Skip to content
ThuthiThuthiThuthi
Leviticus · chapter 6 · verse 11

Leviticus 6:11 in Kannada

ಅವನು ತನ್ನ ಉಡುಪುಗಳನ್ನು ತೆಗೆದುಹಾಕಿ ಬೇರೆ ಉಡುಪುಗಳನ್ನು ಧರಿಸಿಕೊಂಡು ಆ ಬೂದಿಯನ್ನು ಪಾಳೆಯದ ಆಚೆಗೆ ಶುದ್ಧವಾದ ಸ್ಥಳಕ್ಕೆ ತೆಗೆದುಕೊಂಡು ಹೋಗಬೇಕು.

Avanu tanna udupugalannu tegeduhaaki bere udupugalannu dharisikondu aa boodiyannu paaleyada aachege shuddhavaada sthalakke tegedukondu hogabeku.

Leviticus 6:11 in English

King James Version (KJV)
And he shall put off his garments, and put on other garments, and carry forth the ashes without the camp unto a clean place.
World English Bible (WEB)
He shall take off his garments, and put on other garments, and carry the ashes outside the camp to a clean place.
American Standard Version (ASV)
And he shall put off his garments, and put on other garments, and carry forth the ashes without the camp unto a clean place.
Bible in Basic English (BBE)
Then having taken off his linen robes and put on other clothing, he is to take it away into a clean place, outside the tent-circle.
Darby Translation (DBY)
And he shall put off his garments, and put on other garments, and carry forth the ashes without the camp unto a clean place.
Webster's Bible (WBS)
And he shall put off his garments, and put on other garments, and carry forth the ashes without the camp to a clean place.
Young's Literal Translation (YLT)
and he hath stripped off his garments, and hath put on other garments, and hath brought out the ashes unto the outside of the camp, unto a clean place.

Read in context

  1. 9ಆರೋನನಿಗೂ ಅವನ ಕುಮಾರರಿಗೂ ಆಜ್ಞಾಪಿಸಿ ಹೇಳಬೇಕಾದದ್ದೇನಂದರೆ--ಇದು ದಹನಬಲಿಯ ನಿಯಮವಾಗಿದೆ, ಇದು ದಹನಬಲಿ; ಇಡೀ ರಾತ್ರಿ ಅಂದರೆ ಬೆಳಗಿನ ವರೆಗೆ ಅದು ಯಜ್ಞವೇದಿಯ ಮೇಲೆ ಸುಡುತ್ತಿರುವದು. ಯಜ್ಞವೇದಿಯ ಬೆಂಕಿಯು ಅದರೊ ಳಗೆ ಸುಡುತ್ತಾ ಇರುವದು.
  2. 10ಯಾಜಕನು ತನ್ನ ನಾರು ಮಡಿಯ ಉಡುಪನ್ನೂ ತನ್ನ ಶರೀರದ ಮೇಲೆ ನಾರು ಮಡಿಯ ಇಜಾರುಗಳನ್ನೂ ಹಾಕಿಕೊಂಡು ಯಜ್ಞ ವೇದಿಯ ಮೇಲೆ ದಹನಬಲಿಯೊಂದಿಗೆ ಬೆಂಕಿಯಲ್ಲಿ ಸುಟ್ಟು ಬೂದಿಯನ್ನು ತೆಗೆದುಕೊಂಡು ಅದನ್ನು ಯಜ್ಞ ವೇದಿಯ ಬಳಿಯಲ್ಲಿ ಹಾಕಬೇಕು.
  3. 11ಅವನು ತನ್ನ ಉಡುಪುಗಳನ್ನು ತೆಗೆದುಹಾಕಿ ಬೇರೆ ಉಡುಪುಗಳನ್ನು ಧರಿಸಿಕೊಂಡು ಆ ಬೂದಿಯನ್ನು ಪಾಳೆಯದ ಆಚೆಗೆ ಶುದ್ಧವಾದ ಸ್ಥಳಕ್ಕೆ ತೆಗೆದುಕೊಂಡು ಹೋಗಬೇಕು.
  4. 12ಯಜ್ಞವೇದಿಯ ಮೇಲಿನ ಬೆಂಕಿಯು ಅದರೊಳಗೆ ಸುಡುತ್ತಿರಬೇಕು; ಅದು ಉರಿಯುತ್ತಲೇ ಇರಬೇಕು. ಪ್ರತಿ ಮುಂಜಾನೆ ಯಾಜಕನು ಅದರ ಮೇಲೆ ಕಟ್ಟಿಗೆ ಯನ್ನು ಸುಡಬೇಕು ಮತ್ತು ದಹನಬಲಿಯನ್ನು ಅದರ ಮೇಲೆ ಕ್ರಮವಾಗಿ ಇಡಬೇಕು; ಇದಲ್ಲದೆ ಅವನು ಅದರ ಮೇಲೆ ಸಮಾಧಾನ ಯಜ್ಞಗಳ ಕೊಬ್ಬನ್ನು ಸುಡಬೇಕು.
  5. 13ಯಜ್ಞವೇದಿಯ ಮೇಲೆ ಬೆಂಕಿಯು ಯಾವಾಗಲೂ ಉರಿಯುತ್ತಿರಬೇಕು. ಅದು ಎಂದಿಗೂ ಆರಿಹೋಗಬಾರದು.
Read all of Leviticus 6

Cross references

Original words (Hebrew)

Leviticus 6:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.