Leviticus · chapter 6 · verse 12
Leviticus 6:12 in Kannada
ಯಜ್ಞವೇದಿಯ ಮೇಲಿನ ಬೆಂಕಿಯು ಅದರೊಳಗೆ ಸುಡುತ್ತಿರಬೇಕು; ಅದು ಉರಿಯುತ್ತಲೇ ಇರಬೇಕು. ಪ್ರತಿ ಮುಂಜಾನೆ ಯಾಜಕನು ಅದರ ಮೇಲೆ ಕಟ್ಟಿಗೆ ಯನ್ನು ಸುಡಬೇಕು ಮತ್ತು ದಹನಬಲಿಯನ್ನು ಅದರ ಮೇಲೆ ಕ್ರಮವಾಗಿ ಇಡಬೇಕು; ಇದಲ್ಲದೆ ಅವನು ಅದರ ಮೇಲೆ ಸಮಾಧಾನ ಯಜ್ಞಗಳ ಕೊಬ್ಬನ್ನು ಸುಡಬೇಕು.
Yajnyavediya melina benkiyu adarolage suduttirabeku; adu uriyuttale irabeku. Prati munjaane yaajakanu adara mele kattige yannu sudabeku mattu dahanabaliyannu adara mele kramavaagi idabeku; idallade avanu adara mele samaadhaana yajnyagala kobbannu sudabeku.
Leviticus 6:12 in English
- King James Version (KJV)
- And the fire upon the altar shall be burning in it; it shall not be put out: and the priest shall burn wood on it every morning, and lay the burnt offering in order upon it; and he shall burn thereon the fat of the peace offerings.
- World English Bible (WEB)
- The fire on the altar shall be kept burning on it, it shall not go out; and the priest shall burn wood on it every morning. He shall lay the burnt offering in order upon it, and shall burn on it the fat of the peace offerings.
- American Standard Version (ASV)
- And the fire upon the altar shall be kept burning thereon, it shall not go out; and the priest shall burn wood on it every morning: and he shall lay the burnt-offering in order upon it, and shall burn thereon the fat of the peace-offerings.
- Bible in Basic English (BBE)
- The fire on the altar is to be kept burning; it is never to go out; every morning the priest is to put wood on it, placing the burned offering in order on it, and there the fat of the peace-offering is to be burned.
- Darby Translation (DBY)
- And the fire upon the altar shall be kept burning on it: it shall not be put out; and the priest shall burn wood on it every morning, and lay the burnt-offering in order upon it; and he shall burn thereon the fat of the peace-offerings.
- Webster's Bible (WBS)
- And the fire upon the altar shall be burning on it; it shall not be extinguished: and the priest shall burn wood on it every morning, and lay the burnt-offering in order upon it; and he shall burn on it the fat of the peace-offerings.
- Young's Literal Translation (YLT)
- 'And the fire on the altar is burning on it, it is not quenched, and the priest hath burned on it wood morning by morning, and hath arranged on it the burnt-offering, and hath made perfume on it [with] the fat of the peace-offerings;
Read in context
- 10ಯಾಜಕನು ತನ್ನ ನಾರು ಮಡಿಯ ಉಡುಪನ್ನೂ ತನ್ನ ಶರೀರದ ಮೇಲೆ ನಾರು ಮಡಿಯ ಇಜಾರುಗಳನ್ನೂ ಹಾಕಿಕೊಂಡು ಯಜ್ಞ ವೇದಿಯ ಮೇಲೆ ದಹನಬಲಿಯೊಂದಿಗೆ ಬೆಂಕಿಯಲ್ಲಿ ಸುಟ್ಟು ಬೂದಿಯನ್ನು ತೆಗೆದುಕೊಂಡು ಅದನ್ನು ಯಜ್ಞ ವೇದಿಯ ಬಳಿಯಲ್ಲಿ ಹಾಕಬೇಕು.
- 11ಅವನು ತನ್ನ ಉಡುಪುಗಳನ್ನು ತೆಗೆದುಹಾಕಿ ಬೇರೆ ಉಡುಪುಗಳನ್ನು ಧರಿಸಿಕೊಂಡು ಆ ಬೂದಿಯನ್ನು ಪಾಳೆಯದ ಆಚೆಗೆ ಶುದ್ಧವಾದ ಸ್ಥಳಕ್ಕೆ ತೆಗೆದುಕೊಂಡು ಹೋಗಬೇಕು.
- 12ಯಜ್ಞವೇದಿಯ ಮೇಲಿನ ಬೆಂಕಿಯು ಅದರೊಳಗೆ ಸುಡುತ್ತಿರಬೇಕು; ಅದು ಉರಿಯುತ್ತಲೇ ಇರಬೇಕು. ಪ್ರತಿ ಮುಂಜಾನೆ ಯಾಜಕನು ಅದರ ಮೇಲೆ ಕಟ್ಟಿಗೆ ಯನ್ನು ಸುಡಬೇಕು ಮತ್ತು ದಹನಬಲಿಯನ್ನು ಅದರ ಮೇಲೆ ಕ್ರಮವಾಗಿ ಇಡಬೇಕು; ಇದಲ್ಲದೆ ಅವನು ಅದರ ಮೇಲೆ ಸಮಾಧಾನ ಯಜ್ಞಗಳ ಕೊಬ್ಬನ್ನು ಸುಡಬೇಕು.
- 13ಯಜ್ಞವೇದಿಯ ಮೇಲೆ ಬೆಂಕಿಯು ಯಾವಾಗಲೂ ಉರಿಯುತ್ತಿರಬೇಕು. ಅದು ಎಂದಿಗೂ ಆರಿಹೋಗಬಾರದು.
- 14ಆಹಾರ ಸಮರ್ಪಣೆಯ ನಿಯಮವು ಇದೇ; ಆರೋನನ ಕುಮಾರರು ಯಜ್ಞವೇದಿಯ ಮುಂದೆ ಕರ್ತನ ಸನ್ನಿಧಿಯಲ್ಲಿ ಅದನ್ನು ಸಮರ್ಪಿಸಬೇಕು.
Cross references
- Leviticus 9:24 ಯಾಜಕಕಾಂಡ 9:24ಆಗ ಅಲ್ಲಿ ಕರ್ತನ ಸನ್ನಿಧಿಯಿಂದ ಬೆಂಕಿಯು ಬಂದು ಯಜ್ಞವೇದಿಯ ಮೇಲಿದ್ದ ದಹನ ಬಲಿಯನ್ನೂ ಕೊಬ್ಬನ್ನೂ ದಹಿಸಿಬಿಟ್ಟಿತು. ಜನರೆಲ್ಲರೂ ಇದನ್ನು ನೋಡಿ ಆರ್ಭಟಿಸಿ ಅಡ್ಡಬಿದ್ದರು.
- Exodus 29:38–42 ವಿಮೋಚನಕಾಂಡ 29:38–42ಇದಲ್ಲದೆ ಯಜ್ಞವೇದಿಯ ಮೇಲೆ ನೀನು ಅರ್ಪಿಸ ಬೇಕಾದದ್ದು ಇದೇ; ಒಂದು ವರುಷದ ಎರಡು ಕುರಿಮರಿಗಳನ್ನು ಪ್ರತಿದಿನ ಬಿಡದೆ ಅರ್ಪಿಸಬೇಕು. ಒಂದು ಕುರಿಮರಿಯನ್ನು ಬೆಳಿಗ್ಗೆ ಅರ್ಪಿಸಬೇಕು, ಮತ್ತೊಂದನ್ನು ಸಾಯಂಕಾಲ ಅರ್ಪಿಸಬೇಕು. ಹಿನ್ನಿನ ನಾಲ್ಕನೆಯ ಒಂದು ಪಾಲಿನಷ್ಟು ಹಿಂಡಿದ ಎಣ್ಣೆ ಹೊಯಿದ ನಯವಾದ ಹಿಟ್ಟಿನ ಹತ್ತನೆಯ ಪಾಲೂ ಹಿನ್ನಿನ ನಾಲ್ಕನೆಯ ಪಾಲಿನಷ್ಟು ದ್ರಾಕ್ಷಾರಸದ ಪಾನ ದರ್ಪಣೆಯೂ ಒಂದು ಕುರಿಮರಿಯೊಂದಿಗೆ ಅರ್ಪಿಸ ಬೇಕು. ಇನ್ನೊಂದು ಕುರಿಮರಿಯನ್ನು ಸಾಯಂಕಾಲ ದಲ್ಲಿ ಅರ್ಪಿಸಬೇಕು. ಉದಯದ ಆಹಾರ ಕಾಣಿಕೆ ಯಂತೆಯೂ ಅದರ ಪಾನದರ್ಪಣೆಯಂತೆಯೂ ಇದಕ್ಕೂ ಮಾಡಿ ಕರ್ತನಿಗೆ ಸುವಾಸನೆಯಾಗಿರುವಂತೆ ಬೆಂಕಿಯಿಂದ ಅರ್ಪಿಸಬೇಕು. ಇದು ತಲತಲಾಂತರಗಳಲ್ಲಿಯೂ ನಿತ್ಯಕ್ಕೂ ಸಭೆಯ ಗುಡಾರದ ಮುಂದೆ ಕರ್ತನ ಸನ್ನಿಧಿಯಲ್ಲಿ ನಾನು ನಿಮ್ಮ ಸಂಗಡ ಮಾತನಾಡುವದಕ್ಕೆ ಸಂಧಿಸುವಲ್ಲಿ ಇದೇ ನಿತ್ಯವಾದ ದಹನಬಲಿಯಾಗಿರುವದು.
- Leviticus 1:7–9 ಯಾಜಕಕಾಂಡ 1:7–9ಯಾಜಕನಾದ ಆರೋನನ ಕುಮಾ ರರು ಯಜ್ಞವೇದಿಯ ಮೇಲೆ ಬೆಂಕಿ ಇಟ್ಟು ಆ ಬೆಂಕಿಯ ಮೇಲೆ ಕ್ರಮವಾಗಿ ಕಟ್ಟಿಗೆಯನ್ನು ಇಡಬೇಕು. ಆಗ ಆರೋನನ ಕುಮಾರರಾದ ಯಾಜಕರು ಅದರ ಭಾಗಗಳನ್ನು ಅಂದರೆ ತಲೆಯನ್ನೂ ಕೊಬ್ಬನ್ನೂ ಯಜ್ಞವೇದಿಯ ಮೇಲಿನ ಬೆಂಕಿಯ ಮೇಲಿರುವ ಕಟ್ಟಿಗೆಯ ಮೇಲೆ ಕ್ರಮವಾಗಿ ಇಡಬೇಕು; ಅದರ ಕರುಳುಗಳನ್ನೂ ಕಾಲುಗಳನ್ನೂ ಅವನು ನೀರಿನಲ್ಲಿ ತೊಳೆಯಬೇಕು; ಯಾಜಕನು ಎಲ್ಲವನ್ನೂ ಯಜ್ಞವೇದಿಯ ಮೇಲೆ ಬೆಂಕಿಯಿಂದ ಸಮರ್ಪಿಸುವ ದಹನಬಲಿಯಂತೆಯೂ ಕರ್ತನಿಗೆ ಸುವಾಸನೆಯಾಗು ವಂತೆಯೂ ಸುಡಬೇಕು.
- Leviticus 3:3–5 ಯಾಜಕಕಾಂಡ 3:3–5ಅವನು ಸಮಾಧಾನದ ಕಾಣಿಕೆಯ ಯಜ್ಞಾ ರ್ಪಣೆಯನ್ನು ಅಂದರೆ ಕರುಳುಗಳನ್ನು ಮುಚ್ಚುವ ಕೊಬ್ಬನ್ನೂ ಕರುಳುಗಳ ಮೇಲಿರುವ ಎಲ್ಲಾ ಕೊಬ್ಬನ್ನೂ ಎರಡು ಮೂತ್ರಜನಕಾಂಗಗಳನ್ನೂ ಪಕ್ಕೆಯ ಬದಿ ಯಲ್ಲಿ ಅವುಗಳ ಮೇಲಿರುವ ಕೊಬ್ಬನ್ನೂ ಮೂತ್ರಜನ ಕಾಂಗಗಳ ಮೇಲಿರುವ ಪೊರೆಯನ್ನೂ ಮೂತ್ರಜನ ಕಾಂಗಗಳೊಂದಿಗೆ ಅದನ್ನು ತೆಗೆದುಕೊಂಡು ಕರ್ತನಿಗೆ ಬೆಂಕಿಯಿಂದ ಕಾಣಿಕೆಯಾಗಿ ಸಮರ್ಪಿಸಬೇಕು. ಆರೋನನ ಕುಮಾರರು ಅದನ್ನು ಯಜ್ಞವೇದಿಯಲ್ಲಿ ಬೆಂಕಿಯ ಮೇಲಿರುವ ಕಟ್ಟಿಗೆಯ ಮೇಲೆ ದಹನ ಬಲಿಯಾಗಿ ಸುಡಬೇಕು; ಅದು ಬೆಂಕಿಯಿಂದ ಮಾಡಿದ ಕಾಣಿಕೆಯಾಗಿದ್ದು ಕರ್ತನಿಗೆ ಸುವಾಸನೆಯಾಗಿರುವದು.
- Nehemiah 13:31 ನೆಹೆಮೀಯ 13:31ವರ್ಗಗಳನ್ನೂ ಅರ್ಪಣೆಯ ಕಟ್ಟಿಗೆಗಳಿಗೋಸ್ಕರವೂ ಪ್ರಥಮ ಫಲಗಳಿಗೋಸ್ಕರವೂ ದೃಢವಾದ ಕಾಲ ಗಳನ್ನೂ ನೇಮಿಸಿದೆನು. ನನ್ನ ದೇವರೇ, ಒಳ್ಳೇದಕ್ಕಾಗಿ ನನ್ನನ್ನು ಜ್ಞಾಪಕಮಾಡು.
- Numbers 4:13–14 ಅರಣ್ಯಕಾಂಡ 4:13–14ಬಲಿಪೀಠದ ಬೂದಿಯನ್ನು ತೆಗೆದು ಅದರ ಮೇಲೆ ಕಡುಗೆಂಪಾದ ವಸ್ತ್ರವನ್ನು ಹಾಸಿ ಸೇವೆ ಮಾಡುವ ಎಲ್ಲಾ ವಸ್ತುಗಳನ್ನೂ ಅಗ್ನಿಪಾತ್ರೆಗಳನ್ನೂ ಮುಳ್ಳುಗಳನ್ನೂ ಸಲಿಕೆಗಳನ್ನೂ ಬೋಗುಣಿಗಳನ್ನೂ ಬಲಿಪೀಠದ ಎಲ್ಲಾ ವಸ್ತುಗಳನ್ನೂ ಅದರ ಮೇಲಿಟ್ಟು ಕಡಲು ಹಂದಿಯ ಚರ್ಮದ ಹೊದಿಕೆಯನ್ನು ಹಾಕಿ ಅದರ ಕೋಲುಗಳನ್ನು ಇಡಬೇಕು.
- Leviticus 3:9–11 ಯಾಜಕಕಾಂಡ 3:9–11ಅದರ ಇಡೀ ಹಿಂಭಾಗವನ್ನೂ ಕೊಬ್ಬನ್ನೂ ಅವನು ಬೆನ್ನೆಲುಬಿನಿಂದ ತೆಗೆದು ಕರುಳುಗಳನ್ನು ಮುಚ್ಚುವ ಕೊಬ್ಬನ್ನೂ ಕರುಳು ಗಳ ಮೇಲಿರುವ ಎಲ್ಲಾ ಕೊಬ್ಬನ್ನೂ ಎರಡು ಮೂತ್ರ ಜನಕಾಂಗಗಳನ್ನೂ ಪಕ್ಕೆಯ ಬದಿಗಳಲ್ಲಿರುವವುಗಳ ಮೇಲಿರುವ ಕೊಬ್ಬನ್ನೂ ಪೊರೆಯನ್ನೂ ಮೂತ್ರಜನ ಕಾಂಗಗಳೊಂದಿಗೆ ತೆಗೆದುಕೊಂಡು ಸಮಾಧಾನದ ಕಾಣಿಕೆಯ ಯಜ್ಞಾರ್ಪಣೆಯನ್ನು ಬೆಂಕಿಯಿಂದ ಮಾಡಿದ ಕಾಣಿಕೆಯಾಗಿ ಕರ್ತನಿಗೆ ಸಮರ್ಪಿಸಬೇಕು. ಯಾಜಕನು ಅದನ್ನು ಯಜ್ಞವೇದಿಯ ಮೇಲೆ ಸುಡಬೇಕು; ಅದು ಕರ್ತನಿಗೆ ಬೆಂಕಿಯಿಂದ ಮಾಡಿದ ಸಮರ್ಪಣೆಯ ಆಹಾರವಾಗಿರುತ್ತದೆ.
- Leviticus 3:14–16 ಯಾಜಕಕಾಂಡ 3:14–16ಕರುಳುಗಳನ್ನು ಮುಚ್ಚುವ ಕೊಬ್ಬನ್ನೂ ಕರುಳುಗಳ ಮೇಲಿರುವ ಎಲ್ಲಾ ಕೊಬ್ಬನ್ನೂ ಎರಡು ಮೂತ್ರಜನಕಾಂಗ ಗಳನ್ನೂ ಪಕ್ಕೆಯ ಬದಿಗಳಲ್ಲಿ ಅವುಗಳ ಮೇಲಿರುವ ಕೊಬ್ಬನ್ನೂ ಮೂತ್ರಜನಕಾಂಗಗಳೊಂದಿಗೆ ಕಲಿಜದ ಮೇಲಿರುವ ಪೊರೆಯನ್ನೂ ಅವನು ತೆಗೆದುಕೊಂಡು ಅರ್ಪಿಸುವ ಸಮರ್ಪಣೆಯನ್ನು ಬೆಂಕಿಯಿಂದ ಮಾಡಿದ ಸಮರ್ಪಣೆಯನ್ನಾಗಿ ಕರ್ತನಿಗೆ ಅರ್ಪಿಸಬೇಕು. ಯಾಜಕನು ಅವುಗಳನ್ನು ಯಜ್ಞವೇದಿಯ ಮೇಲೆ ಸುಡಬೇಕು; ಅದು ಬೆಂಕಿಯಿಂದ ಮಾಡಿದ ಯಜ್ಞಾ ರ್ಪಣೆಯು ಸುವಾಸನೆಯ ಆಹಾರವಾಗಿರುವದು. ಎಲ್ಲಾ ಕೊಬ್ಬು ಕರ್ತನದೇ.ನೀವು ಕೊಬ್ಬನ್ನಾಗಲಿ ರಕ್ತವನ್ನಾಗಲಿ ತಿನ್ನದಂತೆ ಇದು ನಿಮ್ಮ ಸಂತತಿಯ ವರಿಗೆಲ್ಲಾ ಎಲ್ಲಾ ನಿವಾಸಗಳಲ್ಲಿ ನಿರಂತರವಾದ ಕಟ್ಟಳೆಯಾಗಿರುವದು.
- Hebrews 10:27 ಇಬ್ರಿಯರಿಗೆ 10:27ಆದರೆ ಭಯದಿಂದ ಖಂಡಿತವಾಗಿ ಎದುರು ನೋಡತಕ್ಕ ತೀರ್ಪು ವಿರೋಧಿ ಗಳನ್ನು ದಹಿಸುವ ಕೋಪಾಗ್ನಿಯೂ ಇರುವವು.
- Mark 9:48–49 ಮಾರ್ಕನು 9:48–49ಅಲ್ಲಿ ಅವರ ಹುಳವು ಸಾಯುವದಿಲ್ಲ ಮತ್ತು ಬೆಂಕಿಯು ಆರುವದಿಲ್ಲ. ಯಾಕಂದರೆ ಪ್ರತಿಯೊಬ್ಬನಿಗೂ ಬೆಂಕಿಯಿಂದ ಸಾರವಾಗಬೇಕು; ಮತ್ತು ಪ್ರತಿಯೊಂದು ಯಜ್ಞಕ್ಕೆ ಉಪ್ಪಿ ನಿಂದ ಸಾರವಾಗಬೇಕು.ಉಪ್ಪು ಒಳ್ಳೆಯದು; ಆದರೆ ಉಪ್ಪು ತನ್ನ ಸಾರವನ್ನು ಕಳೆದುಕೊಂಡರೆ ಇನ್ನಾತರಿಂದ ನೀವು ಅದನ್ನು ರುಚಿಗೊಳಿಸುವಿರಿ? ನಿಮ್ಮೊಳಗೆ ಉಪ್ಪು ಇರಲಿ; ಮತ್ತು ಒಬ್ಬರ ಸಂಗಡಲೊಬ್ಬರು ಸಮಾಧಾನ ವಾಗಿರ್ರಿ ಅಂದನು.
Original words (Hebrew)
- fire · H784אֵשׁ ʼêsh
- altar · H4196מִזְבֵּחַ mizbêach
- burning · H3344יָקַד yâqad
- out · H3518כָּבָה kâbâh
- priest · H3548כֹּהֵן kôhên
- burn · H1197בָּעַר bâʻar
- wood · H6086עֵץ ʻêts
- morning · H1242בֹּקֶר bôqer
- offering · H5930עֹלָה ʻôlâh
- order · H6186עָרַךְ ʻârak
- burn · H6999קָטַר qâṭar
- fat · H2459חֶלֶב cheleb
- offerings · H8002שֶׁלֶם shelem