Skip to content
ThuthiThuthiThuthi
Leviticus · chapter 5 · verse 3

Leviticus 5:3 in Kannada

ಮನುಷ್ಯದೇಹದಿಂದುಂಟಾದ ಯಾವದಾ ದರೂ ಒಂದು ಅಶುದ್ಧವಸ್ತು ತಗಲಿದ್ದು ಅವನಿಗೆ ತಿಳಿಯದೆ ಹೋದರೂ ತಿಳಿದು ಬಂದಾಗ ಅವನು ದೋಷಿಯಾಗುವನು.

Manushyadehadinduntaada yaavadaa daroo ondu ashuddhavastu tagaliddu avanige tiliyade hodaroo tilidu bandaaga avanu doshiyaaguvanu.

Leviticus 5:3 in English

King James Version (KJV)
Or if he touch the uncleanness of man, whatsoever uncleanness [it be] that a man shall be defiled withal, and it be hid from him; when he knoweth [of it], then he shall be guilty.
World English Bible (WEB)
“‘Or if he touches the uncleanness of man, whatever his uncleanness is with which he is unclean, and it is hidden from him; when he knows of it, then he shall be guilty.
American Standard Version (ASV)
Or if he touch the uncleanness of man, whatsoever his uncleanness be wherewith he is unclean, and it be hid from him; when he knoweth of it, then he shall be guilty.
Bible in Basic English (BBE)
Or if he becomes unclean through touching unconsciously any unclean thing of man, whatever it may be, when it is made clear to him he will be responsible:
Darby Translation (DBY)
or if he touch the uncleanness of man, any uncleanness of him by which he is defiled, and it be hid from him, when he knoweth [it], then he is guilty.
Webster's Bible (WBS)
Or if he shall touch the uncleanness of man, whatever uncleanness [it may be] that a man shall be defiled with, and it be hid from him; when he knoweth [of it] , then he shall be guilty.
Young's Literal Translation (YLT)
'Or when he cometh against uncleanness of man, even any of his uncleanness whereby he is unclean, and it hath been hidden from him, and he hath known, and hath been guilty:

Read in context

  1. 1ಯಾವನಾದರೂ ಆಣೆಯಿಡುವದನ್ನು ಕೇಳಿ ಸಾಕ್ಷಿಯಾಗಿದ್ದು ಪಾಪಮಾಡಿದರೆ ಅವನು ಅದನ್ನು ನೋಡಿಯೂ ಇಲ್ಲವೆ ತಿಳಿದೂ ಹೇಳದಿದ್ದರೆ ಅವನು ತನ್ನ ಅಪರಾಧವನ್ನು ಹೊತ್ತುಕೊಳ್ಳಬೇಕು.
  2. 2ಇಲ್ಲವೆ ಯಾವನಾದರೂ ಅಶುದ್ಧವಾದ ಯಾವದನ್ನಾದರೂ ಮುಟ್ಟಿದರೆ, ಅಂದರೆ ಅದು ಅಶುದ್ಧ ವಾದ ಮೃಗದ ಹೆಣವಾಗಲಿ ದನದ ಹೆಣವಾಗಲಿ ಹರಿದಾಡುವವುಗಳ ಹೆಣಗಳಾಗಲಿ ಅವನಿಗೆ ತಿಳಿಯದಿ ದ್ದರೂ ಅವನು ಅಶುದ್ಧನಾಗಿದ್ದು ಅಪರಾಧಿಯಾಗಿರುವನು.
  3. 3ಮನುಷ್ಯದೇಹದಿಂದುಂಟಾದ ಯಾವದಾ ದರೂ ಒಂದು ಅಶುದ್ಧವಸ್ತು ತಗಲಿದ್ದು ಅವನಿಗೆ ತಿಳಿಯದೆ ಹೋದರೂ ತಿಳಿದು ಬಂದಾಗ ಅವನು ದೋಷಿಯಾಗುವನು.
  4. 4ಇಲ್ಲವೆ ಒಬ್ಬನು ಆಣೆಯಿಟ್ಟು ಕೆಟ್ಟದ್ದನ್ನಾಗಲಿ ಒಳ್ಳೆಯದನ್ನಾಗಲಿ ಮಾಡುವದನ್ನು ತನ್ನ ತುಟಿಗಳಿಂದ ಉಚ್ಚರಿಸಿ ಪ್ರಮಾಣದೊಡನೆ ಉಚ್ಚರಿಸಿದ್ದು ಯಾವದೇ ಆಗಿರಲಿ ಅದು ಅವನಿಗೆ ತಿಳಿಯದೆ ಇದ್ದು ತರುವಾಯ ತಿಳಿದಾಗ ಇವುಗಳಲ್ಲೊಂದರಲ್ಲಿ ಅವನು ಅಪರಾಧಿಯಾಗಿರುವನು.
  5. 5ಅವನು ಇವುಗಳಲ್ಲೊಂದ ರಲ್ಲಿ ಅಪರಾಧಿಯಾಗಿದ್ದು ತಾನು ಅದರಲ್ಲಿ ಪಾಪಮಾಡಿ ದ್ದೇನೆಂದು ಅರಿಕೆ ಮಾಡುವದಾದರೆ
Read all of Leviticus 5

Cross references

Original words (Hebrew)

Leviticus 5:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.