Skip to content
ThuthiThuthiThuthi
Leviticus · chapter 5 · verse 10

Leviticus 5:10 in Kannada

ಅವನು ಕ್ರಮದ ಪ್ರಕಾರ ಎರಡನೆಯದನ್ನು ದಹನ ಬಲಿಯಾಗಿ ಸಮರ್ಪಿಸಬೇಕು; ಅವನು ಮಾಡಿದ ಪಾಪಕ್ಕಾಗಿ ಯಾಜಕನು ಪ್ರಾಯಶ್ಚಿತ್ತಮಾಡಬೇಕು. ಆಗ ಅದು ಅವನಿಗೆ ಕ್ಷಮಿಸಲ್ಪಡುವದು.

Avanu kramada prakaara eradaneyadannu dahana baliyaagi samarpisabeku; avanu maadida paapakkaagi yaajakanu praayashchittamaadabeku. Aaga adu avanige kshamisalpaduvadu.

Leviticus 5:10 in English

King James Version (KJV)
And he shall offer the second [for] a burnt offering, according to the manner: and the priest shall make an atonement for him for his sin which he hath sinned, and it shall be forgiven him.
World English Bible (WEB)
He shall offer the second for a burnt offering, according to the ordinance; and the priest shall make atonement for him concerning his sin which he has sinned, and he shall be forgiven.
American Standard Version (ASV)
And he shall offer the second for a burnt-offering, according to the ordinance; and the priest shall make atonement for him as concerning his sin which he hath sinned, and he shall be forgiven.
Bible in Basic English (BBE)
And the second is for a burned offering, in agreement with the law; and the priest will take away his sin and he will have forgiveness.
Darby Translation (DBY)
And he shall offer the other for a burnt-offering, according to the ordinance. And the priest shall make atonement for him [to cleanse him] from his sin which he hath sinned, and it shall be forgiven him.
Webster's Bible (WBS)
And he shall offer the second [for] a burnt-offering, according to the manner: and the priest shall make an atonement for him for his sin which he hath sinned, and it shall be forgiven him.
Young's Literal Translation (YLT)
'And the second he maketh a burnt-offering, according to the ordinance, and the priest hath made atonement for him, because of his sin which he hath sinned, and it hath been forgiven him.

Read in context

  1. 8ಅವನು ಅವುಗಳನ್ನು ಯಾಜಕರ ಬಳಿಗೆ ತಂದಾಗ ಪಾಪದ ಬಲಿಗೆ ತಂದಿರುವದನ್ನು ಮೊದಲು ಸಮರ್ಪಿಸಿ ಅದರ ತಲೆಯನ್ನು ಕುತ್ತಿಗೆಯಿಂದ ಮುರಿಯಬೇಕು, ಅದನ್ನು ವಿಭಾಗಿಸಬಾರದು.
  2. 9ಇದಲ್ಲದೆ ಅವನು ಪಾಪದ ಬಲಿಯ ರಕ್ತವನ್ನು ಯಜ್ಞವೇದಿಯ ಬದಿಯಲ್ಲಿ ಚಿಮುಕಿಸಬೇಕು. ಉಳಿದ ರಕ್ತವನ್ನು ಯಜ್ಞವೇದಿಯ ಬದಿಯಲ್ಲಿ ಹಿಂಡಬೇಕು; ಅದು ಪಾಪದ ಬಲಿಯಾಗಿದೆ.
  3. 10ಅವನು ಕ್ರಮದ ಪ್ರಕಾರ ಎರಡನೆಯದನ್ನು ದಹನ ಬಲಿಯಾಗಿ ಸಮರ್ಪಿಸಬೇಕು; ಅವನು ಮಾಡಿದ ಪಾಪಕ್ಕಾಗಿ ಯಾಜಕನು ಪ್ರಾಯಶ್ಚಿತ್ತಮಾಡಬೇಕು. ಆಗ ಅದು ಅವನಿಗೆ ಕ್ಷಮಿಸಲ್ಪಡುವದು.
  4. 11ಆದರೆ ಅವನು ಎರಡು ಬೆಳವಗಳನ್ನಾಗಲಿ ಇಲ್ಲವೆ ಎರಡು ಪಾರಿವಾಳದ ಮರಿಗಳನ್ನಾಗಲಿ ತರುವದಕ್ಕೆ ಅಶಕ್ತನಾಗಿದ್ದರೆ ಪಾಪಮಾಡಿದವನು ತನ್ನ ಸಮರ್ಪಣೆ ಗಾಗಿ ಒಂದು ಎಫದ ಹತ್ತನೆಯ ಭಾಗದಷ್ಟು ನಯ ವಾದ ಹಿಟ್ಟನ್ನು ಪಾಪದ ಬಲಿಗಾಗಿ ತರಬೇಕು. ಅವನು ಅದರ ಮೇಲೆ ಎಣ್ಣೆಯನ್ನು ಇಲ್ಲವೆ ಸಾಂಬ್ರಾಣಿಯನ್ನು ಹಾಕಬಾರದು. ಅದು ಪಾಪದ ಬಲಿಯಾಗಿದೆ.
  5. 12ತರುವಾಯ ಅವನು ಅದನ್ನು ಯಾಜಕನ ಬಳಿಗೆ ತರಬೇಕು. ಯಾಜಕನು ಜ್ಞಾಪಕಾರ್ಥವಾಗಿ ಅದರಿಂದ ತನ್ನ ಹಿಡಿ ಯಷ್ಟು ತೆಗೆದುಕೊಂಡು ಕರ್ತನಿಗೆ ಯಜ್ಞವೇದಿಯ ಮೇಲೆ ಬೆಂಕಿಯ ಅರ್ಪಣೆಗಳಿಗನುಸಾರವಾಗಿ ಸುಡ ಬೇಕು; ಅದು ಪಾಪದ ಬಲಿಯಾಗಿರುವದು.
Read all of Leviticus 5

Cross references

Original words (Hebrew)

Leviticus 5:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.