Skip to content
ThuthiThuthiThuthi
Leviticus · chapter 5 · verse 14

Leviticus 5:14 in Kannada

ಕರ್ತನು ಮೋಶೆಯೊಂದಿಗೆ ಮಾತನಾಡಿ--

Kartanu mosheyondige maatanaadi--

Leviticus 5:14 in English

King James Version (KJV)
And the LORD spake unto Moses, saying,
World English Bible (WEB)
The LORD spoke to Moses, saying,
American Standard Version (ASV)
And Jehovah spake unto Moses, saying,
Bible in Basic English (BBE)
And the Lord said to Moses,
Darby Translation (DBY)
And Jehovah spoke to Moses, saying,
Webster's Bible (WBS)
And the LORD spoke to Moses, saying,
Young's Literal Translation (YLT)
And Jehovah speaketh unto Moses, saying,

Read in context

  1. 12ತರುವಾಯ ಅವನು ಅದನ್ನು ಯಾಜಕನ ಬಳಿಗೆ ತರಬೇಕು. ಯಾಜಕನು ಜ್ಞಾಪಕಾರ್ಥವಾಗಿ ಅದರಿಂದ ತನ್ನ ಹಿಡಿ ಯಷ್ಟು ತೆಗೆದುಕೊಂಡು ಕರ್ತನಿಗೆ ಯಜ್ಞವೇದಿಯ ಮೇಲೆ ಬೆಂಕಿಯ ಅರ್ಪಣೆಗಳಿಗನುಸಾರವಾಗಿ ಸುಡ ಬೇಕು; ಅದು ಪಾಪದ ಬಲಿಯಾಗಿರುವದು.
  2. 13ಇವು ಗಳಲ್ಲಿ ಒಂದನ್ನು ಪಾಪದ ವಿಷಯವಾಗಿ ಯಾಜಕನು ಅವನಿಗೋಸ್ಕರ ಪ್ರಾಯಶ್ಚಿತ್ತಮಾಡಬೇಕು. ಆಗ ಅದು ಅವನಿಗೆ ಕ್ಷಮಿಸಲ್ಪಡುವದು ಮತ್ತು ಉಳಿದದ್ದು ಯಾಜಕನಿಗೋಸ್ಕರ ಆಹಾರಬಲಿಯಾಗಿ ಇರುವದು ಅಂದನು.
  3. 14ಕರ್ತನು ಮೋಶೆಯೊಂದಿಗೆ ಮಾತನಾಡಿ--
  4. 15ಯಾವನಾದರೂ ಅತಿಕ್ರಮಿಸಿ ಕರ್ತನ ಪರಿಶುದ್ಧ ವಾದವುಗಳನ್ನು ಅರಿಯದೆ ಪಾಪಮಾಡಿದ್ದರೆ ಅವನು ತನ್ನ ಅತಿಕ್ರಮಕ್ಕಾಗಿ ತನ್ನ ಹಿಂಡುಗಳಿಂದ ದೋಷವಿಲ್ಲದ ಟಗರನ್ನು ನಿನ್ನ ಅಂದಾಜಿನ ಪ್ರಕಾರ ಪವಿತ್ರ ಸ್ಥಳದ ಶೆಕೆಲುಗಳಿಗನುಸಾರವಾಗಿ ಬೆಳ್ಳಿಯ ಶೆಕೆಲುಗಳನ್ನು ಅತಿ ಕ್ರಮದ ಬಲಿಗಾಗಿ ಕರ್ತನಿಗೆ ತರಬೇಕು.
  5. 16ಪರಿಶುದ್ಧ ವಾದದ್ದಲ್ಲದೆ ಮಾಡಿದ ಕೇಡಿಗೆ ಬದಲು ಕೊಟ್ಟು ಅದಕ್ಕೆ ಐದನೇ ಪಾಲನ್ನು ಕೂಡಿಸಿ ಅದನ್ನು ಯಾಜಕನಿಗೆ ಕೊಡಬೇಕು, ಯಾಜಕನು ಅವನಿಗಾಗಿ ಅತಿಕ್ರಮದ ಬಲಿಯಾದ ಟಗರಿನಿಂದ ಪ್ರಾಯಶ್ಚಿತ್ತಮಾಡಬೇಕು, ಆಗ ಅದು ಅವನಿಗೆ ಕ್ಷಮಿಸಲ್ಪಡುವದು.
Read all of Leviticus 5

Original words (Hebrew)

Leviticus 5:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.