Skip to content
ThuthiThuthiThuthi
Leviticus · chapter 5 · verse 8

Leviticus 5:8 in Kannada

ಅವನು ಅವುಗಳನ್ನು ಯಾಜಕರ ಬಳಿಗೆ ತಂದಾಗ ಪಾಪದ ಬಲಿಗೆ ತಂದಿರುವದನ್ನು ಮೊದಲು ಸಮರ್ಪಿಸಿ ಅದರ ತಲೆಯನ್ನು ಕುತ್ತಿಗೆಯಿಂದ ಮುರಿಯಬೇಕು, ಅದನ್ನು ವಿಭಾಗಿಸಬಾರದು.

Avanu avugalannu yaajakara balige tandaaga paapada balige tandiruvadannu modalu samarpisi adara taleyannu kuttigeyinda muriyabeku, adannu vibhaagisabaaradu.

Leviticus 5:8 in English

King James Version (KJV)
And he shall bring them unto the priest, who shall offer [that] which [is] for the sin offering first, and wring off his head from his neck, but shall not divide [it] asunder:
World English Bible (WEB)
He shall bring them to the priest, who shall first offer the one which is for the sin offering. He shall wring off its head from its neck, but shall not sever it completely.
American Standard Version (ASV)
And he shall bring them unto the priest, who shall offer that which is for the sin-offering first, and wring off its head from its neck, but shall not divide it asunder:
Bible in Basic English (BBE)
And let him take them to the priest, who will first give the sin-offering, twisting off its head from its neck, but not cutting it in two;
Darby Translation (DBY)
And he shall bring them unto the priest, who shall present that which is for the sin-offering first, and pinch off his head at the neck, but shall not divide it;
Webster's Bible (WBS)
And he shall bring them to the priest, who shall offer [that] which [is] for the sin-offering first, and wring off his head from his neck, but shall not divide [it] asunder:
Young's Literal Translation (YLT)
and he hath brought them in unto the priest, and hath brought near that which [is] for a sin-offering first, and hath wrung off its head from its neck, and doth not separate [it],

Read in context

  1. 6ಅವನು ತಾನು ಮಾಡಿದ ಪಾಪಕ್ಕಾಗಿ ಕರ್ತನಿಗೆ ಅಪರಾಧ ಬಲಿಯನ್ನು ಪಾಪದ ಬಲಿಗಾಗಿ ಮಂದೆಯಿಂದ ಒಂದು ಹೆಣ್ಣುಕುರಿ ಇಲ್ಲವೆ ಮೇಕೆಗಳಲ್ಲಿ ಒಂದು ಮರಿಯನ್ನು ತರಬೇಕು; ಯಾಜಕನು ಅವನ ಪಾಪದ ವಿಷಯದಲ್ಲಿ ಪ್ರಾಯಶ್ಚಿತ್ತ ಮಾಡಬೇಕು.
  2. 7ಅವನು ಒಂದು ಕುರಿಮರಿಯನ್ನು ತರುವದಕ್ಕೆ ಅಶಕ್ತನಾಗಿದ್ದರೆ ತಾನು ಮಾಡಿದ ಅಪರಾಧಕ್ಕಾಗಿ ಎರಡು ಬೆಳವಗಳನ್ನಾಗಲಿ ಇಲ್ಲವೆ ಎರಡು ಪಾರಿವಾಳದ ಮರಿ ಗಳನ್ನಾಗಲಿ ಕರ್ತನಿಗೆ ತರಬೇಕು; ಒಂದನ್ನು ಪಾಪದ ಬಲಿಗಾಗಿ ಮತ್ತೊಂದನ್ನು ದಹನಬಲಿಗಾಗಿ ತರಬೇಕು.
  3. 8ಅವನು ಅವುಗಳನ್ನು ಯಾಜಕರ ಬಳಿಗೆ ತಂದಾಗ ಪಾಪದ ಬಲಿಗೆ ತಂದಿರುವದನ್ನು ಮೊದಲು ಸಮರ್ಪಿಸಿ ಅದರ ತಲೆಯನ್ನು ಕುತ್ತಿಗೆಯಿಂದ ಮುರಿಯಬೇಕು, ಅದನ್ನು ವಿಭಾಗಿಸಬಾರದು.
  4. 9ಇದಲ್ಲದೆ ಅವನು ಪಾಪದ ಬಲಿಯ ರಕ್ತವನ್ನು ಯಜ್ಞವೇದಿಯ ಬದಿಯಲ್ಲಿ ಚಿಮುಕಿಸಬೇಕು. ಉಳಿದ ರಕ್ತವನ್ನು ಯಜ್ಞವೇದಿಯ ಬದಿಯಲ್ಲಿ ಹಿಂಡಬೇಕು; ಅದು ಪಾಪದ ಬಲಿಯಾಗಿದೆ.
  5. 10ಅವನು ಕ್ರಮದ ಪ್ರಕಾರ ಎರಡನೆಯದನ್ನು ದಹನ ಬಲಿಯಾಗಿ ಸಮರ್ಪಿಸಬೇಕು; ಅವನು ಮಾಡಿದ ಪಾಪಕ್ಕಾಗಿ ಯಾಜಕನು ಪ್ರಾಯಶ್ಚಿತ್ತಮಾಡಬೇಕು. ಆಗ ಅದು ಅವನಿಗೆ ಕ್ಷಮಿಸಲ್ಪಡುವದು.
Read all of Leviticus 5

Cross references

Original words (Hebrew)

Leviticus 5:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.