Leviticus · chapter 5 · verse 6
Leviticus 5:6 in Kannada
ಅವನು ತಾನು ಮಾಡಿದ ಪಾಪಕ್ಕಾಗಿ ಕರ್ತನಿಗೆ ಅಪರಾಧ ಬಲಿಯನ್ನು ಪಾಪದ ಬಲಿಗಾಗಿ ಮಂದೆಯಿಂದ ಒಂದು ಹೆಣ್ಣುಕುರಿ ಇಲ್ಲವೆ ಮೇಕೆಗಳಲ್ಲಿ ಒಂದು ಮರಿಯನ್ನು ತರಬೇಕು; ಯಾಜಕನು ಅವನ ಪಾಪದ ವಿಷಯದಲ್ಲಿ ಪ್ರಾಯಶ್ಚಿತ್ತ ಮಾಡಬೇಕು.
Avanu taanu maadida paapakkaagi kartanige aparaadha baliyannu paapada baligaagi mandeyinda ondu hennukuri illave mekegalalli ondu mariyannu tarabeku; yaajakanu avana paapada vishayadalli praayashchitta maadabeku.
Leviticus 5:6 in English
- King James Version (KJV)
- And he shall bring his trespass offering unto the LORD for his sin which he hath sinned, a female from the flock, a lamb or a kid of the goats, for a sin offering; and the priest shall make an atonement for him concerning his sin.
- World English Bible (WEB)
- and he shall bring his trespass offering to the LORD for his sin which he has sinned: a female from the flock, a lamb or a goat, for a sin offering; and the priest shall make atonement for him concerning his sin.
- American Standard Version (ASV)
- and he shall bring his trespass-offering unto Jehovah for his sin which he hath sinned, a female from the flock, a lamb or a goat, for a sin-offering; and the priest shall make atonement for him as concerning his sin.
- Bible in Basic English (BBE)
- And take to the Lord the offering for the wrong which he has done, a female from the flock, a lamb or a goat, for a sin-offering, and the priest will take away his sin.
- Darby Translation (DBY)
- and he shall bring his trespass-offering to Jehovah for his sin which he hath sinned, a female from the small cattle, a sheep or doe goat, for a sin-offering; and the priest shall make atonement for him [to cleanse him] from his sin.
- Webster's Bible (WBS)
- And he shall bring his trespass-offering to the LORD for his sin which he hath sinned, a female from the flock, a lamb or a kid of the goats, for a sin-offering; and the priest shall make an atonement for him concerning his sin.
- Young's Literal Translation (YLT)
- and hath brought in his guilt-offering to Jehovah for his sin which he hath sinned, a female out of the flock, a lamb, or a kid of the goats, for a sin-offering, and the priest hath made atonement for him, because of his sin.
Read in context
- 4ಇಲ್ಲವೆ ಒಬ್ಬನು ಆಣೆಯಿಟ್ಟು ಕೆಟ್ಟದ್ದನ್ನಾಗಲಿ ಒಳ್ಳೆಯದನ್ನಾಗಲಿ ಮಾಡುವದನ್ನು ತನ್ನ ತುಟಿಗಳಿಂದ ಉಚ್ಚರಿಸಿ ಪ್ರಮಾಣದೊಡನೆ ಉಚ್ಚರಿಸಿದ್ದು ಯಾವದೇ ಆಗಿರಲಿ ಅದು ಅವನಿಗೆ ತಿಳಿಯದೆ ಇದ್ದು ತರುವಾಯ ತಿಳಿದಾಗ ಇವುಗಳಲ್ಲೊಂದರಲ್ಲಿ ಅವನು ಅಪರಾಧಿಯಾಗಿರುವನು.
- 5ಅವನು ಇವುಗಳಲ್ಲೊಂದ ರಲ್ಲಿ ಅಪರಾಧಿಯಾಗಿದ್ದು ತಾನು ಅದರಲ್ಲಿ ಪಾಪಮಾಡಿ ದ್ದೇನೆಂದು ಅರಿಕೆ ಮಾಡುವದಾದರೆ
- 6ಅವನು ತಾನು ಮಾಡಿದ ಪಾಪಕ್ಕಾಗಿ ಕರ್ತನಿಗೆ ಅಪರಾಧ ಬಲಿಯನ್ನು ಪಾಪದ ಬಲಿಗಾಗಿ ಮಂದೆಯಿಂದ ಒಂದು ಹೆಣ್ಣುಕುರಿ ಇಲ್ಲವೆ ಮೇಕೆಗಳಲ್ಲಿ ಒಂದು ಮರಿಯನ್ನು ತರಬೇಕು; ಯಾಜಕನು ಅವನ ಪಾಪದ ವಿಷಯದಲ್ಲಿ ಪ್ರಾಯಶ್ಚಿತ್ತ ಮಾಡಬೇಕು.
- 7ಅವನು ಒಂದು ಕುರಿಮರಿಯನ್ನು ತರುವದಕ್ಕೆ ಅಶಕ್ತನಾಗಿದ್ದರೆ ತಾನು ಮಾಡಿದ ಅಪರಾಧಕ್ಕಾಗಿ ಎರಡು ಬೆಳವಗಳನ್ನಾಗಲಿ ಇಲ್ಲವೆ ಎರಡು ಪಾರಿವಾಳದ ಮರಿ ಗಳನ್ನಾಗಲಿ ಕರ್ತನಿಗೆ ತರಬೇಕು; ಒಂದನ್ನು ಪಾಪದ ಬಲಿಗಾಗಿ ಮತ್ತೊಂದನ್ನು ದಹನಬಲಿಗಾಗಿ ತರಬೇಕು.
- 8ಅವನು ಅವುಗಳನ್ನು ಯಾಜಕರ ಬಳಿಗೆ ತಂದಾಗ ಪಾಪದ ಬಲಿಗೆ ತಂದಿರುವದನ್ನು ಮೊದಲು ಸಮರ್ಪಿಸಿ ಅದರ ತಲೆಯನ್ನು ಕುತ್ತಿಗೆಯಿಂದ ಮುರಿಯಬೇಕು, ಅದನ್ನು ವಿಭಾಗಿಸಬಾರದು.
Cross references
- Leviticus 4:28 ಯಾಜಕಕಾಂಡ 4:28ಇಲ್ಲವೆ ಅವನು ಮಾಡಿದ ಪಾಪವು ಅವನಿಗೆ ತಿಳಿದುಬಂದರೆ ಅವನು ಬಲಿಗಾಗಿ ಮೇಕೆಗಳಲ್ಲಿ ದೋಷವಿಲ್ಲದ ಒಂದು ಹೆಣ್ಣು ಮರಿಯನ್ನು ತಾನು ಮಾಡಿದ ಪಾಪಕ್ಕಾಗಿ ತರಬೇಕು.
- Leviticus 4:32 ಯಾಜಕಕಾಂಡ 4:32ಅವನು ಪಾಪದ ಬಲಿಗಾಗಿ ಒಂದು ಕುರಿಮರಿ ಯನ್ನು ತರುವದಾದರೆ ದೋಷವಿಲ್ಲದ ಒಂದು ಹೆಣ್ಣನ್ನು ತರಬೇಕು;
- Ezekiel 42:13 ಯೆಹೆಜ್ಕೇಲನು 42:13ಆಗ ಅವನು ನನಗೆ ಪ್ರತ್ಯೇಕ ಸ್ಥಳದ ಮುಂದೆ ಇರುವ ಉತ್ತರದ ಕೊಠಡಿಗಳು ದಕ್ಷಿಣದ ಕೊಠಡಿಗಳು ಪರಿಶುದ್ಧ ಕೊಠಡಿ ಗಳಾಗಿತ್ತು; ಅಲ್ಲಿ ಕರ್ತನಿಗಾಗಿ ಬರುವ ಯಾಜಕರು ಅತಿ ಪರಿಶುದ್ಧವಾದವುಗಳನ್ನು ತಿನ್ನಬೇಕು; ಅಂದರೆ ಕಾಣಿಕೆಯನ್ನೂ ಪಾಪದ ಬಲಿಯನ್ನೂ ಅಪರಾಧದ ಬಲಿಯನ್ನೂ ಅರ್ಪಿಸಬೇಕು; ಆ ಸ್ಥಳವು ಪರಿಶುದ್ಧ ವಾಗಿತ್ತು.
- Leviticus 6:6 ಯಾಜಕಕಾಂಡ 6:6ಅವನು ತನ್ನ ಅತಿಕ್ರಮ ಬಲಿಯನ್ನು ಕರ್ತನ ಸನ್ನಿಧಿಗೆ ನಿನ್ನ ಅಂದಾಜಿನ ಮೇರೆಗೆ ಮಂದೆಯಿಂದ ದೋಷ ವಿಲ್ಲದ ಒಂದು ಟಗರನ್ನು ಅತಿಕ್ರಮ ಬಲಿಗಾಗಿ ಯಾಜಕನ ಬಳಿಗೆ ತರಬೇಕು.
- Leviticus 19:21–22 ಯಾಜಕಕಾಂಡ 19:21–22ಅವನು ಅಪರಾಧ ಬಲಿಯ ಟಗರಾದ ತನ್ನ ಅಪರಾಧ ಬಲಿಯನ್ನು ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಕರ್ತನ ಎದುರಿನಲ್ಲಿ ತರಬೇಕು. ಅವನು ಮಾಡಿದ ಪಾಪಕ್ಕಾಗಿ ಅಪರಾಧ ಬಲಿಯಾಗಿರುವ ಟಗರಿನಿಂದ ಯಾಜಕನು ಕರ್ತನ ಎದುರಿನಲ್ಲಿ ಪ್ರಾಯಶ್ಚಿತ್ತಮಾಡಬೇಕು; ಆಗ ಅವನು ಮಾಡಿದ ಪಾಪವು ಅವನಿಗೆ ಕ್ಷಮಿಸಲ್ಪಡುವದು.
- Leviticus 7:1–7 ಯಾಜಕಕಾಂಡ 7:1–7ಅದರಂತೆಯೇ ಅತಿಕ್ರಮ ಬಲಿಯ ನಿಯಮವು ಇದೇ: ಇದು ಅತಿ ಪರಿಶುದ್ಧ ವಾದದ್ದು. ದಹನಬಲಿಯನ್ನು ವಧಿಸಿದ ಸ್ಥಳದಲ್ಲಿಯೇ ಅತಿಕ್ರಮದ ಬಲಿಯನ್ನು ವಧಿಸಬೇಕು: ಅವನು ಅದರ ರಕ್ತವನ್ನು ಯಜ್ಞವೇದಿಯ ಮೇಲೆ ಸುತ್ತಲೂ ಚಿಮುಕಿಸ ಬೇಕು. ಅವನು ಅದರ ಎಲ್ಲಾ ಕೊಬ್ಬನ್ನೂ ಹಿಂಭಾಗ ವನ್ನೂ ಕರುಳುಗಳ ಮೇಲಿರುವ ಕೊಬ್ಬನ್ನೂ ಬದಿಯ ಲ್ಲಿರುವ ಎರಡು ಮೂತ್ರಜನಕಾಂಗಗಳನ್ನೂ ಅವು ಗಳ ಮೇಲಿರುವ ಕೊಬ್ಬನ್ನೂ ಕಲಿಜದ ಮೇಲಿರುವ ಪೊರೆ ಯನ್ನೂ ಮೂತ್ರಜನಕಾಂಗಗಳೊಂದಿಗೆ ತೆಗೆದು ಕೊಂಡು ಅರ್ಪಿಸಬೇಕು. ಆಗ ಯಾಜಕನು ಅವು ಗಳನ್ನು ಬೆಂಕಿಯಿಂದ ಕರ್ತನಿಗೆ ಸಮರ್ಪಿಸುವ ಯಜ್ಞ ವೇದಿಯ ಮೇಲೆ ಸುಡಬೇಕು. ಇದು ಅತಿಕ್ರಮದ ಬಲಿಯಾಗಿದೆ. ಯಾಜಕರಲ್ಲಿ ಗಂಡಸರೆಲ್ಲರೂ ಅದನ್ನು ಪರಿಶುದ್ಧವಾದ ಸ್ಥಳದಲ್ಲಿ ತಿನ್ನಬೇಕು. ಅದು ಅತಿ ಪರಿಶುದ್ಧವಾದದ್ದು. ಪಾಪದ ಬಲಿಯ ಹಾಗೆಯೇ ಅತಿಕ್ರಮದ ಬಲಿಯೂ ಆಗಿದೆ. ಅವುಗಳಿಗೆ ಇರುವದು ಒಂದೇ ನಿಯಮ; ಅವುಗಳಿಂದ ಪ್ರಾಯಶ್ಚಿತ್ತಮಾಡುವ ಯಾಜಕನೇ ಅವುಗಳನ್ನು ತೆಗೆದುಕೊಳ್ಳಬೇಕು.
- Leviticus 4:20 ಯಾಜಕಕಾಂಡ 4:20ಪಾಪದ ಬಲಿ ಗಾಗಿ ಇರುವ ಆ ಹೋರಿಗೆ ಮಾಡಿದಂತೆಯೇ ಈ ಹೋರಿಗೂ ಮಾಡಬೇಕು; ಇದಲ್ಲದೆ ಯಾಜಕನು ಅವರಿಗಾಗಿ ಪ್ರಾಯಶ್ಚಿತ್ತಮಾಡಬೇಕು. ಆಗ ಅದು ಅವರಿಗೆ ಕ್ಷಮಿಸಲ್ಪಡುವದು.
- Leviticus 14:12–13 ಯಾಜಕಕಾಂಡ 14:12–13ಆಗ ಯಾಜಕನು ಒಂದು ಗಂಡು ಕುರಿಮರಿಯನ್ನೂ ಒಂದು ಸೇರಿನಷ್ಟು ಎಣ್ಣೆಯನ್ನೂ ತೆಗೆದುಕೊಂಡು ಅಪರಾಧ ಬಲಿಗಾಗಿ ಸಮರ್ಪಿಸಿ ಅವುಗಳನ್ನು ಆಡಿಸುವ ಸಮರ್ಪಣೆಗಾಗಿ ಕರ್ತನ ಎದುರಿನಲ್ಲಿ ಆಡಿಸಬೇಕು. ಇದಲ್ಲದೆ ಅವನು ಆ ಕುರಿಮರಿಯನ್ನು ಪರಿಶುದ್ಧ ಸ್ಥಳದಲ್ಲಿ ಪಾಪಬಲಿಯನ್ನೂ ದಹನಬಲಿಯನ್ನೂ ವಧಿಸುವ ಸ್ಥಳದಲ್ಲಿ ವಧಿಸಬೇಕು; ಯಾಕಂದರೆ ಪಾಪಬಲಿಯಂತೆಯೇ ಅಪರಾಧ ಬಲಿಯೂ ಯಾಜಕನದಾಗಿದೆ, ಅದು ಅತಿ ಪರಿಶುದ್ಧವಾದದ್ದು.
- Ezekiel 40:39 ಯೆಹೆಜ್ಕೇಲನು 40:39ಬಾಗಲ ದ್ವಾರಾಂಗಣದಲ್ಲಿ ಎರಡು ಮೇಜುಗಳು ಆ ಕಡೆಗೆ ಇದ್ದವು. ದಹನಬಲಿ ಯನ್ನೂ ಪಾಪ ಬಲಿಯನ್ನೂ ಅಪರಾಧ ಬಲಿಯನ್ನೂ ವಧಿಸುವ ಹಾಗೆ ಅವು ಇದ್ದವು.
- Numbers 6:12 ಅರಣ್ಯಕಾಂಡ 6:12ಅವನು ಪ್ರತ್ಯೇಕಿಸಲ್ಪಟ್ಟ ತನ್ನ ದಿವಸಗಳನ್ನು ಕರ್ತನಿಗೆ ಪ್ರತ್ಯೇಕಿಸಿ ಅಪರಾಧ ಬಲಿಯಾಗಿ ಒಂದು ವರುಷದ ಕುರಿಮರಿ ಯನ್ನು ತರಬೇಕು; ಆದರೆ ಮೊದಲಿನ ದಿವಸಗಳು ವ್ಯರ್ಥವಾಗುವವು; ಅವನು ಪ್ರತ್ಯೇಕಿಸಲ್ಪಟ್ಟದ್ದು ಅಶುದ್ಧವಾಯಿತು.
Original words (Hebrew)
- bring · H935בּוֹא bôwʼ
- offering · H817אָשָׁם ʼâshâm
- sin · H2403חַטָּאָה chaṭṭâʼâh
- sinned · H2398חָטָא châṭâʼ
- female · H5347נְקֵבָה nᵉqêbâh
- flock · H6629צֹאן tsôʼn
- lamb · H3776כִּשְׂבָּה kisbâh
- kid · H8166שְׂעִירָה sᵉʻîyrâh
- goats · H5795עֵז ʻêz
- offering · H2403חַטָּאָה chaṭṭâʼâh
- priest · H3548כֹּהֵן kôhên
- atonement · H3722כָּפַר kâphar
- sin · H2403חַטָּאָה chaṭṭâʼâh