Leviticus · chapter 6 · verse 14
Leviticus 6:14 in Kannada
ಆಹಾರ ಸಮರ್ಪಣೆಯ ನಿಯಮವು ಇದೇ; ಆರೋನನ ಕುಮಾರರು ಯಜ್ಞವೇದಿಯ ಮುಂದೆ ಕರ್ತನ ಸನ್ನಿಧಿಯಲ್ಲಿ ಅದನ್ನು ಸಮರ್ಪಿಸಬೇಕು.
Aahaara samarpaneya niyamavu ide; aaronana kumaararu yajnyavediya munde kartana sannidhiyalli adannu samarpisabeku.
Leviticus 6:14 in English
- King James Version (KJV)
- And this [is] the law of the meat offering: the sons of Aaron shall offer it before the LORD, before the altar.
- World English Bible (WEB)
- “‘This is the law of the meal offering: the sons of Aaron shall offer it before the LORD, before the altar.
- American Standard Version (ASV)
- And this is the law of the meal-offering: the sons of Aaron shall offer it before Jehovah, before the altar.
- Bible in Basic English (BBE)
- And this is the law for the meal offering: it is to be offered to the Lord before the altar by the sons of Aaron.
- Darby Translation (DBY)
- And this is the law of the oblation: [one of] the sons of Aaron shall present it before Jehovah, before the altar.
- Webster's Bible (WBS)
- And this [is] the law of the meat-offering: the sons of Aaron shall offer it before the LORD, before the altar.
- Young's Literal Translation (YLT)
- 'And this [is] a law of the present: sons of Aaron have brought it near before Jehovah unto the front of the altar,
Read in context
- 12ಯಜ್ಞವೇದಿಯ ಮೇಲಿನ ಬೆಂಕಿಯು ಅದರೊಳಗೆ ಸುಡುತ್ತಿರಬೇಕು; ಅದು ಉರಿಯುತ್ತಲೇ ಇರಬೇಕು. ಪ್ರತಿ ಮುಂಜಾನೆ ಯಾಜಕನು ಅದರ ಮೇಲೆ ಕಟ್ಟಿಗೆ ಯನ್ನು ಸುಡಬೇಕು ಮತ್ತು ದಹನಬಲಿಯನ್ನು ಅದರ ಮೇಲೆ ಕ್ರಮವಾಗಿ ಇಡಬೇಕು; ಇದಲ್ಲದೆ ಅವನು ಅದರ ಮೇಲೆ ಸಮಾಧಾನ ಯಜ್ಞಗಳ ಕೊಬ್ಬನ್ನು ಸುಡಬೇಕು.
- 13ಯಜ್ಞವೇದಿಯ ಮೇಲೆ ಬೆಂಕಿಯು ಯಾವಾಗಲೂ ಉರಿಯುತ್ತಿರಬೇಕು. ಅದು ಎಂದಿಗೂ ಆರಿಹೋಗಬಾರದು.
- 14ಆಹಾರ ಸಮರ್ಪಣೆಯ ನಿಯಮವು ಇದೇ; ಆರೋನನ ಕುಮಾರರು ಯಜ್ಞವೇದಿಯ ಮುಂದೆ ಕರ್ತನ ಸನ್ನಿಧಿಯಲ್ಲಿ ಅದನ್ನು ಸಮರ್ಪಿಸಬೇಕು.
- 15ಅವನು ಆಹಾರ ಸಮರ್ಪಣೆಯ ಹಿಟ್ಟಿನಲ್ಲಿ ಒಂದು ಹಿಡಿ ಹಿಟ್ಟನ್ನೂ ಆಹಾರ ಸಮರ್ಪಣೆಯ ಮೇಲಿರುವ ಅದರ ಎಣ್ಣೆಯನ್ನೂ ಎಲ್ಲಾ ಸಾಂಬ್ರಾಣಿಯನ್ನೂ ತೆಗೆದು ಕೊಂಡು ಜ್ಞಾಪಕಾರ್ಥವಾಗಿ ಕರ್ತನಿಗೆ ಯಜ್ಞವೇದಿಯ ಮೇಲೆ ಸುವಾಸನೆಗಾಗಿ ಅದನ್ನು ಸುಡಬೇಕು.
- 16ಅದ ರಲ್ಲಿ ಉಳಿದದ್ದನ್ನು ಆರೋನನೂ ಅವನ ಕುಮಾರರೂ ತಿನ್ನಬೇಕು; ಅದನ್ನು ಪರಿಶುದ್ಧ ಸ್ಥಳದಲ್ಲಿ ಹುಳಿಯಿಲ್ಲದ ರೊಟ್ಟಿಯೊಂದಿಗೆ ತಿನ್ನಬೇಕು; ಅದನ್ನು ಅವರು ಸಭೆಯ ಗುಡಾರದ ಅಂಗಳದಲ್ಲಿ ತಿನ್ನಬೇಕು.
Cross references
- John 6:32 ಯೋಹಾನನು 6:32ಆಗ ಯೇಸು ಅವರಿಗೆ--ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ. ಮೋಶೆಯು ನಿಮಗೆ ಪರಲೋಕದಿಂದ ರೊಟ್ಟಿ ಕೊಡಲಿಲ್ಲ; ಆದರೆ ನನ್ನ ತಂದೆಯು ನಿಮಗೆ ನಿಜವಾದ ರೊಟ್ಟಿಯನ್ನು ಪರಲೋಕದಿಂದ ಕೊಡು ತ್ತಾನೆ.
- Numbers 15:4 ಅರಣ್ಯಕಾಂಡ 15:4ತರುವಾಯ ಕರ್ತನಿಗೆ ತನ್ನ ಅರ್ಪಣೆಯನ್ನು ತರುವವನು ತರಬೇಕಾದದ್ದೇನಂದರೆಆಹಾರದ ಅರ್ಪಣೆಗಾಗಿ ಹಿಟ್ಟಿನ ನಾಲ್ಕನೆಯ ಪಾಲಷ್ಟು ಎಣ್ಣೇ ಬೆರೆಸಿದ ಹಿಟ್ಟಿನ ದಶಮ ಭಾಗವನ್ನು
- Leviticus 2:1–2 ಯಾಜಕಕಾಂಡ 2:1–2ಯಾರಾದರೂ ಕರ್ತನಿಗೆ ಆಹಾರ ಸಮರ್ಪಣೆಯನ್ನು ಸಮರ್ಪಿಸುವದಾದರೆ ಅವನ ಸಮರ್ಪಣೆಯು ನಯವಾದ ಹಿಟ್ಟಿನದ್ದಾಗಿರ ಬೇಕು. ಅವನು ಅದರ ಮೇಲೆ ಎಣ್ಣೆಯನ್ನು ಸುರಿಯ ಬೇಕು; ಅದರ ಮೇಲೆ ಸಾಂಬ್ರಾಣಿಯನ್ನು ಹಾಕಬೇಕು. ಇದಲ್ಲದೆ ಅವನು ಅದನ್ನು ಯಾಜಕರಾದ ಆರೋನನ ಕುಮಾರರ ಬಳಿಗೆ ತರಬೇಕು; ಅವನು ಹಿಟ್ಟಿನಲ್ಲಿಯೂ ಎಣ್ಣೆಯಲ್ಲಿಯೂ ಒಂದು ಹಿಡಿಯನ್ನು ಅದರ ಎಲ್ಲಾ ಸಾಂಬ್ರಾಣಿಯ ಸಂಗಡ ತೆಗೆದುಕೊಳ್ಳಬೇಕು. ಯಾಜ ಕನು ಅದನ್ನು ಜ್ಞಾಪಕಾರ್ಥವಾಗಿ ಯಜ್ಞವೇದಿಯ ಮೇಲೆ ಕರ್ತನಿಗೆ ಸುವಾಸನೆಯ ಸಮರ್ಪಣೆಯಾಗಿ ಬೆಂಕಿಯಿಂದ ಸುಡಬೇಕು.
- Numbers 15:6 ಅರಣ್ಯಕಾಂಡ 15:6ಇಲ್ಲವೆ ಟಗರಿಗೋಸ್ಕರ ಆಹಾರದ ಅರ್ಪಣೆಯಾಗಿ ಹಿನ್ನಿನ ಮೂರನೇ ಪಾಲು ಎಣ್ಣೇ ಬೆರೆಸಿದ ಹಿಟ್ಟಿನ ಎರಡು ದಶಮಾಂಶಗಳನ್ನು ನೀನು ಸಿದ್ಧಮಾಡಬೇಕು.
- Numbers 15:9 ಅರಣ್ಯಕಾಂಡ 15:9ಅವನು ಆಹಾರದ ಅರ್ಪಣೆಗಾಗಿ ಅರ್ಧ ಹಿನ್ನಿನ ಎಣ್ಣೇ ಬೆರೆಸಿದ ಮೂರು ದಶಮಾಂಶದ ಹಿಟ್ಟನ್ನು ಒಂದು ಹೋರಿಯೊಂದಿಗೆ ತರಬೇಕು.