Leviticus · chapter 6 · verse 13
Leviticus 6:13 in Kannada
ಯಜ್ಞವೇದಿಯ ಮೇಲೆ ಬೆಂಕಿಯು ಯಾವಾಗಲೂ ಉರಿಯುತ್ತಿರಬೇಕು. ಅದು ಎಂದಿಗೂ ಆರಿಹೋಗಬಾರದು.
Yajnyavediya mele benkiyu yaavaagaloo uriyuttirabeku. Adu endigoo aarihogabaaradu.
Leviticus 6:13 in English
- King James Version (KJV)
- The fire shall ever be burning upon the altar; it shall never go out.
- World English Bible (WEB)
- Fire shall be kept burning on the altar continually; it shall not go out.
- American Standard Version (ASV)
- Fire shall be kept burning upon the altar continually; it shall not go out.
- Bible in Basic English (BBE)
- Let the fire be kept burning on the altar at all times; it is never to go out.
- Darby Translation (DBY)
- A continual fire shall be kept burning on the altar: it shall never go out.
- Webster's Bible (WBS)
- The fire shall ever be burning upon the altar; it shall never go out.
- Young's Literal Translation (YLT)
- fire is continually burning on the altar, it is not quenched.
Read in context
- 11ಅವನು ತನ್ನ ಉಡುಪುಗಳನ್ನು ತೆಗೆದುಹಾಕಿ ಬೇರೆ ಉಡುಪುಗಳನ್ನು ಧರಿಸಿಕೊಂಡು ಆ ಬೂದಿಯನ್ನು ಪಾಳೆಯದ ಆಚೆಗೆ ಶುದ್ಧವಾದ ಸ್ಥಳಕ್ಕೆ ತೆಗೆದುಕೊಂಡು ಹೋಗಬೇಕು.
- 12ಯಜ್ಞವೇದಿಯ ಮೇಲಿನ ಬೆಂಕಿಯು ಅದರೊಳಗೆ ಸುಡುತ್ತಿರಬೇಕು; ಅದು ಉರಿಯುತ್ತಲೇ ಇರಬೇಕು. ಪ್ರತಿ ಮುಂಜಾನೆ ಯಾಜಕನು ಅದರ ಮೇಲೆ ಕಟ್ಟಿಗೆ ಯನ್ನು ಸುಡಬೇಕು ಮತ್ತು ದಹನಬಲಿಯನ್ನು ಅದರ ಮೇಲೆ ಕ್ರಮವಾಗಿ ಇಡಬೇಕು; ಇದಲ್ಲದೆ ಅವನು ಅದರ ಮೇಲೆ ಸಮಾಧಾನ ಯಜ್ಞಗಳ ಕೊಬ್ಬನ್ನು ಸುಡಬೇಕು.
- 13ಯಜ್ಞವೇದಿಯ ಮೇಲೆ ಬೆಂಕಿಯು ಯಾವಾಗಲೂ ಉರಿಯುತ್ತಿರಬೇಕು. ಅದು ಎಂದಿಗೂ ಆರಿಹೋಗಬಾರದು.
- 14ಆಹಾರ ಸಮರ್ಪಣೆಯ ನಿಯಮವು ಇದೇ; ಆರೋನನ ಕುಮಾರರು ಯಜ್ಞವೇದಿಯ ಮುಂದೆ ಕರ್ತನ ಸನ್ನಿಧಿಯಲ್ಲಿ ಅದನ್ನು ಸಮರ್ಪಿಸಬೇಕು.
- 15ಅವನು ಆಹಾರ ಸಮರ್ಪಣೆಯ ಹಿಟ್ಟಿನಲ್ಲಿ ಒಂದು ಹಿಡಿ ಹಿಟ್ಟನ್ನೂ ಆಹಾರ ಸಮರ್ಪಣೆಯ ಮೇಲಿರುವ ಅದರ ಎಣ್ಣೆಯನ್ನೂ ಎಲ್ಲಾ ಸಾಂಬ್ರಾಣಿಯನ್ನೂ ತೆಗೆದು ಕೊಂಡು ಜ್ಞಾಪಕಾರ್ಥವಾಗಿ ಕರ್ತನಿಗೆ ಯಜ್ಞವೇದಿಯ ಮೇಲೆ ಸುವಾಸನೆಗಾಗಿ ಅದನ್ನು ಸುಡಬೇಕು.