Leviticus · chapter 6 · verse 10
Leviticus 6:10 in Kannada
ಯಾಜಕನು ತನ್ನ ನಾರು ಮಡಿಯ ಉಡುಪನ್ನೂ ತನ್ನ ಶರೀರದ ಮೇಲೆ ನಾರು ಮಡಿಯ ಇಜಾರುಗಳನ್ನೂ ಹಾಕಿಕೊಂಡು ಯಜ್ಞ ವೇದಿಯ ಮೇಲೆ ದಹನಬಲಿಯೊಂದಿಗೆ ಬೆಂಕಿಯಲ್ಲಿ ಸುಟ್ಟು ಬೂದಿಯನ್ನು ತೆಗೆದುಕೊಂಡು ಅದನ್ನು ಯಜ್ಞ ವೇದಿಯ ಬಳಿಯಲ್ಲಿ ಹಾಕಬೇಕು.
Yaajakanu tanna naaru madiya udupannoo tanna shareerada mele naaru madiya ijaarugalannoo haakikondu yajnya vediya mele dahanabaliyondige benkiyalli suttu boodiyannu tegedukondu adannu yajnya vediya baliyalli haakabeku.
Leviticus 6:10 in English
- King James Version (KJV)
- And the priest shall put on his linen garment, and his linen breeches shall he put upon his flesh, and take up the ashes which the fire hath consumed with the burnt offering on the altar, and he shall put them beside the altar.
- World English Bible (WEB)
- The priest shall put on his linen garment, and he shall put on his linen trousers upon his body; and he shall remove the ashes from where the fire has consumed the burnt offering on the altar, and he shall put them beside the altar.
- American Standard Version (ASV)
- And the priest shall put on his linen garment, and his linen breeches shall he put upon his flesh; and he shall take up the ashes whereto the fire hath consumed the burnt-offering on the altar, and he shall put them beside the altar.
- Bible in Basic English (BBE)
- And the priest is to put on his linen robes and his linen trousers, and take up what is over of the offering after it has been burned on the altar, and put it by the side of the altar.
- Darby Translation (DBY)
- And the priest shall put on his linen raiment, and his linen breeches shall he put on his flesh, and take up the ashes to which the fire hath consumed the burnt-offering on the altar, and he shall put them beside the altar.
- Webster's Bible (WBS)
- And the priest shall put on his linen garment, and his linen breeches shall he put upon his flesh, and take up the ashes which the fire hath consumed with the burnt-offering on the altar, and he shall put them beside the altar.
- Young's Literal Translation (YLT)
- that the priest hath put on his long robe of fine linen, and his fine linen trousers he doth put on his flesh, and hath lifted up the ashes which the fire consumeth with the burnt-offering on the altar, and hath put them near the altar;
Read in context
- 8ಕರ್ತನು ಮೋಶೆಯೊಂದಿಗೆ ಮಾತನಾಡಿ--
- 9ಆರೋನನಿಗೂ ಅವನ ಕುಮಾರರಿಗೂ ಆಜ್ಞಾಪಿಸಿ ಹೇಳಬೇಕಾದದ್ದೇನಂದರೆ--ಇದು ದಹನಬಲಿಯ ನಿಯಮವಾಗಿದೆ, ಇದು ದಹನಬಲಿ; ಇಡೀ ರಾತ್ರಿ ಅಂದರೆ ಬೆಳಗಿನ ವರೆಗೆ ಅದು ಯಜ್ಞವೇದಿಯ ಮೇಲೆ ಸುಡುತ್ತಿರುವದು. ಯಜ್ಞವೇದಿಯ ಬೆಂಕಿಯು ಅದರೊ ಳಗೆ ಸುಡುತ್ತಾ ಇರುವದು.
- 10ಯಾಜಕನು ತನ್ನ ನಾರು ಮಡಿಯ ಉಡುಪನ್ನೂ ತನ್ನ ಶರೀರದ ಮೇಲೆ ನಾರು ಮಡಿಯ ಇಜಾರುಗಳನ್ನೂ ಹಾಕಿಕೊಂಡು ಯಜ್ಞ ವೇದಿಯ ಮೇಲೆ ದಹನಬಲಿಯೊಂದಿಗೆ ಬೆಂಕಿಯಲ್ಲಿ ಸುಟ್ಟು ಬೂದಿಯನ್ನು ತೆಗೆದುಕೊಂಡು ಅದನ್ನು ಯಜ್ಞ ವೇದಿಯ ಬಳಿಯಲ್ಲಿ ಹಾಕಬೇಕು.
- 11ಅವನು ತನ್ನ ಉಡುಪುಗಳನ್ನು ತೆಗೆದುಹಾಕಿ ಬೇರೆ ಉಡುಪುಗಳನ್ನು ಧರಿಸಿಕೊಂಡು ಆ ಬೂದಿಯನ್ನು ಪಾಳೆಯದ ಆಚೆಗೆ ಶುದ್ಧವಾದ ಸ್ಥಳಕ್ಕೆ ತೆಗೆದುಕೊಂಡು ಹೋಗಬೇಕು.
- 12ಯಜ್ಞವೇದಿಯ ಮೇಲಿನ ಬೆಂಕಿಯು ಅದರೊಳಗೆ ಸುಡುತ್ತಿರಬೇಕು; ಅದು ಉರಿಯುತ್ತಲೇ ಇರಬೇಕು. ಪ್ರತಿ ಮುಂಜಾನೆ ಯಾಜಕನು ಅದರ ಮೇಲೆ ಕಟ್ಟಿಗೆ ಯನ್ನು ಸುಡಬೇಕು ಮತ್ತು ದಹನಬಲಿಯನ್ನು ಅದರ ಮೇಲೆ ಕ್ರಮವಾಗಿ ಇಡಬೇಕು; ಇದಲ್ಲದೆ ಅವನು ಅದರ ಮೇಲೆ ಸಮಾಧಾನ ಯಜ್ಞಗಳ ಕೊಬ್ಬನ್ನು ಸುಡಬೇಕು.
Cross references
- Exodus 28:39–43 ವಿಮೋಚನಕಾಂಡ 28:39–43ನಯವಾದ ನಾರಿನಿಂದ ಕಸೂತಿ ಮಾಡಿದ ಮೇಲಂಗಿಯನ್ನೂ ನಯವಾದ ನಾರಿನ ಮುಂಡಾಸ ವನ್ನೂ ಹೆಣಿಗೆಯ ಕೆಲಸದ ನಡುಕಟ್ಟನ್ನೂ ಮಾಡಿಸ ಬೇಕು. ಆರೋನನ ಕುಮಾರರಿಗೆ ಅಂಗಿಗಳನ್ನು ನಡುಕ ಟ್ಟುಗಳನ್ನು ಮಾಡಿಸಿ ಅವರಿಗೆ ಗೌರವಾರ್ಥವಾಗಿಯೂ ಅಂದಕ್ಕಾಗಿಯೂ ಕುಲಾಯಿಗಳನ್ನೂ ಮಾಡಿಸಬೇಕು. ಅವುಗಳನ್ನು ನಿನ್ನ ಸಹೋದರನಾದ ಆರೋನ ನಿಗೂ ಅವನ ಕುಮಾರರಿಗೂ ತೊಡಿಸಿ ಅವರನ್ನು ಅಭಿಷೇಕಿಸಿ ಪ್ರತಿಷ್ಠೆಮಾಡು. ಅವರು ನನಗೆ ಯಾಜಕ ಸೇವೆಮಾಡುವ ಹಾಗೆ ಅವರನ್ನು ಶುದ್ಧಮಾಡು. ಅವರ ಬೆತ್ತಲೆಯನ್ನು ಮುಚ್ಚುವ ಹಾಗೆ ನಾರಿನ ಇಜಾರುಗಳನ್ನು ಮಾಡಿಸು. ಅವು ಸೊಂಟದಿಂದ ತೊಡೆಯ ವರೆಗೆ ಇರಬೇಕು.ಆರೋನನೂ ಅವನ ಕುಮಾರರೂ ಸಭೆಯ ಗುಡಾರಕ್ಕೆ ಹೋಗುವಾಗಲೂ ಪರಿಶುದ್ಧ ಸ್ಥಳದಲ್ಲಿ ಸೇವೆಮಾಡುವದಕ್ಕೆ ಯಜ್ಞವೇದಿಯ ಸವಿಾಪಕ್ಕೆ ಬರುವಾಗಲೂ ತಮ್ಮ ಅಕ್ರಮವನ್ನು ಹೊತ್ತು ಸಾಯದ ಹಾಗೆ ಇವುಗಳನ್ನು ಹಾಕಿಕೊಂಡಿರಬೇಕು. ಇದೇ ಅವನಿಗೂ ಅವನ ತರುವಾಯ ಅವನ ಸಂತತಿಯ ವರಿಗೂ ಇರಬೇಕಾದ ನಿತ್ಯವಾದ ಕಟ್ಟಳೆ. ಆರೋನನೂ ಅವನ ಕುಮಾರರೂ ಸಭೆಯ ಗುಡಾರಕ್ಕೆ ಹೋಗುವಾಗಲೂ ಪರಿಶುದ್ಧ ಸ್ಥಳದಲ್ಲಿ ಸೇವೆಮಾಡುವದಕ್ಕೆ ಯಜ್ಞವೇದಿಯ ಸವಿಾಪಕ್ಕೆ ಬರುವಾಗಲೂ ತಮ್ಮ ಅಕ್ರಮವನ್ನು ಹೊತ್ತು ಸಾಯದ ಹಾಗೆ ಇವುಗಳನ್ನು ಹಾಕಿಕೊಂಡಿರಬೇಕು. ಇದೇ ಅವನಿಗೂ ಅವನ ತರುವಾಯ ಅವನ ಸಂತತಿಯ ವರಿಗೂ ಇರಬೇಕಾದ ನಿತ್ಯವಾದ ಕಟ್ಟಳೆ.
- Leviticus 16:4 ಯಾಜಕಕಾಂಡ 16:4ಅವನು ಪರಿ ಶುದ್ಧವಾದ ನಾರುಬಟ್ಟೆಯ ಮೇಲಂಗಿಯನ್ನು ತೊಟ್ಟು ಕೊಂಡು ತನ್ನ ಶರೀರದ ಮೇಲೆ ನಾರುಬಟ್ಟೆಯ ಇಜಾರುಗಳನ್ನು ಹಾಕಿಕೊಳ್ಳಬೇಕು ಮತ್ತು ನಾರಿನ ನಡುಕಟ್ಟನ್ನು ಕಟ್ಟಿಕೊಂಡು ನಾರಿನ ಮುಂಡಾಸವನ್ನು ಧರಿಸಬೇಕು. ಇವು ಪವಿತ್ರವಾದ ಉಡುಪುಗಳು; ಆದಕಾರಣ ಅವನು ತನ್ನ ಶರೀರವನ್ನು ನೀರಿನಿಂದ ತೊಳೆದುಕೊಂಡು ಅವುಗಳನ್ನು ಧರಿಸಿಕೊಳ್ಳಬೇಕು.
- Numbers 16:35 ಅರಣ್ಯಕಾಂಡ 16:35ಬೆಂಕಿಯು ಕರ್ತನ ಬಳಿಯಿಂದ ಹೊರಟು ಧೂಪ ವನ್ನು ಅರ್ಪಿಸಿದ ಇನ್ನೂರ ಐವತ್ತು ಮಂದಿಯನ್ನು ದಹಿಸಿಬಿಟ್ಟಿತು.
- Leviticus 1:16–17 ಯಾಜಕಕಾಂಡ 1:16–17ಇದಲ್ಲದೆ ಅವನು ಅದರ ರೆಕ್ಕೆ (ಪುಕ್ಕ)ಗಳೊಂದಿಗೆ ಕರುಳುಗಳನ್ನೂ ಕಿತ್ತು ಯಜ್ಞವೇದಿಯ ಬಳಿ ಪೂರ್ವಭಾಗದಲ್ಲಿ ಬೂದಿ ಯಿರುವ ಸ್ಥಳದಲ್ಲಿ ಬಿಸಾಡಬೇಕು.ಅವನು ಅದನ್ನು ರೆಕ್ಕೆಗಳೊಂದಿಗೆ ಹರಿಯಬೇಕು, ಆದರೆ ಬೇರೆಬೇರೆ ಯಾಗಿ ವಿಭಾಗಿಸಬಾರದು; ಆಗ ಯಾಜಕನು ಅದನ್ನು ಯಜ್ಞವೇದಿಯ ಬೆಂಕಿಮೇಲಿರುವ ಕಟ್ಟಿಗೆಯ ಮೇಲೆ ಸಮರ್ಪಿಸುವ ದಹನಬಲಿ ಹಾಗೆಯೂ ಕರ್ತನಿಗೆ ಸುವಾಸನೆಯಾಗುವಂತೆಯೂ ಸುಡಬೇಕು. ಅವನು ಅದನ್ನು ರೆಕ್ಕೆಗಳೊಂದಿಗೆ ಹರಿಯಬೇಕು, ಆದರೆ ಬೇರೆಬೇರೆ ಯಾಗಿ ವಿಭಾಗಿಸಬಾರದು; ಆಗ ಯಾಜಕನು ಅದನ್ನು ಯಜ್ಞವೇದಿಯ ಬೆಂಕಿಮೇಲಿರುವ ಕಟ್ಟಿಗೆಯ ಮೇಲೆ ಸಮರ್ಪಿಸುವ ದಹನಬಲಿ ಹಾಗೆಯೂ ಕರ್ತನಿಗೆ ಸುವಾಸನೆಯಾಗುವಂತೆಯೂ ಸುಡಬೇಕು.
- Psalm 37:20 ಕೀರ್ತನೆಗಳು 37:20ದುಷ್ಟರು ನಾಶವಾಗುವರು; ಕರ್ತನ ಶತ್ರುಗಳು ಕುರಿಮರಿಗಳ ಕೊಬ್ಬಿನ ಹಾಗೆ ಇದ್ದು ಕರಗಿಹೋಗು ವರು; ಹೊಗೆಯಲ್ಲಿ ಕರಗಿಹೋಗುವರು.
- Ezekiel 44:17–18 ಯೆಹೆಜ್ಕೇಲನು 44:17–18ಅವರು ಒಳ ಗಿನ ಅಂಗಳಗಳ ಬಾಗಿಲನ್ನು ಪ್ರವೇಶಿಸುವಾಗ ನಾರಿನ ವಸ್ತ್ರಗಳನ್ನು ಧರಿಸಿಕೊಳ್ಳಬೇಕು; ಒಳಗಿನ ಅಂಗಳದ ಬಾಗಿಲುಗಳಲ್ಲಿಯೂ ಒಳಗಡೆಯೂ ಸೇವಿ ಸುತ್ತಿರುವಾಗ ಅವರ ಮೇಲೆ ಉಣ್ಣೆಯ ಉಡುಪೂ ಇರಕೂಡದು. ಅವರ ತಲೆಗಳ ಮೇಲೆ ನಾರಿನ ರುಮಾಲುಗಳೂ ಅವರ ಸೊಂಟಗಳ ಮೇಲೆ ನಾರಿನ ಇಜಾರುಗಳು ಇರಬೇಕು; ಅವರು ಬೆವರು ಬರುವಂತವುಗಳನ್ನು ಕಟ್ಟಿಕೊಳ್ಳಬಾರದು.
- Revelation 19:14 ಪ್ರಕಟನೆ 19:14ಪರಲೋಕದಲ್ಲಿರುವ ಸೈನ್ಯಗಳು ಶುಭ್ರವಾಗಿಯೂ ನಿರ್ಮಲವಾಗಿಯೂ ಇರುವ ನಯವಾದ ನಾರುಮಡಿಯನ್ನು ಧರಿಸಿಕೊಂಡು ಬಿಳೀ ಕುದುರೆಗಳ ಮೇಲೆ ಆತನ ಹಿಂದೆ ಬರುತ್ತಿದ್ದವು.
- Leviticus 1:9 ಯಾಜಕಕಾಂಡ 1:9ಅದರ ಕರುಳುಗಳನ್ನೂ ಕಾಲುಗಳನ್ನೂ ಅವನು ನೀರಿನಲ್ಲಿ ತೊಳೆಯಬೇಕು; ಯಾಜಕನು ಎಲ್ಲವನ್ನೂ ಯಜ್ಞವೇದಿಯ ಮೇಲೆ ಬೆಂಕಿಯಿಂದ ಸಮರ್ಪಿಸುವ ದಹನಬಲಿಯಂತೆಯೂ ಕರ್ತನಿಗೆ ಸುವಾಸನೆಯಾಗು ವಂತೆಯೂ ಸುಡಬೇಕು.
- Numbers 16:21 ಅರಣ್ಯಕಾಂಡ 16:21ಈ ಸಭೆಯ ಮಧ್ಯದೊಳಗಿಂದ ನಿಮ್ಮನ್ನು ಪ್ರತ್ಯೇಕಿಸಿಕೊಳ್ಳಿರಿ. ನಾನು ಅವರನ್ನು ಕ್ಷಣಮಾತ್ರ ದಲ್ಲಿ ದಹಿಸಿಬಿಡುತ್ತೇನೆ ಅಂದನು.
- Exodus 39:27–29 ವಿಮೋಚನಕಾಂಡ 39:27–29ಆರೋನನಿಗೂ ಅವನ ಮಕ್ಕಳಿಗೂ ನಾರು ನೂಲಿನಿಂದ ಮಾಡಿದ ನೇಯ್ಗೆ ಕೆಲಸದ ಅಂಗಿಗಳನ್ನೂ ನಾರಿನ ಮುಂಡಾಸವನ್ನೂ ಸೌಂದರ್ಯವುಳ್ಳ ನಾರಿನ ಕುಲಾವಿಗಳನ್ನೂ ನಾರು ಗಳಿಂದ ಮಾಡಿದ ಇಜಾರುಗಳನ್ನೂ ಹೊಸೆದ ನಯ ವಾದ ನಾರು ನೀಲಿ ಧೂಮ್ರ ರಕ್ತವರ್ಣದ ಹೆಣಿಗೆಯ ಕೆಲಸದ ಪ್ರಕಾರ ನಡುಕಟ್ಟನ್ನೂ ಮಾಡಿದರು. ಇವು ಗಳನ್ನು ಕರ್ತನು ಮೋಶೆಗೆ ಆಜ್ಞಾಪಿಸಿದಂತೆಯೇ ಮಾಡಿದರು.
- Leviticus 1:13 ಯಾಜಕಕಾಂಡ 1:13ಆದರೆ ಅವನು ಕರುಳುಗಳನ್ನೂ ಕಾಲುಗಳನ್ನೂ ನೀರಿನಿಂದ ತೊಳೆಯಬೇಕು; ಆಗ ಯಾಜಕನು ಅವೆಲ್ಲವುಗಳನ್ನು ತಂದು ಯಜ್ಞವೇದಿಯ ಮೇಲೆ ಸುಡಬೇಕು. ಬೆಂಕಿಯಿಂದ ಸಮರ್ಪಿಸುವ ದಹನಬಲಿಯ ಹಾಗೆಯೂ ಕರ್ತನಿಗೆ ಸುವಾಸನೆ ಯಾಗುವಂತೆಯೂ ಸುಡಬೇಕು.
- Revelation 7:13 ಪ್ರಕಟನೆ 7:13ಆಗ ಹಿರಿಯರಲ್ಲಿ ಒಬ್ಬನು ಬಿಳೀ ನಿಲುವಂಗಿಗಳನ್ನು ತೊಟ್ಟುಕೊಂಡಿರುವವರಾದ ಇವರು ಯಾರು? ಇವರು ಎಲ್ಲಿಂದ ಬಂದವರು ಎಂದು ನನ್ನನ್ನು ಕೇಳಿದನು.
Original words (Hebrew)
- priest · H3548כֹּהֵן kôhên
- put · H3847לָבַשׁ lâbash
- linen · H906בַּד bad
- garment · H4055מַד mad
- linen · H906בַּד bad
- breeches · H4370מִכְנָס miknâç
- put · H3847לָבַשׁ lâbash
- flesh · H1320בָּשָׂר bâsâr
- up · H7311רוּם rûwm
- ashes · H1880דֶּשֶׁן deshen
- fire · H784אֵשׁ ʼêsh
- consumed · H398אָכַל ʼâkal
- offering · H5930עֹלָה ʻôlâh
- altar · H4196מִזְבֵּחַ mizbêach
- put · H7760שׂוּם sûwm
- beside · H681אֵצֶל ʼêtsel
- altar · H4196מִזְבֵּחַ mizbêach