Leviticus · chapter 5 · verse 7
Leviticus 5:7 in Kannada
ಅವನು ಒಂದು ಕುರಿಮರಿಯನ್ನು ತರುವದಕ್ಕೆ ಅಶಕ್ತನಾಗಿದ್ದರೆ ತಾನು ಮಾಡಿದ ಅಪರಾಧಕ್ಕಾಗಿ ಎರಡು ಬೆಳವಗಳನ್ನಾಗಲಿ ಇಲ್ಲವೆ ಎರಡು ಪಾರಿವಾಳದ ಮರಿ ಗಳನ್ನಾಗಲಿ ಕರ್ತನಿಗೆ ತರಬೇಕು; ಒಂದನ್ನು ಪಾಪದ ಬಲಿಗಾಗಿ ಮತ್ತೊಂದನ್ನು ದಹನಬಲಿಗಾಗಿ ತರಬೇಕು.
Avanu ondu kurimariyannu taruvadakke ashaktanaagiddare taanu maadida aparaadhakkaagi eradu belavagalannaagali illave eradu paarivaalada mari galannaagali kartanige tarabeku; ondannu paapada baligaagi mattondannu dahanabaligaagi tarabeku.
Leviticus 5:7 in English
- King James Version (KJV)
- And if he be not able to bring a lamb, then he shall bring for his trespass, which he hath committed, two turtledoves, or two young pigeons, unto the LORD; one for a sin offering, and the other for a burnt offering.
- World English Bible (WEB)
- “‘If he can’t afford a lamb, then he shall bring his trespass offering for that in which he has sinned, two turtledoves, or two young pigeons, to the LORD; one for a sin offering, and the other for a burnt offering.
- American Standard Version (ASV)
- And if his means suffice not for a lamb, then he shall bring his trespass-offering for that wherein he hath sinned, two turtle-doves, or two young pigeons, unto Jehovah; one for a sin-offering, and the other for a burnt-offering.
- Bible in Basic English (BBE)
- And if he has not money enough for a lamb, then let him give, for his offering to the Lord, two doves or two young pigeons; one for a sin-offering and one for a burned offering.
- Darby Translation (DBY)
- And if his hand be not able to bring what is so much as a sheep, then he shall bring for his trespass which he hath sinned two turtle-doves or two young pigeons, to Jehovah; one for a sin-offering, and the other for a burnt-offering.
- Webster's Bible (WBS)
- And if he shall not be able to bring a lamb, then he shall bring for his trespass which he hath committed, two turtle-doves, or two young pigeons, to the LORD; one for a sin-offering, and the other for a burnt-offering.
- Young's Literal Translation (YLT)
- 'And if his hand reach not to the sufficiency of a lamb, then he hath brought in his guilt-offering — he who hath sinned — two turtle-doves or two young pigeons to Jehovah, one for a sin-offering, and one for a burnt-offering;
Read in context
- 5ಅವನು ಇವುಗಳಲ್ಲೊಂದ ರಲ್ಲಿ ಅಪರಾಧಿಯಾಗಿದ್ದು ತಾನು ಅದರಲ್ಲಿ ಪಾಪಮಾಡಿ ದ್ದೇನೆಂದು ಅರಿಕೆ ಮಾಡುವದಾದರೆ
- 6ಅವನು ತಾನು ಮಾಡಿದ ಪಾಪಕ್ಕಾಗಿ ಕರ್ತನಿಗೆ ಅಪರಾಧ ಬಲಿಯನ್ನು ಪಾಪದ ಬಲಿಗಾಗಿ ಮಂದೆಯಿಂದ ಒಂದು ಹೆಣ್ಣುಕುರಿ ಇಲ್ಲವೆ ಮೇಕೆಗಳಲ್ಲಿ ಒಂದು ಮರಿಯನ್ನು ತರಬೇಕು; ಯಾಜಕನು ಅವನ ಪಾಪದ ವಿಷಯದಲ್ಲಿ ಪ್ರಾಯಶ್ಚಿತ್ತ ಮಾಡಬೇಕು.
- 7ಅವನು ಒಂದು ಕುರಿಮರಿಯನ್ನು ತರುವದಕ್ಕೆ ಅಶಕ್ತನಾಗಿದ್ದರೆ ತಾನು ಮಾಡಿದ ಅಪರಾಧಕ್ಕಾಗಿ ಎರಡು ಬೆಳವಗಳನ್ನಾಗಲಿ ಇಲ್ಲವೆ ಎರಡು ಪಾರಿವಾಳದ ಮರಿ ಗಳನ್ನಾಗಲಿ ಕರ್ತನಿಗೆ ತರಬೇಕು; ಒಂದನ್ನು ಪಾಪದ ಬಲಿಗಾಗಿ ಮತ್ತೊಂದನ್ನು ದಹನಬಲಿಗಾಗಿ ತರಬೇಕು.
- 8ಅವನು ಅವುಗಳನ್ನು ಯಾಜಕರ ಬಳಿಗೆ ತಂದಾಗ ಪಾಪದ ಬಲಿಗೆ ತಂದಿರುವದನ್ನು ಮೊದಲು ಸಮರ್ಪಿಸಿ ಅದರ ತಲೆಯನ್ನು ಕುತ್ತಿಗೆಯಿಂದ ಮುರಿಯಬೇಕು, ಅದನ್ನು ವಿಭಾಗಿಸಬಾರದು.
- 9ಇದಲ್ಲದೆ ಅವನು ಪಾಪದ ಬಲಿಯ ರಕ್ತವನ್ನು ಯಜ್ಞವೇದಿಯ ಬದಿಯಲ್ಲಿ ಚಿಮುಕಿಸಬೇಕು. ಉಳಿದ ರಕ್ತವನ್ನು ಯಜ್ಞವೇದಿಯ ಬದಿಯಲ್ಲಿ ಹಿಂಡಬೇಕು; ಅದು ಪಾಪದ ಬಲಿಯಾಗಿದೆ.
Cross references
- Leviticus 12:8 ಯಾಜಕಕಾಂಡ 12:8ಅವಳು ಕುರಿಮರಿಯನ್ನು ತರಲು ಅಶಕ್ತಳಾಗಿದ್ದರೆ ದಹನಬಲಿಗಾಗಿ ಒಂದು ಪಾಪದ ಬಲಿಗಾಗಿ ಇನ್ನೊಂದು ಎಂಬಂತೆ ಎರಡು ಬೆಳವಗಳನ್ನು ಇಲ್ಲವೆ ಎರಡು ಪಾರಿವಾಳದ ಮರಿಗಳನ್ನು ತರಬೇಕು ಮತ್ತು ಯಾಜಕನು ಅವಳಿಗಾಗಿ ಪ್ರಾಯಶ್ಚಿತ್ತಮಾಡಬೇಕು, ಆಗ ಅವಳು ಶುದ್ಧಳಾಗುವಳು.
- Leviticus 14:21–22 ಯಾಜಕಕಾಂಡ 14:21–22ಅವನು ಬಡವನಾಗಿದ್ದರೆ ಅಷ್ಟೊಂದು ತರುವದಕ್ಕೆ ಆಗದಿದ್ದರೆ ತನ್ನ ಪ್ರಾಯಶ್ಚಿತ್ತ ಅಪರಾಧದ ಬಲಿಗಾಗಿ ಆಡಿಸುವದಕ್ಕೆ ಒಂದು ಕುರಿ ಮರಿಯನ್ನೂ ಎಣ್ಣೆಬೆರೆಸಿದ ಹತ್ತರಲ್ಲೊಂದು ಭಾಗ ನಯವಾದ ಹಿಟ್ಟನ್ನೂ ಒಂದು ಸೇರಿನಷ್ಟು ಎಣ್ಣೆಯನ್ನೂ ಅವನಿಂದಾಗುವಷ್ಟು ಎರಡು ಬೆಳವಗಳನ್ನು ಎರಡು ಪಾರಿವಾಳದ ಮರಿಗಳನ್ನು ತಕ್ಕೊಳ್ಳಬೇಕು; ಅವುಗಳಲ್ಲಿ ಒಂದು ಪಾಪಬಲಿಗಾಗಿಯೂ ಇನ್ನೊಂದು ದಹನ ಬಲಿಗಾಗಿಯೂ ಇರುವದು.
- 2 Corinthians 8:12 2 ಕೊರಿಂಥದವರಿಗೆ 8:12ಒಬ್ಬನು ಕೊಡುವದಕ್ಕೆ ಮನಸ್ಸಿದ್ದರೆ ಅವನು ತನಗೆ ಇಲ್ಲದ್ದಕ್ಕನುಸಾರವಾಗಿ ಅಲ್ಲ, ಆದರೆ ಇರುವದಕ್ಕನುಸಾರವಾಗಿಯೇ ಕೊಟ್ಟರೆ ಅದು ಸಮರ್ಪ ಕವಾಗಿರುವದು.
- Matthew 3:16 ಮತ್ತಾಯನು 3:16ಯೇಸು ಬಾಪ್ತಿಸ್ಮ ಮಾಡಿಸಿಕೊಂಡು ನೀರಿನಿಂದ ಮೇಲಕ್ಕೆ ಬಂದ ಕೂಡಲೆ ಇಗೋ, ಆತನಿಗೆ ಆಕಾಶಗಳು ತೆರೆಯಲ್ಪಟ್ಟು ದೇವರ ಆತ್ಮನು ಪಾರಿವಾಳದ ಹಾಗೆ ಆತನ ಮೇಲೆ ಇಳಿದುಬರುವದನ್ನು ಆತನು ಕಂಡನು.ಆಗ--ಇಗೋ, ಈತನು ಪ್ರಿಯ ನಾಗಿರುವ ನನ್ನ ಮಗನು; ಈತನನ್ನು ನಾನು ಬಹಳ ವಾಗಿ ಮೆಚ್ಚಿದ್ದೇನೆ ಎಂದು ಪರಲೋಕದಿಂದ ಹೇಳುವ ಧ್ವನಿಯಾಯಿತು.
- Leviticus 14:31 ಯಾಜಕಕಾಂಡ 14:31ಅದರಂತೆಯೇ ಅವನು ತನ್ನಿಂದಾಗುವಷ್ಟು ಮೇರೆಗೆ ಒಂದನ್ನು ಪಾಪಬಲಿಗಾಗಿ ಇನ್ನೊಂದನ್ನು ದಹನಬಲಿಗಾಗಿ ಆಹಾರ ಸಮರ್ಪಣೆ ಯೊಂದಿಗೆ ಸಮರ್ಪಿಸಬೇಕು; ಶುದ್ಧಪಡಿಸಿಕೊಳ್ಳುವವ ನಿಗೋಸ್ಕರ ಯಾಜಕನು ಕರ್ತನ ಎದುರಿನಲ್ಲಿ ಪ್ರಾಯ ಶ್ಚಿತ್ತವನ್ನುಮಾಡಬೇಕು.
- Leviticus 5:8–9 ಯಾಜಕಕಾಂಡ 5:8–9ಅವನು ಅವುಗಳನ್ನು ಯಾಜಕರ ಬಳಿಗೆ ತಂದಾಗ ಪಾಪದ ಬಲಿಗೆ ತಂದಿರುವದನ್ನು ಮೊದಲು ಸಮರ್ಪಿಸಿ ಅದರ ತಲೆಯನ್ನು ಕುತ್ತಿಗೆಯಿಂದ ಮುರಿಯಬೇಕು, ಅದನ್ನು ವಿಭಾಗಿಸಬಾರದು. ಇದಲ್ಲದೆ ಅವನು ಪಾಪದ ಬಲಿಯ ರಕ್ತವನ್ನು ಯಜ್ಞವೇದಿಯ ಬದಿಯಲ್ಲಿ ಚಿಮುಕಿಸಬೇಕು. ಉಳಿದ ರಕ್ತವನ್ನು ಯಜ್ಞವೇದಿಯ ಬದಿಯಲ್ಲಿ ಹಿಂಡಬೇಕು; ಅದು ಪಾಪದ ಬಲಿಯಾಗಿದೆ.
- Matthew 10:16 ಮತ್ತಾಯನು 10:16ಇಗೋ, ತೋಳಗಳ ಮಧ್ಯದಲ್ಲಿ ಕುರಿಗಳನ್ನು ಕಳು ಹಿಸುವಂತೆ ನಾನು ನಿಮ್ಮನ್ನು ಕಳುಹಿಸುತ್ತೇನೆ. ಆದದ ರಿಂದ ನೀವು ಸರ್ಪಗಳಂತೆ ಜಾಣರೂ ಪಾರಿವಾಳಗಳಂತೆ ನಿಷ್ಕಪಟಿಗಳಾಗಿರ್ರಿ.
- Hebrews 10:6–10 ಇಬ್ರಿಯರಿಗೆ 10:6–10ದಹನ ಬಲಿಗಳಲ್ಲಿಯೂ ಪಾಪಪರಿಹಾರಕ ಯಜ್ಞಗಳಲ್ಲಿಯೂ ನೀನು ಸಂತೋಷಪಡಲಿಲ್ಲ; ಆಗ ನಾನು--ಇಗೋ, ಓ ದೇವರೇ, ಗ್ರಂಥದ ಸುರುಳಿಯಲ್ಲಿ ನನ್ನನ್ನು ಕುರಿತು ಬರೆದದೆ; ನಿನ್ನ ಚಿತ್ತವನ್ನು ನೇರವೇರಿಸುವದಕ್ಕೆ ಬಂದಿ ದ್ದೇನೆ ಎಂದು ಹೇಳಿದೆನು ಅನ್ನುತ್ತಾನೆ. ಆಮೇಲೆ ಆತನು--ನ್ಯಾಯಪ್ರಮಾಣದಂತೆ ಅರ್ಪಿಸಲ್ಪಡುವಂಥ ಯಜ್ಞವೂ ಅರ್ಪಣೆಯೂ ದಹನ ಬಲಿಗಳೂ ಪಾಪ ಕ್ಕಾಗಿ ಅರ್ಪಣೆಯೂ ನಿನಗೆ ಇಷ್ಟವಾಗಿರಲಿಲ್ಲ ಇಲ್ಲವೆ ಅವುಗಳಲ್ಲಿ ನಿನಗೆ ಸಂತೋಷವಿರಲಿಲ್ಲ ಎಂದು ಹೇಳಿ ದ್ದಾನೆ. ತರು ವಾಯ--ಇಗೋ, ಓ ದೇವರೇ, ನಿನ್ನ ಚಿತ್ತವನ್ನು ನೆರವೇರಿಸುವದಕ್ಕೆ ಬಂದಿದ್ದೇನೆ ಎಂತಲೂ ಹೇಳಿದ್ದಾನೆ. ಆತನು ಎರಡನೆಯದನ್ನು ಸ್ಥಾಪಿಸುವ ದಕ್ಕಾಗಿ ಮೊದಲನೆಯದನ್ನು ತೆಗೆದುಹಾಕುತ್ತಾನೆ. ಯೇಸು ಕ್ರಿಸ್ತನು ಒಂದೇ ಸಾರಿ ಎಂದೆಂದಿಗೂ ಅರ್ಪಿಸಿದ ತನ್ನ ದೇಹದ ಮೂಲಕ ಆತನ ಚಿತ್ತದಿಂದ ನಾವು ಶುದ್ಧರಾದೆವು.
- James 2:5–6 ಯಾಕೋಬನು 2:5–6ನನ್ನ ಪ್ರಿಯ ಸಹೋದರರೇ, ಕೇಳಿರಿ; ದೇವರು ಈ ಲೋಕದ ಬಡವರನ್ನು ನಂಬಿಕೆಯಲ್ಲಿ ಐಶ್ವರ್ಯವಂತರಾಗಿಯೂ ತನ್ನನ್ನು ಪ್ರೀತಿಸುವವ ರಿಗೆ ತಾನು ವಾಗ್ದಾನ ಮಾಡಿದ ರಾಜ್ಯಕ್ಕೆ ಬಾಧ್ಯ ರಾಗಿಯೂ ಇರಬೇಕೆಂದು ಆರಿಸಿಕೊಳ್ಳಲಿಲ್ಲವೇ? ನೀವಾದರೋ ಬಡವರನ್ನು ಅವಮಾನಪಡಿಸಿದ್ದೀರಿ. ನಿಮ್ಮನ್ನು ಬಾಧಿಸಿ ನ್ಯಾಯಸ್ಥಾನಗಳ ಮುಂದೆ ಎಳೆದು ಕೊಂಡು ಹೋಗುವವರು ಐಶ್ವರ್ಯವಂತರಲ್ಲವೋ?
- Leviticus 9:3 ಯಾಜಕಕಾಂಡ 9:3ನೀನು ಇಸ್ರಾಯೇಲ್ ಮಕ್ಕಳಿಗೆ ಹೇಳಬೇಕಾದದ್ದೇ ನಂದರೆ--ಪಾಪದ ಬಲಿಗಾಗಿ ಮೇಕೆಗಳಲ್ಲಿ ಮರಿ ಯನ್ನೂ ದಹನಬಲಿಗಾಗಿ ದೋಷವಿಲ್ಲದ ಒಂದು ವರ್ಷದ ಕರುವನ್ನೂ ಒಂದು ವರ್ಷದ ಕುರಿಮರಿ ಯನ್ನೂ ತೆಗೆದುಕೊಳ್ಳಬೇಕು.
- Leviticus 5:11 ಯಾಜಕಕಾಂಡ 5:11ಆದರೆ ಅವನು ಎರಡು ಬೆಳವಗಳನ್ನಾಗಲಿ ಇಲ್ಲವೆ ಎರಡು ಪಾರಿವಾಳದ ಮರಿಗಳನ್ನಾಗಲಿ ತರುವದಕ್ಕೆ ಅಶಕ್ತನಾಗಿದ್ದರೆ ಪಾಪಮಾಡಿದವನು ತನ್ನ ಸಮರ್ಪಣೆ ಗಾಗಿ ಒಂದು ಎಫದ ಹತ್ತನೆಯ ಭಾಗದಷ್ಟು ನಯ ವಾದ ಹಿಟ್ಟನ್ನು ಪಾಪದ ಬಲಿಗಾಗಿ ತರಬೇಕು. ಅವನು ಅದರ ಮೇಲೆ ಎಣ್ಣೆಯನ್ನು ಇಲ್ಲವೆ ಸಾಂಬ್ರಾಣಿಯನ್ನು ಹಾಕಬಾರದು. ಅದು ಪಾಪದ ಬಲಿಯಾಗಿದೆ.
- Leviticus 15:30 ಯಾಜಕಕಾಂಡ 15:30ಯಾಜಕನು ಒಂದನ್ನು ಪಾಪಬಲಿಗಾ ಗಿಯೂ ಇನ್ನೊಂದನ್ನು ದಹನಬಲಿಗಾಗಿಯೂ ಸಮ ರ್ಪಿಸಬೇಕು; ಯಾಜಕನು ಅವಳಿಗಾಗಿ ಅವಳ ಅಶುದ್ಧ ತೆಯ ಸ್ರಾವದ ವಿಷಯದಲ್ಲಿ ಕರ್ತನ ಎದುರಿನಲ್ಲಿ ಪ್ರಾಯಶ್ಚಿತ್ತಮಾಡಬೇಕು.
Original words (Hebrew)
- he · H3027יָד yâd
- able · H1767דַּי day
- bring · H5060נָגַע nâgaʻ
- lamb · H7716שֶׂה seh
- bring · H935בּוֹא bôwʼ
- for · H854אֵת ʼêth
- trespass · H817אָשָׁם ʼâshâm
- committed · H2398חָטָא châṭâʼ
- two · H8147שְׁנַיִם shᵉnayim
- turtledoves · H8449תּוֹר tôwr
- two · H8147שְׁנַיִם shᵉnayim
- young · H1121בֵּן bên
- pigeons · H3123יוֹנָה yôwnâh
- one · H259אֶחָד ʼechâd
- offering · H2403חַטָּאָה chaṭṭâʼâh
- other · H259אֶחָד ʼechâd
- offering · H5930עֹלָה ʻôlâh