Leviticus · chapter 5 · verse 17
Leviticus 5:17 in Kannada
ಯಾವನಾದರೂ ಕರ್ತನು ನಿಷೇಧಿಸಿದ ಆಜ್ಞೆ ಗಳಲ್ಲಿ ಯಾವದನ್ನಾದರೂ ಮಾಡಿ ಪಾಪಮಾಡಿದರೆ ಅದು ಅವನಿಗೆ ತಿಳಿಯದಿದ್ದಾಗ್ಯೂ ಅವನು ಅಪರಾಧಿ ಯಾಗಿರುವನು, ಅವನು ತನ್ನ ಅಪರಾಧವನ್ನು ಹೊತ್ತು ಕೊಳ್ಳುವನು.
Yaavanaadaroo kartanu nishedhisida aajnye galalli yaavadannaadaroo maadi paapamaadidare adu avanige tiliyadiddaagyoo avanu aparaadhi yaagiruvanu, avanu tanna aparaadhavannu hottu kolluvanu.
Leviticus 5:17 in English
- King James Version (KJV)
- And if a soul sin, and commit any of these things which are forbidden to be done by the commandments of the LORD; though he wist [it] not, yet is he guilty, and shall bear his iniquity.
- World English Bible (WEB)
- “If anyone sins, doing any of the things which the LORD has commanded not to be done, though he didn’t know it, he is still guilty, and shall bear his iniquity.
- American Standard Version (ASV)
- And if any one sin, and do any of the things which Jehovah hath commanded not to be done; though he knew it not, yet is he guilty, and shall bear his iniquity.
- Bible in Basic English (BBE)
- And if anyone does wrong, and does any of the things which the Lord has given orders are not to be done, though he has no knowledge of it, still he is in the wrong and he is responsible.
- Darby Translation (DBY)
- And if any one sin and do against any of all the commandments of Jehovah what should not be done, and hath not known [it], yet is he guilty, and shall bear his iniquity.
- Webster's Bible (WBS)
- And if a soul shall sin, and commit any of these things which are forbidden to be done by the commandments of the LORD; though he knew [it] not, yet is he guilty, and shall bear his iniquity.
- Young's Literal Translation (YLT)
- 'And when any person sinneth, and hath done [something against] one of all the commands of Jehovah [regarding things] which are not to be done, and hath not known, and he hath been guilty, and hath borne his iniquity,
Read in context
- 15ಯಾವನಾದರೂ ಅತಿಕ್ರಮಿಸಿ ಕರ್ತನ ಪರಿಶುದ್ಧ ವಾದವುಗಳನ್ನು ಅರಿಯದೆ ಪಾಪಮಾಡಿದ್ದರೆ ಅವನು ತನ್ನ ಅತಿಕ್ರಮಕ್ಕಾಗಿ ತನ್ನ ಹಿಂಡುಗಳಿಂದ ದೋಷವಿಲ್ಲದ ಟಗರನ್ನು ನಿನ್ನ ಅಂದಾಜಿನ ಪ್ರಕಾರ ಪವಿತ್ರ ಸ್ಥಳದ ಶೆಕೆಲುಗಳಿಗನುಸಾರವಾಗಿ ಬೆಳ್ಳಿಯ ಶೆಕೆಲುಗಳನ್ನು ಅತಿ ಕ್ರಮದ ಬಲಿಗಾಗಿ ಕರ್ತನಿಗೆ ತರಬೇಕು.
- 16ಪರಿಶುದ್ಧ ವಾದದ್ದಲ್ಲದೆ ಮಾಡಿದ ಕೇಡಿಗೆ ಬದಲು ಕೊಟ್ಟು ಅದಕ್ಕೆ ಐದನೇ ಪಾಲನ್ನು ಕೂಡಿಸಿ ಅದನ್ನು ಯಾಜಕನಿಗೆ ಕೊಡಬೇಕು, ಯಾಜಕನು ಅವನಿಗಾಗಿ ಅತಿಕ್ರಮದ ಬಲಿಯಾದ ಟಗರಿನಿಂದ ಪ್ರಾಯಶ್ಚಿತ್ತಮಾಡಬೇಕು, ಆಗ ಅದು ಅವನಿಗೆ ಕ್ಷಮಿಸಲ್ಪಡುವದು.
- 17ಯಾವನಾದರೂ ಕರ್ತನು ನಿಷೇಧಿಸಿದ ಆಜ್ಞೆ ಗಳಲ್ಲಿ ಯಾವದನ್ನಾದರೂ ಮಾಡಿ ಪಾಪಮಾಡಿದರೆ ಅದು ಅವನಿಗೆ ತಿಳಿಯದಿದ್ದಾಗ್ಯೂ ಅವನು ಅಪರಾಧಿ ಯಾಗಿರುವನು, ಅವನು ತನ್ನ ಅಪರಾಧವನ್ನು ಹೊತ್ತು ಕೊಳ್ಳುವನು.
- 18ಅಲ್ಲದೆ ಅವನು ಹಿಂಡಿನೊಳಗಿಂದ ದೋಷವಿಲ್ಲದ ಒಂದು ಟಗರನ್ನು ನಿನ್ನ ಅಂದಾಜಿ ಗನುಸಾರ ಅತಿಕ್ರಮದ ಬಲಿಗಾಗಿ ಯಾಜಕನ ಬಳಿಗೆ ತರಬೇಕು; ತನ್ನ ಅಜ್ಞಾನದಲ್ಲಿ ಅವನು ಉದ್ದೇಶವಿಲ್ಲದೆ ಮಾಡಿದ ತಪ್ಪಿಗಾಗಿ ಯಾಜಕನು ಪ್ರಾಯಶ್ಚಿತ್ತವನ್ನು ಮಾಡಬೇಕು. ಅದು ಅವನಿಗೆ ಕ್ಷಮಿಸಲ್ಪಡುವದು.ಇದು ಅತಿಕ್ರಮದ ಬಲಿಯಾಗಿದೆ; ಅವನು ನಿಶ್ಚಯ ವಾಗಿಯೂ ಕರ್ತನಿಗೆ ವಿರುದ್ಧವಾಗಿ ಅತಿಕ್ರಮಿಸಿದ್ದಾನೆ ಅಂದನು.
- 19ಇದು ಅತಿಕ್ರಮದ ಬಲಿಯಾಗಿದೆ; ಅವನು ನಿಶ್ಚಯ ವಾಗಿಯೂ ಕರ್ತನಿಗೆ ವಿರುದ್ಧವಾಗಿ ಅತಿಕ್ರಮಿಸಿದ್ದಾನೆ ಅಂದನು.
Cross references
- Leviticus 4:27 ಯಾಜಕಕಾಂಡ 4:27ಸಾಮಾನ್ಯ ಜನರಲ್ಲಿ ಯಾವನಾದರೂ ಮಾಡ ಬಾರದವುಗಳನ್ನು ಕರ್ತನ ಆಜ್ಞೆಗಳಿಗೆ ವಿರೋಧವಾಗಿ ತಿಳಿಯದೆ ಪಾಪಮಾಡಿ ಅಪರಾಧಿಯಾಗಿದ್ದರೆ
- Leviticus 4:13 ಯಾಜಕಕಾಂಡ 4:13ಮಾಡಬಾರದ ಕೆಲಸಗಳನ್ನು ಕರ್ತನ ಆಜ್ಞೆಗಳಿಗೆ ವಿರೋಧವಾಗಿ ಯಾವದನ್ನಾದರೂ ಇಸ್ರಾಯೇಲಿನ ಸಭೆಯವರು ಅರಿಯದೆ ಮಾಡಿ ಅಪರಾಧಿಗಳಾಗಿದ್ದರೆ ಅದು ಸಭೆಗೆ ಕಣ್ಮರೆಯಾಗಿದ್ದರೆ
- Leviticus 4:2–4 ಯಾಜಕಕಾಂಡ 4:2–4ಇಸ್ರಾ ಯೇಲನ ಮಕ್ಕಳಿಗೆ ಹೇಳಬೇಕಾದದ್ದೇನಂದರೆ--ಒಬ್ಬನು ಕರ್ತನ ಆಜ್ಞೆಗಳಿಗೆ ವಿರೋಧವಾಗಿ ತಿಳಿಯದೆ ಮಾಡಬಾರದವುಗಳನ್ನು ಮಾಡಿ ಪಾಪಿಯಾದರೆ, ಜನರು ಪಾಪಮಾಡುವ ಹಾಗೆ ಅಭಿಷಿಕ್ತನಾದ ಯಾಜಕನು ಪಾಪಮಾಡಿದರೆ ಅವನು ತನ್ನ ಪಾಪಕ್ಕಾಗಿ ದೋಷವಿಲ್ಲದ ಒಂದು ಎಳೇ ಹೋರಿಯನ್ನು ಪಾಪದ ಬಲಿಗಾಗಿ ಕರ್ತನಿಗೆ ತರಬೇಕು. ಅವನು ಆ ಹೋರಿ ಯನ್ನು ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಕರ್ತನ ಎದುರಿಗೆ ತಂದು ತನ್ನ ಕೈಯನ್ನು ಅದರ ತಲೆಯ ಮೇಲಿಟ್ಟು ಆ ಹೋರಿಯನ್ನು ಕರ್ತನ ಮುಂದೆ ವಧಿಸ ಬೇಕು.
- Psalm 19:12 ಕೀರ್ತನೆಗಳು 19:12ತನ್ನ ತಪ್ಪುಗಳನ್ನು ತಿಳಿದುಕೊಳ್ಳುವವನಾರು? ಗುಪ್ತವಾದ ಪಾಪಗಳಿಂದ ನನ್ನನ್ನು ನಿರ್ಮಲಮಾಡು.
- Leviticus 5:15 ಯಾಜಕಕಾಂಡ 5:15ಯಾವನಾದರೂ ಅತಿಕ್ರಮಿಸಿ ಕರ್ತನ ಪರಿಶುದ್ಧ ವಾದವುಗಳನ್ನು ಅರಿಯದೆ ಪಾಪಮಾಡಿದ್ದರೆ ಅವನು ತನ್ನ ಅತಿಕ್ರಮಕ್ಕಾಗಿ ತನ್ನ ಹಿಂಡುಗಳಿಂದ ದೋಷವಿಲ್ಲದ ಟಗರನ್ನು ನಿನ್ನ ಅಂದಾಜಿನ ಪ್ರಕಾರ ಪವಿತ್ರ ಸ್ಥಳದ ಶೆಕೆಲುಗಳಿಗನುಸಾರವಾಗಿ ಬೆಳ್ಳಿಯ ಶೆಕೆಲುಗಳನ್ನು ಅತಿ ಕ್ರಮದ ಬಲಿಗಾಗಿ ಕರ್ತನಿಗೆ ತರಬೇಕು.
- Leviticus 4:22 ಯಾಜಕಕಾಂಡ 4:22ಒಬ್ಬ ಅಧಿಪತಿಯು ಪಾಪಮಾಡಿ ತನ್ನ ದೇವ ರಾದ ಕರ್ತನ ಆಜ್ಞೆಗಳಿಗೆ ವಿರೋಧವಾಗಿ ತಿಳಿಯದೆ ಮಾಡಬಾರದವುಗಳನ್ನು ಮಾಡಿ ಅಪರಾಧಿಯಾಗಿದ್ದರೆ,
- Leviticus 5:1–2 ಯಾಜಕಕಾಂಡ 5:1–2ಯಾವನಾದರೂ ಆಣೆಯಿಡುವದನ್ನು ಕೇಳಿ ಸಾಕ್ಷಿಯಾಗಿದ್ದು ಪಾಪಮಾಡಿದರೆ ಅವನು ಅದನ್ನು ನೋಡಿಯೂ ಇಲ್ಲವೆ ತಿಳಿದೂ ಹೇಳದಿದ್ದರೆ ಅವನು ತನ್ನ ಅಪರಾಧವನ್ನು ಹೊತ್ತುಕೊಳ್ಳಬೇಕು. ಇಲ್ಲವೆ ಯಾವನಾದರೂ ಅಶುದ್ಧವಾದ ಯಾವದನ್ನಾದರೂ ಮುಟ್ಟಿದರೆ, ಅಂದರೆ ಅದು ಅಶುದ್ಧ ವಾದ ಮೃಗದ ಹೆಣವಾಗಲಿ ದನದ ಹೆಣವಾಗಲಿ ಹರಿದಾಡುವವುಗಳ ಹೆಣಗಳಾಗಲಿ ಅವನಿಗೆ ತಿಳಿಯದಿ ದ್ದರೂ ಅವನು ಅಶುದ್ಧನಾಗಿದ್ದು ಅಪರಾಧಿಯಾಗಿರುವನು.
- Luke 12:48 ಲೂಕನು 12:48ಆದರೆ ಪೆಟ್ಟುಗಳಿಗೆ ಯೋಗ್ಯವಾದವುಗಳನ್ನು ತಿಳಿಯದೆ ಮಾಡಿದವನು ಸ್ವಲ್ಪ ಪೆಟ್ಟುಗಳನ್ನು ತಿನ್ನುವನು. ಯಾಕಂದರೆ ಯಾವನಿಗೆ ಹೆಚ್ಚುಕೊಡಲ್ಪಟ್ಟಿದೆಯೋ ಅವನಿಂದ ಹೆಚ್ಚು ಕೇಳಲ್ಪಡು ವದು; ಯಾವನಿಗೆ ಮನುಷ್ಯರು ಹೆಚ್ಚಾಗಿ ಒಪ್ಪಿಸಿರುವರೋ ಅವನಿಂದ ಅವರು ಹೆಚ್ಚಾಗಿ ಕೇಳುವ