbannoo mootrajanakaangagalondige kalijada meliruva poreyannoo avanu tegeyabeku.

Leviticus 4:9 in English

King James Version (KJV)
And the two kidneys, and the fat that [is] upon them, which [is] by the flanks, and the caul above the liver, with the kidneys, it shall he take away,
World English Bible (WEB)
and the two kidneys, and the fat that is on them, which is by the loins, and the cover on the liver, with the kidneys, he shall remove,
American Standard Version (ASV)
and the two kidneys, and the fat that is upon them, which is by the loins, and the caul upon the liver, with the kidneys, shall he take away,
Bible in Basic English (BBE)
And the two kidneys, with the fat on them, which is by the top part of the legs, and the fat joining the liver and the kidneys, he is to take away,
Darby Translation (DBY)
and the two kidneys, and the fat that is on them, which is by the flanks, and the net above the liver which he shall take away as far as the kidneys,
Webster's Bible (WBS)
And the two kidneys, and the fat that [is] upon them, which [is] by the flanks, and the caul above the liver, with the kidneys, that shall he take away,
Young's Literal Translation (YLT)
and the two kidneys, and the fat which [is] on them, which [is] on the flanks, and the redundance above the liver, (beside the kidneys he doth turn it aside),

Read in context

  1. 7ಯಾಜಕನು ಸ್ವಲ್ಪ ರಕ್ತವನ್ನು ಸಭೆಯ ಗುಡಾರ ದೊಳಗಿರುವ ಸುವಾಸನೆಯುಳ್ಳ ಧೂಪ ಯಜ್ಞವೇದಿಯ ಕೊಂಬುಗಳಿಗೆ ಕರ್ತನ ಮುಂದೆ ಹಚ್ಚಬೇಕು; ಅಲ್ಲದೆ ಆ ಹೋರಿಯ ಎಲ್ಲಾ ರಕ್ತವನ್ನು ಸಭೆಯ ಗುಡಾರದ ಬಾಗಿಲ ಬಳಿಯಲ್ಲಿರುವ ದಹನಬಲಿ ಯಜ್ಞವೇದಿಯ ಅಡಿಯಲ್ಲಿ ಹೊಯ್ಯಬೇಕು.
  2. 8ಅವನು ಪಾಪದ ಬಲಿಗಾಗಿರುವ ಹೋರಿಯ ಎಲ್ಲಾ ಕೊಬ್ಬನ್ನು ಅದರಿಂದ ತೆಗೆಯಬೇಕು; ಕರುಳುಗಳನ್ನು ಮುಚ್ಚುವ ಕೊಬ್ಬನ್ನೂ ಕರುಳುಗಳ ಮೇಲಿರುವ ಎಲ್ಲಾ ಕೊಬ್ಬನ್ನೂ
  3. 9ಎರಡು ಮೂತ್ರಜನಕಾಂಗಗಳನ್ನೂ ಪಕ್ಕೆಯ ಬದಿಯಲ್ಲಿರುವ ಕೊಬ್ಬನ್ನೂ ಮೂತ್ರಜನಕಾಂಗಗಳೊಂದಿಗೆ ಕಲಿಜದ ಮೇಲಿರುವ ಪೊರೆಯನ್ನೂ ಅವನು ತೆಗೆಯಬೇಕು.
  4. 10ಸಮಾಧಾನದ ಯಜ್ಞಸಮರ್ಪಣೆಯನ್ನು ಹೋರಿ ಯಿಂದ ತೆಗೆಯಲ್ಪಟ್ಟಂತೆಯೇ ತೆಗೆಯಬೇಕು; ಯಾಜಕನು ದಹನಬಲಿ ಯಜ್ಞವೇದಿಯ ಮೇಲೆ ಅವುಗಳನ್ನು ಸುಡಬೇಕು.
  5. 11ಆ ಹೋರಿಯ ಚರ್ಮ ವನ್ನು, ಅದರ ಎಲ್ಲಾ ಮಾಂಸವನ್ನು, ತಲೆ, ಕಾಲುಗಳು, ಕರುಳುಗಳು, ಅದರ ಸಗಣಿಯೊಂದಿಗೆ
Read all of Leviticus 4

Cross references

Original words (Hebrew)

Leviticus 4:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.